ಕರಾವಳಿ

ಶಾಲೆಗೆ ತೆರಳುತ್ತಿದ್ದ ಬಾಲಕಿಯ ಕೈ ಹಿಡಿದೆಳೆದು ಕಿರುಕುಳಕ್ಕೆ ಯತ್ನ ಪ್ರಕರಣ ➤ ಆರೋಪಿ ಅಂದರ್- ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 02. ತಲಪಾಡಿಯಲ್ಲಿ ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯ ಕೈಹಿಡಿದೆಳೆದು ಕಿರುಕುಳ ನೀಡಿದ್ದ ವಿಕೃತ ಕಾಮಿಯನ್ನು ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ.   ಬಂಧಿತ ಆರೋಪಿಯನ್ನು ಕೆ.ಸಿ.ರೋಡ್ ಮುಳ್ಳುಗುಡ್ಡೆ ನಿವಾಸಿ ರಾಶಿಕ್ (22) ಎಂದು ಗುರುತಿಸಲಾಗಿದೆ. ಬುಧವಾರದಂದು ಬೆಳಗ್ಗೆ ತಲಪಾಡಿಯಿಂದ 14 ವರ್ಷದ ಬಾಲಕಿಯೋರ್ವಳು ಒಳರಸ್ತೆಯಾಗಿ ಕಾಲ್ನಡಿಗೆಯ ಮೂಲಕ ಶಾಲೆಗೆ ತೆರಳುತ್ತಿದ್ದ ವೇಳೆ ಸ್ಕೂಟರಿನಲ್ಲಿ ಬಂದ ಅಪರಿಚಿತನೋರ್ವ ಬಾಲಕಿಯ ಕೈ ಎಳೆದು ಅತ್ಯಾಚಾರಕ್ಕೆ ಯತ್ನಿಸಿರುವುದಾಗಿ ಬಾಲಕಿಯ ಹೆತ್ತವರು ಉಳ್ಳಾಲ ಪೊಲೀಸರಿಗೆ ದೂರು […]

ಶಾಲೆಗೆ ತೆರಳುತ್ತಿದ್ದ ಬಾಲಕಿಯ ಕೈ ಹಿಡಿದೆಳೆದು ಕಿರುಕುಳಕ್ಕೆ ಯತ್ನ ಪ್ರಕರಣ ➤ ಆರೋಪಿ ಅಂದರ್- ಪೋಕ್ಸೋ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸವಣೂರು: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪಕ್ಕದ ಮನೆಯ ಟ್ಯಾಂಕ್ ನಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 02. ಪಕ್ಕದ ಮನೆಯ ನೀರಿನ ಟ್ಯಾಂಕ್ ಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸವಣೂರಿನಲ್ಲಿ ನಡೆದಿದೆ.   ಮೃತಪಟ್ಟವರನ್ನು ಸವಣೂರು ಗ್ರಾಮದ ಮಾಂತೂರು ಒಡ್ಸಾಗ್ ನಿವಾಸಿ ರಾಮಯ್ಯ ಪೂಜಾರಿ (48) ಎಂದು ಗುರುತಿಸಲಾಗಿದೆ. ಇವರು ಕಳೆದೆರಡು ದಿನಗಳ ಹಿಂದೆ ಸವಣೂರು ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮತ್ತೆ ಹಿಂತಿರುಗಿ ಬಾರದೇ ಇದ್ದು, ಮನೆಯವರು ಎಲ್ಲೆಡೆ ಹುಡುಕಾಟ ನಡೆಸುತ್ತಿದ್ದಾಗ ಬುಧವಾರದಂದು ಪಕ್ಕದ ಮನೆಯ ನೀರಿನ ಟ್ಯಾಂಕ್ ನಲ್ಲಿ ಮೃತದೇಹ ಪತ್ತೆಯಾಗಿದೆ.

ಸವಣೂರು: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪಕ್ಕದ ಮನೆಯ ಟ್ಯಾಂಕ್ ನಲ್ಲಿ ಪತ್ತೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು ವಿಮಾನ ನಿಲ್ದಾಣಕ್ಕೆ ಪರವಾನಿಗೆ ರಹಿತ ನಾಡಕೋವಿ ತಂದ ವ್ಯಕ್ತಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 02. ಇಲ್ಲಿನ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರವಾನಿಗೆ ಇಲ್ಲದ ನಾಡಕೋವಿಯನ್ನು ತಂದಿದ್ದ ವ್ಯಕ್ತಿಯನ್ನು ಬಜಪೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ವ್ಯಕ್ತಿಯನ್ನು ಬ್ರಹ್ಮಾವರ ಹಾವಂಜೆಯ ರೊನಾಲ್ಡ್ ಡಿ ಸೋಜಾ (24) ಎಂದು ಗುರುತಿಸಲಾಗಿದೆ. ಇವರು ಮಂಗಳವಾರದಂದು ಸಂಜೆ ಏರ್ ಇಂಡಿಯಾ ವಿಮಾನದಲ್ಲಿ ಕುವೈತ್ ನಿಂದ ಬರುತ್ತಿರುವ ತನ್ನ ಸಂಬಂಧಿಕರೋರ್ವರನ್ನು ಕರೆದುಕೊಂಡು ಬರಲೆಂದು ಮಂಗಳೂರಿನ ಏರ್ ಪೋರ್ಟ್ ಗೆ ಬಂದಿದ್ದು, ಪಾರ್ಕಿಂಗ್ ಪ್ರದೇಶದಲ್ಲಿ ಕಾರನ್ನು ನಿಲ್ಲಿಸಿದ್ದು, ಈ ವೇಳೆ

ಮಂಗಳೂರು ವಿಮಾನ ನಿಲ್ದಾಣಕ್ಕೆ ಪರವಾನಿಗೆ ರಹಿತ ನಾಡಕೋವಿ ತಂದ ವ್ಯಕ್ತಿ ಅರೆಸ್ಟ್..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಮನೆಯ ಹಿಂಬಾಗಿಲು ಮುರಿದು ಒಳನುಗ್ಗಿ ಚಿನ್ನಾಭರಣ ದೋಚಿದ ಕಳ್ಳರು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 02. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಹಿಂಬಾಗಿಲನ್ನು ಮುರಿದು ಒಳನುಗ್ಗಿದ ಕಳ್ಳರು ಮನೆಯಲ್ಲಿದ್ದ ಹಣ ಮತ್ತು ಚಿನ್ನಾಭರಣಗಳನ್ನು ಕದ್ದೊಯ್ದ ಘಟನೆ ತಾಲೂಕಿನ ಕಣಿಯೂರು ಗ್ರಾಮದ ಉರುವಾಲು ಪದವು ಎಂಬಲ್ಲಿ ಬುಧವಾರದಂದು ನಡೆದಿದೆ. ಉರುವಾಲು ಪದವು ನಿವಾಸಿ ಹಮೀದ್ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಅವರು ತಮ್ಮ ಪತ್ನಿ ಮಕ್ಕಳೊಂದಿಗೆ ನೆಲ್ಯಾಡಿಯಲ್ಲಿರುವ ತನ್ನ ಮಗಳ ಮನೆಗೆ ಹೋಗಿದ್ದ ವೇಳೆ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಬಾಗಿಲು ಮುರಿದು ಒಳ ನುಗ್ಗಿದ

ಉಪ್ಪಿನಂಗಡಿ: ಮನೆಯ ಹಿಂಬಾಗಿಲು ಮುರಿದು ಒಳನುಗ್ಗಿ ಚಿನ್ನಾಭರಣ ದೋಚಿದ ಕಳ್ಳರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಧಾನಪರಿಷತ್ ಚುನಾವಣೆ ➤ ಎಸ್ಡಿಪಿಐ ಅಭ್ಯರ್ಥಿಯಿಂದ ಬೆಳ್ತಂಗಡಿಯಲ್ಲಿ ಸಭೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 02. ದಕ್ಷಿಣ ಕನ್ನಡ, ಉಡುಪಿ ವಿಧಾನ ಪರಿಷತ್ ಚುನಾವಣೆಯ ಎಸ್ಡಿಪಿಐ ಪಕ್ಷದ ಅಭ್ಯರ್ಥಿ ಶಾಫಿ ಬೆಳ್ಳಾರೆಯವರ ಪರವಾಗಿ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರಕಾರ್ಯ ನಡೆಸುವ ಬಗ್ಗೆ ಬೆಳ್ತಂಗಡಿ ಕ್ಷೇತ್ರದ ನಾಯಕರೊಂದಿಗೆ ಮತ್ತು ಪಕ್ಷದ ಬೆಂಬಲಿತ ಚುನಾಯಿತ ಜನಪ್ರತಿನಿಧಿಗಳೊಂದಿಗೆ ಮಡಂತ್ಯಾರು, ಕುವೆಟ್ಟು ಹಾಗೂ ಲಾಯಿಲಾದಲ್ಲಿ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿಯವರ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಪಕ್ಷದ ವಿಧಾನ ಪರಿಷತ್ ಅಭ್ಯರ್ಥಿ ಶಾಫಿ ಬೆಳ್ಳಾರೆ, ಎಸ್ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫಾನ್ಸೋ ಫ್ರಾಂಕೋ,

ವಿಧಾನಪರಿಷತ್ ಚುನಾವಣೆ ➤ ಎಸ್ಡಿಪಿಐ ಅಭ್ಯರ್ಥಿಯಿಂದ ಬೆಳ್ತಂಗಡಿಯಲ್ಲಿ ಸಭೆ Read More »

ಕರಾವಳಿ, ಕರ್ನಾಟಕ

ಸುಳ್ಯ: ಜನರಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಆಸಿಯಾ ಮರುವಿವಾಹ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 02. ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಸುಳ್ಯ ಕಟ್ಟೆಕಾರ್ಸ್ ಕುಟುಂಬದ ಖಲೀಲ್ ಎಂಬವನನ್ನು ಮದುವೆಯಾಗಿ, ನಂತರ ಸುಳ್ಯ ಜನರಲ್ಲಿ ಭಾರೀ ವಿವಾದ ಸೃಷ್ಟಿಸಿದ್ದ ಅಸಿಯಾ ಕೇರಳ ಮೂಲದ ವ್ಯಕ್ತಿಯನ್ನು ಮದುವೆಯಾಗಿ ಸುದ್ದಿಯಾಗಿದ್ದಾರೆ. ಸುಳ್ಯದ ಖಲೀಲ್ ಎಂಬವರನ್ನು ಮದುವೆಯಾಗಿ ನಂತರ ಆತ ಅವಳನ್ನು ಮನೆಗೆ ಸೇರಿಸದೇ ಸುಳ್ಯದಲ್ಲಿ ಆಹೋರಾತ್ರಿ ಧರಣಿ ಕೂತಿದ್ದ ಅಸಿಯಾ ಪ್ರಕರಣ ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿತ್ತು .ಹಲವಾರು ಸಂಘಟನೆಗಳು ಮಾತುಗಾರಿಕೆ ನಡೆಸಿ ಪ್ರಕರಣವನ್ನು ಮುಗಿಸಲು ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ. ಮಂಗಳೂರಿನಲ್ಲಿ

ಸುಳ್ಯ: ಜನರಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಆಸಿಯಾ ಮರುವಿವಾಹ Read More »

ಕರಾವಳಿ, ಕರ್ನಾಟಕ

ಧರ್ಮಸ್ಥಳ: ಇಂದು ಸರ್ವಧರ್ಮ ಸಮ್ಮೇಳನ 89ನೇ ಅಧಿವೇಶನಕ್ಕೆ ರಾಜ್ಯಪಾಲರಿಂದ ಚಾಲನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 02. ಸರ್ವಧರ್ಮ ಸಮ್ಮೇಳನದ 89ನೇ ಅಧಿವೇಶನಕ್ಕೆ ಇಂದು ಧರ್ಮಸ್ಥಳ ಕ್ಷೇತ್ರದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಲ್ನೋಟ್ ಅವರು ಚಾಲನೆ ನೀಡಲಿದ್ದಾರೆ. ಇಂದು ಸಂಜೆ 5 ಗಂಟೆಗೆ ಅಮೃತವರ್ಷಿಣಿ ಸಭಾ ಭವನದಲ್ಲಿ ಅಧಿವೇಶನವನ್ನು ರಾಜ್ಯಪಾಲ ಥಾವರ್ ಚಂದ್ ಗೆಲ್ನೋಟ್ ಅವರು ಉದ್ಘಾಟಿಸಲಿರುವರು. ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಸ್ವಾಗತಿಸಿ, ಬೆಂಗಳೂರಿನ ಎಸ್. ವ್ಯಾಸ ಯೋಗ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ರಾಮಚಂದ್ರ ಭಟ್ ಅವರು ಅಧ್ಯಕ್ಷತೆ ವಹಿಸುವರು. ಸಾಗರದ ಖ್ಯಾತ ಸಾಹಿತಿ

ಧರ್ಮಸ್ಥಳ: ಇಂದು ಸರ್ವಧರ್ಮ ಸಮ್ಮೇಳನ 89ನೇ ಅಧಿವೇಶನಕ್ಕೆ ರಾಜ್ಯಪಾಲರಿಂದ ಚಾಲನೆ Read More »

ಕರಾವಳಿ, ಕರ್ನಾಟಕ

ಪಿಎಫ್ಐ ವತಿಯಿಂದ ಕಲ್ಲಾಪು ಯುನಿಟಿ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 02. ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ಫ್ಯಾಸಿಸ್ಟರ ಅಟ್ಟಹಾಸ ಮಿತಿಮೀರುತ್ತಿದ್ದು, ಕ್ಷುಲ್ಲಕ ವಿಚಾರಗಳನ್ನು ಮುಂದಿಟ್ಟುಕೊಂಡು ಅಮಾಯಕ ಯುವಕರು, ವಿದ್ಯಾರ್ಥಿಗಳು ಹಾಗೂ ಮಹಿಳೆಯರ ಮೇಲೆ ಮಾರಣಾಂತಿಕ ಹಲ್ಲೆಯಂತಹ ಘಟನೆಗಳು ನಿರಂತರ ನಡೆಯುತ್ತಿದೆ. ಹಿಂದುತ್ವ ಕಾರ್ಯಕರ್ತರಿಗೆ, ಕಾಲೇಜಿನಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ತ್ರಿಶೂಲ ದೀಕ್ಷೆಯನ್ನು ನೀಡಿ ಮುಸ್ಲಿಂ ಯುವಕರ ಹಾಗೂ ವಿದ್ಯಾರ್ಥಿಗಳ ವಿರುದ್ಧ ಮಾರಣಾಂತಿಕ ಆಕ್ರಮಣದ ಮೂಲಕ ಪ್ರಯೋಗಿಸಲಾಗುತ್ತದೆ. ಪ್ರಚೋದನಾಕಾರಿ ಬಾಷಣದಿಂದ ಪ್ರೇರಿತವಾದ ಸಂಘಪರಿವಾರದ ಕಾರ್ಯಕರ್ತರು ಅಮಾಯಕರ ಮೇಲೆ ಅಲ್ಲಲ್ಲಿ ತ್ರಿಶೂಲದಲ್ಲಿ ಇರಿತದಂತಹ ದುಷ್ಕ್ರತ್ಯ ಪ್ರಕರಣಗಳು

ಪಿಎಫ್ಐ ವತಿಯಿಂದ ಕಲ್ಲಾಪು ಯುನಿಟಿ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ Read More »

ಕರಾವಳಿ, ಕರ್ನಾಟಕ

ಈ 4 ರಾಶಿಯವರಿಗೆ ಮದುವೆ ಯೋಗ ದಾಂಪತ್ಯದಲ್ಲಿ ಸಮಸ್ಯೆ ನಿವಾರಣೆಯಾಗುತ್ತದೆ ಕಷ್ಟಗಳು ಪರಿಹಾರವಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮೇಷ ರಾಶಿ: ಈ ದಿನ ಮನೆ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲ್ಸ ಕಾರ್ಯಗಳು ಮಾಡಿರಿ. ಈ ದಿವಸ ಆರೋಗ್ಯದ ಸಲುವಾಗಿ ತುಂಬಾ ಮುಂಜಾಗ್ರತೆ ಇರುವುದು ಸೂಕ್ತ. ಈ ದಿನ

ಈ 4 ರಾಶಿಯವರಿಗೆ ಮದುವೆ ಯೋಗ ದಾಂಪತ್ಯದಲ್ಲಿ ಸಮಸ್ಯೆ ನಿವಾರಣೆಯಾಗುತ್ತದೆ ಕಷ್ಟಗಳು ಪರಿಹಾರವಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಲಾರಿ, ಹಿಟಾಚಿ ಹಾಗೂ ಜೆಸಿಬಿಗಳ ಬ್ಯಾಟರಿ ಕಳ್ಳತನ ಪ್ರಕರಣ ➤ ಕಡಬದ ವ್ಯಕ್ತಿ ಸೇರಿದಂತೆ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಕೊಣಾಜೆ, ಡಿ. 01. ಮಂಗಳೂರು, ಡಿ. 01. ಇಲ್ಲಿನ ಕುರ್ನಾಡು ಮಿತ್ತಕೋಡಿ ಎಂಬಲ್ಲಿರುವ ಸೈಟ್ ಒಂದರಲ್ಲಿ ನಿಲ್ಲಿಸಲಾಗಿದ್ದ ಲಾರಿ, ಹಿಟಾಚಿ ಹಾಗೂ ಜೆಸಿಬಿಗಳ ಒಟ್ಟು 7 ಬ್ಯಾಟರಿಗಳನ್ನು ಕಳವುಗೈದ ಆರೋಪಿಗಳನ್ನು ಬಂಧಿಸುವಲ್ಲಿ ಕೊಣಾಜೆ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಕಡಬ ತಾಲೂಕಿನ ಕುಂತೂರು ನಿವಾಸಿ ರಾಝಿಕ್ ಕೆ (27) ಹಾಗೂ ಬಂಟ್ವಾಳದ ಪಟ್ರಕೋಡಿಯ ಸಿನಾನ್ (24) ಎಂದು ಗುರುತಿಸಲಾಗಿದೆ. ಮಿತ್ತಕೋಡಿ ಸೈಟಿನಲ್ಲಿ ನಿಲ್ಲಿಸಲಾಗಿದ್ದ ವಾಹನಗಳಿಂದ ಬ್ಯಾಟರಿಗಳನ್ನು ಕಳವುಗೈದ ಕುರಿತು ದೂರು ದಾಖಲಾಗಿದ್ದು,

ಲಾರಿ, ಹಿಟಾಚಿ ಹಾಗೂ ಜೆಸಿಬಿಗಳ ಬ್ಯಾಟರಿ ಕಳ್ಳತನ ಪ್ರಕರಣ ➤ ಕಡಬದ ವ್ಯಕ್ತಿ ಸೇರಿದಂತೆ ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top