ಮೈಮೇಲೆ ಗ್ರಾನೈಟ್ ಬಿದ್ದು ಯುವಕ ಮೃತ್ಯು
(ನ್ಯೂಸ್ ಕಡಬ) newskadaba.com ಮಂಗಳೂರು, ನ. 14. ಗ್ರಾನೈಟ್ ಮೈಮೇಲೆ ಬಿದ್ದ ಪರಿಣಾಮ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಅತ್ತಾವರದಲ್ಲಿ ನಡೆದಿದೆ. ಮೃತ ಯುವಕನನ್ನು ರಿಲ್ವಾನ್(30) ಎಂದು ಗುರುತಿಸಲಾಗಿದೆ. ಕಟ್ಟಡ ಕಾಮಗಾರಿಗೆ ರಾಜಸ್ಥಾನದಿಂದ ತರಿಸಲಾಗಿದ್ದ ಗ್ರಾನೈಟ್ ನ ಫೋಟೋ ತೆಗೆಯಲು ಸೂಪರ್ ವೈಸರ್ ತಿಳಿಸಿದ್ದು, ಅದರಂತೆ ಫೋಟೊ ತೆಗೆಯಲು ಲಾರಿಯ ಹಿಂಬದಿಗೆ ಹೋದ ವೇಳೆ ಆಕಸ್ಮಿಕವಾಗಿ ಗ್ರಾನೈಟ್ ರಿಲ್ವಾನ್ ಮೇಲೆ ಬಿದ್ದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಿಲ್ವನ್ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ […]
ಮೈಮೇಲೆ ಗ್ರಾನೈಟ್ ಬಿದ್ದು ಯುವಕ ಮೃತ್ಯು Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್







