ಕಡಬ: ಎಸ್ಕೆಎಸ್ಸೆಸ್ಸೆಪ್ ವತಿಯಿಂದ ಸಾರ್ವಜನಿಕ ಸೇವೆಗೆ ನೂತನ ಆಂಬ್ಯುಲೆನ್ಸ್ ಲೋಕಾರ್ಪಣೆ
(ನ್ಯೂಸ್ ಕಡಬ) newskadaba.com ಕಡಬ, ನ.21. ಎಸ್ಕೆಎಸ್ಸೆಸ್ಸೆಪ್ ಕಡಬ ವಲಯ ಹಾಗೂ ಎಸ್ಕೆಎಸ್ಸೆಸ್ಸೆಪ್ ಜಿಸಿಸಿ ವತಿಯಿಂದ ಅಂಬ್ಯುಲೆನ್ಸ್ ಲೋಕಾರ್ಪಣಾ ಕಾರ್ಯಕ್ರಮವು ಭಾನುವಾರ ಸಂಜೆ ಕಡಬದ ಅನುಗ್ರಹ ಸಭಾಭವನದಲ್ಲಿ ನಡೆಯಿತು. ಕಡಬ ಟೌನ್ ಜುಮಾ ಮಸೀದಿಯ ಖತೀಬರಾದ ಇಬ್ರಾಹಿಂ ದಾರಿಮಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್ಕೆಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅನೀಸ್ ಕೌಸರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಜಿ.ಪಂ.ಮಾಜಿ ಸದಸ್ಯರಾದ ಪಿ.ಪಿ.ವರ್ಗೀಸ್, ಸರ್ವೋತ್ತಮ ಗೌಡ, ಸೈಂಟ್ ಜೋಕಿಮ್ಸ್ ಚರ್ಚ್ ನ ಧರ್ಮಗುರುಗಳಾದ ಫಾ| ಅರುಣ್ ವಿಲ್ಸನ್ ಲೋಬೋ, ಕಡಬ ಬ್ಲಾಕ್ ಕಾಂಗ್ರೆಸ್ […]
ಕಡಬ: ಎಸ್ಕೆಎಸ್ಸೆಸ್ಸೆಪ್ ವತಿಯಿಂದ ಸಾರ್ವಜನಿಕ ಸೇವೆಗೆ ನೂತನ ಆಂಬ್ಯುಲೆನ್ಸ್ ಲೋಕಾರ್ಪಣೆ Read More »
ಕರಾವಳಿ, ಕರ್ನಾಟಕ








