ಕರಾವಳಿ

ಚಿಗುರು ಕಲಾ ವೇದಿಕೆಯಿಂದ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ➤ ನವ ತಲೆಮಾರು ಕಲಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕಾಗಿದೆ- ಮಹಮ್ಮದ್ ಬಡ್ಡೂರು

(ನ್ಯೂಸ್ ಕಡಬ) newskadaba.com ಮಂಗಳೂರು, ನ. 09. ಚಿಗುರು ಕಲಾ ವೇದಿಕೆ ಕರ್ನಾಟಕದ ವತಿಯಿಂದ ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮವು ಮಂಗಳೂರಿನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಗುರು ಕಲಾ ವೇದಿಕೆ ಕರ್ನಾಟಕ ಸಂಚಾಲಕರಾದ ಆರಿಫ್ ಚಿಕ್ಕಮಗಳೂರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಬಹುಭಾಷಾ ಕಲಾವಿದರಾದ ಮಹಮ್ಮದ್ ಬಡ್ಡೂರು ಮಾತನಾಡಿ, ಇಂದಿನ ನವ ತಲೆಮಾರಿನ ಯುವಕ- ಯುವತಿಯರಿಗೆ ಅದ್ಬುತವಾದ ಕೌಶಲ್ಯಗಳಿವೆ, ಆದರೆ ಅದನ್ನು ಸಮಾಜಕ್ಕೆ ಉಪಕರಿಸುವಂತೆ ಉಪಯೋಗಿಸುವುದರಲ್ಲಿ ಎಡವಿದ್ದಾರೆ.‌ ನವ ತಲೆಮಾರು ಕಲಾ ಕ್ಷೇತ್ರದಲ್ಲಿ ತಮ್ಮನ್ನು […]

ಚಿಗುರು ಕಲಾ ವೇದಿಕೆಯಿಂದ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ➤ ನವ ತಲೆಮಾರು ಕಲಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕಾಗಿದೆ- ಮಹಮ್ಮದ್ ಬಡ್ಡೂರು Read More »

ಕರಾವಳಿ, ಕರ್ನಾಟಕ

ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ. 09. ಕರ್ನಾಟಕ ಸರಕಾರದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ದೇವರಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ವ್ಯವಸ್ಥಾಪನಾ ಸಮಿತಿ ಸದಸ್ಯ ಪ್ರಸನ್ನ ದರ್ಬೆ, ಶ್ರೀ ವತ್ಸ, ಶೋಭಾ ಗಿರಿಧರ್, ಕಾರ್ಯ ನಿರ್ವಹಣಾಧಿಕಾರಿ ಡಾ. ನಿಂಗಯ್ಯ, ಸಹಾಯಕ ಕಾರ್ಯನಿರ್ವಹಣಾ ಅಧಿಕಾರಿ ಪುಷ್ಪಲತಾ, ಶಿಷ್ಟಾಚಾರ

ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ Read More »

ಕರಾವಳಿ, ಕರ್ನಾಟಕ

ಮಂಗಳೂರು: ಗೆಳೆಯರ ಜೊತೆ ವಿಹಾರಕ್ಕೆಂದು ಬಂದ ಬೆಂಗಳೂರಿನ ಯುವಕ ಸಮುದ್ರಪಾಲು

(ನ್ಯೂಸ್ ಕಡಬ) newskadaba.com ಮಂಗಳೂರು, ನ. 09. ಗೆಳೆಯರ ಜೊತೆ ವಿಹಾರಕ್ಕೆಂದು ಬಂದ ಯುವಕನೋರ್ವ ಸಮುದ್ರ ಪಾಲಾದ ಘಟನೆ ಪಣಂಬೂರು ಬೀಚ್ ನಲ್ಲಿ ನಡೆದಿದೆ. ಮೃತ ಯುವಕನನ್ನು ಬೆಂಗಳೂರು ಮೂಲದ ದಿನೇಶ್ (20) ಎಂದು ಗುರುತಿಸಲಾಗಿದೆ. ಈತ ತನ್ನ ಸ್ನೇಹಿತರಾದ ದೀಪಕ್, ಶ್ರೀ ನಿವಾಸ, ಪ್ರಶಾಂತ್, ಸುನೀಲ್, ಸುದೀಪ್, ಪ್ರಜ್ವಲ್ ಹಾಗೂ ಸೀನಾ ಎಂಬವರೊಂದಿಗೆ ಬೆಂಗಳೂರಿನಿಂದ ಮಂಗಳೂರಿನ ಪಣಂಬೂರು ಬೀಚ್ ಗೆ ವಿಹಾರಕ್ಕೆಂದು ತೆರಳಿದ್ದರು. ಈ ಸಂದರ್ಭ ಸ್ನಾನಕ್ಕೆಂದು 8 ಮಂದಿ ನೀರಿಗಿಳಿದಿದ್ದು, ಬೃಹತ್ ಅಲೆಗೆ ಸಿಲುಕಿದ

ಮಂಗಳೂರು: ಗೆಳೆಯರ ಜೊತೆ ವಿಹಾರಕ್ಕೆಂದು ಬಂದ ಬೆಂಗಳೂರಿನ ಯುವಕ ಸಮುದ್ರಪಾಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 09. ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ಸ್ವಾಗತಿಸಲು ವಿಮಾನ ನಿಲ್ದಾಣದಲ್ಲಿ ಭಾರೀ ಪ್ರಮಾಣದಲ್ಲಿ ಜನ ಸೇರಿದ್ದರು. ಹರೇಕಳ ಹಾಜಬ್ಬ ಅವರಿಗೆ ಭಾರತ ಸರಕಾರವು ಸೋಮವಾರದಂದು ‘ಪದ್ಮಶ್ರೀ’ ಪ್ರಶಸ್ತಿ ಪ್ರದಾನಿಸಿ ಗೌರವಿಸಿತ್ತು. ಈ ಸಂದೃಭ ಹಾಜಬ್ಬ ಚಪ್ಪಲಿ ಹಾಕದೇ, ಸಾಂಪ್ರದಾಯಿಕ ಉಡುಪು ಶರ್ಟ್ ಹಾಗೂ ಪಂಚೆಯಲ್ಲಿ ತೆರಳಿ ಸರಳತೆ ಮೆರೆದಿದ್ದರು. ಕಿತ್ತಳೆ ವ್ಯಾಪಾರಿ ಹಾಜಬ್ಬ, ಕಿತ್ತು ತಿನ್ನುವ ಬಡತನದ ಮಧ್ಯೆಯೂ ಕೂಡಾ ಜೀವನವನ್ನು

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ Read More »

ಕರಾವಳಿ, ಕರ್ನಾಟಕ

ಮಂಗಳೂರು: ಯುವತಿಗೆ ಅಶ್ಲೀಲ ಸಂದೇಶ ರವಾನೆ ➤ ಯುವಕನ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 09. ಮದುವೆ ನಿಗದಿಯಾಗಿದ್ದ ಯುವತಿಗೆ ಆಕೆಯನ್ನು ಮದುವೆಯಾಗಲಿರುವ ಯುವಕ ಅಶ್ಲೀಲ ಹಾಗೂ ವಿಚಿತ್ರ ಸಂದೇಶ ಕಳುಹಿಸುತ್ತಿದ್ದಾನೆ ಎಂದು ಯುವತಿಯು ನೀಡಿದ ದೂರಿನಂತೆ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಕುದ್ರೋಳಿ ಅಳಕೆ ನಿವಾಸಿ ಶ್ರೀನಿವಾಸ ಭಟ್ (35) ಎಂದು ಗುರುತಿಸಲಾಗಿದೆ. ಆರೋಪಿಗೆ ನಗರದ ಯುವತಿಯೋರ್ವಳ ಜೊತೆ ಮದುವೆ ಮಾತುಕತೆ ನಡೆದು, ಎರಡೂ ಕುಟುಂಬಗಳು ಒಪ್ಪಿಗೆ ಸೂಚಿಸಿದ್ದವು. ಇದರ ನಡುವೆ ಶ್ರೀನಿವಾಸ್ ಮದುವೆಯಾಗಲಿದ್ದ ಯುವತಿಯ ಮೊಬೈಲ್ ನಂಬರ್ ಪಡೆದು ಚಾಟಿಂಗ್

ಮಂಗಳೂರು: ಯುವತಿಗೆ ಅಶ್ಲೀಲ ಸಂದೇಶ ರವಾನೆ ➤ ಯುವಕನ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ: ಯುವತಿಯೊಂದಿಗೆ‌ಅಸಭ್ಯ ವರ್ತನೆ ➤ ಆರೋಪಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ನ. 09. ಯುವಕನೋರ್ವ ಅಸಭ್ಯವಾಗಿ ವರ್ತಿಸಿದನೆಂದು ಯುವತಿಯೋರ್ವಳು ದೂರು ನೀಡಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಅಲೆಕ್ಕಾಡಿ ಎಂಬಲ್ಲಿ ನಡೆದಿದೆ. ಆರೋಪಿ ನವಾಝ್ ಎಂಬಾತನನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದ್ದಾರೆ‌. ಅಲೆಕ್ಕಾಡಿಯಲ್ಲಿ ಬಾಡಿಗೆ ರೂಮಿನಲ್ಲಿ ವಾಸವಾಗಿದ್ದ ನವಾಝ್ ಅದೇ ಕಟ್ಟಡದಲ್ಲಿ ಬಾಡಿಗೆ ರೂಮ್ ಮಾಡಿಕೊಂಡಿರುವ ಯುವತಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ದೂರು ನೀಡಿದ್ದಳು.

ಬೆಳ್ಳಾರೆ: ಯುವತಿಯೊಂದಿಗೆ‌ಅಸಭ್ಯ ವರ್ತನೆ ➤ ಆರೋಪಿಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕ್ಯಾಂಪಸ್ ಫ್ರಂಟ್ ಡೇ ಅಂಗವಾಗಿ ದ.ಕ ಜಿಲ್ಲೆಯಾದ್ಯಂತ ಧ್ವಜಾರೋಹಣ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 09. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ 12ನೇ ವರ್ಷದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಕ್ಯಾಂಪಸ್ ಫ್ರಂಟ್ ದ.ಕ ಜಿಲ್ಲಾದ್ಯಂತ ಪುತ್ತೂರು, ಬೆಳ್ತಂಗಡಿ, ಕಡಬ, ಸುಳ್ಯ, ವಿಟ್ಲ, ಬಂಟ್ವಾಳ, ಮಂಗಳೂರು ತಾಲೂಕಿನಲ್ಲಿ ಸುಮಾರು 60 ಸ್ಥಳಗಳಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಸಂದೇಶ ಮಾತುಗಳನ್ನಾಡಿದ ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಕಾರ್ಯದರ್ಶಿ ಸ್ವದಕತ್ ಶಾರವರು ಕ್ಯಾಂಪಸ್ ಫ್ರಂಟ್ ಸ್ಥಾಪನೆಗೊಂಡು ಇಂದಿಗೆ 12 ವರ್ಷಗಳು ಪೂರ್ಣಗೊಳ್ಳುತ್ತಿದ್ದು, ಈ ಶುಭ ಸಂದರ್ಭವೂ ನಮ್ಮ ಸಂಘಟನೆಯ ಪ್ರಭಾವ ಮತ್ತು

ಕ್ಯಾಂಪಸ್ ಫ್ರಂಟ್ ಡೇ ಅಂಗವಾಗಿ ದ.ಕ ಜಿಲ್ಲೆಯಾದ್ಯಂತ ಧ್ವಜಾರೋಹಣ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಕಡಬ: ಎಸ್ಡಿಪಿಐ ಬೂತ್ ಮಟ್ಟದ ಪದಾಧಿಕಾರಿಗಳಿಗೆ ನಾಯಕತ್ವ ತರಬೇತಿ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ, ನ. 08. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಡಬ ಬ್ಲಾಕ್ ಸಮಿತಿ ವತಿಯಿಂದ ಪಕ್ಷದ ಬೂತ್ ಮಟ್ಟದ ಪದಾಧಿಕಾರಿಗಳಿಗೆ ನಾಯಕತ್ವ ತರಬೇತಿ ಶಿಬಿರವು ಕೆ.ಎ ಹಾಲ್ ನಲ್ಲಿ ನಡೆಯಿತು. ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯ ಫಯಾಜ್ ದೊಡ್ಡಮನೆ ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, 2021-2024ರ ಅವಧಿಗೆ ಆಯ್ಕೆಯಾದ ಬೂತ್ ಸಮಿತಿ, ಗ್ರಾಮ ಸಮಿತಿ, ಪಟ್ಟಣ ಸಮಿತಿ ಹಾಗೂ ಬ್ಲಾಕ್ ಸಮಿತಿ ನಾಯಕರಿಗೆ ನಾಯಕತ್ವದ ತರಬೇತಿ ನೀಡಿದರು. ರಾಜ್ಯ ಹಾಗೂ ಜಿಲ್ಲಾ

ಕಡಬ: ಎಸ್ಡಿಪಿಐ ಬೂತ್ ಮಟ್ಟದ ಪದಾಧಿಕಾರಿಗಳಿಗೆ ನಾಯಕತ್ವ ತರಬೇತಿ ಶಿಬಿರ Read More »

ಕರಾವಳಿ, ಕರ್ನಾಟಕ

ಮರ್ಧಾಳ: ಗ್ರಾಹಕರ ಮನಗೆದ್ದ ಮಲೆನಾಡು ಎಂಟರ್‌ಪ್ರೈಸಸ್ ➤ ಸಹಸಂಸ್ಥೆ ಮಲೆನಾಡು ಪೈಂಟ್ಸ್ ಹಾಗೂ ಮಲೆನಾಡು ರಬ್ಬರ್ ಖರೀದಿ ಕೇಂದ್ರ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ನ.06. ಕಳೆದ ಹಲವು ವರ್ಷಗಳಿಂದ ಮರ್ಧಾಳದ ಶಕೀರ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿದ್ದ ಮಲೆನಾಡ್ ಎಂಟರ್‌ಪ್ರೈಸಸ್ ರವರ ಸಹಸಂಸ್ಥೆ ಮಲೆನಾಡ್ ಪೈಂಟ್ಸ್ ಹಾಗೂ ಮಲೆನಾಡ್ ರಬ್ಬರ್ ಡೀಲರ್ಸ್ ಮರ್ಧಾಳದಲ್ಲಿ ಶುಭಾರಂಭಗೊಂಡಿತು. ನೂತನ ಸಂಸ್ಥೆಯಲ್ಲಿ ಏಷಿಯನ್ ಪೈಂಟ್ಸ್ ನ ಎಲ್ಲಾ ಉತ್ಪನ್ನಗಳು ಗ್ರಾಹಕರಿಗೆ ಮಿತದರದಲ್ಲಿ ದೊರೆಯಲಿದ್ದು, ಇದರ ಜೊತೆಗೆ ರಬ್ಬರ್ ಶೀಟ್ ಹಾಗೂ ಸ್ಕ್ರಾಪ್ ಗಳನ್ನು ಖರೀದಿಸಲಾಗುತ್ತಿದ್ದು, ರಬ್ಬರ್ ಕೃಷಿಗೆ ಸಂಬಂಧಿಸಿದ ಉಪಕರಣಗಳು ಮಿತ ದರದಲ್ಲಿ ದೊರೆಯಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಮರ್ಧಾಳ: ಗ್ರಾಹಕರ ಮನಗೆದ್ದ ಮಲೆನಾಡು ಎಂಟರ್‌ಪ್ರೈಸಸ್ ➤ ಸಹಸಂಸ್ಥೆ ಮಲೆನಾಡು ಪೈಂಟ್ಸ್ ಹಾಗೂ ಮಲೆನಾಡು ರಬ್ಬರ್ ಖರೀದಿ ಕೇಂದ್ರ ಶುಭಾರಂಭ Read More »

ಕರಾವಳಿ

ಕಡಬ ಏಮ್ಸ್ ಕಾಲೇಜು ಪ್ರಿನ್ಸಿಪಾಲ್ ಸಮೀರಾ ಕೆ.ಎ ರವರಿಗೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 08. ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಉಪನ್ಯಾಸ, ಸನ್ಮಾನ ಕಾರ್ಯಕ್ರಮ, ಭಾಷಣ ಸ್ಪರ್ಧೆಯು ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ರವರ ಅಧ್ಯಕ್ಷತೆಯಲ್ಲಿ ಮಂಗಳೂರು ನಗರದ ಸಾಮರ್ಥ್ಯ ಸೌಧದ ಸಭಾಂಗಣದಲ್ಲಿ ನಡೆಯಿತು. ಕನ್ನಡದಲ್ಲಿ ಸಾಧನೆಗೈದವರಿಗೆ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಕಡಬ ಏಮ್ಸ್ ಪ್ರಥಮ ದರ್ಜೆ ಕಾಲೇಜಿನ ಸ್ಥಾಪಕ ಟ್ರಸ್ಟಿ, ಪ್ರಧಾನ ಕಾರ್ಯದರ್ಶಿ ಹಾಗೂ ಪ್ರಾಂಶುಪಾಲೆ ಸಮೀರಾ ಕೆ.ಎ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ

ಕಡಬ ಏಮ್ಸ್ ಕಾಲೇಜು ಪ್ರಿನ್ಸಿಪಾಲ್ ಸಮೀರಾ ಕೆ.ಎ ರವರಿಗೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ಸನ್ಮಾನ Read More »

ಕರಾವಳಿ, ಕರ್ನಾಟಕ
Scroll to Top