ಅಕ್ರಮವಾಗಿ ಸಾಗಿಸುತ್ತಿದ್ದ 30 ಕೋಣಗಳ ರಕ್ಷಣೆ ➤ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ
(ನ್ಯೂಸ್ ಕಡಬ) newskadaba.com ಸಕಲೇಶಪುರ ಅ. 20: ಅಕ್ರಮವಾಗಿ ಸಾಗಿಸುತ್ತಿದ್ದ 30 ಕೋಣಗಳನ್ನು ರಕ್ಷಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಇಂದು ಬಂಧಿಸಿದ್ದಾರೆ. ಹರಿಯಾಣ ರಾಜ್ಯದ ನೋಂದವಣಿಯ ಲಾರಿಯೊಂದರಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 30 ಕೋಣಗಳನ್ನು ಭಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು ಸಕಲೇಶಪುರದ ಮಾರನಹಳ್ಳಿ ಬಳಿ ನಡೆದಿದೆ. ಆರೋಪಿಗಳು ಹರಿಯಾಣ ಮೂಲದ ವಿಕಾಸ್ (25) ಹಾಗೂ ಅನಿಲ್ ಕುನಾರ್ (30) ಎಂದು ತಿಳಿದು ಬಂದಿದೆ.ಇನ್ನು ಯಾರಿಗೂ ಅನುಮಾನ ಬಾರದಂತೆ ಲಾರಿಯಲ್ಲಿ ಟಾರ್ಪಲ್ ಹಾಕಿ ಕೋಣಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಗ್ರಾಮಾಂತರ […]
ಅಕ್ರಮವಾಗಿ ಸಾಗಿಸುತ್ತಿದ್ದ 30 ಕೋಣಗಳ ರಕ್ಷಣೆ ➤ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ Read More »
ಕ್ರೈಮ್ ನ್ಯೂಸ್








