ಕರಾವಳಿ

ಇಸ್ಪೀಟ್ ಅಡ್ಡೆಗೆ ದಾಳಿ ➤ 8 ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 19. ಹಣ ಪಣಕ್ಕಿಟ್ಟು ಜೂಜಾಟವಾಡುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು 8 ಮಂದಿಯನ್ನು ಬಂಧಿಸಿದ ಘಟನೆ ತಾಲೂಕಿನ ಬಿ ಮೂಡ ಗ್ರಾಮದ ಪೊನ್ನೋಡಿ‌ ಎಂಬಲ್ಲಿ ನಡೆದಿದೆ. ಬಂಧಿತರಿಂದ ಜೂಜಾಡಲು ಬಳಸಿರುವ ಹಣ ಹಾಗೂ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಕಾರ್ಯಾಚರಣೆಯಲ್ಲಿ ಎಎಸ್ಪಿ ನೇತೃತ್ವದ ತಂಡ‌ ಹಾಗೂ ಬಂಟ್ವಾಳ‌ ನಗರ ಠಾಣಾ ಪೋಲಿಸರು ಭಾಗವಹಿಸಿದ್ದರು.    

ಇಸ್ಪೀಟ್ ಅಡ್ಡೆಗೆ ದಾಳಿ ➤ 8 ಮಂದಿಯ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಮಾನ್ಯಗೊಂಡ 500 ಹಾಗೂ 1000 ಮೌಲ್ಯದ ನೋಟು ಸಾಗಾಟ ➤ ನಾಲ್ವರು ಅಂದರ್

(ನ್ಯೂಸ್ ಕಡಬ) Newskadaba.com ಮಂಗಳೂರು, ನ. 19. ಅಮಾನ್ಯಗೊಂಡ 1.92ಕೋಟಿ ರೂಪಾಯಿ ಮೌಲ್ಯದ ನೋಟುಗಳ ಸಹಿತ ನಾಲ್ವರು ಆರೋಪಿಗಳು ಹಾಗೂ ಕಾರೊಂದನ್ನು ವಶಪಡಿಸಿಕೊಂಡ ಘಟನೆ ಮಂಗಳೂರಿನಿಂದ ವರದಿಯಾಗಿದೆ. ಬಂಧಿತರನ್ನು ಜುಬೈರ್, ಹಮ್ಮಬ್ಬ, ದೀಪಕ್ ಹಾಗೂ ನಾಸಿರ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಚಿತ್ರದುರ್ಗ ಹಾಗೂ ಶಿವಮೊಗ್ಗ ಕಡೆಯಿಂದ ತಂದಿದ್ದ 1000 ಹಾಗೂ 500 ಮುಖಬೆಲೆಯ ಒಂದು ಕೋಟಿ ತೊಂಬತ್ತೆರಡು ಲಕ್ಷದ ಐವತ್ತು ಸಾವಿರ ಮೌಲ್ಯದ ನೋಟುಗಳು ಹಾಗೂ ಇನೋವಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ

ಅಮಾನ್ಯಗೊಂಡ 500 ಹಾಗೂ 1000 ಮೌಲ್ಯದ ನೋಟು ಸಾಗಾಟ ➤ ನಾಲ್ವರು ಅಂದರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಜ್ಪೆಯ ಪೊರ್ಕೋಡಿಯಲ್ಲಿ ದಲಿತ ಮುಸ್ಲಿಂ ಸ್ನೇಹ ಸಮ್ಮಿಲನ

(ನ್ಯೂಸ್ ಕಡಬ) Newskadaba.com ಬಜ್ಪೆ, ನ. 19. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್.ಭಾಸ್ಕರ್ ಪ್ರಸಾದ್ ಮತ್ತು ರಾಜ್ಯ‌ ಕಾರ್ಯದರ್ಶಿ ಆನಂದ ಮಿತ್ತಬೈಲ್ ರವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದ ಭಾಗವಾಗಿ ದಲಿತ ಮತ್ತು ಮುಸ್ಲಿಂ ಸ್ನೇಹ ಸಮ್ಮಿಲನವು ಬಜ್ಪೆ ವ್ಯಾಪ್ತಿಯ ಪೊರ್ಕೊಡಿ ಅಂಬೇಡ್ಕರ್ ಭವನದಲ್ಲಿ ಶುಕ್ರವಾರದಂದು ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ ಬಿ.ಆರ್.ಭಾಸ್ಕರ್ ಪ್ರಸಾದ್, ದಲಿತರು ಮತ್ತು ಮುಸ್ಲಿಮರ ಮೇಲಿನ ದೌರ್ಜನ್ಯ, ದಬ್ಬಾಳಿಕೆ ಮತ್ತು ರಾಜಕೀಯ ಹಿನ್ನಡೆ ಮತ್ತು

ಬಜ್ಪೆಯ ಪೊರ್ಕೋಡಿಯಲ್ಲಿ ದಲಿತ ಮುಸ್ಲಿಂ ಸ್ನೇಹ ಸಮ್ಮಿಲನ Read More »

ಕರಾವಳಿ, ಕರ್ನಾಟಕ

ಮಂಗಳೂರು ಏರ್ಪೋರ್ಟ್ ನಲ್ಲಿ 34.32 ಲಕ್ಷ ಮೌಲ್ಯದ ಅಕ್ರಮ ಚಿನ್ನ ವಶ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 19. ಇಲ್ಲಿನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈನಿಂದ ಬಂದಿಳಿದ ಓರ್ವ ಪ್ರಯಾಣಿಕನಿಂದ 34.32 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದ ಘಟನೆ ಇಂದು ನಡೆದಿದೆ. ಶುಕ್ರವಾರದಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫ್ಲೈಟ್ ನಲ್ಲಿ ಬಂದಿಳಿದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮೂಲದ ವ್ಯಕ್ರಿಯಿಂದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈತ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಪರಿವರ್ತಿಸಿ ದೇಹದಲ್ಲಿ ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಟ್ಟು ಮೌಲ್ಯ 34,32,240

ಮಂಗಳೂರು ಏರ್ಪೋರ್ಟ್ ನಲ್ಲಿ 34.32 ಲಕ್ಷ ಮೌಲ್ಯದ ಅಕ್ರಮ ಚಿನ್ನ ವಶ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

‘ಗ್ಲೋಬಲ್ ಮಿಸ್ ಇಂಟರ್ನ್ಯಾಷನಲ್ ಇಂಡಿಯಾ ಯೂನಿವರ್ಸ್’ ಕಿರೀಟ ಮುಡಿಗೇರಿಸಿಕೊಂಡ ಕರಾವಳಿ ಬೆಡಗಿ..!

(ನ್ಯೂಸ್ ಕಡಬ) newskadaba.com ಮಂಗಳೂರ, ನ. 19. ‘ಗ್ಲೋಬಲ್ ಮಿಸ್ ಇಂಟರ್ ನ್ಯಾಷನಲ್ ಇಂಡಿಯಾ ಯೂನಿವರ್ಸಿಟಿ’ ಕಿರೀಟವನ್ನು ನಗರದ ವೆಲೆನ್ಶಿಯಾ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯದ ವಿದ್ಯಾರ್ಥಿನಿ ಅನನ್ಯಾ ಸಿಂಗ್ ಅವರು ಮುಡಿಗೇರಿಸಿಕೊಂಡಿದ್ದಾರೆ. ದೆಹಲಿಯ ಗ್ಲೋಬಲ್ ಇಂಡಿಯಾ ಎಂಟರ್ಟೈನ್ಮೆಂಟ್ ಪ್ರೊಡಕ್ಷನ್ ಆಯೋಜಿಸಿರುವ ಗ್ಲೋಬಲ್ ಮಿಸ್ ಇಂಟರ್ ನ್ಯಾಶನಲ್ ಇಂಡಿಯಾ ಯೂನಿವರ್ಸ್- 2021 ಸ್ಪರ್ಧೆಯಲ್ಲಿ ಹಲವರು ಅನನ್ಯಾ ಸಿಂಗ್ ಭಾಗವಹಿಸಿ, ಅವರ ನಡೆ, ಪರಿಚಯ ಹಾಗೂ ಪ್ರಶ್ನೆಗಳಿಗೆ ಉತ್ತರಿಸಿದ ವೈಖರಿಯನ್ನು ಗಮನಿಸಿ, ವಿಜೇತರಾದ ಅವರು ಗ್ಲೋಬಲ್

‘ಗ್ಲೋಬಲ್ ಮಿಸ್ ಇಂಟರ್ನ್ಯಾಷನಲ್ ಇಂಡಿಯಾ ಯೂನಿವರ್ಸ್’ ಕಿರೀಟ ಮುಡಿಗೇರಿಸಿಕೊಂಡ ಕರಾವಳಿ ಬೆಡಗಿ..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೈಕ್ ಸ್ಕಿಡ್ ➤ ಬಸ್ಸಿನಡಿಗೆ ಬಿದ್ದ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ನ. 19. ಬೈಕ್ ಸ್ಕಿಡ್ ಆಗಿ ಸವಾರ ಕೆಎಸ್ಸಾರ್ಟಿ ಸಿ ಬಸ್ಸಿನಡಿಗೆ ಬಿದ್ದು ಗಾಯಗೊಂಡ ಘಟನೆ ಕರಿಂಕದ ಬಾಬನ ಕಟ್ಟೆ ಬಳಿ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ನವೀನ್( 32) ಎಂದು ಗುರುತಿಸಲಾಗಿದೆ. ಇವರನ್ನು ಚಿಕಿತ್ಸೆಗಾಗಿ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಕ್ ಸ್ಕಿಡ್ ➤ ಬಸ್ಸಿನಡಿಗೆ ಬಿದ್ದ ಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಜು ಹೊಸ್ಮಠ ಬಂಧನವಾಗದಿದ್ದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ➤ 7 ದಲಿತ ಸಂಘಟನೆಗಳ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ನ. 19. ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಅಂಬೇಡ್ಕರ್ ಆಪತ್ಬಾಂಧವ ಟ್ರಸ್ಟ್‌ನ ಅಧ್ಯಕ್ಷ ರಾಜು ಹೊಸ್ಮಠ ಅವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿ 12 ದಿನ ಕಳೆದರೂ ಆರೋಪಿಯ ಬಂಧನವಾಗಿಲ್ಲ. ಶೀಘ್ರವೇ ಆರೋಪಿಯನ್ನು ಬಂಧಿಸಬೇಕು. ಇಲ್ಲವಾದಲ್ಲಿ ನ.22ರಿಂದ ಪುತ್ತೂರು ಮಹಿಳಾ ಠಾಣೆಯ ಎದುರು ಅನಿರ್ದಿಷ್ಠಾವಧಿ ಧರಣಿ ನಡೆಸಲಾಗುವುದು ಎಂದು 7 ದಲಿತ ಸಂಘಟನೆಗಳು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದೆ. ಅಂಬೇಡ್ಕರ್ ರಕ್ಷಣಾ ವೇದಿಕೆ ಅಧ್ಯಕ್ಷ ಸುಂದರ ಪಾಟಾಜೆ ಮಾತನಾಡಿ, ರಾಜು ಹೊಸ್ಮಠ

ರಾಜು ಹೊಸ್ಮಠ ಬಂಧನವಾಗದಿದ್ದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ➤ 7 ದಲಿತ ಸಂಘಟನೆಗಳ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ

ಹಿಟಾಚಿ ಹೊತ್ತ ಟಿಪ್ಪರ್ ಪಲ್ಟಿ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 19. ಹಿಟಾಚಿ ಹೊತ್ತುಕೊಂಡು ಸಾಗುತ್ತಿದ್ದ ಟಿಪ್ಪರ್ ಒಂದು ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಘಟನೆ ಇಲ್ಲಿನ ಮೇರಮಜಲಿನ ಪಕಳಪಾದೆ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಹಿಟಾಚಿ ಹೊತ್ತ ಟಿಪ್ಪರ್ ಪಲ್ಟಿ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಧಿಕಾರಿಗಳ ಹೆಸರಿನಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ ಕಳ್ಳರು

(ನ್ಯೂಸ್ ಕಡಬ) newskadaba.com ಮಂಗಳೂರು, ನ. 19. ಮಹಾನಗರ ಪಾಲಿಕೆ ಆರೋಗ್ಯ ಇಲಾಖೆಯ ಅಧಿಕಾರಿಗಳೆಂದು ಹೇಳಿ ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ ಘಟನರ ಉರ್ವಸ್ಟೋರ್ ಸಮೀಪದ ದಡ್ಡಲ್ ಕಾಡ್ ಪ್ರದೇಶದಲ್ಲಿ ನಡೆದಿದೆ. ಬೆಳಗ್ಗೆ ಮನೆಯೊಂದಕ್ಕೆ ನುಗ್ಗಿದ ಇಬ್ಬರು ವ್ಯಕ್ತಿಗಳು ತಮ್ಮನ್ನು ಮ.ನ.ಪಾ ಆರೋಗ್ಯ ಅಧಿಕಾರಿಗಳೆಂದು ಪರಿಚಯಿಸಿ, ಸ್ವಚ್ಚತೆಯ ಬಗ್ಗೆ ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿ ಮನೆಯಲ್ಲಿದ್ದವರನ್ನು ಮನೆಯ ಹಿಂಭಾಗಕ್ಕೆ ಕರೆದುಕೊಂಡು ಹೋಗಿದ್ದಾರೆ. ಇದರಿಂದ ಸಂಶಯಗೊಂಡ ಮಹಿಳೆಯೋರ್ವರು ಇವರಲ್ಲಿ ಗುರುತಿನ ಚೀಟಿ ಕೇಳಿದ್ದು, ಆಗ ಇಬ್ಬರು ಗುರುತಿನ ಚೀಟಿ

ಅಧಿಕಾರಿಗಳ ಹೆಸರಿನಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ ಕಳ್ಳರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹೆದ್ದಾರಿ ಬದಿಗೆ ವಾಲಿನಿಂತ ಗ್ಯಾಸ್ ಟ್ಯಾಂಕರ್ ➤ ಕೆಲಕಾಲ ಸಂಚಾರ ವ್ಯತ್ಯಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 19. ಚಾಲಕ ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕರ್ ಒಂದು ಹೆದ್ದಾರಿ ಬದಿಗೆ ವಾಲಿನಿಂತ ಪರಿಣಾಮ ಕೆಲಕಾರ ಸಂಚಾರದಲ್ಲಿ ವ್ಯತ್ಯಯ ಉಂಟಾದ ಘಟನೆ ತಾಲೂಕಿನ ಪಾಣೆಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನಿಂದ ಗ್ಯಾಸ್ ತುಂಬಿಸಿಕೊಂಡು ಬೆಂಗಳೂರು ಕಡೆ ಸಂಚರಿಸುತ್ತಿದ್ದ ಟ್ಯಾಂಕರ್ ಮುಂಜಾನೆ ವೇಳೆ ಪಾಣೆಮಂಗಳೂರು ಹೆದ್ದಾರಿ ಸಮೀಪ ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ಕೊಡಲು ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ವಾಲಿನಿಂತಿದೆ ಎನ್ನಲಾಗಿದೆ. ಘಟನೆಯಿಂದ ಸ್ಥಳೀಯರು ಆತಂಕಕ್ಕೊಳಗಾಗಿದ್ದು, ಟ್ರಾಫಿಕ್ ಜಾಂ ನಿಂದಾಗಿ ಶಾಲಾ

ಹೆದ್ದಾರಿ ಬದಿಗೆ ವಾಲಿನಿಂತ ಗ್ಯಾಸ್ ಟ್ಯಾಂಕರ್ ➤ ಕೆಲಕಾಲ ಸಂಚಾರ ವ್ಯತ್ಯಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top