ಕರಾವಳಿ

ಪತ್ರಕರ್ತ ಸುಖ್ ಪಾಲ್ ಪೊಳಲಿ ಮೇಲೆ ಹಲ್ಲೆ ಖಂಡನೀಯ ➤ ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ ಹಾಗೂ ಪತ್ರಕರ್ತರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಆಗ್ರಹ ➤➤ ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದಿಂದ ಸಿಎಂ ಗೆ ಮನವಿ

(ನ್ಯೂಸ್ ಕಡಬ) newskadaba.com ಪುತ್ತೂರು, ನ. 25. ಪಬ್ಲಿಕ್ ಟಿವಿ ವರದಿಗಾರ ಸುಖ್ ಪಾಲ್ ಪೊಳಲಿ ಅವರ ಮೇಲೆ ಮಂಗಳೂರಿನಲ್ಲಿ ನಡೆದ ಹಲ್ಲೆ ಘಟನೆಯನ್ನು ಖಂಡಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.   ನ. 22ರಂದು ಮಂಗಳೂರಿನಲ್ಲಿ ಪಬ್ಲಿಕ್ ಟಿವಿ ವರದಿಗಾರ ಸುಖ್ ಪಾಲ್ ಪೊಳಲಿ ಅವರ ಮೇಲೆ ಹಲ್ಲೆ ನಡೆದಿದ್ದು, ಹಲ್ಲೆ ನಡೆಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು […]

ಪತ್ರಕರ್ತ ಸುಖ್ ಪಾಲ್ ಪೊಳಲಿ ಮೇಲೆ ಹಲ್ಲೆ ಖಂಡನೀಯ ➤ ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ ಹಾಗೂ ಪತ್ರಕರ್ತರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಆಗ್ರಹ ➤➤ ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದಿಂದ ಸಿಎಂ ಗೆ ಮನವಿ Read More »

ಕರಾವಳಿ, ಕರ್ನಾಟಕ

ಸಂಘಪರಿವಾರದ ಪ್ರಚೋದನೆಯಿಂದ ದುಷ್ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ವಿದ್ಯಾರ್ಥಿಗಳು ➤ ಪೋಷಕರು ಕೂಡಲೇ ಎಚ್ಚೆತ್ತುಕೊಳ್ಳಲಿ- ಪಾಪ್ಯುಲರ್ ಫ್ರಂಟ್

(ನ್ಯೂಸ್ ಕಡಬ) newskadaba.com ಪುತ್ತೂರು, ನ. 25. ಕೊಂಬೆಟ್ಟು ಕಾಲೇಜಿನಲ್ಲಿ ಎಬಿವಿಪಿ ಗೂಂಡಾಗಳು ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ನಡೆಸಿದ ಮಾರಣಾಂತಿಕ ಹಲ್ಲೆಯನ್ನು ಪಾಪ್ಯುಲರ್ ಫ್ರಂಟ್ ದ.ಕ. ಜಿಲ್ಲಾಧ್ಯಕ್ಷ ಇಜಾಝ್ ಅಹ್ಮದ್ ತೀವ್ರವಾಗಿ ಖಂಡಿಸಿದ್ದು, ಭವಿಷ್ಯ ರೂಪಿಸಿಕೊಳ್ಳಬೇಕಾದ ವಿದ್ಯಾರ್ಥಿಗಳು ಇಂತಹ ದುಷ್ಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದರ ಬಗ್ಗೆ ಎಲ್ಲಾ ಪೋಷಕರು ಕೂಡಲೇ ಎಚ್ಚೆತ್ತುಕೊಳ್ಳಬೇಕೆಂದು ಹೇಳಿದ್ದಾರೆ. ಅರುಣ್ ಕುಮಾರ್ ಪುತ್ತಿಲ ಹಾಗೂ ಸಂಘಪರಿವಾರದ ಇತರ ನಾಯಕರು, ವಾರದ ಹಿಂದೆ ಪುತ್ತೂರಿನ ಕೊಂಬೆಟ್ಟು ಕಾಲೇಜಿನ ವಿದ್ಯಾರ್ಥಿಗಳನ್ನು ಸಮೀಪದ ದೇವಸ್ಥಾನದ ಪ್ರಾಂಗಣದಲ್ಲಿ ಒಟ್ಟು ಸೇರಿಸಿ ಸಭೆ

ಸಂಘಪರಿವಾರದ ಪ್ರಚೋದನೆಯಿಂದ ದುಷ್ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ವಿದ್ಯಾರ್ಥಿಗಳು ➤ ಪೋಷಕರು ಕೂಡಲೇ ಎಚ್ಚೆತ್ತುಕೊಳ್ಳಲಿ- ಪಾಪ್ಯುಲರ್ ಫ್ರಂಟ್ Read More »

ಕರಾವಳಿ, ಕರ್ನಾಟಕ

ಎಸ್ ವೈಎಸ್ ಸೂರಿಕುಮೇರು ವತಿಯಿಂದ ಜಲಾಲಿಯ್ಯ ರಾತೀಬ್ ಮಜ್ಲಿಸ್ ➤ ದೀನ್ ವಿರೋಧಿಸಿದ್ದನ್ನು ವಿರೋಧಿಸಲು ಸಾಧ್ಯವಾಗಬೇಕು- ಇಸ್ಹಾಕ್ ಫೈಝಿ ಉಚ್ಚಿಲ

(ನ್ಯೂಸ್ ಕಡಬ) newskadaba.com ಮಾಣಿ, ನ. 25. ನೂತನವಾದವನ್ನು ಮತ್ತು ನೂತನವಾದಿಗಳನ್ನು ವಿರೋಧಿಸಲು ಸಾಧ್ಯವಾಗಬೇಕು ದೀನ್ ನಮಗೆ ಬಹಳ ಸ್ಪಷ್ಟವಾಗಿ ಅದನ್ನು ಕಲಿಸಿದೆ ಅದು ಸಾಧ್ಯವಾಗದಿದ್ದರೆ ಈಮಾನಿನ ಶಕ್ತಿ ಕಡಿಮೆ ಇದೆ ಎಂದು ಅರ್ಥೈಸಬೇಕು. ಮನಸ್ಸಿನ ಮೂಲಕವಾದರೂ ನೂತನವಾದಿಯನ್ನು ವಿರೋಧಿಸದಿದ್ದರೆ ದ್ವಿಲೋಕ ವಿಜಯ ಸಾಧ್ಯವಾಗದು ಎಂದು ಬಹು| ಇಸಾಕ್ ಫೈಝಿ ಉಚ್ಚಿಲ ಹೇಳಿದರು. ಅವರು ಎಸ್‌ವೈ‌ಎಸ್ ಮತ್ತು ಎಸ್ಸೆಸ್ಸೆಫ್ ಸೂರಿಕುಮೇರು ಇದರ ವತಿಯಿಂದ ಹಾಜಿ ಯೂಸುಫ್ ರವರ ನಿವಾಸದಲ್ಲಿ ನಡೆದ ಜಲಾಲಿಯ್ಯಾ ರಾತೀಬ್ ಮಜ್ಲಿಸ್‌ಗೆ ನೇತೃತ್ವ ನೀಡಿ

ಎಸ್ ವೈಎಸ್ ಸೂರಿಕುಮೇರು ವತಿಯಿಂದ ಜಲಾಲಿಯ್ಯ ರಾತೀಬ್ ಮಜ್ಲಿಸ್ ➤ ದೀನ್ ವಿರೋಧಿಸಿದ್ದನ್ನು ವಿರೋಧಿಸಲು ಸಾಧ್ಯವಾಗಬೇಕು- ಇಸ್ಹಾಕ್ ಫೈಝಿ ಉಚ್ಚಿಲ Read More »

ಕರಾವಳಿ, ಕರ್ನಾಟಕ

ವಿವಾಹದಲ್ಲಿ ಅಡಚಣೆ ಸಮಸ್ಯೆಗೆ ಹೀಗೆ ಮಾಡಿ ಬೇಗ ಮದುವೆ ಭಾಗ್ಯ ಬಯಸುವವರು ಈ ರೀತಿ ಮಾಡಿದರೆ ಸಾಕು

  ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ

ವಿವಾಹದಲ್ಲಿ ಅಡಚಣೆ ಸಮಸ್ಯೆಗೆ ಹೀಗೆ ಮಾಡಿ ಬೇಗ ಮದುವೆ ಭಾಗ್ಯ ಬಯಸುವವರು ಈ ರೀತಿ ಮಾಡಿದರೆ ಸಾಕು Read More »

ಅಂತರ್ರಾಷ್ಟ್ರೀಯ ನ್ಯೂಸ್, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಸಿನಿಮಾ

ಪಂಜ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿ..! ➤ ಕಾರು ಸಂಪೂರ್ಣ ಸುಟ್ಟು ಕರಕಲು

(ನ್ಯೂಸ್ ಕಡಬ) newskadaba.com ಪಂಜ, ನ. 24. ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರು ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಬಳ್ಪದ ಪಾದೆ ಎಂಬಲ್ಲಿ ಬುಧವಾರದಂದು ಸಂಜೆ ನಡೆದಿದೆ. ಪಂಜದ ಕೇಶವ ಆಚಾರಿ ಎಂಬವರು ತಮ್ಮ ಕಾರಿನಲ್ಲಿ ಏನೆಕಲ್ಲು ಕಡೆಯಿಂದ ಕೆಲಸ ಮುಗಿಸಿ ಬರುತ್ತಿದ್ದ ವೇಳೆ ಪಾದೆ ಎಂಬಲ್ಲಿ ತಲುಪುತ್ತಿದ್ದಂತೆ ಹೊಗೆ ಕಾಣಿಸಿಕೊಂಡಿದ್ದು, ಕಾರಿನಿಂದ ಇಳಿದ ಅವರು ಬೋನೆಟ್ ತೆರೆಯುವಷ್ಟರಲ್ಲಿ ಬೆಂಕಿ ಹತ್ತಿಕೊಂಡು ಕಾರು ಸಂಪೂರ್ಣ ಹೊತ್ತಿ ಉರಿದಿದೆ ಎನ್ನಲಾಗಿದೆ.

ಪಂಜ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿ..! ➤ ಕಾರು ಸಂಪೂರ್ಣ ಸುಟ್ಟು ಕರಕಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 24. ಸ್ಕೂಟರ್ ಹಾಗೂ ಬೈಕ್ ನಡುವೆ ಪರಸ್ಪರ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ನಾರಾವಿ ಎಂಬಲ್ಲಿ ನಡೆದಿದೆ. ನಾರಾವಿಯಿಂದ ಅರಸಕಟ್ಟೆ ಎಂಬಲ್ಲಿಗೆ ತೆರಳುತ್ತಿದ್ದ ಸ್ಕೂಟರ್ ಹಾಗೂ ವೇಣೂರಿನಿಂದ ನಾರಾವಿಯತ್ತ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಪರಿಣಾಮ ಸ್ಕೂಟರ್ ಸವಾರನಿಗೆ ಗಂಭೀರ ಗಾಯಗಳಾದರೆ, ಬೈಕ್ ಸವಾರ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ನಾರಾವಿ ಪ್ರಾಥಮಿಕ ಆರೋಗ್ಯ

ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಓರ್ವ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಳಾಯಿಬೆಟ್ಟು: ಎಂಟರ ಬಾಲೆಯ ಅತ್ಯಾಚಾರವೆಸಗಿ ಕೊಲೆ ಪ್ರಕರಣ..! ➤ ನಾಲ್ವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 24. ಕರಾವಳಿಯನ್ನೇ ಬೆಚ್ಚಿಬೀಳಿಸಿದ ಉಳಾಯಿಬೆಟ್ಟು ಪೆರಾರಿ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ ಎಂಟರ ಹರೆಯದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಉತ್ತರ ಭಾರತ ಮೂಲದ ನಾಲ್ವರು ಆರೋಪಿಗಳನ್ನು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಜಾಯ್ ಸಿಂಗ್ ಯಾನೆ ಜಾಯಿಬಾನ್, ಮುಖೇಶ್ ಸಿಂಗ್, ಮನೀಶ್ ತಿಕ್ರಿ ಹಾಗೂ ಮುನೀಮ್ ಸಿಂಗ್ ಎಂದು ಗುರುತಿಸಲಾಗಿದೆ. ಜಾರ್ಖಂಡ್ ಮೂಲದ ಕೂಲಿ ಕಾರ್ಮಿಕ ದಂಪತಿಯ ಎಂಟರ ಹರೆಯ

ಉಳಾಯಿಬೆಟ್ಟು: ಎಂಟರ ಬಾಲೆಯ ಅತ್ಯಾಚಾರವೆಸಗಿ ಕೊಲೆ ಪ್ರಕರಣ..! ➤ ನಾಲ್ವರು ಆರೋಪಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೊಂಬೆಟ್ಟು ಕಾಲೇಜಿನಲ್ಲಿ ಮತ್ತೆ ವಿದ್ಯಾರ್ಥಿಗಳ ಮೇಲೆ ಹಲ್ಲೆ ➤ ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಪುತ್ತೂರು, ನ. 24. ಮಂಗಳವಾರದಂದು ಕೊಂಬೆಟ್ಟು ಕಾಲೇಜು ವಿದ್ಯಾರ್ಥಿಗಳ ಮೇಲಿನ ಹಲ್ಲೆ ನಡೆದ ಬೆನ್ನಲ್ಲೇ ಇಂದು ಅದೇ ಕಾಲೇಜಿನ ವಿದ್ಯಾರ್ಥಿಗಳು ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಗಾಯಗೊಂಡವರನ್ನು ಕೊಂಬೆಟ್ಟು ಶಾಲಾ ವಿದ್ಯಾರ್ಥಿಗಳಾದ ಸೈಫುದ್ದೀನ್ ಹಾಗೂ ಇಮ್ರಾನ್ ಎಂದು ಗುರುತಿಸಲಾಗಿದೆ. ಇನ್ನಿಬ್ಬರು ವಿದ್ಯಾರ್ಥಿಗಳಿಗೂ ಗಾಯಗೊಂಡ ಬಗ್ಗೆ ವರದಿಯಾಗಿದೆ. ನಿನ್ನೆಯ ಪ್ರಕರಣಕ್ಕೆ ಸಂಬಂಧಿಸಿ ಇಂದು ಎಬಿವಿಪಿ ವಿದ್ಯಾರ್ಥಿಗಳಿಂದ ಪುತ್ತೂರು ಠಾಣೆಯ ಬಳಿ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನೆಯ ನಂತರ 30 ಜನರ

ಕೊಂಬೆಟ್ಟು ಕಾಲೇಜಿನಲ್ಲಿ ಮತ್ತೆ ವಿದ್ಯಾರ್ಥಿಗಳ ಮೇಲೆ ಹಲ್ಲೆ ➤ ಇಬ್ಬರು ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಚ್ಚಿನಿಂದ ಕೊಚ್ಚಿ ಸಹೋದರರಿಬ್ಬರ ಕೊಲೆಯತ್ನ ➤ ಮೂವರು ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 24.‌ ಸಹೋದರರಿಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈಯ್ಯಲೆತ್ನಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೋವಿಂದೂರು ಎಂಬಲ್ಲಿ ನಡೆದಿದ್ದು, ತಕ್ಷಣವೇ ಕಾರ್ಯಪೃವೃತ್ತರಾದ ಪೊಲೀಸರು ಮಂಗಳವಾರ ರಾತ್ರಿಯೇ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಹಲ್ಲೆಗೊಳಗಾದವರನ್ನು ನೆಲ್ಲಿಗುಡ್ಡೆ ನಿವಾಸಿಗಳಾದ ಹೈದರ್ ಯಾನೆ ಜಾಕ್ ಹೈದರ್ ಮತ್ತು ಅವರ ಅಣ್ಣ ರಫೀಕ್ ಎಂದು ಗುರುತಿಸಲಾಗಿದೆ. ಮಂಗಳವಾರದಂದು ರಾತ್ರಿ ಸುಮಾರು 11:45ರ ವೇಳೆ ಹೈದರ್ ಮತ್ತು ರಫೀಕ್ ಆಟೋದಲ್ಲಿ ಬಾಡಿಗೆ ಹೋಗಿ ವಾಪಾಸ್ಸು ಮನೆಗೆ ಹಿಂತಿರುಗುತ್ತಿದ್ದ ವೇಳೆ ಕಳಿಯ

ಮಚ್ಚಿನಿಂದ ಕೊಚ್ಚಿ ಸಹೋದರರಿಬ್ಬರ ಕೊಲೆಯತ್ನ ➤ ಮೂವರು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮೂಡಬಿದಿರೆ ಸರಕಾರಿ ಶಾಲೆಯಲ್ಲಿ ಹೊರಾಂಗಣವೇ ಪಾಠದಂಗಳ ➤ ಕ್ಯಾಂಪಸ್ ಫ್ರಂಟ್ ನಿಂದ ಸ್ಥಳಕ್ಕೆ ಭೇಟಿ ಹಾಗೂ ವಿವಿಧ ಅಧಿಕಾರಿಗಳಿಗೆ ಮನವಿ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ನ. 24. ದ.ಕ. ಜಿಲ್ಲಾ ಪಂಚಾಯತ್ ಅನುದಾನಿತ ಹಿ.ಪ್ರಾ. ಶಾಲೆ ಅಳಿಯೂರಿನಲ್ಲಿ ಸುಮಾರು 325 ವಿದ್ಯಾರ್ಥಿಗಳು ವ್ಯಾಸಂಗ ನಡೆಸುತ್ತಿದ್ದು, ಸರಿಯಾದ ಕೊಠಡಿ ವ್ಯವಸ್ಥೆ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ಬಿಸಿಲು, ಗಾಳಿ- ಮಳೆ ಲೆಕ್ಕಿಸದೆ ಅಂಗಳದಲ್ಲೇ ಕುಳಿತು ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಸಕ್ತ ವರ್ಷದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾಗಿರುವುದರಿಂದ ಎರಡು ತರಗತಿಗಳು ಶಾಲೆಯ ಒಳಾಂಗಣದಿಂದ ಹೊರಗೆ ಬಿದ್ದಿದೆ. ಕೊಠಡಿಗಳ ಕೊರತೆ ಪ್ರಮುಖ ಕಾರಣವಾಗಿದ್ದು, ಶಾಲೆ ಹೊರಾಂಗಣದಲ್ಲಿ ತಾತ್ಕಾಲಿಕ ತಗಡು ಶೀಟ್ ಗಳನ್ನು ಅಳವಡಿಸಿ

ಮೂಡಬಿದಿರೆ ಸರಕಾರಿ ಶಾಲೆಯಲ್ಲಿ ಹೊರಾಂಗಣವೇ ಪಾಠದಂಗಳ ➤ ಕ್ಯಾಂಪಸ್ ಫ್ರಂಟ್ ನಿಂದ ಸ್ಥಳಕ್ಕೆ ಭೇಟಿ ಹಾಗೂ ವಿವಿಧ ಅಧಿಕಾರಿಗಳಿಗೆ ಮನವಿ Read More »

ಕರಾವಳಿ, ಕರ್ನಾಟಕ
Scroll to Top