ಕಾರಿನ ಡೋರ್ ಲಾಕ್ ಆದ ಪರಿಣಾಮ ಮಕ್ಕಳಿಬ್ಬರು ಉಸಿರುಗಟ್ಟಿ ಮೃತ್ಯು
(ನ್ಯೂಸ್ ಕಡಬ)newskadaba.com ಲಕ್ನೊ, ಜೂ. 17, ಕಾರಿನೊಳಗೆ ಆಟವಾಡುತ್ತಿದ್ದ ವೇಳೆಯಲ್ಲಿ ಆಕಸ್ಮಿಕವಾಗಿ ಕಾರಿನ ಬಾಗಿಲು ಲಾಕ್ ಆದ ಕಾರಣ ಉಸಿರುಗಟ್ಟಿ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಉತ್ತರಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದಿದೆ. ಮಕ್ಕಳೆಲ್ಲರೂ ನಾಲ್ಕರಿಂದ 7 ವರ್ಷದೊಳಗಿನವರಾಗಿದ್ದು, ಕಾರಿನೊಳಗೆ ಆಟವಾಡುತ್ತಿದ್ದರು. ಈ ಸಂದರ್ಭ ಕಾರಿನ ಬಾಗಿಲು ಆಕಸ್ಮಿಕವಾಗಿ ಲಾಕ್ ಆಗಿದ್ದು, ಲಾಕ್ ತೆಗೆಯಲು ಗೊತ್ತಿಲ್ಲದ ಮಕ್ಕಳು ಬೊಬ್ಬೆ ಹೊಡೆದರೂ ಯಾರಿಗೂ ತಿಳಿಯಲಿಲ್ಲ. ಸ್ವಲ್ಪ ಸಮಯದ ನಂತರ ಮಕ್ಕಳನ್ನು ಹುಡುಕುತ್ತಾ ಬಂದ ಮನೆಯವರು ಕಾರಿನೊಳಗೆ ಪ್ರಜ್ಞೆ ತಪ್ಪಿ ಬಿದ್ದಿದ್ದ ನಾಲ್ವರು […]
ಕಾರಿನ ಡೋರ್ ಲಾಕ್ ಆದ ಪರಿಣಾಮ ಮಕ್ಕಳಿಬ್ಬರು ಉಸಿರುಗಟ್ಟಿ ಮೃತ್ಯು Read More »
ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್









