ಅನ್ನ ಭಾಗ್ಯದ ಅಕ್ಕಿಗೆ ಖದೀಮರಿಂದ ಕನ್ನ ➤ ಪಡಿತರ ಅಕ್ಕಿ ದಾಸ್ತಾನು, ಆರೋಪಿಗಳು ಪೋಲಿಸ್ ವಶಕ್ಕೆ
(ನ್ಯೂಸ್ ಕಡಬ) newskadaba.com ಕುಂದಾಪುರ . ಆ,28: ಸರಕಾರ ಬಡತನ ರೇಖೆಗಿಂತ ಕೆಳಗಿರುವವರಿಗೆ ಉಚಿತವಾಗಿ ವಿತರಿಸುವ ಅನ್ನಭಾಗ್ಯದ ಅಕ್ಕಿಗೆ ಕನ್ನ ಹಾಕಿದ ಘಟನೆ ಕುಂದಾಪುರ ತಾಲೂಕು ಕೋಟೇಶ್ವರದಲ್ಲಿ ನಡೆದಿದೆ. ಕೋಟೇಶ್ವರದ ನೇಂಪು ಎಂಬಲ್ಲಿ ಅಬ್ದುಲ್ ಸತ್ತಾರ್ ಅವರಿಗೆ ಸೇರಿದ ಹೋಲೋ ಬ್ಲಾಕ್ಸ್ ಕಟ್ಟಡದಲ್ಲಿ ಕ್ರಮವಾಗಿ ಸುಮಾರು 55 ಟನ್ ಪಡಿತರ ಅಕ್ಕಿ ಸಂಗ್ರಹಿಸಲಾಗಿದ್ದು ಉಡುಪಿ ಜಿಲ್ಲಾ ಅಪರಾಧ ಪತ್ತೆ ದಳ ಹಾಗೂ ಕುಂದಾಪುರ ಠಾಣೆ ಪೋಲಿಸರು ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಖದೀಮರನ್ನ ಬಂಧಿಸಲಾಗಿದೆ. ಖದೀಮರು ಅಕ್ಕಿಯನ್ನು […]
ಅನ್ನ ಭಾಗ್ಯದ ಅಕ್ಕಿಗೆ ಖದೀಮರಿಂದ ಕನ್ನ ➤ ಪಡಿತರ ಅಕ್ಕಿ ದಾಸ್ತಾನು, ಆರೋಪಿಗಳು ಪೋಲಿಸ್ ವಶಕ್ಕೆ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್









