ಕ್ರೈಮ್ ನ್ಯೂಸ್

ಕುಮಾರಧಾರ ನದಿಯಲ್ಲಿ ಮೃತದೇಹ ಪತ್ತೆ ➤ ಕಡಬ ಪೊಲೀಸರಿಂದ ಪರಿಶೀಲನೆ

(ನ್ಯೂಸ್ ಕಡಬ) newskadaba.com ಕಡಬ, ಮೇ.28. ಹತ್ತು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹವೊಂದು ಕುಮಾರಧಾರ ನದಿ ತಟದಲ್ಲಿ ಕೊಳೆತ […]

ಕುಮಾರಧಾರ ನದಿಯಲ್ಲಿ ಮೃತದೇಹ ಪತ್ತೆ ➤ ಕಡಬ ಪೊಲೀಸರಿಂದ ಪರಿಶೀಲನೆ Read More »

ಕರಾವಳಿ, ಕ್ರೈಮ್ ನ್ಯೂಸ್

?? ?reaking News ದ.ಕ ಜಿಲ್ಲೆಯಲ್ಲಿ ಕೊರೋನಾಗೆ ಮತ್ತೊಂದು ಬಲಿ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ, 25. ಕೊರೊನಾಗೆ ದಕ್ಷಿಣ ಕನ್ನಡದಲ್ಲಿ ಮತ್ತೊಂದು ಬಲಿಯಾಗಿದ್ದು, ವೇಣೂರಿನ ವ್ಯಕ್ತಿ ಕೊರೋನಾ ವೈರಸ್‌ನಿಂದ ಮೃತಪಟ್ಟಿದ್ದಾರೆ

?? ?reaking News ದ.ಕ ಜಿಲ್ಲೆಯಲ್ಲಿ ಕೊರೋನಾಗೆ ಮತ್ತೊಂದು ಬಲಿ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೆಟ್ಟಣ: ಹೊಟೇಲ್ ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ➤ ಅಬಕಾರಿ ಅಧಿಕಾರಿಗಳಿಂದ ದಾಳಿ, ಆರೋಪಿ ಪರಾರಿ

(ನ್ಯೂಸ್ ಕಡಬ) newskadaba.com ಕಡಬ, ಮೇ.22. ಹೊಟೇಲ್ ಒಂದರಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ

ನೆಟ್ಟಣ: ಹೊಟೇಲ್ ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ➤ ಅಬಕಾರಿ ಅಧಿಕಾರಿಗಳಿಂದ ದಾಳಿ, ಆರೋಪಿ ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಚಿಕನ್ ಸೆಂಟರ್ ಹಾಗೂ ಮನೆಯಲ್ಲಿ ಅಕ್ರಮ ದನದ ಮಾಂಸ ಮಾರಾಟ ➤ ಓರ್ವನ ಬಂಧನ, ಮತ್ತೋರ್ವ ಪರಾರಿ, 23 ಕೆಜಿ ಮಾಂಸ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಮೇ.22. ರಾಮಕುಂಜ ಗ್ರಾಮದ ನೀರಾಜೆ ಎಂಬಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸಿ ದನದ ಮಾಂಸ

ಚಿಕನ್ ಸೆಂಟರ್ ಹಾಗೂ ಮನೆಯಲ್ಲಿ ಅಕ್ರಮ ದನದ ಮಾಂಸ ಮಾರಾಟ ➤ ಓರ್ವನ ಬಂಧನ, ಮತ್ತೋರ್ವ ಪರಾರಿ, 23 ಕೆಜಿ ಮಾಂಸ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಹತ್ತನೇ ತರಗತಿಯ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಮೇ.21. ಹತ್ತನೇ ತರಗತಿಯ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ

ಕಡಬ: ಹತ್ತನೇ ತರಗತಿಯ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಕಸಾಯಿಖಾನೆಗೆ ಬೆಳ್ಳಾರೆ ಪೊಲೀಸರಿಂದ ದಾಳಿ ➤ 40 ಕೆಜಿ ದನದ ಮಾಂಸ ವಶಕ್ಕೆ- ಮೂವರ ಬಂಧನ, ಇಬ್ಬರು ಪರಾರಿ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮೇ.15. ಠಾಣಾ ವ್ಯಾಪ್ತಿಯ ಮಾಸ್ತಿಕಟ್ಟೆ ಸಮೀಪ ಉಮಿಕ್ಕಳದಲ್ಲಿ ಅಕ್ರಮವಾಗಿ ದನದ ಮಾಂಸ ಮಾಡುತ್ತಿದ್ದ ವೇಳೆ

ಅಕ್ರಮ ಕಸಾಯಿಖಾನೆಗೆ ಬೆಳ್ಳಾರೆ ಪೊಲೀಸರಿಂದ ದಾಳಿ ➤ 40 ಕೆಜಿ ದನದ ಮಾಂಸ ವಶಕ್ಕೆ- ಮೂವರ ಬಂಧನ, ಇಬ್ಬರು ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ನೆಲ್ಯಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ ➤ ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮೇ.15. ಗ್ಯಾಸ್ ಸಾಗಾಟದ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಶುಕ್ರವಾರ

ನೆಲ್ಯಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ ➤ ಚಾಲಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮೂಡುಬಿದಿರೆ: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

ಮೂಡುಬಿದಿರೆ, ಮೇ 14: ತಾಲೂಕಿನ ತೋಡಾರಿನಲ್ಲಿ ನಿರ್ಮಾಣ ಹಂತದ ಕಟ್ಟಡದ 5ನೇ ಮಹಡಿಯಿಂದ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.

ಮೂಡುಬಿದಿರೆ: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯ: ಕ್ಷುಲ್ಲಕ ವಿಚಾರಕ್ಕೆ ಕತ್ತಿಯಿಂದ ಕಡಿದು ಮೈದುನನ ಕೊಂದ ಅತ್ತಿಗೆ ➤ ತಾಯಿ – ಮಗನ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ, ಮೇ.09. ಆಸ್ತಿ ತಕರಾರಿನ ಹಿನ್ನೆಲೆಯಲ್ಲಿ ಅತ್ತಿಗೆ ಹಾಗೂ ಮೈದುನನ ನಡುವೆ ಚಕಮಕಿ ನಡೆದು ಪಾನಮತ್ತನಾಗಿದ್ದ

ಸುಳ್ಯ: ಕ್ಷುಲ್ಲಕ ವಿಚಾರಕ್ಕೆ ಕತ್ತಿಯಿಂದ ಕಡಿದು ಮೈದುನನ ಕೊಂದ ಅತ್ತಿಗೆ ➤ ತಾಯಿ – ಮಗನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಬಜ್ಪೆಯಲ್ಲಿ ಬೈಕಿಗೆ ಟಿಪ್ಪರ್ ಢಿಕ್ಕಿ: ಮಹಿಳೆ ಮೃತ್ಯು

ಮಂಗಳೂರು, ಮೇ 7: ಬೈಕಿಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸಹಸವಾರ ಮಹಿಳೆ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ

ಬಜ್ಪೆಯಲ್ಲಿ ಬೈಕಿಗೆ ಟಿಪ್ಪರ್ ಢಿಕ್ಕಿ: ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
error: Content is protected !!
Scroll to Top