ಕರಾವಳಿ

ಅರಂತೋಡು: ಅಗಲಿದ ಸಮಸ್ತ ನೇತಾರರಿಗೆ ವಿಶೇಷ ಪ್ರಾರ್ಥನೆ

(ನ್ಯೂಸ್ ಕಡಬ) newskadaba.com ಅರಂತೋಡು, ನ. 08. ನುಸ್ರತ್ತುಲ್ ಇಸ್ಲಾಂ ಮದರಸ ಅರಂತೋಡು ಇದರ ವತಿಯಿಂದ ಸಮಸ್ತ ಕೇರಳ ಮತ ವಿಧ್ಯಾಭ್ಯಾಸ ಬೋರ್ಡ್ ವರ್ಷಂಪ್ರತಿ ನಡೆಸಿಕೊಂಡು ಬರುವ ಪ್ರಾರ್ಥನಾ ದಿನವನ್ನು ನವಂಬರ್ 7 ರಂದು ಅರಂತೋಡು ಮದರಸ ಸಭಾಂಗಣದಲ್ಲಿ ನಡೆಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ವಹಿಸಿದ್ದರು. ಮಸೀದಿ ಖತೀಬರಾದ ಬಹು ಅಲ್ ಹಾಜ್ ಇಸ್ಹಾಖ್ ಬಾಖವಿ ದುವಾ ನೆರವೇರಿಸಿ ಮಾತನಾಡಿ, ಸಮಸ್ತ ಇತರ ಸ್ಥಾಪನೆಗಳಿಗೆ ರಾಜ್ಯದಲ್ಲಿ ದೇಶದಲ್ಲಿ ಹಾಗೂ ವಿದೇಶದಲ್ಲಿ ಸ್ಥಾಪಿಸಿ ಸಮುದಾಯದ […]

ಅರಂತೋಡು: ಅಗಲಿದ ಸಮಸ್ತ ನೇತಾರರಿಗೆ ವಿಶೇಷ ಪ್ರಾರ್ಥನೆ Read More »

ಕರಾವಳಿ, ಕರ್ನಾಟಕ

ಕ್ಯಾಂಪಸ್ ಫ್ರಂಟ್ ಡೇ ಅಂಗವಾಗಿ ಬೆಳ್ತಂಗಡಿ ತಾಲೂಕಿನಾದ್ಯಂತ ಧ್ವಜಾರೋಹಣ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 08. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ 12ನೇ ವರ್ಷದ ಸಂಸ್ಥಾಪನಾ ದಿನಾಚರಣೆಯ ಭಾಗವಾಗಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಸಮಿತಿ ವತಿಯಿಂದ ತಾಲೂಕಿನ ವಿವಿಧ ಕಡೆ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಸಂದೇಶ ಮಾತುಗಳನ್ನಾಡಿದ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾಧ್ಯಕ್ಷರಾದ ಯಾಸೀನ್ ಬಂಗೇರಕಟ್ಟೆ “ಕ್ಯಾಂಪಸ್ ಫ್ರಂಟ್ ಸ್ಥಾಪನೆಗೊಂಡು ಇಂದಿಗೆ 12 ವರ್ಷಗಳು ಪೂರ್ಣಗೊಳ್ಳುತ್ತಿದ್ದು, ಈ ಶುಭ ಸಂದರ್ಭವು ನಮ್ಮ ಸಂಘಟನೆಯ ಪ್ರಭಾವ ಮತ್ತು ಬೆಳವಣಿಗೆಯ ಕುರಿತು ಅರಿತಾಗ ತುಂಬಾ ಸಂತೋಷವಾಗುತ್ತದೆ ಮತ್ತು

ಕ್ಯಾಂಪಸ್ ಫ್ರಂಟ್ ಡೇ ಅಂಗವಾಗಿ ಬೆಳ್ತಂಗಡಿ ತಾಲೂಕಿನಾದ್ಯಂತ ಧ್ವಜಾರೋಹಣ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಈ 4 ರಾಶಿಯವರಿಗೆ ಮದುವೆ ಯೋಗ, ಇಷ್ಟಪಟ್ಟವರು ನಿಮ್ಮಂತೆ ಯಾಗುತ್ತಾರೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮೇಷ ರಾಶಿ: ಈ ದಿನ ದೀರ್ಘಕಾಲದ ಅನಾರೋಗ್ಯ ಸಮಸ್ಯೆಗಳು ನಿಮ್ಮನು ಹೆಚ್ಚಿಗೆ ಕಾಡಬಹುದು, ಈ ದಿನ ಕುಟುಂಬಕ್ಕೆ ನಿಮ್ಮ ಮಾತುಗಳು ಹಾನಿ ಆಗದೇ ಇರೋ ರೀತಿಯಲ್ಲಿ ನೀವು ಮಾತನಾಡಬೇಕು,

ಈ 4 ರಾಶಿಯವರಿಗೆ ಮದುವೆ ಯೋಗ, ಇಷ್ಟಪಟ್ಟವರು ನಿಮ್ಮಂತೆ ಯಾಗುತ್ತಾರೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ಭವಿಷ್ಯ

ಬೈಕ್ – ಕಾರು ನಡುವೆ ಢಿಕ್ಕಿ ➤ ಬೈಕ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ನ.07. ಬೈಕ್ ಹಾಗೂ ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಭಾನುವಾರ ರಾತ್ರಿ ಕಡಬದಲ್ಲಿ ಸಂಭವಿಸಿದೆ. ಗಂಭೀರ ಗಾಯಗೊಂಡ ಯುವಕನನ್ನು ಕಳಾರ ನಿವಾಸಿ ಅಬ್ದುಲ್ ರಹಿಮಾನ್ ಎಂದು ಗುರುತಿಸಲಾಗಿದೆ. ಕಡಬದಿಂದ ಮರ್ಧಾಳ ಕಡೆಗೆ ತೆರಳುತ್ತಿದ್ದ ಬೈಕ್ ಹಳೇಸ್ಟೇಷನ್ ಸಮೀಪ ಎಡಕ್ಕೆ ತಿರುಗುತ್ತಿದ್ದ ಕಾರಿನ ಹಿಂಭಾಗಕ್ಕೆ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ತಕ್ಷಣವೇ ಸವಾರನನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ

ಬೈಕ್ – ಕಾರು ನಡುವೆ ಢಿಕ್ಕಿ ➤ ಬೈಕ್ ಸವಾರ ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಯಶಸ್ವಿ ‘ಆಪರೇಷನ್ ಚೀತಾ’ ಕಾರ್ಯಾಚರಣೆಗೆ ಊರವರ ಸಾಥ್ ➤ ಬಾವಿಯಿಂದ ಬೋನಿಗೆ ಬಿದ್ದ ಚಿರತೆ

(ನ್ಯೂಸ್ ಕಡಬ) newskadaba.com ಕಡಬ, ನ.07. ಕೋಳಿ ಹಿಡಿಯಲೆಂದು ಬಂದ ಚಿರತೆಯೊಂದು ಬಾವಿಗೆ ಬಿದ್ದಿದ್ದು, ಯಶಸ್ವಿ ಕಾರ್ಯಾಚರಣೆಯ ಮೂಲಕ ಚಿರತೆಯನ್ನು ರಕ್ಷಿಸಿದ ಘಟನೆ ಕಡಬ ತಾಲೂಕಿನ ಕೊಂಬಾರು ಗ್ರಾಮದ ಕಮರ್ಕಜೆ ಎಂಬಲ್ಲಿ ಭಾನುವಾರದಂದು ಸಂಭವಿಸಿದೆ. ಕೋಳಿಯನ್ನು ಹಿಡಿಯಲೆಂದು ಬಂದ ಚಿರತೆಯು ಕೊಂಬಾರು ಗ್ರಾಮದ ಕಮರ್ಕಜೆ ನಿವಾಸಿ ರಾಮಯ್ಯ ಗೌಡ ಎಂಬವರ ಮನೆಯ ಮುಂಭಾಗದ ಬಾವಿಗೆ ಬಿದ್ದಿದ್ದು, ಬಾವಿಯಿಂದ ನೀರು ಸೇದಲೆಂದು ತೆರಳಿದ ವೇಳೆ ಚಿರತೆ ಕಾಣಿಸಿಕೊಂಡಿದೆ ಎನ್ನಲಾಗಿದೆ. ವಿಷಯ ತಿಳಿದ ಊರವರು ಸ್ಥಳಕ್ಕೆ ಧಾವಿಸತೊಡಗಿದ್ದು, ತಕ್ಷಣವೇ ಅರಣ್ಯಾಧಿಕಾರಿಗಳಿಗೆ

ಯಶಸ್ವಿ ‘ಆಪರೇಷನ್ ಚೀತಾ’ ಕಾರ್ಯಾಚರಣೆಗೆ ಊರವರ ಸಾಥ್ ➤ ಬಾವಿಯಿಂದ ಬೋನಿಗೆ ಬಿದ್ದ ಚಿರತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಬಾವಿಗೆ ಬಿದ್ದ ಚಿರತೆ ➤ ಕೋಳಿಯನ್ನು ಹಿಡಿಯಲು ಬಂದ ವೇಳೆ ಘಟನೆ

(ನ್ಯೂಸ್ ಕಡಬ) newskadaba.com ಕಡಬ, ನ.07. ಕೋಳಿ ಹಿಡಿಯಲೆಂದು ಬಂದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಕಡಬ ತಾಲೂಕಿನ ಕೊಂಬಾರು ಗ್ರಾಮದ ಕಮರ್ಕಜೆ ಎಂಬಲ್ಲಿ ಭಾನುವಾರದಂದು ಸಂಭವಿಸಿದೆ. ಚಿರತೆಯು ಕಮರ್ಕಜೆ ನಿವಾಸಿ ರಾಮಯ್ಯ ಗೌಡ ಎಂಬವರ ಮನೆಯ ಸಮೀಪದ ಬಾವಿಗೆ ಬಿದ್ದಿದ್ದು, ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಚಿರತೆಯ ರಕ್ಷಣಾ ಕಾರ್ಯ ಇನ್ನಷ್ಟೇ ಆರಂಭಗೊಳ್ಳಬೇಕಿದೆ.      

ಕಡಬ: ಬಾವಿಗೆ ಬಿದ್ದ ಚಿರತೆ ➤ ಕೋಳಿಯನ್ನು ಹಿಡಿಯಲು ಬಂದ ವೇಳೆ ಘಟನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

➤➤ Breaking News ನೆಲ್ಯಾಡಿ: ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ. 07. ಕಾರುಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾ.ಹೆದ್ದಾರಿಯ ಗೋಳಿತೊಟ್ಟು ಎಂಬಲ್ಲಿ ಭಾನುವಾರದಂದು ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಹಾಗೂ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಹುಂಡೈ ವರ್ಣಾ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ನಾಲ್ವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

➤➤ Breaking News ನೆಲ್ಯಾಡಿ: ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ನಾಲ್ವರು ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಾಕಿಂಗ್ ಹೋಗಿದ್ದ ವ್ಯಕ್ತಿಗೆ ಆಂಬ್ಯುಲೆನ್ಸ್ ಢಿಕ್ಕಿ ➤ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಪು, ನ. 06. ಬೆಳಗ್ಗೆ ವಾಕಿಂಗ್ ಗೆಂದು ಹೋಗಿದ್ದ ವ್ಯಕ್ತಿಗೆ ಆಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ರಾ.ಹೆ. 66ರ ಕಾಪುವಿನ ಕೋತಲ್ ಕಟ್ಟೆಯ ಬಳಿ ನಡೆದಿದೆ. ಮೃತರನ್ನು ಉಳಿಯಾರಗೋಳಿ ಗ್ರಾಮದ ಕೆಳತೋಟ ನಿವಾಸಿ ಗೋವಿಂದ ಪೂಜಾರಿ (65) ಎಂದು ಗುರುತಿಸಲಾಗಿದೆ. ಇವರು ಕೋತಲ್ ಕಟ್ಟೆಯ ಬಳಿ ವಾಕಿಂಗ್ ಗೆಂದು ತೆರಳಿದ್ದ ಸಂದರ್ಭ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಅಂಬುಲೆನ್ಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ತಕ್ಷಣವೇ ಗೋವಿಂದ

ವಾಕಿಂಗ್ ಹೋಗಿದ್ದ ವ್ಯಕ್ತಿಗೆ ಆಂಬ್ಯುಲೆನ್ಸ್ ಢಿಕ್ಕಿ ➤ ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಚಾಲಕರಿಬ್ಬರ ನಡುವೆ ವಾಗ್ವಾದ ➤ ಓರ್ವನಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 06. ಜೀಪು ಚಾಲಕ ಮತ್ತು ಆಟೋ ಚಾಲಕನ ನಡುವೆ ಮಾತಿನ ಚಕಮಕಿ ನಡೆದು ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉಜಿರೆಯ ಸೋಮಂತಡ್ಕ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದ ಅಟೋ ಚಾಲಕನನ್ನು ಅಮೃತ್ ಅಲ್ಬರ್ಟ್ ಮೋನಿಸ್ (52) ಎಂದು ಗುರುತಿಸಲಾಗಿದೆ. ಆಟೋದಲ್ಲಿ ಕುಳಿತಿದ್ದ ಪ್ರಯಾಣಿಕರನ್ನು ಜೀಪು ಚಾಲಕ ಕರೆದುಕೊಂಡು ಹೋಗಿ ಜೀಪಿನಲ್ಲಿ ಕುಳ್ಳಿರಿಸಿದ್ದ ಇದನ್ನು ಪ್ರಶ್ನಿಸಿದ್ದ ಮೋನಿಸ್ ಮೇಲೆ ಜೀಪು ಚಾಲಕ ರಾಡ್ ನಿಂದ ಹಲ್ಲೆ ನಡೆಸಿದ್ದಾರೆ ಎಂದು ಪ್ರಕರಣ

ಬೆಳ್ತಂಗಡಿ: ಚಾಲಕರಿಬ್ಬರ ನಡುವೆ ವಾಗ್ವಾದ ➤ ಓರ್ವನಿಗೆ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದಾಸ್ತಾನು ವಿವರ ನಮೂದಿಸಲು ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 05. ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಎಲ್ಲಾ ಖಾದ್ಯತೈಲ ಬೀಜಗಳ ಸಂಸ್ಕರಣೆದಾರರು, ಆಮದುದಾರರು, ಗಿರಣಿದಾರರು, ಸಗಟು ಮಾರಾಟಗಾರರು ಮತ್ತು ಸ್ಟಾಕಿಸ್ಟ್ ಗಳು ಕೇಂದ್ರ ಸರ್ಕಾರದ https://evegoils.nic.in/eosp/login ವೆಬ್ ಸೈಟಿನಲ್ಲಿ ಇ-ಮೇಲ್ ಐಡಿ ಮತ್ತು ಪಾಸ್ ವರ್ಡ್ ನ್ನು ಸೃಜಿಸಿಕೊಂಡು ಪ್ರತಿ ವಾರ ತಾವು ಹೊಂದಿರುವ ಖಾದ್ಯತೈಲ ಮತ್ತು ತೈಲ ಬೀಜಗಳ ದಾಸ್ತಾನಿನ ವಿವರವನ್ನು ಕಡ್ಡಾಯವಾಗಿ ನೊಂದಾಯಿಸಿಕೊಳ್ಳಬೇಕು. ಹೆಚ್ಚಿನ ವಿವರಗಳಿಗೆ ಸಹಾಯಕ ನಿರ್ದೇಶಕರ ಕಛೇರಿ ದೂ. ಸಂ. 0824- 2423622, ಮಂಗಳೂರು ತಹಶೀಲ್ದಾರರ

ದಾಸ್ತಾನು ವಿವರ ನಮೂದಿಸಲು ಸೂಚನೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ
Scroll to Top