ದ.ಕ: ವಿಧಾನಪರಿಷತ್ ಚುನಾವಣೆಗೆ ಬಿಜೆಪಿಯಿಂದ ಕೋಟ ಶ್ರೀನಿವಾಸ್ ಪೂಜಾರಿಗೆ ಟಿಕೆಟ್
(ನ್ಯೂಸ್ ಕಡಬ) newskadaba.com ಮಂಗಳೂರು, ನ. 20. ವಿಧಾನ ಪರಿಷತ್ ಚುನಾವಣೆಗೆ ದ.ಕ. ಜಿಲ್ಲೆಯಲ್ಲಿ ಬಿಜೆಪಿಯಿಂದ ಹಾಲಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರು ಟಿಕೆಟ್ ಪಡೆದುಕೊಂಡಿದ್ದಾರೆ. ದ.ಕ. ಜಿಲ್ಲೆಯಲ್ಲಿ ಎರಡು ಸ್ಥಾನಗಳಿಗೆ ಪರಿಷತ್ ಚುನಾವಣೆ ನಡೆಯಲಿದೆ. ಅಲ್ಲದೇ, ಈ ಹಿಂದೆಯೂ ಕೂಡಾ ಅವರು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಒಂದು ಸ್ಥಾನಕ್ಕೆ ಅವರನ್ನೇ ಆಯ್ಕೆ ಮಾಡಲಾಗಿದೆ.
ದ.ಕ: ವಿಧಾನಪರಿಷತ್ ಚುನಾವಣೆಗೆ ಬಿಜೆಪಿಯಿಂದ ಕೋಟ ಶ್ರೀನಿವಾಸ್ ಪೂಜಾರಿಗೆ ಟಿಕೆಟ್ Read More »
ಕರಾವಳಿ, ಕರ್ನಾಟಕ






