ಕರಾವಳಿ

ವಿದ್ಯಾರ್ಥಿಗೆ ಹುಚ್ಚು ನಾಯಿ ಕಡಿತ ➤ ನಾಯಿಯನ್ನು ಹೊಡೆದು ಕೊಂದ ಸಾರ್ವಜನಿಕರು

(ನ್ಯೂಸ್ ಕಡಬ) newskadaba.com ಕಡಬ, ನ.17. ಹುಚ್ಚುನಾಯಿಯೊಂದು ಕಡಿದ ಪರಿಣಾಮ ವಿದ್ಯಾರ್ಥಿಯೋರ್ವ ಗಾಯಗೊಂಡ ಘಟನೆ ಕಡಬ ಪೇಟೆಯಲ್ಲಿ ಬುಧವಾರದಂದು ನಡೆದಿದೆ. ಗಾಯಗೊಂಡ ಬಾಲಕನನ್ನು ಕಡಬ ನಿವಾಸಿ ಹಮೀದ್ ಎಂಬವರ ಪುತ್ರ ಅಫ್ನಾನ್ ಎಂದು ಗುರುತಿಸಲಾಗಿದೆ. ಎಂದಿನಂತೆ ಮದರಸ ಬಿಟ್ಟು ತೆರಳುತ್ತಿದ್ದ ಬಾಲಕನ ಮೇಲೆ ಹುಚ್ಚು ನಾಯಿ ಎರಗಿದ್ದು, ಕೈಗೆ ಕಚ್ಚಿದೆ‌ ಎಂದು ತಿಳಿದುಬಂದಿದೆ. ಬಾಲಕನಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹುಚ್ಚುನಾಯಿಯನ್ನು ಸಾರ್ವಜನಿಕರು ಹೊಡೆದು ಕೊಂದಿದ್ದು, […]

ವಿದ್ಯಾರ್ಥಿಗೆ ಹುಚ್ಚು ನಾಯಿ ಕಡಿತ ➤ ನಾಯಿಯನ್ನು ಹೊಡೆದು ಕೊಂದ ಸಾರ್ವಜನಿಕರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಈ ಒಂದು ಪ್ರಯೋಗವನ್ನು ನೀವು ಮಾಡುವುದರಿಂದ ಜೀವನದ ಸರ್ವ ಸಮಸ್ಯೆಗಳಿಂದ ನೀವು ಮುಕ್ತಿಯನ್ನು ಪಡೆಯಬಹುದು

  ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ

ಈ ಒಂದು ಪ್ರಯೋಗವನ್ನು ನೀವು ಮಾಡುವುದರಿಂದ ಜೀವನದ ಸರ್ವ ಸಮಸ್ಯೆಗಳಿಂದ ನೀವು ಮುಕ್ತಿಯನ್ನು ಪಡೆಯಬಹುದು Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ & ಕಡಬ ತಾಲೂಕು ಪತ್ರಕರ್ತರ ಸಂಘದ ಆಶ್ರಯ ➤ ಸಿರಿಬಾಗಿಲು- ಕೊಂಬಾರು ಗ್ರಾಮದ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 16. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿರುವ ಸಿರಿಬಾಗಿಲು- ಕೊಂಬಾರು ಗ್ರಾಮಗಳ ವ್ಯಾಪ್ತಿಗೊಳಪಟ್ಟ ನಾಲ್ಕು ಶಾಲೆಗಳ ಮಕ್ಕಳಿಗೆ ಬರೆಯುವ ಪುಸ್ತಕಗಳ ವಿತರಣೆ ನವೆಂಬರ್ 18ರಂದು ಗುರುವಾರ ಬೆಳಗ್ಗೆ 11:00 ಗಂಟೆಗೆ ಕೊಂಬಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕೊಂಬಾರು, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಿಲಿಕಜೆ-ಗುಂಡ್ಯ, ಸರಕಾರಿ

ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ & ಕಡಬ ತಾಲೂಕು ಪತ್ರಕರ್ತರ ಸಂಘದ ಆಶ್ರಯ ➤ ಸಿರಿಬಾಗಿಲು- ಕೊಂಬಾರು ಗ್ರಾಮದ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ Read More »

ಕರಾವಳಿ, ಕರ್ನಾಟಕ

ನೆಲ್ಯಾಡಿ: ಭಾರೀ ಮಳೆಗೆ ನೀರಿನಲ್ಲಿ ಕೊಚ್ಚಿಹೋದ ಸ್ಕೂಟರ್ & ಸವಾರ ➤ ಧರ್ಮಸ್ಥಳ ಶೌರ್ಯ ತಂಡದಿಂದ ರಕ್ಷಣೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ. 16. ಸ್ಕೂಟರ್ ಸಹಿತ ಮಳೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯನ್ನು ಧರ್ಮಸ್ಥಳ ಶೌರ್ಯ ತಂಡದ ಸದಸ್ಯರು ರಕ್ಷಿಸಿದ ಘಟನೆ ಕೊಕ್ಕಡ ಸಮೀಪದ ಪೆರಿಯಶಾಂತಿ ಎಂಬಲ್ಲಿ ಭಾನುವಾರದಂದು (ನ. 14) ನಡೆದಿದೆ. ವ್ಯಕ್ತಿಯೋರ್ವರು ಪೆರಿಯಶಾಂತಿ ಮೂಲಕ ನಿಡ್ಲೆಗೆ ಹೋಗುತ್ತಿದ್ದ ವೇಳೆ ಸುರಿದ ಭಾರೀ ಮಳೆಯಿಂದಾಗಿ ಕೃತಕ ನೆರೆ ಉಂಟಾಗಿ ರಸ್ತೆಯಲ್ಲಿ ನೀರು ರಭಸವಾಗಿ ಹರಿಯುತ್ತಿತ್ತು. ಇದೇ ನೀರಿನ ಮೇಲೆ ಸವಾರ ತನ್ನ ಸ್ಕೂಟರ್ ಚಲಾಯಿಸಿದ್ದು, ಈ ವೇಳೆ ನಿಯಂತ್ರಣ ತಪ್ಪಿದ ಸ್ಕೂಟರ್

ನೆಲ್ಯಾಡಿ: ಭಾರೀ ಮಳೆಗೆ ನೀರಿನಲ್ಲಿ ಕೊಚ್ಚಿಹೋದ ಸ್ಕೂಟರ್ & ಸವಾರ ➤ ಧರ್ಮಸ್ಥಳ ಶೌರ್ಯ ತಂಡದಿಂದ ರಕ್ಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ➤ 30ಕ್ಕೂ ಅಧಿಕ ಮಂದಿ ವಿರುದ್ದ ಕೇಸು ದಾಖಲು- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಾಣಿ, ನ. 16. ಇಲ್ಲಿನ ಸಮೀಪದ ಹಳೀರ ಎಂಬಲ್ಲಿ ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದರೆಂಬ ಹಿನ್ನೆಲೆ ಇಪ್ಪತ್ತರಿಂದ ಮೂವತ್ತು ಜನರ ವಿರುದ್ದ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದೀಗ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸೂರಿಕುಮೇರು ನಿವಾಸಿ ಹನೀಫ್(43) ಹಾಗೂ ಹಳೀರಾ ನಿವಾಸಿ ಜಗದೀಶ್ ಎಂದು ಗುರುತಿಸಲಾಗಿದೆ. ನ. 12ರಂದು ಸ್ವಿಫ್ಟ್ ಹಾಗೂ ಇನ್ನೋವಾ ಕಾರಿನ ನಡುವೆ ಢಿಕ್ಕಿ ಸಂಭವಿಸಿದ್ದು, ಘಟನಾ ಸ್ಥಳದಲ್ಲಿ ಸೇರಿದ್ದವರ ನಡುವೆ ಮಾತಿಗೆ ಮಾತು

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ➤ 30ಕ್ಕೂ ಅಧಿಕ ಮಂದಿ ವಿರುದ್ದ ಕೇಸು ದಾಖಲು- ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಬ್ರೇಕ್ ವೈಫಲ್ಯ ➤ಮನೆಯ ತಡೆಗೋಡೆಗೆ ಢಿಕ್ಕಿ ಹೊಡೆದ ಲಾರಿ

(ನ್ಯೂಸ್ ಕಡಬ) newskadaba.com ಸುಳ್ಯ, ನ. 16. ಕೆಂಪುಕಲ್ಲು ಸಾಗಾಟದ ಈಚರ್ ಲಾರಿಯೊಂದು ಬ್ರೇಕ್ ವೈಫಲ್ಯಗೊಂಡು ಇಳಿಜಾರು ಪ್ರದೇಶದಲ್ಲಿದ್ದ ತಿರುಮಲೇಶ್ವರಿ ಎಂಬವರ ಮನೆಯ ತಡೆಗೋಡೆಗೆ ಢಿಕ್ಕಿ ಹೊಡೆದ ಘಟನೆ ಮಂಗಳವಾರದಂದು ನಡೆದಿದೆ.

ಸುಳ್ಯ: ಬ್ರೇಕ್ ವೈಫಲ್ಯ ➤ಮನೆಯ ತಡೆಗೋಡೆಗೆ ಢಿಕ್ಕಿ ಹೊಡೆದ ಲಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಸರಣಿ ಕಳ್ಳತನ

(ನ್ಯೂಸ್ ಕಡಬ) newskadaba.com ಪುತ್ತೂರು, ನ. 16. ಕಬಕ ರೋಟರಿ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಹೋಟೆಲ್ ವಿಜಿ ಹಾಗೂ ಬ್ರೈಟ್ ಕಾಂಪ್ಲೆಕ್ಸ್ ನಲ್ಲಿರುವ ಕಬಕ ಜನರಲ್ ಸ್ಟೋರ್ ಗೆ ನುಗ್ಗಿದ ಕಳ್ಳರು ನಗದು ಹಾಗೂ ಸುತ್ತುಗಳನ್ನು ಕಳವುಗೈದ ಘಟನೆ ವರದಿಯಾಗಿದೆ. ರೋಲಿಂಗ್ ಶಟರ್ ನ ಬೀಗ ಮುರಿದು ಒಳನುಗ್ಗಿದ ಕಳ್ಳರು ನಗದು ಹಾಗೂ ಚಿಲ್ಲರೆ ಸಾಮಾಗ್ರಿಗಳನ್ನು ಕಳವುಗೈದಿರುವುದಾಗಿ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ನಗರ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಪುತ್ತೂರು: ಸರಣಿ ಕಳ್ಳತನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಾಣಿ ಹೊಡೆದಾಟ ಪ್ರಕರಣ- ನಿರಪರಾಧಿಯ ಬಂಧನ ಖಂಡನೀಯ ➤ ಎಸ್‌ವೈ‌ಎಸ್ ಮಾಣಿ ಸೆಂಟರ್

(ನ್ಯೂಸ್ ಕಡಬ) newskadaba.com ಮಾಣಿ, ನ. 16. ಮೂರು ದಿನಗಳ ಹಿಂದೆ ಮಾಣಿಯಲ್ಲಿ ಅಪಘಾತ ನಡೆದ ಸ್ಥಳದಲ್ಲಿ ಯಾವುದೇ ಕಾರಣವಿಲ್ಲದೆ ಇನ್ನೊಂದು ಕಾರಿನಲ್ಲಿದ್ದ ಮುಸ್ಲಿಂ ಯುವಕರ ಮೇಲೆ ಹಿಗ್ಗಾಮುಗ್ಗಾ ಥಳಿಸುವ ಅಮಾನವೀಯ ರೀತಿಯ ಹಲ್ಲೆ ಪ್ರಕರಣದ ವೀಡಿಯೋಗಳು ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದ್ದು, ಇದರಲ್ಲಿ ಆರೋಪಿಗಳನ್ನು ಸ್ಪಷ್ಟವಾಗಿ ಗುರುತಿಸಲು ಸಾಧ್ಯವಾಗುತ್ತದೆ, ಚುನಾವಣೆಗಳು ಸಮೀಪಿಸುವಾಗ ಗಲಭೆ ಎಬ್ಬಿಸಿ ಲಾಭ ಪಡೆಯಲು ದುಷ್ಕರ್ಮಿಗಳು ಸಂದರ್ಭವನ್ನು ದುರುಪಯೋಗಪಡಿಸಿಕೊಂಡಿದ್ದು, ಅದಕ್ಕೆ ಸಂಬಂಧಿಸಿದಂತೆ ನೈಜ ಆರೋಪಿಗಳನ್ನು ಬಂಧಿಸದೆ ಗಲಾಟೆ ಬಿಡಿಸಲು ಹೋದ ನಾಯಕತ್ವ ಗುಣಹೊಂದಿದ ಎಲ್ಲಾ

ಮಾಣಿ ಹೊಡೆದಾಟ ಪ್ರಕರಣ- ನಿರಪರಾಧಿಯ ಬಂಧನ ಖಂಡನೀಯ ➤ ಎಸ್‌ವೈ‌ಎಸ್ ಮಾಣಿ ಸೆಂಟರ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಮತ್ತೆ ಮುಂದುವರಿದ ನೈತಿಕ ಪೊಲೀಸ್ ಗಿರಿ ➤ ಆರು ಜನರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 16. ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಅನ್ಯ ಧರ್ಮದ ಯುವಕ ಹಾಗೂ ಯುವತಿಯನ್ನು ತಡೆದು ನಿಲ್ಲಿಸಿ ಅವರ ಮೇಲೆ ಹಲ್ಲೆ ನಡೆಸಿ, ನಿಂದಿಸಿರುವ ಘಟನೆಗೆ ಸಂಬಂಧಿಸಿ ಆರೋಪಿಗಳನ್ನು ಬಂಧಿಸಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ನಡೆದಿದೆ. ಬಂಧಿತರನ್ನು ಪ್ರಹ್ಲಾದ್, ಪ್ರಶಾಂತ್, ಗುರುಪ್ರಸಾದ್, ಪ್ರತೀಶ್, ಭರತ್ ಹಾಗೂ ಸುಖೇಶ್ ಎಂದು ಗುರುತಿಸಲಾಗಿದೆ. ಯುವತಿಯೋರ್ವಳು ಅಪಾರ್ಟ್ ಮೆಂಟ್ ಒಂದನ್ನು ಖಾಲಿ ಮಾಡಿ, ಲಗೇಜ್ ಶಿಫ್ಟ್ ಮಾಡಿ ಯುವಕನೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ

ಮಂಗಳೂರು: ಮತ್ತೆ ಮುಂದುವರಿದ ನೈತಿಕ ಪೊಲೀಸ್ ಗಿರಿ ➤ ಆರು ಜನರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಜ್ಯ ರಾಜಧಾನಿಯಲ್ಲಿ ಬ್ಲಡ್ ಡೋನರ್ಸ್ ಮಂಗಳೂರು ಇವರಿಂದ ಪುನೀತ್ ಸ್ಮರಣಾರ್ಥ ಯಶಸ್ವಿ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 16. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥವಾಗಿ, ಗೆಳೆಯರ ಬಳಗ ಬೆಂಗಳೂರು ಬ್ಲಡ್ ಡೋನರ್ಸ್ ಮಂಗಳೂರು (ರಿ) ಇದರ ಸಂಯುಕ್ತ ಆಶ್ರಯದಲ್ಲಿ ರೆಡ್ ಕ್ರಾಸ್ ಸಂಸ್ಥೆ ಬೆಂಗಳೂರು ಇದರ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರವು ಸಿಟಿ ಸೆಂಟರ್ ಹತ್ತಿರ ಗಾಂಧಿನಗರ ಬೆಂಗಳೂರಿನಲ್ಲಿ ಜರುಗಿತು. ಕಾರ್ಯಕ್ರಮವನ್ನು ಶಾಫಿ ಸಅದಿ, ಎಸ್ಸೆಸ್ಸೆಫ್ ಕಾರ್ಯಕಾರಿಣಿ ಸದಸ್ಯರು ಕರ್ನಾಟಕ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ, ದೀಪಿಕಾ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಕರ್ಣಾಟಕ ಪ್ರದೇಶ ಯುವ ಕಾಂಗ್ರೆಸ್

ರಾಜ್ಯ ರಾಜಧಾನಿಯಲ್ಲಿ ಬ್ಲಡ್ ಡೋನರ್ಸ್ ಮಂಗಳೂರು ಇವರಿಂದ ಪುನೀತ್ ಸ್ಮರಣಾರ್ಥ ಯಶಸ್ವಿ ರಕ್ತದಾನ ಶಿಬಿರ Read More »

ಕರಾವಳಿ, ಕರ್ನಾಟಕ
Scroll to Top