ಕ್ರೈಮ್ ನ್ಯೂಸ್

ಟ್ರಕ್ ನಲ್ಲಿ 10 ಟನ್ ದನದ ಮಾಂಸ ಸಾಗಾಟ ➤ ಇಬ್ಬರು ಆರೋಪಿಗಳ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು ಅ. 18: ಕೇರಳದಿಂದ ಮಂಗಳೂರಿಗೆ ಬರುತ್ತಿದ್ದ ಕಂಟೆನರ್‌ನಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಂಕನಾಡಿ ಪೊಲೀಸರು ಇಬ್ನರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಇಂದು ಮುಂಜಾನೆ ನಗರದ ಪಡೀಲ್ ಬಳಿ ಈ ವಾಹನವನ್ನು ತಡೆದ ಪೊಲೀಸರು ಗೋಮಾಂಸ ಪತ್ತೆ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.ಸುಮಾರು 10 ಟನ್ ಮಾಂಸವನ್ನು ವಶಕ್ಕೆ ಪಡೆಯಲಾಗಿದೆ. ಈ ವಾಹನದಲ್ಲಿ ಮೀನು‌ ತುಂಬಿಸುವ ಬಾಕ್ಸ್ ಗಳನ್ನು ಸೇರಿಸಿಟ್ಟು ಅದರ ಮಧ್ಯೆ ಗೋಮಾಂಸ ತುಂಬಿಸಿಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ […]

ಟ್ರಕ್ ನಲ್ಲಿ 10 ಟನ್ ದನದ ಮಾಂಸ ಸಾಗಾಟ ➤ ಇಬ್ಬರು ಆರೋಪಿಗಳ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ರೆಡ್ ಬಾಕ್ಸೈಟ್ ಗಣಿಗಾರಿಕೆ ➤ ಉನ್ನತ ತನಿಖೆಗೆ ರಮಾನಾಥ ರೈ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 17: ಮುಡಿಪು ಸಮೀಪ ನಡೆಯುತ್ತಿರುವ ಅಕ್ರಮ ರೆಡ್ ಬಾಕ್ಸೈಟ್ ಗಣಿಗಾರಿಕೆಯ ತನಿಖೆಯನ್ನು ರಾಜ್ಯದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ನೇತೃತ್ವದಲ್ಲಿ ಸಮಿತಿ ರಚಿಸಿ, ತನಿಖೆ ಕೈಗೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಬಿ ರಮಾನಾಥ ರೈ ಆಗ್ರಹಿಸಿದರು ಮುಡಿಪು, ಬಾಳೆಪುಣಿ, ಇನೋಳಿ ಸೇರಿದಂತೆ ಕೇರಳದ ಗಡಿ ಭಾಗದ ರೆಡ್ ಬಾಕ್ಸೈಟ್ ಗಣಿಗಾರಿಕೆಯಲ್ಲಿ ಸ್ಥಳೀಯರೊಂದಿಗೆ ಕೇರಳ, ತಮಿಳುನಾಡು, ಆಂಧ್ರ ಪ್ರದೇಶದ ಧಂದೆಕೋರರು ಇದ್ದಾರೆ. ಇವರು ಅಧಿಕಾರಿಗಳ ಮೇಲೆ ಪ್ರಭಾವ ಬೀರುತ್ತಿರುವುದು

ಅಕ್ರಮ ರೆಡ್ ಬಾಕ್ಸೈಟ್ ಗಣಿಗಾರಿಕೆ ➤ ಉನ್ನತ ತನಿಖೆಗೆ ರಮಾನಾಥ ರೈ ಆಗ್ರಹ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶಿವಮೊಗ್ಗ: ರಾತ್ರಿಯಿಡೀ ತಾಯಿಯ ಶವ ಇಟ್ಟುಕೊಂಡು ಕುಳಿತ ಮಗನಿಗೆ ಅಂತ್ಯಸಂಸ್ಕಾರಕ್ಕೆ ಜಾಗ ನೀಡಿದ ಅಪ್ಪ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಅ.17: ಕ್ಯಾನ್ಸರ್​ನಿಂದ ಮೃತಪಟ್ಟ ತಾಯಿಯ ಅಂತ್ಯಸಂಸ್ಕಾರಕ್ಕಾಗಿ ಜಾಗ ಕೊಡುವಂತೆ ತಂದೆ ಬಳಿ ಮಗ ಗೋಗರೆಯುತ್ತ ರಾತ್ರಿಯಿಡೀ ಮನೆ ಬಾಗಿಲಲ್ಲೇ ಅಮ್ಮನ ಶವ ಇಟ್ಟುಕೊಂಡು ಕಣ್ಣೀರಿಟ್ಟ ಹೃದಯವಿದ್ರಾವಕ ಅಮಾನವೀಯ ಘಟನೆಯೊಂದು ಹೊಸನಗರ ತಾಲೂಕಿನ ರಿಪ್ಪನ್​ಪೇಟೆ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಯಡಗುಡ್ಡೆ ಗ್ರಾಮದಲ್ಲಿ ಕಳೆದ ದಿನ ರಾತ್ರಿ ನಡೆದಿದೆ.     ಯಡಗುಡ್ಡೆ ಗ್ರಾಮದ ನಾಗರಾಜ್ ಎಂಬವರ ಮೊದಲ ಪತ್ನಿ ನಾಗರತ್ನ (50) ಕಳೆದ ದಿನ ಕ್ಯಾನ್ಸರ್ ನಿಂದಾಗಿ ಮೃತಪಟ್ಟಿದ್ದರು. ಆದರೆ ಪತ್ನಿಯ

ಶಿವಮೊಗ್ಗ: ರಾತ್ರಿಯಿಡೀ ತಾಯಿಯ ಶವ ಇಟ್ಟುಕೊಂಡು ಕುಳಿತ ಮಗನಿಗೆ ಅಂತ್ಯಸಂಸ್ಕಾರಕ್ಕೆ ಜಾಗ ನೀಡಿದ ಅಪ್ಪ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಂದೂರು : ಕಾರಿನೊಳಗೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಚಾಲಕ

(ನ್ಯೂಸ್ ಕಡಬ) newskadaba.com ಬೈಂದೂರು ಅ. 16:  ಕಾರು ಚಾಲಕನೋರ್ವ ಕಾರಿನಲ್ಲಿಯೇ ವಿಷ ಸೇವಿಸಿ ಆತ್ಮ ಹತ್ಯೆಗೆ ಶರಣಾದ ಘಟನೆ ಇಂದು ನಡೆದಿದೆ. ಆತ್ಮ ಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ನಾಗರಾಜ (23) ಎಂದು ತಿಳಿದು ಬಂದಿದೆ.     ಇವರು ಪಡುವರಿ ಗ್ರಾಮದ ನಿವಾಸಿಯಾಘಿದ್ದು, ಕಳೆದ ಹಲವಾರು ವರುಷಗಳಿಂದ ಕಾರು ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅ.12 ರಂದು ಮನೆಯಲ್ಲಿ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಾಡಿಗೆ ಹಿನ್ನೆಲೆಯಲ್ಲಿ ತೆರಳುವುದಾಗಿ ತಿಳಿಸಿ ಹೋಗಿದ್ದಾರೆ. ಆದರೆ ಗುರುವಾರದಂದು ಮೃತ ರ ಸಹೋದರರಿಗೆ

ಬೈಂದೂರು : ಕಾರಿನೊಳಗೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಚಾಲಕ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹಸುವನ್ನು ಬಿಡದ ಕಾಮುಕ ➤ ಸಿಸಿಟಿವಿಯಲ್ಲಿ ವ್ಯಕ್ತಿಯ ದುರ್ವರ್ತನೆ ಸೆರೆ

(ನ್ಯೂಸ್ ಕಡಬ) newskadaba.com ತಿರುವನಂತಪುರಂ ಅ. 16: ಹಸುವಿನ ಮೇಲೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.ಈತ ಎರ್ನಾಕುಲಂ ಮೂಲದವನಾಗಿದ್ದು, ಕೋಯಿಕ್ಕೋಡ್ ನ ವಲಿಯವಯಾಲ್ ಮುಲ್ಲೆರಿಕುನುಮೆಲ್ ನಲ್ಲಿ ವಾಸವಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈತ ವಾಸವಿದ್ದ 12 ಮೈಲಿ ದೂರದಲ್ಲಿದ್ದ ಚಥಮಂಗಲಂ ಎಂಬವರ ಮನೆಯ ಹಸುವಿನ ಮೇಲೆ ಆರೋಪಿ ಈ ಕೃತ್ಯ ಎಸಗಿದ್ದಾನೆ. ರಾತ್ರಿ ಆರೋಪಿ  ಕೊಟ್ಟಿಗೆಯಿಂದ ಹಸುವನ್ನು ಬಿಚ್ಚಿಕೊಂಡು ಹೊರಗಡೆ ಕರೆದೊಯ್ಯುತ್ತಾನೆ. ಬಳಿಕ ಅದರ ಮೇಲೆ ಅಸಹಜ ಲೈಂಗಿಕ ಕ್ರಿಯೆ ಎಸಗುತ್ತಿದ್ದನು.

ಹಸುವನ್ನು ಬಿಡದ ಕಾಮುಕ ➤ ಸಿಸಿಟಿವಿಯಲ್ಲಿ ವ್ಯಕ್ತಿಯ ದುರ್ವರ್ತನೆ ಸೆರೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರಿನ ಬಾರ್‌ ಮಾಲೀಕ ಮನೀಷ್ ಶೆಟ್ಟಿ ಮೇಲೆ ಶೂಟೌಟ್

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 16: ಗುರುವಾರ ರಾತ್ರಿ ನಗರದ ರೆಸ್ಟ್ ಹೌಸ್ ಪಾರ್ಕ್ ರಸ್ತೆಯಲ್ಲಿ ಮಾಲೀಕನ ಮೇಲೆ ಶೂಟೌಟ್‌ ಮಾಡಲಾಗಿದೆ.ಡ್ಯುಯೆಟ್ ಬಾರ್ ಮಾಲೀಕನಾಗಿರುವ ಮನೀಷ್ ಮೇಲೆ ಎರಡು ಬೈಕಿನಲ್ಲಿ ಬಂದ ಮೂವರು ವ್ಯಕ್ತಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.   ಮನೀಷ್‌ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆ ನಡೆದ ಸ್ಥಳದಲ್ಲಿ ಒಂದು ಡಿಯೋ ಬೈಕ್ ಬಿಟ್ಟು ಹೋಗಿದ್ದಾರೆ. ಪಬ್ ನಿಂದ ಇನ್ನೂರು ಮೀಟರ್ ದೂರದಲ್ಲಿ ಮತ್ತೊಂದು ಬೈಕ್ ಮತ್ತು ಡಬ್ಬಲ್ ಬ್ಯಾರಲ್ ಗನ್ ಎಸೆದು ಆರೋಪಿಗಳು

ಬೆಂಗಳೂರಿನ ಬಾರ್‌ ಮಾಲೀಕ ಮನೀಷ್ ಶೆಟ್ಟಿ ಮೇಲೆ ಶೂಟೌಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

PUBG ಗೆಳೆಯರಿಂದ ಬಾಲಕಿಯ ಅತ್ಯಾಚಾರ.!!

(ನ್ಯೂಸ್ ಕಡಬ) newskadaba.com ಭೋಪಾಲ್, ಅ. 16:  ಆನ್‌ಲೈನ್‌ನಲ್ಲಿ ಪಬ್‌ಜಿ ಆಡುವಾಗ ಪರಿಚಿತರಾದ ಮೂವರು ವ್ಯಕ್ತಿಗಳು 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿರುವುದಾಗಿ ಪೊಲೀಸರು ಹೇಳಿದ್ದಾರೆ.     ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಮಧ್ಯಪ್ರದೇಶದ ಭೋಪಾಲದ ರಂಭಾನಗರ ಪ್ರದೇಶದ ನಿವಾಸಿಗಳಾಗಿದ್ದು 18-19 ವರ್ಷದವರಾಗಿದ್ದಾರೆ. ಆನ್‌ಲೈನ್‌ನಲ್ಲಿ ಪಬ್‌ಜಿ ಆಡುವಾಗ ಬಾಲಕಿಯ ಪರಿಚಯವಾಗಿತ್ತು. ಸೆಪ್ಟಂಬರ್‌ನಲ್ಲಿ ಬಾಲಕಿಯನ್ನು ಪುಸಲಾಯಿಸಿ ರಂಭಾನಗರಕ್ಕೆ ಕರೆಸಿಕೊಂಡು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ,

PUBG ಗೆಳೆಯರಿಂದ ಬಾಲಕಿಯ ಅತ್ಯಾಚಾರ.!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಸ್ತೆ ಬದಿ ನಿಲ್ಲಿಸಿದ್ದ ಬೆಳಿಗ್ಗೆ ಖರೀದಿಸಿದ ಕಾರು ➤ ತಡರಾತ್ರಿ ಬೃಹತ್ ಮರ ಬಿದ್ದು ಕಾರು ಜಖಂ

(ನ್ಯೂಸ್ ಕಡಬ) newskadaba.com ಕಡಬ, ಅ.16. ರಸ್ತೆ ಬದಿಯ ಗ್ಯಾರೇಜ್ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಕಾರೊಂದರ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಣಾಮ ಕಾರು ಜಖಂಗೊಂಡ ಘಟನೆ ಗುರುವಾರ ತಡರಾತ್ರಿ ಕಡಬ ಸಮೀಪದ ಪಂಜ ಎಂಬಲ್ಲಿ ನಡೆದಿದೆ. ಮಾರುತಿ ಎಸ್ಟೀಮ್ ಕಾರೊಂದನ್ನು ಪಂಜ ಸಿ.ಎ. ಬ್ಯಾಂಕ್ ಸಮೀಪದ ಮಾರುತಿ ಗ್ಯಾರೇಜ್ ಬಳಿ ರಸ್ತೆ ಬದಿ ನಿಲ್ಲಿಸಲಾಗಿದ್ದು, ಗುರುವಾರ ತಡರಾತ್ರಿ ಬೃಹತ್ ಗಾತ್ರದ ಮರವೊಂದು ಕಾರಿನ ಮೇಲೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಗುರುವಾರ

ರಸ್ತೆ ಬದಿ ನಿಲ್ಲಿಸಿದ್ದ ಬೆಳಿಗ್ಗೆ ಖರೀದಿಸಿದ ಕಾರು ➤ ತಡರಾತ್ರಿ ಬೃಹತ್ ಮರ ಬಿದ್ದು ಕಾರು ಜಖಂ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸ್ಯಾಂಡಲ್‍ವುಡ್ ಡ್ರಗ್ ಕೇಸ್ ಪ್ರಕರಣ ➤ ಬಾಲಿವುಡ್ ನಟ ವಿವೇಕ್ ಒಬೆರಾಯ್‍ಗೆ ಸಿಸಿಬಿ ಶಾಕ್

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 15: ಸ್ಯಾಂಡಲ್‍ವುಡ್ ಡ್ರಗ್ ಕೇಸ್ ವಿಚಾರವಾಗಿ ಇಂದು ಬಾಲಿವುಡ್ ನಟ ವಿವೇಕ್ ಒಬೆರಾಯ್ ಮನೆ ಮೇಲೆ ಬೆಂಗಳೂರು ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ.   ಡ್ರಗ್ ಮಾಫಿಯಾ ಕೇಸಿನಲ್ಲಿ ಪ್ರಮುಖ ಆರೋಪಿಯಾಗಿರುವ ಆದಿತ್ಯ ಆಳ್ವಾ ನಾಪತ್ತೆಯಾಗಿದ್ದು, ಆತನನನ್ನು ವಿಚಾರಣೆಗೆ ಒಳಪಡಿಸಲು ಸಿಸಿಬಿ ಪೊಲೀಸರು ಹುಡುಕುತ್ತಿದ್ದಾರೆ. ಆರೋಪಿ ಆದಿತ್ಯ ಆಳ್ವಾ, ನಟ ವಿವೇಕ್ ಒಬೆರಾಯ್ ಅವರ ಸಂಬಂಧಿಯಾಗಿದ್ದು ಅವರ ಮನೆಯಲ್ಲಿ ಇರಬಹುದು ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆ ಇಂದು ಒಬೆರಾಯ್ ಮನೆ ಮೇಲೆ

ಸ್ಯಾಂಡಲ್‍ವುಡ್ ಡ್ರಗ್ ಕೇಸ್ ಪ್ರಕರಣ ➤ ಬಾಲಿವುಡ್ ನಟ ವಿವೇಕ್ ಒಬೆರಾಯ್‍ಗೆ ಸಿಸಿಬಿ ಶಾಕ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಣಿಪಾಲ ಪೊಲೀಸರಿಂದ ಡ್ರಗ್ ಪೆಡ್ಲರ್ ಬಂಧನ ➤ ರೂ. 4.63 ಲಕ್ಷ ಮೌಲ್ಯದ ಮಾದಕ ವಸ್ತು ವಶಕ್ಕೆ

(ನ್ಯೂಸ್ ಕಡಬ) newskadaba.com ಮಣಿಪಾಲ, ಅ. 15: ಮಣಿಪಾಲ ಪೊಲೀಸರು ಬುಧವಾರ ಒರ್ವ ವ್ಯಕ್ತಿಯನ್ನು ಬಂಧಿಸಿ ರೂ 4.63 ಲಕ್ಷ ಮೌಲ್ಯದ ನಿಷೇಧಿತ ಮಾದಕ ವಸ್ತುಗಳಾದ 54 ನಿಷೇದಿತ ಮಾತ್ರೆಗಳು, 30 ಗ್ರಾಂ ಬ್ರೌನ್ಶುಗರ್ ವಶಪಡಿಸಿಕೊಂಡಿದ್ದಾರೆ. ಬಂಧಿತ ವ್ಯಕ್ತಿಯನ್ನು ಬ್ರಹ್ಮಾವರ ಫಜಲ್ ಎಂದು ಗುರುತಿಸಲಾಗಿದೆ.ನಿಷೇದಿತ ಮಾದಕ ವಸ್ತುಗಳನ್ನು ಬ್ರಹ್ಮಾವರದಿಂದ ಮಣಿಪಾಲಕ್ಕೆ ಮಾರಾಟ ಮಾಡಲು ಬಂದಿರುವುದಾಗಿ ನೀಡಿದ ಖಚಿತ ಮಾಹಿತಿಯಂತೆ ದಾಳಿ ನಡೆಸಿ ಪೊಲೀಸರು ಆರೋಪಿಯಿಂದ 2 ಮೊಬೈಲ್ಪೋನ್ಗಳು, 54 ನಿಷೇದಿತ  ಮಾತ್ರೆಗಳು, 30 ಗ್ರಾಂ ಬ್ರೌನ್ಶುಗರ್, ಆಂದಾಜು

ಮಣಿಪಾಲ ಪೊಲೀಸರಿಂದ ಡ್ರಗ್ ಪೆಡ್ಲರ್ ಬಂಧನ ➤ ರೂ. 4.63 ಲಕ್ಷ ಮೌಲ್ಯದ ಮಾದಕ ವಸ್ತು ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top