ಮಂಗಳೂರು: ಮೀನುಗಾರಿಕೆ ತೆರಳಿದ್ದ ಬೋಟ್ ನಿಂದ ಬಿದ್ದು ಯುವಕ ನಾಪತ್ತೆ
(ನ್ಯೂಸ್ ಕಡಬ) newskadaba.com ಮಂಗಳೂರು, ಅ. 29. ಮೀನುಗಾರಿಕೆಗೆಂದು ತೆರಳಿದ ಯುವಕನೋರ್ವ ಬೋಟ್ ನಿಂದ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿರುವ ಘಟನೆ ಮಂಗಳೂರಿನ ಮೀನುಗಾರಿಕಾ ದಕ್ಕೆಯಲ್ಲಿ ನಡೆದಿದೆ. ನಾಪತ್ತೆಯಾದವರನ್ನು ತಮಿಳುನಾಡು ಮೂಲದ ವೆಲ್ ಮುರುಗನ್(24) ಎಂದು ಗುರುತಿಸಲಾಗಿದೆ. ಈತ ಇಲ್ಲಿನ ಮೀನುಗಾರಿಕಾ ದಕ್ಕೆಯಿಂದ ಮೀನುಗಾರಿಕೆಗೆಂದು ತೆರಳಿದ್ದ ಬೋಟ್‌ನಿಂದ ಸಮುದ್ರಕ್ಕೆ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ. ರಾತ್ರಿ 10:30ಕ್ಕೆ ಹೊರಟಿದ್ದ ಈ ಬೋಟ್ ನಲ್ಲಿ ಒಟ್ಟು 10 ಮಂದಿ ಇದ್ದು, ರಾತ್ರಿ 11:15 ರ ವೇಳೆಗೆ ಅದರಲ್ಲಿದ್ದ ವೆಲ್ ಮುರುಗನ್ ನಾಪತ್ತೆಯಾಗಿದ್ದರು. […]
ಮಂಗಳೂರು: ಮೀನುಗಾರಿಕೆ ತೆರಳಿದ್ದ ಬೋಟ್ ನಿಂದ ಬಿದ್ದು ಯುವಕ ನಾಪತ್ತೆ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್






