ಕಾಸರಗೋಡು: ಮಂಗಳೂರಿನ ಯುವಕ ಹೊಳೆಯಲ್ಲಿ ಮುಳುಗಿ ಮೃತ್ಯು
(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 25. ಸ್ನಾನ ಮಾಡುತ್ತಿದ್ದ ವೇಳೆ ನೀರು ಪಾಲಾಗಿದ್ದ ಮಂಗಳೂರು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಧೂರು ಬಳಿ ನಡೆದಿದೆ. ಮೃತರನ್ನು ಮಂಗಳೂರು ಎಕ್ಕೂರಿನ ನಿವಾಸಿ ವಿನೋದ್ ( 35 ) ಎಂದು ಗುರುತಿಸಲಾಗಿದೆ. ರವಿವಾರ ಸಂಜೆ ಈನ ಘಟನೆ ನಡೆದಿದ್ದು, ಮಧೂರಿನ ತೋಟವೊಂದರಲ್ಲಿ ಕೆಲಸ ನಿರ್ವಹಿಸಿ ಮಧೂರು ಸೇತುವೆಯ ಬಳಿ ಹೊಳೆಯೊಂದರಲ್ಲಿ ಸ್ನಾನಕ್ಕಿಳಿದ ಸಂದರ್ಭ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ಇದನ್ನು ಗಮನಿಸಿದ ಸಾರ್ವಜನಿಕರು ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಸಿಬಂದಿಗಳಿಗೆ ಮಾಹಿತಿ […]
ಕಾಸರಗೋಡು: ಮಂಗಳೂರಿನ ಯುವಕ ಹೊಳೆಯಲ್ಲಿ ಮುಳುಗಿ ಮೃತ್ಯು Read More »
ಕರ್ನಾಟಕ, ಕ್ರೈಮ್ ನ್ಯೂಸ್









