ಕರಾವಳಿ

ನಿಲ್ಲಿಸಿದ್ದ ಬೈಕ್ ಗೆ ಹಿಂದಿನಿಂದ ಢಿಕ್ಕಿ ಹೊಡೆದು ಕಾರು ಪರಾರಿ..! ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಸವಣೂರು, ನ. 16. ಕಾರೊಂದು ಬೈಕಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಸವಾರನೋರ್ವ ಗಾಯಗೊಂಡ ಘಟನೆ ಶಾಂತಿಮೊಗರು‌ ಸೇತುವೆ ಸಮೀಪ ನಡೆದಿದೆ. ಗಾಯಗೊಂಡವರನ್ನು ಕಾಣಿಯೂರು ಸಮೀಪದ ನೂಜಿ ನಿವಾಸಿ ಮಹೇಶ್ ಎಂದು ಗರುತಿಸಲಾಗಿದೆ. ಇವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನೂಜಿ ಮಹೇಶ್ ರವರು ತಮ್ಮ ಬೈಕ್‌ ನಲ್ಲಿ ಆಲಂಕಾರಿನಿಂದ ತನ್ನ ಮನೆಗೆ ತೆರಳುತ್ತಿದ್ದ ವೇಳೆ ಘಟನಾ ಸ್ಥಳದಲ್ಲಿ ಯಾವುದೋ ಕಾರಣಕ್ಕೆ ಬೈಕ್ ನಿಲ್ಲಿಸಿದ್ದರು. ಅದೇ ಮಾರ್ಗವಾಗಿ ಅಲಂಕಾರಿನಿಂದ ಕುದ್ಮಾರು ಕಡೆಗೆ ಹೋಗುತ್ತಿದ್ದ […]

ನಿಲ್ಲಿಸಿದ್ದ ಬೈಕ್ ಗೆ ಹಿಂದಿನಿಂದ ಢಿಕ್ಕಿ ಹೊಡೆದು ಕಾರು ಪರಾರಿ..! ➤ ಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಹಾಲು ಸಾಗಾಟದ ವಾಹನ ➤ ಸಣ್ಣಪುಟ್ಟ ಗಾಯಗಳಿಂದ ಪಾರಾದ ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ. 16. ಹಾಲು ಸಾಗಾಟಕ್ಕೆ ತೆರಳುತ್ತಿದ್ದ ಪಿಕಪ್ ವಾಹನವೊಂದು ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಪರಿಣಾಮ ಪ್ರಯಾಣಿಕರಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಕಲ್ಮಕಾರಿನಲ್ಲಿ ನಡೆದಿದೆ. ಗಾಯಾಳುಗಳನ್ನು ಪಂಜ ಸಮೀಪದ ಚೈತ್ರ ಪ್ರಸಾದ್ ಮತ್ತು ಗಣೇಶ್ ಎಂದು ಗುರುತಿಸಲಾಗಿದೆ. ಅವರನ್ನು ಅಂಬ್ಯುಲೆನ್ಸ್ ಮೂಲಕ ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲ್ಮಕಾರು ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಹಾಲು ಸಾಗಾಟ ಮಾಡಲು ಪಿಕಪ್ ವಾಹನವು ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಸುಬ್ರಹ್ಮಣ್ಯ: ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಹಾಲು ಸಾಗಾಟದ ವಾಹನ ➤ ಸಣ್ಣಪುಟ್ಟ ಗಾಯಗಳಿಂದ ಪಾರಾದ ಪ್ರಯಾಣಿಕರು Read More »

ಕರಾವಳಿ, ಕರ್ನಾಟಕ

ಸುಳ್ಯ: ಹಿಂದೂ ಹೆಸರಿನಲ್ಲಿ ಯುವತಿಯ ಅತ್ಯಾಚಾರ ಯತ್ನ ➤ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಸುಳ್ಯ, ನ. 16. ಮುಸ್ಲಿಂ ಯುವಕನೋರ್ವ ಹಿಂದೂ ಯುವತಿಯ ಬಳಿ ತಾನು ಹಿಂದೂ ಎಂದು ನಂಬಿಸಿ ಆಕೆಯನ್ನು ಬಲವಂತದಿಂದ ಮಡಿಕೇರಿಯ ಪಾರ್ಕ್ ಗೆ ಕರೆದೊಯ್ದು ಅಸಭ್ಯವಾಗಿ ವರ್ತಿಸಿ ಜೀವ ಬೆದರಿಕೆ ಒಡ್ಡಿರುವುದಲ್ಲದೇ ಜೊತೆಗಿರುವ ಫೋಟೋ ಹಿಡಿದು ವೈರಲ್ ಮಾಡುವುದಾಗಿ ಬ್ಲಾಕ್ ಮೇಲೆ ಮಾಡುತ್ತಿದ್ದಾನೆ ಎಂದು ಆರೋಪಿಸಿ ಯುವತಿಯು ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತಸ್ಲಿಮ್ ಎಂದು ಗುರುತಿಸಲಾಗಿದೆ. ಮೂಲತಃ ಮಡಿಕೇರಿ ನಿವಾಸಿಯಾಗಿರುವ ಈತ ಎರಡು ತಿಂಗಳ

ಸುಳ್ಯ: ಹಿಂದೂ ಹೆಸರಿನಲ್ಲಿ ಯುವತಿಯ ಅತ್ಯಾಚಾರ ಯತ್ನ ➤ ಆರೋಪಿ ಅಂದರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಮಸೀದಿಗೆ ನುಗ್ಗಿ ಧರ್ಮಗುರುಗಳ ಮೇಲೆ ಹಲ್ಲೆ ಪ್ರಕರಣ ➤ ಮೂವರು ಆರೋಪಿಗಳು‌ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 16. ಮಸೀದಿಗೆ ನುಗ್ಗಿ ಧರ್ಮಗುರುಗಳ ಮೇಲೆ ಹಲ್ಲೆಗೆತ್ನಿಸಿದ ಮೂವರು ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬಂಟ್ವಾಳದ ಕುರ್ನಾಡು ನಿವಾಸಿ ಶರಣ್ (24), ವಿಘ್ನೇಶ್ (23) ಮತ್ತು ಹರ್ಷಿತ್ (22) ಎಂದು ಗುರುತಿಸಲಾಗಿದೆ. ನ.14 ರ ಮಧ್ಯರಾತ್ರಿ ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿಗಳು ಅಬ್ದುಲ್ ಸಮೀರ್ ಎಂಬವರ ಮನೆ ಬಳಿ ಬಂದು ಅವರ ಸಮುದಾಯವನ್ನು ನಿಂದಿಸಿ, ಸಮೀರ್ ಮನೆಯಿಂದ ಹೊರಗೆ ಬರುತ್ತಿದ್ದಂತೆಯೇ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಬಳಿಕ ಮಸೀದಿಗೆ

ಬಂಟ್ವಾಳ: ಮಸೀದಿಗೆ ನುಗ್ಗಿ ಧರ್ಮಗುರುಗಳ ಮೇಲೆ ಹಲ್ಲೆ ಪ್ರಕರಣ ➤ ಮೂವರು ಆರೋಪಿಗಳು‌ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇನ್ನು ಮದುವೆ ಆಗಿಲ್ಲ ಎನ್ನುವವರು ಈ ವಿಧಾನವನ್ನು ಅನುಸರಿಸಿದರೆ ಕೆಲವೇ ತಿಂಗಳಲ್ಲಿ ಕಂಕಣಭಾಗ್ಯ ಕೂಡಿ ಬರುತ್ತದೆ.

ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ

ಇನ್ನು ಮದುವೆ ಆಗಿಲ್ಲ ಎನ್ನುವವರು ಈ ವಿಧಾನವನ್ನು ಅನುಸರಿಸಿದರೆ ಕೆಲವೇ ತಿಂಗಳಲ್ಲಿ ಕಂಕಣಭಾಗ್ಯ ಕೂಡಿ ಬರುತ್ತದೆ. Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಈ ಮಂತ್ರವನ್ನು ಜಪಿಸಿದರೆ ನಿಮ್ಮ ಶತ್ರುವು ನಿಮ್ಮಿಂದ ದೂರವಾಗುವುದು ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಖಚಿತ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಈ ಮಂತ್ರವನ್ನು ಜಪಿಸಿದರೆ ನಿಮ್ಮ ಶತ್ರುವು ನಿಮ್ಮಿಂದ ದೂರವಾಗುವುದು ಖಚಿತ ಈಗಿನ ಪ್ರಪಂಚದಲ್ಲಿ ಶತ್ರುಗಳು ಯಾರಿಗೆ ತಾನೆ ಇರುವುದಿಲ್ಲ, ಶತ್ರುಗಳು ನೀವು ಕೆಲಸ ಮಾಡುವ ಜಾಗದಲ್ಲಿ ಇರಬಹುದು ಅಥವಾ

ಈ ಮಂತ್ರವನ್ನು ಜಪಿಸಿದರೆ ನಿಮ್ಮ ಶತ್ರುವು ನಿಮ್ಮಿಂದ ದೂರವಾಗುವುದು ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಖಚಿತ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ಸಿನಿಮಾ

ಈ ಸಣ್ಣ ಕೆಲಸ ಮಾಡಿದರೆ ಗಂಡ ಹೆಂಡತಿ ಜಗಳ ಮತ್ತು ಶತ್ರುಗಳ ಕಾಟ ನಿವಾರಣೆ ಆಗುವುದು

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ನಿಂಬೆಹಣ್ಣು ಆರೋಗ್ಯದ ದೃಷ್ಟಿಯಿಂದ ಬಹಳ ಒಳ್ಳೆಯದು ಎಂದು ಎಲ್ಲರಿಗೂ ತಿಳಿದಿರುವ ವಿಚಾರ, ಅಷ್ಟೇ ಅಲ್ಲದೆ ನಿಂಬೆಹಣ್ಣಿನಿಂದ ಹಲವಾರು ಸಮಸ್ಯೆಗಳನ್ನು ಕೂಡ ಬಗೆಹರಿಸಿಕೊಳ್ಳಬಹುದು, ನಿಂಬೆಹಣ್ಣನ್ನು ತಾಂತ್ರಿಕ ಹಾಗೂ ಮಾಂತ್ರಿಕ ವಿಭಾಗದಲ್ಲಿ

ಈ ಸಣ್ಣ ಕೆಲಸ ಮಾಡಿದರೆ ಗಂಡ ಹೆಂಡತಿ ಜಗಳ ಮತ್ತು ಶತ್ರುಗಳ ಕಾಟ ನಿವಾರಣೆ ಆಗುವುದು Read More »

ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಮಾಣಿ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಆಳಕ್ಕೆ ಉರುಳಿದ ಟ್ಯಾಂಕರ್ ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ವಿಟ್ಲ, ನ. 14. ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರೊಂದು ಹೆದ್ದಾರಿ ಬದಿಯ 30 ಅಡಿ ಆಳಕ್ಕೆ ಉರುಳಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ನಡೆದಿದೆ. ಬೆಂಗಳೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಪ್ರಪಾತದಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ರಕ್ಷಿಸಿದ್ದು, ಯಾವುದೇ ಪ್ರಾಣಾಪಾಯವಿಲ್ಲದೇ ಪಾರಾಗಿದ್ದಾರೆ.

ಮಾಣಿ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಆಳಕ್ಕೆ ಉರುಳಿದ ಟ್ಯಾಂಕರ್ ➤ ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಟಯರ್ ಸ್ಫೋಟಗೊಂಡು ಕಾರು ಪಲ್ಟಿ ➤ ಚಾಲಕ ಪವಾಡಸದೃಶ ಪಾರು

(ನ್ಯೂಸ್ ಕಡಬ) newskadaba.com ಮುಲ್ಕಿ, ನ. 14. ಟಯರ್ ಸ್ಫೋಟಗೊಂಡ ಪರಿಣಾಮ ಕಾರು ಪಲ್ಟಿಯಾಗಿ ಚಾಲಕ ಪವಾಡಸದೃಶ ಪಾರಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಸಮೀಪ ಪಾವಂಜೆ ಎಂಬಲ್ಲಿ ನಡೆದಿದೆ. ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು, ರಾಷ್ಟ್ರೀಯ ಹೆದ್ದಾರಿ ಹಳೆಯಂಗಡಿಯ ಪಾವಂಜೆ ಜಂಕ್ಷನ್ ತಲುಪುತ್ತಿದ್ದಂತೆಯೇ ಕಾರಿನ ಟಯರ್ ಸ್ಫೋಟಗೊಂಡಿದ್ದು, ಈ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಕಾರು ಹೆದ್ದಾರಿ ಬದಿ ನಿಲ್ಲಿಸಿದ್ದ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ

ಟಯರ್ ಸ್ಫೋಟಗೊಂಡು ಕಾರು ಪಲ್ಟಿ ➤ ಚಾಲಕ ಪವಾಡಸದೃಶ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಸಿಡಿಲು ಬಡಿದು ಪಂಪ್ ಶೆಡ್ ಗೆ ಹಾನಿ ➤ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 14. ಕೃಷಿಕರೋರ್ವರ ಪಂಪ್ ಶೆಡ್ ಗೆ ಸಿಡಿಲು ಬಡಿದ ಪರಿಣಾಮ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಪಂಜಿಕಲ್ಲು ಗ್ರಾಮದ ಎನಿಲಕೋಡಿ ಎಂಬಲ್ಲಿಂದ ವರದಿಯಾಗಿದೆ. ಪಂಪ್ ಶೆಡ್ಡಿನಲ್ಲಿ ಭಾರೀ ಹೊಗೆ ಸಹಿತ ಬೆಂಕಿ ಕಾಣಿಸಿಕೊಂಡಿದ್ದು, ಶೆಡ್ಡಿನ ಮಾಡು ಸಂಪೂರ್ಣ ಸುಟ್ಟು ಕುಸಿದು ಬೀಳುತ್ತಿದ್ದಂತೆಯೇ ಒಳಗೆ ಗೋಣಿಯಲ್ಲಿ ತುಂಬಿಸಿಟ್ಟಿದ್ದ ಒಣ ಅಡಿಕೆ, ತೆಂಗಿನಕಾಯಿ, ಕೊಳವೆ ಬಾವಿ ಪಂಪ್ ಸಹಿತ ಲಕ್ಷಾಂತರ ರೂ. ಮೊತ್ತದ ವಸ್ತುಗಳು ಸುಟ್ಟು ಕರಕಲಾಗಿದೆ. ಬೆಂಕಿ ಕೆನ್ನಾಲಿಗೆ ಹೆಚ್ಚುತ್ತಿದ್ದಂತೆಯೇ

ಬಂಟ್ವಾಳ: ಸಿಡಿಲು ಬಡಿದು ಪಂಪ್ ಶೆಡ್ ಗೆ ಹಾನಿ ➤ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top