ಕರಾವಳಿ

ಕಂಕಣ ಭಾಗ್ಯ ಕೂಡಿ ಬರುತ್ತಿಲ್ಲವೇ? ಈ ರೀತಿ ಮಾಡಿದರೆ ಬೇಗ ಮದುವೆಯಾಗುತ್ತದೆ.

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಪ್ರತಿಯೊಂದು ಹುಡುಗ ಮತ್ತು ಹುಡುಗಿಯರಿಗೂ ಜೀವನದಲ್ಲಿ ಒಂದು ಅರ್ಥ ಸಿಗುವುದು ಅವರ ಜೀವನ ಬದಲಾಗುವುದು ಮದುವೆಯಾದ ನಂತರವೇ. ಹೌದು ಮದುವೆಯ ನಂತರ ಜೀವನಕ್ಕೆ ಒಂದು ಅರ್ಥ ಸಿಗುತ್ತದೆ ಮತ್ತು […]

ಕಂಕಣ ಭಾಗ್ಯ ಕೂಡಿ ಬರುತ್ತಿಲ್ಲವೇ? ಈ ರೀತಿ ಮಾಡಿದರೆ ಬೇಗ ಮದುವೆಯಾಗುತ್ತದೆ. Read More »

ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಭವಿಷ್ಯ, ಲೈಫ್‍ಸ್ಟೈಲ್

ಈ 8 ರಾಶಿಯವರಿಗೆ ಧನಪ್ರಾಪ್ತಿ ಯೋಗ ಕುಟುಂಬ ಕಲಹಗಳು ನಿವಾರಣೆಯಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮೇಷ ರಾಶಿ ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ. ನೆನೆದ ಕಾರ್ಯಗಳು ಸಿದ್ಧಿಯಾಗುವ ದಿನವಾಗಿದೆ. ಸಹೋದರರಿಗೆ ಅಪಘಾತದ ಬಗ್ಗೆ ಎಚ್ಚರಿಕೆ ಅಗತ್ಯ. ಸ್ವಾಭಿಮಾನ ಕಾಪಾಡಿಕೊಳ್ಳಬಹುದು. ನಿಮ್ಮ ಜೀವನದಯಾವುದೇ ಸಮಸ್ಯೆಗಳು ಇದ್ದರೂ ಗುರುಗಳಿಗೆ

ಈ 8 ರಾಶಿಯವರಿಗೆ ಧನಪ್ರಾಪ್ತಿ ಯೋಗ ಕುಟುಂಬ ಕಲಹಗಳು ನಿವಾರಣೆಯಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಶ್ರೀದೇವಿ ಇನ್‌ಸ್ಟಿಟ್ಯೂಟ್ ಆಫ್ ಟಕ್ನಾಲಜಿಯಲ್ಲಿ ಪಿಜಿಸಿಇಟಿ ತರಬೇತಿ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 09. ಶ್ರೀದೇವಿ ಇನ್ಸಿಟಿಟ್ಯೂಟ್‍ ಆಫ್‍ ಟೆಕ್ನಾಲಜಿಯ ಎಂ.ಬಿ.ಎ ವಿಭಾಗದ ವತಿಯಿಂದ ಸೋಮವಾರದಂದು ಪದವಿ ವಿದ್ಯಾರ್ಥಿಗಳಿಗೆ ಒಂದು ದಿನದ ಪಿಜಿಸಿಇಟಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿವಿಧ ಪ್ರದೇಶದ ಸುಮಾರು 60ಕ್ಕೂ ಹೆಚ್ಚು ಎಂ.ಬಿ.ಎ. ಆಕಾಂಕ್ಷಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿಗಳಿಗೆ ಪಿಜಿಸಿಇಟಿ ಪಠ್ಯಕ್ರಮದ ಭಾಗವಾಗಿರುವ ಇಂಗ್ಲೀಷ್, ಸಾಮಾನ್ಯ ಜ್ಞಾನ, ಲಾಜಿಕಲ್‍ ರೀಸನಿಂಗ್ ಮತ್ತು ಕ್ವಾಂಟಿಟೇಟಿವ್ ಅನಾಲಿಸಿಸ್ ಮುಂತಾದ ವಿಷಯಗಳ ಬಗ್ಗೆ ಅರಿವು ಮೂಡಿಸಲಾಯಿತು. ಎಂ.ಬಿ.ಎ ವಿಭಾಗದ ಅಧ್ಯಾಪಕರುಗಳು ಮುಖ್ಯ ತರಬೇತುದಾರರಾಗಿದ್ದರು. ತರಬೇತಿ

ಶ್ರೀದೇವಿ ಇನ್‌ಸ್ಟಿಟ್ಯೂಟ್ ಆಫ್ ಟಕ್ನಾಲಜಿಯಲ್ಲಿ ಪಿಜಿಸಿಇಟಿ ತರಬೇತಿ ಕಾರ್ಯಾಗಾರ Read More »

ಕರಾವಳಿ, ಕರ್ನಾಟಕ

ಸ್ವಯಂ ನಿವೃತ್ತಿ ಪಡೆದ ಕೊಂಬಾರು ಪಿಡಿಒ ಶಿಪ್ರಸಾದ್ ಅಡ್ಪಂಗಾಯ ➤ ಗ್ರಾ.ಪಂ. ವತಿಯಿಂದ ಬೀಳ್ಕೊಡುಗೆ

(ನ್ಯೂಸ್ ಕಡಬ) newskadaba.com ಕಡಬ, ನ. 09. ಕೊಂಬಾರು ಗ್ರಾ.ಪಂ‌ ಅಭಿವೃದ್ಧಿ ಅಧಿಕಾರಿಯಾಗಿ, ಕಡಬ ತಾ.ಪಂ. ಕಛೇರಿಯಲ್ಲಿ ಪ್ರಭಾರ ನೆಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಶಿವಪ್ರಸಾದ್ ಅಡ್ಪಂಗಾಯ ಅವರು ಸರಕಾರಿ ಸೇವೆಯಿಂದ ಸ್ವಯಂ ನಿವೃತ್ರಿ ಪಡೆದ ಹಿನ್ನೆಲೆ ಕೊಂಬಾರು ಗ್ರಾ.ಪಂ. ವತಿಯಿಂದ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಕೊಂಬಾರು ಗ್ರಾ.ಪಂ. ಅಧ್ಯಕ್ಷೆ ಸುಶೀಲಾ ಶಿವಪ್ರಸಾದ್, ಅಭಿವೃದ್ದಿ ಅಧಿಕಾರಿ ರಾಘವೆಂದ್ರ ಗೌಡ, ಗ್ರಾ.ಪಂ. ಉಪಾಧ್ಯಕ್ಷೆ ಸರಿತಾ, ಸದಸ್ಯರಾದ ಮಧುಸೂಧನ್ ಓಡೋಳಿ, ಜಯಶ್ರೀ ರಾಮಚಂದ್ರ ಗೌಡ, ಚನ್ನಕೇಶವ ಗೌಡ ಕೈಂತಿಲ ಮೊದಲಾದವರು ಉಪಸ್ಥಿತರಿದ್ದರು.

ಸ್ವಯಂ ನಿವೃತ್ತಿ ಪಡೆದ ಕೊಂಬಾರು ಪಿಡಿಒ ಶಿಪ್ರಸಾದ್ ಅಡ್ಪಂಗಾಯ ➤ ಗ್ರಾ.ಪಂ. ವತಿಯಿಂದ ಬೀಳ್ಕೊಡುಗೆ Read More »

ಕರಾವಳಿ, ಕರ್ನಾಟಕ

ಕರ್ಕಶ ಹಾರ್ನ್ ವಿರುದ್ದ ತಪಾಸಣಾ ಕಾರ್ಯ ➤ 83,500 ರೂ. ದಂಡ ವಸೂಲಿ..!

(ನ್ಯೂಸ್ ಕಡಬ) newskadaba.com ಮಂಗಳೂರು, ನ. 09. ಕರ್ಕಶ ಹಾರ್ನ್ ಗಳಿಗೆ ಸಂಬಂಧಿಸಿದ ಉಪಕರಣಗಳನ್ನು ನಗರದ ವಿವಿಧ ಬಸ್ ಗಳಿಂದ ಟ್ರಾಫಿಕ್ ಪೊಲೀಸರು ತೆರವುಗೊಳಿಸಿದ ಬಗ್ಗೆ ವರದಿಯಾಗಿದೆ. ಟ್ರಾಫಿಕ್ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ಕರ್ಕಶ ಹಾರ್ನ್ ಬಳಕೆ ಮಾಡುತ್ತಿದ್ದ ವಾಹನಗಳ ಮೇಲೆ ಕೇಸು ದಾಖಲಿಸಿ, ಒಂದೇ ದಿನದಲ್ಲಿ 167 ಪ್ರಕರಣ ದಾಖಲಾಗಿ, 83,500 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ನಗರದ ಖಾಸಗಿ ಬಸ್ಸುಗಳಲ್ಲಿ ಕರ್ಕಶ ಹಾರ್ನ್ ‌ಹೆಚ್ಚಾಗಿ ಬಳಸಲಾಗುತ್ತಿರುವ ಹಿನ್ನೆಲೆ ಟ್ರಾಫಿಕ್ ಎಸಿಪಿ ನಟರಾಜ್ ಮತ್ತು

ಕರ್ಕಶ ಹಾರ್ನ್ ವಿರುದ್ದ ತಪಾಸಣಾ ಕಾರ್ಯ ➤ 83,500 ರೂ. ದಂಡ ವಸೂಲಿ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಕೆಎಸ್ಸಾರ್ಟಿಸಿ ಬಸ್ ➤ ಪ್ರಾಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 09. ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಸಾರ್ಟಿಸಿ ಬಸ್ಸೊಂದು ರಸ್ತೆ ಬದಿಯ ಚರಂಡಿಗೆ ಉರುಳಿಬಿದ್ದ ಘಟನೆ ಮದ್ದಡ್ಕ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಧರ್ಮಸ್ಥಳ ಕಡೆಗೆ ವೇಗವಾಗಿ ತೆರಳುತ್ತಿದ್ದ ಬಸ್ಸು ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ಕೊಡುವ ಭರದಲ್ಲಿ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದಿದ್ದು, ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಕೆಎಸ್ಸಾರ್ಟಿಸಿ ಬಸ್ ➤ ಪ್ರಾಯಾಣಿಕರು ಪಾರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ಪೊಲೀಸ್ ಠಾಣಾ ಕಾಮಗಾರಿ ಶೀಘ್ರವೇ ಪ್ರಾರಂಭ ➤ ಗೃಹ ಸಚಿವ ಅರಗ ಜ್ಞಾನೇಂದ್ರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ. 09. ರಾಜ್ಯದಲ್ಲಿ ಪೊಲೀಸ್ ಇಲಾಖೆಯ ಬಲವರ್ಧಿನೆಗೆ 100 ಪೊಲೀಸ್ ಠಾಣೆಗಳ ಹೊಸ ಕಟ್ಟಡವನ್ನು ಸುಮಾರು 200 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸಲಾಗುವುದು, ಹಾಗಯೇ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೂ ಒಂದು ಕೋಟಿ ರೂಪಾಯಿಗಳನ್ನು ಅನುದಾನ ಇಡಲಾಗಿದೆ. ಸದ್ಯದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಸೋಮವಾರದಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಪತ್ರಕತ್ರರೊಂದಿಗೆ ಮಾತನಾಡಿ, ಪೊಲೀಸರಿಗೆ 20-25ರ ಗೃಹ ಯೋಜನೆಯಲ್ಲಿ 2025ನೇ ಇಸವಿಯವರೆಗೆ ಹತ್ತು

ಸುಬ್ರಹ್ಮಣ್ಯ: ಪೊಲೀಸ್ ಠಾಣಾ ಕಾಮಗಾರಿ ಶೀಘ್ರವೇ ಪ್ರಾರಂಭ ➤ ಗೃಹ ಸಚಿವ ಅರಗ ಜ್ಞಾನೇಂದ್ರ Read More »

ಕರಾವಳಿ, ಕರ್ನಾಟಕ

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಐಸ್ ಕ್ರೀಂ ಟೆಂಪೋ ಪಲ್ಟಿ..!

(ನ್ಯೂಸ್ ಕಡಬ) newskadaba.com ಪುತ್ತೂರು, ನ. 09. ಚಾಲಕನ ನಿಯಂತ್ತಣ ತಪ್ಪಿದ ಐಸ್ ಕ್ರೀಂ ಟೆಂಪೊವೊಂದು ಪಲ್ಟಿಯಾದ ಘಟನೆ ಪುತ್ತೂರು- ಉಪ್ಪಿನಂಗಡಿ ರಸ್ತೆಯ ಕೆಮ್ಮಾಯಿ ತಿರುವಿನಲ್ಲಿ ನಡೆದಿದೆ. ಕೆಮ್ಮಾಯಿ ಸಮೀಪ ರಸ್ತೆ ಬಳಿ ಚರಂಡಿಯ ದುರಸ್ಥಿಕಾರ್ಯ ನಡೆಯುತ್ತಿದ್ದು, ಇದೇ ವೇಳೆ ಐಸ್ ಕ್ರೀಮ್ ಟೆಂಪೊ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಐಸ್ ಕ್ರೀಂ ಟೆಂಪೋ ಪಲ್ಟಿ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಭೀಮ್ ಆರ್ಮಿ ಸಂಘಟನೆಯ ಕಡಬ ತಾಲೂಕು ಘಟಕ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ನ. 09. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭಿವೃದ್ಧಿಗೆ ಸರಕಾರ ಹಾಕಿಕೊಂಡಿರುವ ಯೋಜನೆಗಳು ಸಮರ್ಪಕವಾಗಿ ತಲುಪಬೇಕು. ಆಗ ಮಾತ್ರ ಸಮುದಾಯದ ಅಭಿವೃದ್ಧಿಯಾಗಲು ಸಾಧ್ಯ ಎಂದು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್ ಮಂಗಳೂರಿನ ಅಧ್ಯಕ್ಷ ಮೋಹನಾಂಗಯ್ಯ ಸ್ವಾಮಿ, ಅಂಬೇಡ್ಕರ್ ಭವನದಲ್ಲಿ ಭೀಮ್ ಆರ್ಮಿ ಸಂಘಟನೆಯ ಕಡಬ ತಾಲೂಕು ಘಟಕವನ್ನು ಉದ್ಘಾಟಿಸಿ ಮಾತನಾಡಿದರು. ಅಲ್ಲದೇ ಸಮುದಾಯದಲ್ಲಿ ಇನ್ನೂ ಶೋಷಣೆಗೆ ಒಳಗಾದವರಿದ್ದಾರೆ, ಅವರನ್ನು ಮೇಲೆತ್ತಬೇಕು. ಈ ನಿಟ್ಟಿನಲ್ಲಿ ಸವಲತ್ತುಗಳ

ಕಡಬ: ಭೀಮ್ ಆರ್ಮಿ ಸಂಘಟನೆಯ ಕಡಬ ತಾಲೂಕು ಘಟಕ ಉದ್ಘಾಟನೆ Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ ಮರಳುಗಾರಿಕೆಗೆ ವಿಶೇಷ ರಿಯಾಯಿತಿ ➤ ಗ್ರಾ.ಪಂ. ವ್ಯಾಪ್ತಿಯ ಮರಳುಗಾರಿಕೆಗೆ ಆಯಾ ಗ್ರಾ.ಪಂ. ಗಳಿಗೆ ಅಧಿಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 09. ಕಡಿಮೆ ದರದಲ್ಲಿ ಮರಳು ದೊರೆಯಲು ಹಾಗೂ ಮರಳುಗಾರಿಕೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ರಾಜ್ಯ ಸರ್ಕಾರವು ಹೊಸ ಮರಳು ನೀತಿ ಜಾರಿಗೊಳಿಸಲು ನಿರ್ಧರಿಸಿದೆ. ಕರಾವಳಿ ಪ್ರದೇಶದ ಸಾಂಪ್ರದಾಯಿಕ ಮರಳುಗಾರಿಕೆಗೆ ಸೋಮವಾರದಂದು ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದಲ್ಲಿ ಅನುಮತಿ ನೀಡಿದೆ. ಗ್ರಾ.ಪಂ. ವ್ಯಾಪ್ತಿಯಲ್ಲಿ ಮರಳು ಮಾರಾಟಕ್ಕೆ ಒಂದು ಟನ್ ಗೆ 300 ರೂ. ಹಾಗೂ ನದಿ ಪಾತ್ರಗಳಲ್ಲಿ ಮರಳು ತೆಗೆದು ಮಾರಲು ಪ್ರತೀ ಟನ್ ಗೆ 700 ರೂ. ನಿಗದಿಗೊಳಿಸಲಾಗಿದೆ. ಗ್ರಾ.ಪಂ.

ಕರಾವಳಿಯಲ್ಲಿ ಮರಳುಗಾರಿಕೆಗೆ ವಿಶೇಷ ರಿಯಾಯಿತಿ ➤ ಗ್ರಾ.ಪಂ. ವ್ಯಾಪ್ತಿಯ ಮರಳುಗಾರಿಕೆಗೆ ಆಯಾ ಗ್ರಾ.ಪಂ. ಗಳಿಗೆ ಅಧಿಕಾರ Read More »

ಕರಾವಳಿ, ಕರ್ನಾಟಕ
Scroll to Top