ಪುತ್ತೂರು: ಮಾನಸಿಕ ಅಸ್ವಸ್ಥನಿಗೆ ಕಾರು ಢಿಕ್ಕಿ
(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 15. ಮಾನಸಿಕ ಅಸ್ವಸ್ಥರೋರ್ವರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾದ ಘಟನೆ ನರಿಮೊಗರು ಎಂಬಲ್ಲಿ ನಡೆದಿದೆ. ಪುತ್ತೂರು ಕಡೆಯಿಂದ ಕಾಣಿಯೂರು ಕಡೆಗೆ ತೆರಳುತ್ತಿದ್ದ ಕಾರೊಂದು ನರಿಮೊಗರು ಸಮೀಪ ರಸ್ತೆ ಬದಿಯಲ್ಲಿ ನಡೆಯುತ್ತಿದ್ದ ಮಾನಸಿಕ ಅಸ್ವಸ್ಥರೋರ್ವರಿಗೆ ಢಿಕ್ಕಿ ಹೊಡೆದಿದ್ದು, ಈ ರಭಸಕ್ಕೆ ರಸ್ತೆಗೆಸೆಯಲ್ಪಟ್ಟು ಇವರ ತಲೆಗೆ ಹಾಗೂ ದೇಹದ ಇತರ ಭಾಗಗಳಿಗೆ ಗಾಯಗಳಾಗಿವೆ ಎನ್ನಲಾಗಿದೆ. ಈ ವ್ಯಕ್ತಿಯು ಹಲವಾರು ವರ್ಷಗಳಿಂದ ನರಿಮೊಗರು ಭಾಗದಲ್ಲಿ ತಿರುಗಾಡುತ್ತಿದ್ದು, ಯಾರಿಗೂ ತೊಂದರೆ ನೀಡದೇ ತನ್ನ ಪಾಡಿಗೆ […]
ಪುತ್ತೂರು: ಮಾನಸಿಕ ಅಸ್ವಸ್ಥನಿಗೆ ಕಾರು ಢಿಕ್ಕಿ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್









