ಕರಾವಳಿ

ಆಗಸ್ಟ್ 28: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ

(ನ್ಯೂಸ್ ಕಡಬ) newskadaba.com ಆ. 24. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಮತ್ತು ಶ್ರೀ ಗೋಕರ್ಣನಾಥ ಕ್ಷೇತ್ರ, ಕುದ್ರೋಳಿ, ಮಂಗಳೂರು ಇವರ ಸಹಕಾರದೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಗಸ್ಟ್ 28 ರಂದು  ಸಂಜೆ 4 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಜ್ ಮತ್ತು ವಕ್ಫ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ […]

ಆಗಸ್ಟ್ 28: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ Read More »

ಕರಾವಳಿ

ಬಾಲಕ-ಬಾಲಕಿಯರಿಗೆ ಜಿಲ್ಲಾಮಟ್ಟದ ಈಜು ಸ್ಪರ್ಧೆ

(ನ್ಯೂಸ್ ಕಡಬ) newskadaba.com ಆ. 24. ರಾಷ್ಟ್ರೀಯ ಕ್ರೀಡಾ  ದಿನಾಚರಣೆಯ  ಅಂಗವಾಗಿ  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವೀ ಒನ್ ಅಕ್ವಾ ಸೆಂಟರ್ ಇವರ ಜಂಟಿ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಜಿಲ್ಲಾಮಟ್ಟದ ಈಜು ಸ್ಪರ್ಧೆಯನ್ನು ಆಗಸ್ಟ್ 29ರಂದು ಬೆಳಗ್ಗೆ 9ಗಂಟೆಗೆ ನಗರದ ಎಮ್ಮೆಕೆರೆ ಮಂಗಳೂರು ಸ್ಮಾರ್ಟ್ ಸಿಟಿ ಅಂತರಾಷ್ಟ್ರೀಯ ಈಜುಕೊಳದಲ್ಲಿ ಆಯೋಜಿಸಲಾಗಿದೆ. ಈಜು ಸ್ಪರ್ಧೆಗಳು ಈ ಕೆಳಗಿನ ವಿಭಾಗಗಳಲ್ಲಿ ನಡೆಯಲಿದೆ: ವಿಭಾಗ 1ರಿಂದ  5ರ ವರೆಗೆ:  2011-2013ರಿಂದ

ಬಾಲಕ-ಬಾಲಕಿಯರಿಗೆ ಜಿಲ್ಲಾಮಟ್ಟದ ಈಜು ಸ್ಪರ್ಧೆ Read More »

ಕರಾವಳಿ

ಎಸ್.ಐ.ಆರ್: ರಾಜಕೀಯ ಪಕ್ಷಗಳ ಸಭೆ

(ನ್ಯೂಸ್ ಕಡಬ) newskadaba.com ಆ. 24. ವಿಶೇಷ ಸಮಗ್ರ ಪರಿಷ್ಕರಣೆ (SIR)  ಕರಡು ಮತದಾರರ ಪಟ್ಟಿ ಪ್ರಕಟಣೆ ಪ್ರಯುಕ್ತ ರಾಜಕೀಯ ಪಕ್ಷಗಳ ಸಭೆ ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಮಾತನಾಡಿ, ಕರಡು ಮತದಾರರ ಪಟ್ಟಿಯು ಪ್ರಕಟಗೊಂಡ ನಂತರದ ಕ್ರಮಗಳ ಬಗ್ಗೆ ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಿದರು. ಸಭೆಯಲ್ಲಿ ಮತದಾರರ ಪಟ್ಟಿ ಕರಡು ಪ್ರತಿಗಳನ್ನು ಎಲ್ಲಾ ರಾಜಕೀಯ ಪಕ್ಷದ ಪ್ರತಿನಿಧಿಗಳಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರಾದ ನೀರಜ್ ಪಾಲ್ (ಕಾಂಗ್ರೆಸ್),

ಎಸ್.ಐ.ಆರ್: ರಾಜಕೀಯ ಪಕ್ಷಗಳ ಸಭೆ Read More »

ಕರಾವಳಿ

ಕೃತಕ ಪನ್ನೀರ್ ಸೇರಿ ಹಾನಿಕಾರಕ ಆಹಾರ ಉತ್ಪನ್ನಗಳ ಮಾರಾಟಕ್ಕೆ ಶೀಘ್ರವೇ ನಿಷೇಧ: ಯು.ಟಿ. ಖಾದರ್

(ನ್ಯೂಸ್‌ ಕಡಬ) newskadaba.com,  ಆ.24 ಬೆಂಗಳೂರು: ರಾಜ್ಯದಲ್ಲಿ ಕೃತಕ ಪನ್ನೀರ್ (ಅನಲಾಗ್ ಪನ್ನೀರ್) ನಿಷೇಧಿಸಿರುವುದಷ್ಟೇ ಅಲ್ಲದೆ, ಸಾರ್ವಜನಿಕರ ಆರೋಗ್ಯಕ್ಕೆ ಹಾನಿಕಾರಕವಾದ ಎಲ್ಲಾ ಕೃತಕ ಆಹಾರ ಉತ್ಪನ್ನಗಳ ಬಳಕೆಯನ್ನು ನಿಷೇಧಿಸಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ಸದ್ಯ ಆಹಾರ ಸುರಕ್ಷತಾ ಆಯುಕ್ತರಿಗೆ ನಿಯಮದಂತೆ ಯಾವುದೇ ಉತ್ಪನ್ನವನ್ನು ಒಂದು ವರ್ಷದ ಅವಧಿಗೆ ಮಾತ್ರ ನಿಷೇಧಿಸುವ ಅಧಿಕಾರವಿದೆ.ಪ್ರತಿ ವರ್ಷ ಆದೇಶ ಹೊರಡಿಸುವ ಬದಲು ಬಲವಾದ ಮತ್ತು ಶಾಶ್ವತ ನಿಯಮಗಳನ್ನು ರೂಪಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಬಾಳೆಹಣ್ಣು, ಸಪೋಟ

ಕೃತಕ ಪನ್ನೀರ್ ಸೇರಿ ಹಾನಿಕಾರಕ ಆಹಾರ ಉತ್ಪನ್ನಗಳ ಮಾರಾಟಕ್ಕೆ ಶೀಘ್ರವೇ ನಿಷೇಧ: ಯು.ಟಿ. ಖಾದರ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿಯಲ್ಲಿ ಸಂಗೀತ ಮ್ಯಾರಥಾನ್: ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ಗೆ ಭಾಜನರಾದ ವಿದುಷಿ ಸಂಗೀತಾ

(ನ್ಯೂಸ್‌ ಕಡಬ) newskadaba.com,  ಆ.24 ಉಡುಪಿ: ಖ್ಯಾತ ಗಾಯಕಿ, ಆಕಾಶವಾಣಿಯ ಉನ್ನತ ದರ್ಜೆಯ ಕಲಾವಿದೆ ವಿದುಷಿ ಸಂಗೀತಾ ಬಾಲಚಂದ್ರ ಅವರು 25 ಗಂಟೆಗಳ ಕಾಲ ನಿರಂತರವಾಗಿ ಏಕವ್ಯಕ್ತಿ ದಾಸರಪದ ಗಾಯನ ‘ಪಂಚವಿಶಂತಿ’ ಮ್ಯಾರಥಾನ್ ಪೂರ್ಣಗೊಳಿಸಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ವಿಶ್ವದಾಖಲೆ ಬರೆದಿದ್ದಾರೆ. ಆಗಸ್ಟ್ 23ರ ಬೆಳಿಗ್ಗೆ 6.30ಕ್ಕೆ ಉಡುಪಿಯ ಗೀತಾ ಮಂದಿರದ ಶ್ರೀ ಪುತ್ತಿಗೆ ನರಸಿಂಹ ಸಭಾಂಗಣದಲ್ಲಿ ಪ್ರಾರಂಭವಾದ ಈ ಗಾಯನ ಯಜ್ಞವು ಆಗಸ್ಟ್ 24ರ ಬೆಳಿಗ್ಗೆ 7.40ಕ್ಕೆ ಮುಕ್ತಾಯಗೊಂಡಿತು.25 ಗಂಟೆಗಳ ಕಾಲ ನಿರಂತರವಾಗಿ

ಉಡುಪಿಯಲ್ಲಿ ಸಂಗೀತ ಮ್ಯಾರಥಾನ್: ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ಗೆ ಭಾಜನರಾದ ವಿದುಷಿ ಸಂಗೀತಾ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಾಂತೀಯ ಮಟ್ಟದ ರಿದಮಿಕ್ ಯೋಗಾಸನ ಕಡಬದ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಗೆ ದ್ವಿತೀಯ ಸ್ಥಾನ

(ನ್ಯೂಸ್ ಕಡಬ) newskadaba.com ಆ. 24. ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ಸಂಬಂಧಿತ ವಿದ್ಯಾಭಾರತಿ ಕರ್ನಾಟಕ ಇದರ ವತಿಯಿಂದ ಆಗಸ್ಟ್ 21ರಂದು ಪುತ್ತೂರಿನ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಾಂತೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ರಿದಮಿಕ್ ಪೇರ್ ವಿಭಾಗದಲ್ಲಿ 10ನೇ ತರಗತಿಯ ದಿಗಂತ್ ಹಾಗೂ 9ನೇ ತರಗತಿ ತಶ್ವಿನ್ ಬಿ.ಕೆ ದ್ವಿತೀಯ ಸ್ಥಾನವನ್ನು ಪಡೆದು ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ.   ಇವರಿಗೆ ಸಂಸ್ಥೆಯ ಶಿಕ್ಷಕಿ ಶ್ರೀಮತಿ ಜಲಜಾಕ್ಷಿ ಬಿ.ವಿ ಇವರು ಮಾರ್ಗದರ್ಶನ ನೀಡಿರುತ್ತಾರೆ.

ಪ್ರಾಂತೀಯ ಮಟ್ಟದ ರಿದಮಿಕ್ ಯೋಗಾಸನ ಕಡಬದ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಗೆ ದ್ವಿತೀಯ ಸ್ಥಾನ Read More »

ಕರಾವಳಿ

ಅಲ್ಪಸಂಖ್ಯಾತರ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. 2026-27ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ (ಕೇವಲ ವೃತ್ತಿಪರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನ. ರಾಜ್ಯ ಹಾಸ್ಟೆಲ್ ಪೋರ್ಟಲ್ https://shp.karnataka.gov.in/ ಮೂಲಕ ಆನ್‍ ಲೈನ್‍ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಗಳನ್ನು ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್‍ಸೈಟ್ https://dom.karnataka.gov.in ಅಥವಾ ಹತ್ತಿರದ ಜಿಲ್ಲಾ

ಅಲ್ಪಸಂಖ್ಯಾತರ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ Read More »

ಕರಾವಳಿ

ಮುಂಗಾರು ಬೆಳೆ ವಿಮೆ ಯೋಜನೆಗೆ ನೋಂದಣಿ: ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆಯಾಶ್ರಿತ ಭತ್ತದ ಬೆಳೆಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದ್ದು, ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಈ ಯೋಜನೆಯನ್ನು ಅನುಷ್ಠಾನ ಮಾಡಲು ಇಂಡಸ್ ಇಂಡ್ ಜನರಲ್ ಇನ್ಯುರೆನ್ಸ್ ಕಂಪನಿ ಲಿ. (ರಿಲಯನ್ಸ್ ಜನರಲ್ ಇನ್ಯುರೆನ್ಸ್ ಕಂಪನಿ ಲಿ.) ಅನ್ನು ನಿಗದಿಪಡಿಸಲಾಗಿರುತ್ತದೆ. ಎಲ್ಲಾ ಬೆಳೆಗಳಿಗೆ ಸಂಬಂಧಿಸಿದಂತೆ  ನೋಂದಣಿಗೆ ಆಗಸ್ಟ್ 31 ರವರೆಗೆ ಅವಧಿ

ಮುಂಗಾರು ಬೆಳೆ ವಿಮೆ ಯೋಜನೆಗೆ ನೋಂದಣಿ: ಅವಧಿ ವಿಸ್ತರಣೆ Read More »

ಕರಾವಳಿ

ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಪೊಲೀಸರ ವಶದಿಂದ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು!

(ನ್ಯೂಸ್ ಕಡಬ) newskadaba.com, ಆ. 24. ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಕುಖ್ಯಾತ ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್ (35) ಪೊಲೀಸರ ವಶದಿಂದ ಪರಾರಿಯಾಗಲು ಯತ್ನಿಸಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಆರೋಪಿ ಅನುಜ್ ಪಾಟೀಲ್‌ನನ್ನು ಪೊಲೀಸರು ಹೆಬ್ರಿಗೆ ಕರೆದೊಯ್ಯುತ್ತಿದ್ದಾಗ ಆತ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಕೊಲ್ಲೂರು ಪಿಎಸ್‌ಐ ಅವರ ಶಸ್ತ್ರಾಸ್ತ್ರ ಕಸಿದುಕೊಂಡು ಗುಂಡು ಹಾರಿಸಲು ಯತ್ನಿಸಿದಾಗ, ಕುಂದಾಪುರ

ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಪೊಲೀಸರ ವಶದಿಂದ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಕಲೇಶಪುರ–ಸುಬ್ರಹ್ಮಣ್ಯ ಘಾಟ್‌ನಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ!

(ನ್ಯೂಸ್‌ ಕಡಬ) newskadaba.com,  ಆ.24: ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ನಡುವಿನ ಸವಾಲಿನ ಘಾಟ್ ಪ್ರದೇಶದಲ್ಲಿ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ರೈಲು ಪುತ್ತೂರು ಮಾರ್ಗವಾಗಿ ಮಂಗಳೂರು ತಲುಪಿದೆ. ಇಳಿಜಾರು ಹಾಗೂ ತಿರುವುಗಳಿಂದ ಕೂಡಿದ ಘಾಟ್‌ ಮಾರ್ಗದಲ್ಲಿ ರೈಲಿನ ಭದ್ರತೆ, ವೇಗ ಮತ್ತು ಹಳಿಯ ತಾಂತ್ರಿಕ ಅಂಶಗಳನ್ನು ರೈಲ್ವೆ ಅಧಿಕಾರಿಗಳು ಪರಿಶೀಲಿಸಿದ್ದಾರೆ.ಅಧಿಕಾರಿಗಳ ಅಂತಿಮ ಮೌಲ್ಯಮಾಪನ ಹಾಗೂ ವರದಿ ಬಳಿಕ ಮಂಗಳೂರು–ಸಕಲೇಶಪುರ ನಡುವೆ ನಿಯಮಿತ ಸಂಚಾರ ದಿನಾಂಕ ಅಧಿಕೃತವಾಗಿ ಪ್ರಕಟವಾಗಲಿದೆ. ಈ ಮಾರ್ಗದ ಪ್ರಮುಖ

ಸಕಲೇಶಪುರ–ಸುಬ್ರಹ್ಮಣ್ಯ ಘಾಟ್‌ನಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top