ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ವತಿಯಿಂದ ‘ಪ್ರೊಪೆಲ್- 2021’ ಸ್ನೇಹ ಸಮ್ಮಿಲನ ಕಾರ್ಯಕ್ರಮ
(ನ್ಯೂಸ್ ಕಡಬ) Newskadaba.com ಮಂಗಳೂರು, ಅ. 25. ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಕರ್ನಾಟಕ ವತಿಯಿಂದ ಪದಾಧಿಕಾರಿಗಳ ‘ಪ್ರೊಪೆಲ್- 2021’ ಸ್ನೇಹ ಸಮ್ಮಿಲನ, ಸಂವಾದ ಹಾಗೂ ಪ್ರಶಸ್ತಿ ವಿತರಣಾ ಕಾರ್ಯಕ್ರಮವು ನಗರದ ಸ್ಟೇಟ್ ಬ್ಯಾಂಕ್ ಸಮೀಪದ ಕೋಸ್ಟಲ್ ಕಾನ್ಫರೆನ್ಸ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪಾಪ್ಯುಲರ್ ಫ್ರಂಟ್ ರಾಜ್ಯಾಧ್ಯಕ್ಷ ಯಾಸಿರ್ ಹಸನ್, ಸಂಘಟನೆಯು ಮಕ್ಕಳ ಶಿಕ್ಷಣಕ್ಕಾಗಿ ಸರ್ವಶಿಕ್ಷಾ ಗ್ರಾಮ, ಸ್ಕೂಲ್ ಚಲೋ ಕಾರ್ಯಕ್ರಮ, ಉನ್ನತ ಶಿಕ್ಷಣಕ್ಕಾಗಿ ಸ್ಕಾಲರ್ ಶಿಪ್ ಯೋಜನೆಯನ್ನು ನಿರಂತರವಾಗಿ ನಡೆಸಿಕೊಂಡು […]
ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ವತಿಯಿಂದ ‘ಪ್ರೊಪೆಲ್- 2021’ ಸ್ನೇಹ ಸಮ್ಮಿಲನ ಕಾರ್ಯಕ್ರಮ Read More »
ಕರಾವಳಿ, ಕರ್ನಾಟಕ







