ಕ್ರೈಮ್ ನ್ಯೂಸ್

ವಿದ್ಯಾರ್ಥಿಗಳೇ ಯುನಿವರ್ಸಿಟಿ ಆಯ್ಕೆ ಮಾಡುವ ಮುನ್ನ ಯೋಚಿಸಿ ➤ 24 ನಕಲಿ ವಿಶ್ವವಿದ್ಯಾಲಯಗಳ ಪಟ್ಟಿ ಬಿಡುಗಡೆ ಮಾಡಿದ ಯುಜಿಸಿ

(ನ್ಯೂಸ್ ಕಡಬ) newskadaba.com  ದೆಹಲಿ , ಅ. 08: ದೇಶದಲ್ಲಿ ಒಟ್ಟು 24 ವಿಶ್ವವಿದ್ಯಾಲಯಗಳು ನಕಲಿ ಎಂದು ಯುಜಿಸಿ ಸಂಪೂರ್ಣ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿರುವ ಹೆಚ್ಚಿನ ʼವಿಶ್ವವಿದ್ಯಾಲಯʼಗಳು ಉತ್ತರ ಪ್ರದೇಶ ಮತ್ತು ದೆಹಲಿ ಮೂಲದವು. “ಯುಜಿಸಿ ಕಾಯ್ದೆಗೆ ವಿರುದ್ದವಾಗಿ ಕಾರ್ಯಚರಿಸುತ್ತಿದ್ದ ಒಟ್ಟು 24 ವಿಶ್ವವಿದ್ಯಾಲಯಗಳನ್ನು ಸದ್ಯಕ್ಕೆ ಗುರುತಿಸಲಾಗಿದೆ. ಇವುಗಳನ್ನು ನಕಲಿ ಎಂದು ಪರಿಗಣಿಸಿ, ಇವುಗಳ ಯಾವುದೇ ಪದವಿ ಪ್ರಮಾಣಪತ್ರವನ್ನು ನೀಡುವ ಅಧಿಕಾರವಿರುವುದಿಲ್ಲ,” ಎಂದು ಯುಜಿಸಿ ಸೆಕ್ರೆಟರಿ ರಜನೀಶ್‌ ಜೈನ್‌ ಹೇಳಿದ್ದಾರೆ.ವಾರಣಾಸೇಯ ಸಂಸ್ಕೃತ ವಿಶ್ವವಿದ್ಯಾಲಯ, ವಾರಣಾಸಿ, […]

ವಿದ್ಯಾರ್ಥಿಗಳೇ ಯುನಿವರ್ಸಿಟಿ ಆಯ್ಕೆ ಮಾಡುವ ಮುನ್ನ ಯೋಚಿಸಿ ➤ 24 ನಕಲಿ ವಿಶ್ವವಿದ್ಯಾಲಯಗಳ ಪಟ್ಟಿ ಬಿಡುಗಡೆ ಮಾಡಿದ ಯುಜಿಸಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಕ್ರಮ ಆಸ್ತಿಗಳಿಕೆ ಪ್ರಕರಣ ➤ ಜೈಲಲ್ಲಿರುವ ಶಶಿಕಲಾಗೆ ಐಟಿ ಬಿಗ್ ಶಾಕ್.!!

(ನ್ಯೂಸ್ ಕಡಬ) newskadaba.com ಚೆನ್ನೈ, ಅ. 08 : ಅಕ್ರಮ ಆಸ್ತಿಗಳಿಕೆ ಕೇಸ್‍ನಲ್ಲಿ ಕಳೆದ ಮೂರೂವರೆ ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಲ್ಲಿರುವ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್‍ಗೆ ಆದಾಯ ತೆರಿಗೆ ಇಲಾಖೆ ಬಿಗ್ ಶಾಕ್ ನೀಡಿದೆ.ಶಶಿಕಲಾಗೆ ಸಂಬಂಧಿಸಿದ 2000 ಕೋಟಿ ಮೌಲ್ಯದ ಆಸ್ತಿಯನ್ನು ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.   ಇಳವರಸಿ, ಸುಧಾಕರನ್‍ಗೆ ಸೇರಿದ ಆಸ್ತಿಗಳನ್ನು ಸೀಜ್ ಮಾಡಲಾಗಿದೆ. ಸಿರುತ್ತಾವೂರ್, ಕೊಡನಾಡಿನಲ್ಲಿರುವ 300 ಕೋಟಿ ಮೌಲ್ಯದ ಆಸ್ತಿಯೂ ಇದ್ರಲ್ಲಿ ಸೇರಿದೆ. ಈ ಸಂಬಂಧ ಪ್ರಕಟಣೆ ಬಿಡುಗಡೆ ಮಾಡಿರುವ

ಅಕ್ರಮ ಆಸ್ತಿಗಳಿಕೆ ಪ್ರಕರಣ ➤ ಜೈಲಲ್ಲಿರುವ ಶಶಿಕಲಾಗೆ ಐಟಿ ಬಿಗ್ ಶಾಕ್.!! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎಸ್‍ಪಿಗೆ ಪತ್ರ ಬರೆದ ಹತ್ರಾಸ್ ಪ್ರಕರಣದ ಪ್ರಮುಖ ಆರೋಪಿ ➤ ಪತ್ರದಲ್ಲಿ ಏನಿದೆ ಗೋತ್ತೆ..?!

(ನ್ಯೂಸ್ ಕಡಬ) newskadaba.com ಹತ್ರಾಸ್, ಅ. 08: ಹತ್ರಾಸ್ ಪ್ರಕರಣದದಲ್ಲಿ ಬಂಧಿತನಾಗಿರುವ ಪ್ರಮುಖ ಆರೋಪಿ ಸಂದೀಪ್ ಎಸ್‍ಪಿಗೆ ಪತ್ರ ಬರೆದಿರುವ ವಿಚಾರ ಬೆಳಕಿಗೆ ಬಂದಿದೆ. ಪತ್ರದಲ್ಲಿ ತಾನು ನಿರ್ದೋಷಿಯಾಗಿದ್ದು, ನಿಷ್ಪಕ್ಷಪಾತ ತನಿಖೆ ನಡೆಯಬೇಕೆಂದು ಸಂದೀಪ್ ಒತ್ತಾಯಿಸಿದ್ದಾನೆ.     ಸೆಪ್ಟೆಂಬರ್ 7ರಂದು ಜೈಲಿನಿಂದಲೇ ಹತ್ರಾಸ್ ಎಸ್‍ಪಿಗೆ ಪತ್ರ ಬರೆದಿರುವ ಸಂದೀಪ್, ಬಂಧಿತ ಇನ್ನುಳಿದ ಮೂವರು ಸಹ ನಿರಪರಾಧಿಗಳು. ಆಕೆಯ ತಾಯಿ ಮತ್ತು ಸೋದರನ ವಿರುದ್ಧ ಗಂಭೀರ ಆರೋಪಗಳನ್ನ ಮಾಡಿದ್ದಾನೆ.19 ವರ್ಷದ ಯುವತಿ ಜೊತೆ ನನ್ನ ಸ್ನೇಹವಿತ್ತು. ಆದ್ರೆ

ಎಸ್‍ಪಿಗೆ ಪತ್ರ ಬರೆದ ಹತ್ರಾಸ್ ಪ್ರಕರಣದ ಪ್ರಮುಖ ಆರೋಪಿ ➤ ಪತ್ರದಲ್ಲಿ ಏನಿದೆ ಗೋತ್ತೆ..?! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿನ್ನಿಕಲ್ಲು ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿ ಆತ್ಯಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ , ಅ. 08: ಕೆಲವು ತಿಂಗಳ ಹಿಂದೆ ಹಿಂದೆ ಸುದ್ದಿಯಾಗಿದ್ದ ನಿನ್ನಿಕಲ್ಲು ನಿವಾಸಿ ಇಕ್ಬಾಲ್ ಸಾಧಿಕ್(27) ಎಂಬಾತ, ಕಳೆದ ದಿನ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆಡು ಮೇಯಿಸಲು ಹೋಗಿದ್ದ ಪರಿಶಿಷ್ಟ ಜಾತಿಯ ಯುವತಿಯನ್ನು ಅಡ್ಡಗಟ್ಟಿ ಅತ್ಯಾಚಾರ ಮಾಡಲು ಯತ್ನಿಸಿದಾಗ ಸಾರ್ವಜನಿಕರು ಹಿಡಿದು ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದರು, ಬಳಿಕ ಈತನ ಮೇಲೆ ಅತ್ಯಾಚಾರ ಯತ್ನ ಕೇಸು ದಾಖಲಾಗಿದ್ದು ಜೈಲು ಪಾಲಾಗಿದ್ದ. ಕೆಲ ದಿನಗಳ ಹಿಂದ ಜೈಲಿನಿಂದ ಜಾಮೀನ ಮೇಲೆ ಬಿಡುಗಡೆಹೊಂದಿದ್ದ. ಸ್ವಲ್ಪ ಮಟ್ಟಿಗೆ ಮಾನಸಿಕ

ನಿನ್ನಿಕಲ್ಲು ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿ ಆತ್ಯಹತ್ಯೆಗೆ ಶರಣು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ಳಂಬೆಳಗ್ಗೆ ಶೂಟೌಟ್ ಗೆ ನಲುಗಿದ ಸುಳ್ಯ..‼️ ➤ ಗುಂಡೇಟಿಗೆ ಓರ್ವ ಬಲಿ

(ನ್ಯೂಸ್ ಕಡಬ) newskadaba.com ಸುಳ್ಯ, ಅ.08. ಬೆಳ್ಳಂಬೆಳಗ್ಗೆ ಶೂಟೌಟ್ ಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸಾಕ್ಷಿಯಾಗಿದ್ದು, ಸ್ಥಳೀಯ ಜನತೆಯನ್ನು ಬೆಚ್ಚಿ ಬೀಳಿಸಿದೆ.   ಸುಳ್ಯ ತಾಲೂಕಿನ ಶಾಂತಿನಗರ ಎಂಬಲ್ಲಿ ವಾಸವಿದ್ದ ವ್ಯಕ್ತಿಯೋರ್ವರಿಗೆ ಗುರುವಾರ ಮುಂಜಾನೆ ಕಾರಿನಲ್ಲಿ ಆಗಮಿಸಿದ ಅಪರಿಚಿತರು ಗುಂಡಿಕ್ಕಿದ್ದಾರೆ. ಗಂಭೀರ ಗಾಯಗೊಂಡಿರುವ ಗಾಯಾಳುವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಅವರು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಸಂಪತ್ ಎಂದು ಗುರುತಿಸಲಾಗಿದೆ.

ಬೆಳ್ಳಂಬೆಳಗ್ಗೆ ಶೂಟೌಟ್ ಗೆ ನಲುಗಿದ ಸುಳ್ಯ..‼️ ➤ ಗುಂಡೇಟಿಗೆ ಓರ್ವ ಬಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು: ಎರಡನೇ ದಿನವೂ ರಿಕ್ಕಿ ರೈಯವರ ಡ್ರಗ್ಸ್ ಕೇಸು ವಿಚಾರಣೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.07: ಡ್ರಗ್ಸ್‌ ದಂಧೆಗೆ ಸಂಬಂಧಪಟ್ಟಂತೆ ಜಯ ಕರ್ನಾಟಕ ಸಂಸ್ಥಾಪಕ ಅಧ್ಯಕ್ಷ, ಮಾಜಿ ಭೂಗತ ಡಾನ್‌ ಎನ್. ಮುತ್ತಪ್ಪ ರೈಯವರ ಎಡನೇ ಪುತ್ರ ರಿಕ್ಕಿ ರೈಯವರ ವಿಚಾರಣೆ ಇದೀಗ ಎರಡನೇ ದಿನವೂ ಮುಂದುವರಿದಿದೆ. ಸಿಸಿಬಿ ಇನ್ಸ್ಪೆಕ್ಟರ್‌ ಪುನೀತ್‌ ನೇತೃತ್ವದ ತಂಡದಿಂದ ರಿಕ್ಕಿ ರೈ ವಿಚಾರಣೆ ನಡೆಯುತ್ತಿದೆ.     ಕಳೆದ ದಿನ ಬೆಂಗಳೂರಿನ ಸದಾಶಿವ ನಗರದಲ್ಲಿರುವ ರಿಕ್ಕಿ ರೈಯವರ ಫ್ಲ್ಯಾಟ್‌ ಮತ್ತು ಬಿಡದಿ ನಿವಾಸಕ್ಕೆ ದಾಲಿ ನಡೆಸಿ ರಿಕ್ಕಿ ರೈಯವರನ್ನು ವಿಚಾರಣೆಗೆ ಒಳಪಡಿಸಿದ್ದ

ಪುತ್ತೂರು: ಎರಡನೇ ದಿನವೂ ರಿಕ್ಕಿ ರೈಯವರ ಡ್ರಗ್ಸ್ ಕೇಸು ವಿಚಾರಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ಡ್ರಗ್ಸ್ ಜಾಲದ ನಂಟು ಆರೋಪ ➤ ರಿಯಾ ಚಕ್ರವರ್ತಿಗೆ ಷರತ್ತು ಬದ್ಧ ಜಾಮೀನು

(ನ್ಯೂಸ್ ಕಡಬ) newskadaba.com ಮುಂಬೈ, ಅ. 07: ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿದ್ದ ಬಾಲಿವುಡ್ ನಟಿ ರಿಯಾ ಚಕ್ರವರ್ತಿಗೆ ಜಾಮೀನು ಮಂಜೂರಾಗಿದೆ. ಮುಂಬೈ ಬಿಟ್ಟು ಹೊರಹೋಗುವಂತಿಲ್ಲ ಎಂದು ಬಾಂಬೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದೆ. ಇದರೊಂದಿಗೆ ರಿಯಾ ಚಕ್ರವರ್ತಿ ಜೈಲಿನಿಂದ ಇಂದು ಬಿಡುಗಡೆಯಾಗಲಿದ್ದಾರೆ.   ಹೀಗಾಗಿ 28 ದಿನಗಳ ಬಳಿಕ ರಿಯಾ ಚಕ್ರವರ್ತಿ ಜೈಲಿನಿಂದ ಹೊರಬರಲಿದ್ದಾರೆ. ರಿಯಾ ಚಕ್ರವರ್ತಿಗೆ 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ಸಿಕ್ಕಿದೆ. ಅಲ್ಲದೆ ರಿಯಾ

ಡ್ರಗ್ಸ್ ಜಾಲದ ನಂಟು ಆರೋಪ ➤ ರಿಯಾ ಚಕ್ರವರ್ತಿಗೆ ಷರತ್ತು ಬದ್ಧ ಜಾಮೀನು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಗಳಿಗಾಗಿ ಕಳ್ಳನಾದ ಅಪ್ಪ ➤ ಕಾರಣವೇನು ಗೋತ್ತೆ..?!

(ನ್ಯೂಸ್ ಕಡಬ) newskadaba.com ಮೈಸೂರು, ಅ. 07: ಮಗಳಿಗೆ ಮಕ್ಕಳಾಗಿಲ್ಲವೆಂದು ತಂದೆಯೊಬ್ಬ ಮಕ್ಕಳ ಕಳ್ಳನಾಗಿರುವ ವಿಚಿತ್ರ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಬೆಳಕಿಗೆ ಬಂದಿದೆ.     ನಾಲ್ಕು ದಿನಗಳ ಹಿಂದೆ ನಂಜನಗೂಡಿನಲ್ಲಿ ನಡೆದಿದ್ದ ಮಗು ಅಪಹರಣ ಪ್ರಕರಣ ಬೆನ್ನುಹತ್ತಿದ ಪೊಲೀಸರಿಗೆ ಇದೀಗ ಆರೋಪಿ ಗಂಗರಾಜು ಸಿಕ್ಕಿಬಿದ್ದಿದ್ದು, ವಿಚಾರಣೆ ವೇಳೆ ಆರೋಪಿ ಈ ವಿಚಾರವನ್ನು ಬಾಯ್ಬಿಟ್ಟಿದ್ದಾನೆ. ಹಲವು ವರ್ಷಗಳಿಂದ ನನ್ನ ಮಗಳಿಗೆ ಮಕ್ಕಳಿರಲಿಲ್ಲ. ಮಗುವೊಂದನ್ನು ತಂದು ಪೋಷಿಸಿದರೆ ತನ್ನ ಮಗಳಿಗೆ ಮಕ್ಕಳಾಗುತ್ತೆ ಎಂದು ಯಾರೋ ಹೇಳಿದ್ದ ಮಾತು

ಮಗಳಿಗಾಗಿ ಕಳ್ಳನಾದ ಅಪ್ಪ ➤ ಕಾರಣವೇನು ಗೋತ್ತೆ..?! Read More »

ಕರ್ನಾಟಕ, ಕ್ರೈಮ್ ನ್ಯೂಸ್

ದಲಿತ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಭೂಪ ➤ ಇತ್ತ ಹಾಥರಸ್​ ಘಟನೆ ಖಂಡಿಸಿ ತಂದೆಯ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.07: ಹಾಥರಸ್​ನಲ್ಲಿ ನಡೆದಿದ  ಗ್ಯಾಂಗ್​ರೇಪ್​ ಘಟನೆಯನ್ನು ಖಂಡಿಸಿ ಎಸ್​ಡಿಪಿಐ ಸಂಘಟನೆಯ ಮುಖಂಡನೊಬ್ಬ ಪ್ರತಿಭಟನೆ ನಡೆಸುತ್ತಿದ್ದರೆ, ಇತ್ತ ಆತನ ಮಗ ದಲಿತ ಯುವತಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಬಂಧನವಾಗಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು  ಮಹಮ್ಮದ್‌ ಫೈಝಲ್‌ ಎಂದು ಗುರುತಿಸಲಾಗಿದೆ. ಈತ ಪುತ್ತೂರಿನ ಚಿಕ್ಕಮುಡ್ನೂರು ಗ್ರಾಮದ ನಿವಾಸಿ. ಪೈಝಲ್​ಗೆ ಆಂಧ್ರ​ ಮೂಲದ ಯುವತಿಯೊಬ್ಬಳು ಇನ್​ಸ್ಟಾಗ್ರಾಂ ಮೂಲಕ ಪರಿಚಯವಾಗಿ, ಇಬ್ಬರ ನಡುವಿನ ಪರಿಚಯ ಪ್ರೀತಿಗೆ ತಿರುಗಿ ದೈಹಿಕ ಸಂಬಂಧಕ್ಕೂ ಅಲ್ಲದೆ,

ದಲಿತ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಭೂಪ ➤ ಇತ್ತ ಹಾಥರಸ್​ ಘಟನೆ ಖಂಡಿಸಿ ತಂದೆಯ ಪ್ರತಿಭಟನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಹತ್ರಾಸ್‍ನಲ್ಲಿ ನಿಲ್ಲದ ದುರುಳರ ವಿಕೃತಿ ➤ ಅತ್ಯಾಚಾರಕ್ಕೊಳಕ್ಕಾಗಿ 6 ವರ್ಷದ ಬಾಲಕಿ ಮೃತ್ಯು.!

 (ನ್ಯೂಸ್ ಕಡಬ) newskadaba.com ಆಲಿಗಡ, ಅ. 07: ಹಾಥರಸ್‌ನಲ್ಲಿ ದಲಿತ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ-ಕೊಲೆ ಪ್ರಕರಣ ಮಾಸುವ ಮುನ್ನವೇ ಅದೇ ಜಿಲ್ಲೆಯಲ್ಲಿನ ಆರು ವರ್ಷದ ಬಾಲಕಿ ತನ್ನ ಸಂಬಂಧಿಯಿಂದಲೇ ಅತ್ಯಾಚಾರಕ್ಕೊಳಗಾಗಿದ್ದಾಳೆ.   ಚಿಕಿತ್ಸೆ ವೇಳೆ ದೆಹಲಿಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ. ಹಾಥರಸ್‌ನ ಸದಾಬಾದ್ ಪ್ರದೇಶದ ಜಟೋಯಿ ಗ್ರಾಮದ ನಿವಾಸಿಯಾಗಿದ್ದ ಅಪ್ರಾಪ್ತೆಯು ಆಲಿಗಡ ಜಿಲ್ಲೆಯ ಇಗ್ಲಾಸ್ ಪ್ರದೇಶದ ಸಂಬಂಧಿಕರ ಮನೆಯಲ್ಲಿದ್ದಾಗ ಅತ್ಯಾಚಾರಕ್ಕೊಳಗಾಗಿದ್ದಳು. ಬಳಿಕ ಸೆಪ್ಟೆಂಬರ್‌ 17ರಂದು ಆಕೆಯನ್ನು ರಕ್ಷಿಸಲಾಗಿತ್ತು ಎಂದು ಹಿರಿಯ ಪೊಲೀಸ್

ಹತ್ರಾಸ್‍ನಲ್ಲಿ ನಿಲ್ಲದ ದುರುಳರ ವಿಕೃತಿ ➤ ಅತ್ಯಾಚಾರಕ್ಕೊಳಕ್ಕಾಗಿ 6 ವರ್ಷದ ಬಾಲಕಿ ಮೃತ್ಯು.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top