ಮಂಗಳೂರು: ಎಂಟರ ಬಾಲಕಿಯ ಹತ್ಯೆ ಪ್ರಕರಣ- ತನಿಖೆ ಚುರುಕುಗೊಳಿಸಿದ ಪೊಲೀಸರು ➤ 20 ಮಂದಿ ವಶಕ್ಕೆ
(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪರಾರಿ ರಾಜ್ ಟೈಲ್ಸ್ ಹೆಂಚಿನ ಕಾರ್ಖಾನೆ ಸಮೀಪದ ಮೋರಿಯಲ್ಲಿ ಎಂಟು ವರ್ಷ ಹರೆಯದ ಬಾಲಕಿಯ ಮೃತದೇಹ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಿದ್ದು, ಉತ್ತರ ಭಾರತದ 20ಕ್ಕೂ ಮಂದಿಯನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಭಾನುವಾರ ಕಾರ್ಖಾನೆಗೆ ರಜೆ ಇದ್ದುದರಿಂದ ಕಾರ್ಮಿಕರು ಅಲ್ಲೇ ವಾಸವಾಗಿದ್ದು, ಈ ವೇಳೆ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿ ಕೊಲೆಗೈದಿರಬಹುದು ಎನ್ನಲಾಗಿದೆ. ಕಾರ್ಖಾನೆಯನ್ನು ಕೇರಳ ಮೂಲದ […]
ಮಂಗಳೂರು: ಎಂಟರ ಬಾಲಕಿಯ ಹತ್ಯೆ ಪ್ರಕರಣ- ತನಿಖೆ ಚುರುಕುಗೊಳಿಸಿದ ಪೊಲೀಸರು ➤ 20 ಮಂದಿ ವಶಕ್ಕೆ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್






