PSI ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ➤ ಹಣ ಕೇಳಿ ವಂಚಿಸಿದ ಕಿರಾತಕ
(ನ್ಯೂಸ್ ಕಡಬ) newskadaba.com ಕಾರವಾರ. ಸೆ.04: ಟಿ ನಗರದ ಗ್ರಾಮೀಣ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ರೇವಣಸಿದ್ದಪ್ಪ ಅವರ ಹೆಸರಿನಲ್ಲಿ ಫೇಸ್‌ಬುಕ್ ನಕಲಿ ಖಾತೆಯೊಂದನ್ನು ತೆರೆದು ವಂಚಿಸಿದ ಬಗ್ಗೆ ಸಿ.ಇ.ಎನ್ ಅಪರಾಧ ಠಾಣೆಯಲ್ಲಿ ಗುರುವಾರ ದೂರು ದಾಖಲಾಗಿದೆ. ಅವರ ಫೇಸ್‌ಬುಕ್ ಖಾತೆಯಿಂದ ಭಾವಚಿತ್ರ ಡೌನ್‌ಲೋಡ್ ಮಾಡಿಕೊಂಡ ಅಪರಿಚಿತ ಆರೋಪಿ, ನಕಲಿ ಖಾತೆಯನ್ನು ತೆರೆದಿದ್ದಾನೆ. ಬಳಿಕ ಅವರ ಸ್ನೇಹಿತರಿಗೆ ‘ಫ್ರೆಂಡ್ ರಿಕ್ವೆಸ್ಟ್’ ಕಳುಹಿಸಿದ್ದ. ಅದನ್ನು ಸ್ವೀಕರಿಸಿದವರೊಂದಿಗೆ ‘ಮೆಸೆಂಜರ್’ ಮೂಲಕ ಮಾತಿಗೆ ಇಳಿದು, ತುರ್ತಾಗಿ 10 ಸಾವಿರ ಅಗತ್ಯವಿದೆ. ಕಳುಹಿಸಿಕೊಡುವಂತೆ […]
PSI ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ➤ ಹಣ ಕೇಳಿ ವಂಚಿಸಿದ ಕಿರಾತಕ Read More »
ಕರಾವಳಿ, ಕ್ರೈಮ್ ನ್ಯೂಸ್









