ಕ್ರೈಮ್ ನ್ಯೂಸ್

17 ವರ್ಷದ ಯುವತಿ ಮೇಲೆ ಅತ್ಯಾಚಾರ: ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ) newskadaba.com  ಗೊಂಡಾ, ಸೆ. 09.  17 ವರ್ಷದ ಹದಿಹರೆಯದ ಯುವತಿ ಮೇಲೆ ಇಬ್ಬರು ವ್ಯಕ್ತಿಗಳು ಚಲಿಸುತ್ತಿದ್ದ ಕಾರಿನಲ್ಲಿ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಡೆದಿದೆ. ಸಂತ್ರಸ್ತೆಯ ತಾಯಿ ಭಾನುವಾರ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಠಾಣೆ ಮುಖ್ಯಸ್ಥರಾದ ಮನೋಜ್ ಕುಮಾರ್ ಪಾಠಕ್ ತಿಳಿಸಿದ್ದಾರೆ. ಮೊಹಮ್ಮದ್ ಆರಿಫ್ ಮತ್ತು ಮೊಹಮ್ಮದ್ ರಿಜ್ವಾನ್ ಎಂಬುವರು ತನ್ನ ಮಗಳಿಗೆ ಆಮಿಷವೊಡ್ಡಿ ಕಾರಿನೊಳಗೆ ಎಳೆದೊಯ್ದು, ಕಾರಿನಲ್ಲಿಯೇ […]

17 ವರ್ಷದ ಯುವತಿ ಮೇಲೆ ಅತ್ಯಾಚಾರ: ಇಬ್ಬರು ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಣೇಶ ಪೆಂಡಾಲ್ ಮೇಲೆ ಕಲ್ಲು ತೂರಾಟ: 27 ಮಂದಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com  ಗುಜರಾತ್, ಸೆ. 09.  ಗುಜರಾತಿನ ಸೂರತ್‌ ನಲ್ಲಿ ಗಣೇಶ್ ಪೆಂಡಾಲ್ ಮೇಲೆ ನಿನ್ನೆ ಸಾಯಂಕಾಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ನಂತರ ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ ಎನ್ನಲಾಗಿದೆ. ಕಲ್ಲು ತೂರಾಟದಲ್ಲಿ ತೊಡಗಿದ್ದ ಎಲ್ಲಾ 6 ಜನರನ್ನು ಮತ್ತು ಘಟನೆಗೆ ಪ್ರೇರಣೆ ನೀಡಿದ 27 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗುಜರಾತ್ ಗೃಹ ಸಚಿವ ಹರ್ಷ್ ಸಾಂಘ್ವಿ ಹೇಳಿದ್ದಾರೆ. ಕಲ್ಲು ತೂರಾಟದ ನಂತರ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾದ ನಂತರ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು

ಗಣೇಶ ಪೆಂಡಾಲ್ ಮೇಲೆ ಕಲ್ಲು ತೂರಾಟ: 27 ಮಂದಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಡಾನ್‌ ಮಾರುಕಟ್ಟೆಯಲ್ಲಿ ರಾಪಿಡ್ ಸಪೋರ್ಟ್ ಫೋರ್ಸ್ ಶೆಲ್ ದಾಳಿ  21 ಮಂದಿ ಸಾವು- 70ಕ್ಕೂ ಹೆಚ್ಚು ಜನರು ಗಾಯ

(ನ್ಯೂಸ್ ಕಡಬ) newskadaba.com  ಖರ್ಟೋಮ್, ಸೆ. 09.  ಸುಡಾನ್‌ ನ ಸೆನ್ನಾರ್ ನಗರದ ಜನನಿಬಿಡ ಮಾರುಕಟ್ಟೆಯಲ್ಲಿ ರಾಪಿಡ್ ಸಪೋರ್ಟ್ ಫೋರ್ಸ್ ಶೆಲ್ ದಾಳಿ ನಡೆಸಿದ ಪರಿಣಾಮ ಕನಿಷ್ಠ 21 ಮಂದಿ ಸಾವನ್ನಪ್ಪಿದ್ದು, 70ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಜೂನ್ ಅಂತ್ಯದಲ್ಲಿ ಆರ್‌ಎಸ್‌ಎಫ್ ಸೆನ್ನಾರ್ ರಾಜ್ಯದ ರಾಜಧಾನಿಯಾಗಿರುವ ಸಿಂಗಾವನ್ನು ವಶಪಡಿಸಿಕೊಂಡಿತು. ಆದರೆ ಸೆನ್ನಾರ್ ನಗರದ ನಿಯಂತ್ರಣಕ್ಕಾಗಿ ಸೈನ್ಯದೊಂದಿಗೆ ಹೋರಾಡುತ್ತಿದೆ. ಸುಡಾನೀಸ್ ಡಾಕ್ಟರ್ಸ್ ನೆಟ್‌ವರ್ಕ್ ತನ್ನ ಹೇಳಿಕೆಯಲ್ಲಿ, ಶೆಲ್ ದಾಳಿಯು ನಗರದ ಮುಖ್ಯ ಮಾರುಕಟ್ಟೆಯನ್ನು ಗುರಿಯಾಗಿಸಿಕೊಂಡಿದೆ. ಇದನ್ನು ನಾಗರಿಕರ

ಸುಡಾನ್‌ ಮಾರುಕಟ್ಟೆಯಲ್ಲಿ ರಾಪಿಡ್ ಸಪೋರ್ಟ್ ಫೋರ್ಸ್ ಶೆಲ್ ದಾಳಿ  21 ಮಂದಿ ಸಾವು- 70ಕ್ಕೂ ಹೆಚ್ಚು ಜನರು ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ..!  ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು     

(ನ್ಯೂಸ್ ಕಡಬ) newskadaba.com  ಚನ್ನಪಟ್ಟಣ, ಸೆ. 09.  ಮಹಿಳೆಯೊಬ್ಬಳ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಚನ್ನಪಟ್ಟಣ ಬಿಜೆಪಿ ಗ್ರಾಮಾಂತರ ಮಂಡಳದ ಅಧ್ಯಕ್ಷ ತೂಬಿನಕೆರೆಯ ಟಿ.ಎಸ್. ರಾಜು ವಿರುದ್ಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ. 7ರಂದು ಗ್ರಾಮದಲ್ಲಿ ರಾತ್ರಿ ಗಣೇಶ ಮೂರ್ತಿ ವಿಸರ್ಜನೆ ಮಹಿಳೆಯೊಬ್ಬರಿಗೆ ಟಿ.ಎಸ್. ರಾಜು ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದೆ. ಪ್ರಕರಣ ದಾಖಲಾದ ಬೆನ್ನಲ್ಲೇ ರಾಜು ತಲೆಮರೆಸಿಕೊಂಡಿದ್ದಾನೆ. ಬೆಂಗಳೂರಿನಲ್ಲಿ ನೆಲೆಸಿರುವ ಮಹಿಳೆ, ಚೌತಿ ಹಬ್ಬದ ಹಿನ್ನೆಲೆಯಲ್ಲಿ ತವರು

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ..!  ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು      Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಳ್ಳ ಸಾಗಾಣಿಕೆ – ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ) newskadaba.com  ಚಾಮರಾಜನಗರ, ಸೆ. 09.  ದ್ವಿಚಕ್ರ ವಾಹನದಲ್ಲಿ ಶ್ರೀಗಂಧ ಮರದ ತುಂಡುಗಳನ್ನು ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನ ಒಪ್ಪಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ರಾಮಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹನೂರು ತಾಲ್ಲೂಕು ವ್ಯಾಪ್ತಿಯ ಅಜ್ಜೀಪುರ-ಮಂಚಾಪುರ ನಡುವೆ ರಾಮಾಪುರ ಕಡೆಗೆ ಗೋಪಿಶೆಟ್ಟಿಯೂರು ಗ್ರಾಮದ ಸೇಟು, ಮುತ್ತು ಶೆಟ್ಟಿಯೂರು ಗ್ರಾಮದ ವಿಜಯ್ ಎಂಬವರು ಶ್ರೀಗಂಧ ತುಂಡುಗಳನ್ನು ಚೀಲದಲ್ಲಿ ತುಂಬಿಕೊಂಡು ದ್ವಿಚಕ್ರ ವಾಹನದಲ್ಲಿ ಸಾಗಾಣಿಕೆ ಮಾಡುತ್ತಿರುವ

ಕಳ್ಳ ಸಾಗಾಣಿಕೆ – ಇಬ್ಬರು ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ತಾಯಿ-ಮಗಳು ಮೃತ್ಯು..! ಮೂವರಿಗೆ ಗಂಭೀರ ಗಾಯ..!          

(ನ್ಯೂಸ್ ಕಡಬ) newskadaba.com  ತುಮಕೂರು, ಸೆ. 09.  ಬಸ್ ಢಿಕ್ಕಿ ಹೊಡೆದ ಪರಿಣಾಮ ನಡೆದುಕೊಂಡು ಹೋಗುತ್ತಿದ್ದ ತಾಯಿ ಹಾಗೂ ಮಗಳು ಸ್ಥಳದಲ್ಲೇ ಮೃತಪಟ್ಟು, ಇತರ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಹುಚ್ಚನಹಟ್ಟಿ ರಾಮಶೆಟ್ಟಿಹಟ್ಟಿ ಬಳಿಯ ರಾಷ್ಠಿಯ ಹೆದ್ದಾರಿಯ ಬೈಪಾಸ್ ಬಳಿ ಬೆಳಗ್ಗೆ ನಡೆದಿದೆ. ಮೃತಪಟ್ಟವರನ್ನು ರಾಮಶೆಟ್ಟಿಹಳ್ಳಿ ಗ್ರಾಮದ ಕಮಲಮ್ಮ (45), ಅವರ ಪುತ್ರಿ, ಹಳೇಪಾಳ್ಯ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ವೀಣಾ (13)ಎಂದು ಗುರುತಿಸಲಾಗಿದೆ. ಮೂವರು ಗಾಯಾಳುಗಳನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಾಲು ಮಾಡಲಾಗಿದೆ. ಘಟನೆ ಬಗ್ಗೆ ತಿಪಟೂರು

ರಸ್ತೆ ಅಪಘಾತ: ತಾಯಿ-ಮಗಳು ಮೃತ್ಯು..! ಮೂವರಿಗೆ ಗಂಭೀರ ಗಾಯ..!           Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ ಮೃತ್ಯು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 09.  ಕನ್ನಡದ ಹಿರಿಯ ಪತ್ರಕರ್ತ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆ ಸಂಪಾದಕ ವಸಂತ ನಾಡಿಗೇರ (59) ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಸಂತ್​ ನಾಡಿಗೇರ ಅವರು ಕಳೆದ ಮೂರುವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ್ದಾರೆ. ವಸಂತ ನಾಡಿಗೇರ ಅವರು ಕನ್ನಡ ಪ್ರಭ, ವಿಜಯಕರ್ನಾಟಕ, ವಿಶ್ವವಾಣಿಯಲ್ಲಿ ಕಾರ್ಯ ನಿರ್ವಹಿಸಿದ್ದರು. ಇವರು ಕಳೆದ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿದ್ದರು. ವಸಂತ ನಾಡಿಗೇರ ಅವರು ಮೂಲತಃ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನವರು. ಇವರಿಗೆ

ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೋಚಿಂಗ್ ಇನ್‌ ಸ್ಟಿಟ್ಯೂಟ್‌ ಗೆ ತೆರಳಿದ ವಿದ್ಯಾರ್ಥಿ ನಾಪತ್ತೆ..!

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 09.  ಉಡುಪಿಯ ಕುಂಜಿಬೆಟ್ಟುವಿನಲ್ಲಿರುವ 13 ವರ್ಷದ ಆರ್ಯ ಎಂಬ ವಿದ್ಯಾರ್ಥಿಯನ್ನು ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ಡ್ರಾಪ್ ಮಾಡಿ ಬಳಿಕ ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. 8 ನೇ ತರಗತಿಯ ವಿದ್ಯಾರ್ಥಿ ಆರ್ಯನನ್ನು ಆತನ ತಂದೆ ಪ್ರಕಾಶ್ ಶೆಟ್ಟಿ ಅವರು ಸೆಪ್ಟೆಂಬರ್ 8 ರ ಭಾನುವಾರ ಬೆಳಿಗ್ಗೆ ಇನ್‌ಸ್ಟಿಟ್ಯೂಟ್‌ ಗೆ ಡ್ರಾಪ್ ಮಾಡಿದ್ದಾರೆ, ಬಳಿಕ ತಂದೆ 2:45 ರ ಸುಮಾರಿಗೆ ಅವನನ್ನು ಕರೆದುಕೊಂಡು ಹೋಗಲು ಹಿಂದಿರುಗಿದಾಗ, ಆರ್ಯ ಎಲ್ಲಿಯೂ ಕಾಣಲಿಲ್ಲ. ಸಿಬ್ಬಂದಿಯನ್ನು ವಿಚಾರಿಸಿದಾಗ,

ಕೋಚಿಂಗ್ ಇನ್‌ ಸ್ಟಿಟ್ಯೂಟ್‌ ಗೆ ತೆರಳಿದ ವಿದ್ಯಾರ್ಥಿ ನಾಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಿಸಿ ರೋಡ್: ಭೀಕರ ರಸ್ತೆ ಅಪಘಾತ – ಪತ್ನಿ ಮೃತ್ಯು, ಪತಿ ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 07. ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಹಾರಿ ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದ ಪರಿಣಾಮ ಪತ್ನಿ ಮೃತಪಟ್ಟು, ಪತಿ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಎಂದು ಗುರುತಿಸಲಾಗಿದೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಬಿಸಿ ರೋಡ್: ಭೀಕರ ರಸ್ತೆ ಅಪಘಾತ – ಪತ್ನಿ ಮೃತ್ಯು, ಪತಿ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಮಾದಕ ವಸ್ತು ಸಹಿತ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 07. ನಿಷೇಧಿತ ಮಾದಕ ವಸ್ತು ಸೇವನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಡ್ರಗ್ಸ್ ಸಹಿತ ಯುವಕನೋರ್ವನನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನ್ನು ಅಶೋಕ ನಗರದ ಹಿಮಾನಿಷ್ (27) ಎಂದು ಗುರುತಿಸಲಾಗಿದೆ.  ಪೊಲೀಸರು ಸೆ. 03ರಂದು ಪಡೀಲ್ ಜಂಕ್ಷನ್ ಬಳಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ಸಂದರ್ಭ ಅನುಮಾನಗೊಂಡ ಕಾರನ್ನು ನಿಲ್ಲಿಸಿ ಅದರ ಚಾಲಕನನ್ನು ವಿಚಾರಿಸಿದಾಗ ಆತ ಕೇರಳ ಕಡೆಯಿಂದ ಬಂದಿದ್ದು ಡ್ರಗ್ಸ್ ಸೇವಿಸಿರುವುದಾಗಿ ತಿಳಿಸಿದ್ದಾನೆ. ಅದರಂತೆ ಕಾರನ್ನು ತಪಾಸಣೆ ನಡೆಸಿದ ಪೊಲೀಸರಿಗೆ ಕಾರಿನಲ್ಲಿ

ಮಾದಕ ವಸ್ತು ಸಹಿತ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top