ನಾಳೆ (ಡಿ. 01) ವಿಶ್ವ ಏಡ್ಸ್ ದಿನಾಚರಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ನ. 30. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಸ್ವಯಂ ಸೇವಾ ಸಂಘ ಸಂಸ್ಥೆಗಳು, ಎನ್‍ಎಸ್‍ಎಸ್ ಘಟಕಗಳ ರೆಡ್ ರಿಬ್ಬನ್ ಕ್ಲಬ್‍ಗಳು ಹಾಗೂ ಬಂಟ್ವಾಳ ಪರಿಸರದ ಹಲವು ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ 1ರ ಬುಧವಾರದಂದು ಜಾಥಾ ಹಾಗೂ ವಿಶ್ವ ಏಡ್ಸ್ ದಿನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ವಿಶ್ವ ಏಡ್ಸ್ ದಿನದ ಅಂಗವಾಗಿ ಅಂದು ಬೆಳಗ್ಗೆ 8 ಗಂಟೆಗೆ […]
ನಾಳೆ (ಡಿ. 01) ವಿಶ್ವ ಏಡ್ಸ್ ದಿನಾಚರಣೆ Read More »
ಕರಾವಳಿ, ಕರ್ನಾಟಕ








