ಕರಾವಳಿ

ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಿಎಂ ಗೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 16. ಕೋರೋನಾ ಸೋಂಕಿನಿಂದ ಮೃತಪಟ್ಟ ಯಶವಂತ ಐಕಳ ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕು, ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ರವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, […]

ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಿಎಂ ಗೆ ಮನವಿ Read More »

ಕರಾವಳಿ, ಕರ್ನಾಟಕ

ಪುತ್ತೂರು: ಅನ್ಯಕೋಮಿನ ವ್ಯಕ್ತಿಯಿಂದ ಯುವಕನ ಮೇಲೆ ಅತ್ಯಾಚಾರ..! ➤ ವ್ಯಕ್ತಿ ಅರೆಸ್ಟ್

(ನ್ಯೂಸ್ ಕಡಬ) Newskadaba.com ಪುತ್ತೂರು, ಅ. 16. 67 ವರ್ಷದ ವ್ಯಕ್ತಿಯಿಂದ ಯುವಕನೋರ್ವನ ಮೇಲೆ ಅತ್ಯಾಚಾರ ನಡೆದ ವಿಚಿತ್ರ ಘಟನೆ ಪುತ್ತೂರಿನ ಮುರ ಎಂಬಲ್ಲಿ ನಡೆದಿದೆ. 20 ವರುಷದ ಯುವಕನೋರ್ವನ ಮೇಲೆ ಮುರ ನಿವಾಸಿ ಮಹಮ್ಮದ್ ಹನೀಫ್ (67) ಎಂಬಾತ ಬಲಾತ್ಕಾರ ಮಾಡಿ ಅತ್ಯಾಚಾರ ನಡೆಸಿರುವುದಾಗಿ ತಿಳಿದು ಬಂದಿದೆ. ಇತ್ತೀಚಿನ ದಿನಗಳಲ್ಲಿ ಪ್ರತಿನಿತ್ಯವೂ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರದ ಪ್ರಕರಣಗಳು ಕೇಳಿಬರುತ್ತಿರುವ ಬೆನ್ನಲ್ಲೇ ಇದೀಗ ಇದಕ್ಕೆ ವಿರುದ್ಧವಾಗಿ ವ್ಯಕ್ತಿಯೋರ್ವ ತನ್ನದೇ ಲಿಂಗಕ್ಕೆ ಸೇರುವವರ ಮೇಲೆ ಅತ್ಯಾಚಾರ ನಡೆಸಿರುವ

ಪುತ್ತೂರು: ಅನ್ಯಕೋಮಿನ ವ್ಯಕ್ತಿಯಿಂದ ಯುವಕನ ಮೇಲೆ ಅತ್ಯಾಚಾರ..! ➤ ವ್ಯಕ್ತಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಸ್ನೇಹಿತನ ಕೊಲೆಯ ಮೂಲಕ ಅಂತ್ಯವಾದ ದಸರಾ ಪಾರ್ಟಿ..!

(ನ್ಯೂಸ್ ಕಡಬ) Newskadaba.com ಮಂಗಳೂರು, ಅ. 16. ಲಾಡ್ಜ್ ವೊಂದರಲ್ಲಿ ಯುವಕನನ್ನು ಸ್ನೇಹಿತರೇ ‌ಇರಿದು ಕೊಲೆ ಮಾಡಿರುವ ಘಟನೆ ಪಂಪ್ ವೆಲ್ ನಲ್ಲಿ ನಡೆದಿದೆ. ಕೊಲೆಯಾದವರನ್ನು ಧನುಷ್ (20) ಎಂದು ಗುರುತಿಸಲಾಗಿದೆ. ಈತ ಗೆಳೆಯರಾದ ಪ್ರಮೀತ್, ಜೇಸನ್, ಕಾರ್ತಿಕ್, ಧನುಷ್, ದುರ್ಗೇಶ್ ಮತ್ತು ಪ್ರಜ್ವಲ್ ಎಂಬವರ ಜೊತೆ ದಸರಾ ಹಬ್ಬದ ಪ್ರಯುಕ್ತ ಪಂಪವೆಲ್ ನಲ್ಲಿರುವ ಲಾಡ್ಜ್ ಒಂದಕ್ಕೆ ತೆರಳಿದ್ದಾನೆ. ಪಾರ್ಟಿಯ ವೇಳೆ ರಾತ್ರಿ 2 ಗಂಟೆಗೆ ಜೇಸನ್ ಮತ್ತು ಧನುಷ್ ಎಂಬವರ ಮಧ್ಯೆ ಜಗಳವಾಗಿದ್ದು, ಈ ವೇಳೆ

ಮಂಗಳೂರು: ಸ್ನೇಹಿತನ ಕೊಲೆಯ ಮೂಲಕ ಅಂತ್ಯವಾದ ದಸರಾ ಪಾರ್ಟಿ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಶಟಲ್ ಆಡಲೆಂದು ತೆರಳುತ್ತಿದ್ದ ವೇಳೆ ಕಡವೆಗೆ ಢಿಕ್ಕಿ ಹೊಡೆದ ಬೈಕ್ ➤ ಕುಮಾರಸ್ವಾಮಿ ಶಾಲೆಯ ಹೆಡ್ ಕ್ಲರ್ಕ್ ಸ್ಥಳದಲ್ಲೇ ದುರ್ಮರಣ

(ನ್ಯೂಸ್ ಕಡಬ) Newskadaba.com ಸುಬ್ರಹ್ಮಣ್ಯ, ಅ. 16. ಶಟಲ್ ಆಡಲೆಂದು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ರಸ್ತೆ ದಾಟುತ್ತಿದ್ದ ಕಡವೆಗೆ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದದಲ್ಲಿ ನಡೆದಿದೆ‌. ಮೃತರನ್ನು ಕುಮಾರಸ್ವಾಮಿ ಶಾಲೆಯ ಹೆಡ್ ಕ್ಲರ್ಕ್ ರಾಮಚಂದ್ರ ಅರ್ಬಿತ್ತಾಯ ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯದ ಗಾಂಗೇಯ ಕ್ರಿಕೆಟ್ ತಂಡದ ಆಟಗಾರರಾಗಿದ್ದ ಇವರು, ಪ್ರತಿನಿತ್ಯದಂತೆ ಕುಲ್ಕುಂದದ ಸೋಮಶೇಖರ್ ಎಂಬವರ ಮನೆಗೆ ಶಟಲ್ ಆಡಲು ಬೆಳಿಗ್ಗೆ 5:45ರ ಸಮಯ ತನ್ನ ಸಹೋದನೊಂದಿಗೆ ತೆರಳುತ್ತಿದ್ದ ವೇಳೆ

ಸುಬ್ರಹ್ಮಣ್ಯ: ಶಟಲ್ ಆಡಲೆಂದು ತೆರಳುತ್ತಿದ್ದ ವೇಳೆ ಕಡವೆಗೆ ಢಿಕ್ಕಿ ಹೊಡೆದ ಬೈಕ್ ➤ ಕುಮಾರಸ್ವಾಮಿ ಶಾಲೆಯ ಹೆಡ್ ಕ್ಲರ್ಕ್ ಸ್ಥಳದಲ್ಲೇ ದುರ್ಮರಣ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಟೀಂ ಇಂಡಿಯಾದ ಮುಂದಿನ ಕೋಚ್ ಆಗಿ ರಾಹುಲ್ ದ್ರಾವಿಡ್ ಆಯ್ಕೆ

(ನ್ಯೂಸ್ ಕಡಬ) Newskadaba.com ನವದೆಹಲಿ, ಅ. 16. ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರನ್ನು ನೇಮಕ ಮಾಡಲಾಗಿದೆ ಎಂದು ಎಎನ್‌ಐ ವರದಿ ತಿಳಿಸಿದೆ. ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಮುಗಿದ ತಕ್ಷಣ ಹಾಲಿ ಕೋಚ್ ರವಿ ಶಾಸ್ತ್ರಿ ಅವರ ಅವಧಿ ಮುಗಿಯಲಿದ್ದು, ಬಳಿಕ ರಾಹುಲ್ ದ್ರಾವಿಡ್ ಕೋಚ್ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಟೀಂ ಇಂಡಿಯಾದ ಮುಂದಿನ ಕೋಚ್ ಆಗಿ ರಾಹುಲ್ ದ್ರಾವಿಡ್ ಆಯ್ಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಪೂಂಜಾಲಕಟ್ಟೆ ಹೆಡ್ ಕಾನ್ಸ್‌ಟೇಬಲ್ ಮೃತ್ಯು

(ನ್ಯೂಸ್ ಕಡಬ) Newskadaba.com ಬಂಟ್ವಾಳ, ಅ. 16. ಬೈಕ್ ಹಾಗೂ ಜುಪಿಟರ್ ನಡುವೆ ಅಪಘಾತ ಸಂಭವಿಸಿ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಓರ್ವ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಪಿಲಾತಬೆಟ್ಟು ಗ್ರಾಮದ ಮೂರ್ಜೆ ಸಮೀಪದ ನೇರಳಕಟ್ಟೆಯಲ್ಲಿ ನಡೆದಿದೆ. ಮೃತರನ್ನು ಪೂಂಜಾಲಕಟ್ಟೆ ಹೆಡ್ ಕಾನ್ಸ್‌ಟೇಬಲ್ ಅಬೂಬಕ್ಕರ್ ಎಂದು ಗುರುತಿಸಲಾಗಿದೆ. ಇನ್ನೊಂದು ವಾಹನ ಸವಾರ ಇರ್ವತ್ತೂರು ನಿವಾಸಿ ದುರ್ಗಾಪ್ರಸಾದ್ ಅವರಿಗೆ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರದಂದು ವಾಮದಪದವಿನಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಿಬ್ಬಂದಿಗಳ ಜೊತೆ ಭಾಗವಹಿಸಿ, ಹಿಂದಿರುಗುತ್ತಿದ್ದ

ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಪೂಂಜಾಲಕಟ್ಟೆ ಹೆಡ್ ಕಾನ್ಸ್‌ಟೇಬಲ್ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶ್ರೀ ಆಂಜನೇಯ ಸ್ವಾಮಿ ಗೆ ಇಷ್ಟವಾದ ಈ 4 ವಸ್ತುಗಳನ್ನು ಅರ್ಪಿಸಿ ನಿಮ್ಮ ಜೀವನದ ಕಷ್ಟಗಳನ್ನು ಪರಿಹರಿಸಿಕೊಳ್ಳಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಸಾಲ ಬಾಧೆಯಿಂದ ಸಂಪೂರ್ಣವಾಗಿ ಮುಕ್ತಿಯನ್ನು ಪಡೆಯಬೇಕಾದರೆ ಆಂಜನೇಯ ಸ್ವಾಮಿಯನ್ನು ನೆನೆದು ಈ ಒಂದು ವಿಧಾನವನ್ನು ಮಾಡಿಕೊಳ್ಳಬೇಕು ಇದರಿಂದ ಎಲ್ಲಾ ಕಷ್ಟಗಳು ಪರಿಹಾರವಾಗುತ್ತವೆ. ನಮಸ್ಕಾರ ಸ್ನೇಹಿತರೆ ಮನುಷ್ಯ ಎಂದ ಮೇಲೆ

ಶ್ರೀ ಆಂಜನೇಯ ಸ್ವಾಮಿ ಗೆ ಇಷ್ಟವಾದ ಈ 4 ವಸ್ತುಗಳನ್ನು ಅರ್ಪಿಸಿ ನಿಮ್ಮ ಜೀವನದ ಕಷ್ಟಗಳನ್ನು ಪರಿಹರಿಸಿಕೊಳ್ಳಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್

ದಸರಾ ಹಾಗೂ ಈದ್ ಮಿಲಾದ್ ಸ್ಪೆಷಲ್ ➤ ಕಡಬದ ಬಿರಿಯಾನಿ ಹೌಸ್‌ನಲ್ಲಿ ವಿಶೇಷ ಆಫರ್

(ನ್ಯೂಸ್ ಕಡಬ) newskadaba.com ಕಡಬ, ಅ.15. ದಸರಾ ಹಾಗೂ ಈದ್ ಮಿಲಾದ್ ಪ್ರಯುಕ್ತ ಇಲ್ಲಿನ ಸೈಂಟ್ ಜೋಕಿಮ್ಸ್ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಬಿರಿಯಾನಿ ಹೌಸ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ವಿಶೇಷ ಆಫರ್ ಘೋಷಿಸಲಾಗಿದೆ. 1 ಫುಲ್ ಅಲ್-ಫಹಾಮ್, ಫುಲ್ ಚಿಕನ್ ಫ್ರೈಡ್ ರೈಸ್, 6 ಪರೋಟಾ ವಿತ್ ಗ್ರೇವಿ, ಮಯನೀಸ್ ಮತ್ತು ಸಲಾಡ್ ಗೆ ಒಟ್ಟು 499. ರೂ. ಹಾಗೂ 1 ಫುಲ್ ಚಿಕನ್ ಬಿರಿಯಾನಿ, 4 ಪೀಸ್ ಕಬಾಬ್ ಗೆ 199. ರೂ. ಆಫರ್

ದಸರಾ ಹಾಗೂ ಈದ್ ಮಿಲಾದ್ ಸ್ಪೆಷಲ್ ➤ ಕಡಬದ ಬಿರಿಯಾನಿ ಹೌಸ್‌ನಲ್ಲಿ ವಿಶೇಷ ಆಫರ್ Read More »

ಕರಾವಳಿ

ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಿ ನೀರುಪಾಲಾದ ಯುವಕ..!

(ನ್ಯೂಸ್ ಕಡಬ) Newskadaba.com ಕಲ್ಲಿಕೋಟೆ, ಅ. 15. ಸ್ನಾನಕ್ಕೆಂದು ಕಾಲುವೆಗೆ ತೆರಳಿದ್ದ ಮೂವರು ಮಕ್ಕಳು ಮುಳುಗುತ್ತಿದ್ದುದನ್ನು ಕಂಡ ಯುವಕನೋರ್ವ ಮೂವರು ಮಕ್ಕಳನ್ನು ರಕ್ಷಿಸಿ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಕೇರಳದ ಕುಟ್ಟಿಯಾಡಿ ಪ್ರದೇಶದ ವಿಲಾಪಳ್ಳಿ ಅರಯಾಕೂಲ್ ಎಂಬಲ್ಲಿ ನಡೆದಿದೆ. ಮೃತರನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಕಾರ್ಯಕರ್ತ ಝಹೀರ್(40) ಎಂದು ಗುರುತಿಸಲಾಗಿದೆ. ಇವರು ಮಾಹಿ ಕಾಲುವೆಗೆ ಸ್ನಾನಕ್ಕೆಂದು ತೆರಳಿದ್ದ ಮಕ್ಕಳು ನೀರಿನ ಸುಳಿಗೆ ಸಿಲುಕಿ ಮುಳುಗುತ್ತಿದ್ದು, ಜೊತೆಗಿದ್ದ ಮಕ್ಕಳ ಕಿರುಚಾಟವನ್ನು ಕೇಳಿದ ಝಹೀರ್, ಮೂವರು

ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಿ ನೀರುಪಾಲಾದ ಯುವಕ..! Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗ್ಯಾಸ್ ಟ್ಯಾಂಕ್‌ಗೆ ಬಿದ್ದು ಯುವಕರಿಬ್ಬರು ಮೃತ್ಯು ➤ ಗ್ಯಾಸ್ ಟ್ಯಾಂಕ್‌ ಸ್ವಚ್ಚಗೊಳಿಸುತ್ತಿದ್ದ ವೇಳೆ‌ ದುರ್ಘಟನೆ

(ನ್ಯೂಸ್ ಕಡಬ) Newskadaba.com ಉಜ್ಜಯಿನಿ, ಅ. 15. ಗ್ಯಾಸ್ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದ ವೇಳೆ ಟ್ಯಾಂಕ್‌ ಗೆ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಮಧ್ಯಪ್ರದೇಶದ ಉಜ್ಜಯಿನಿಯ ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್(GAIL) ಬಾಟ್ಲಿಂಗ್ ಸ್ಥಾವರದಲ್ಲಿ ನಡೆದಿದೆ. ಮೃತರನ್ನು ರಾಜೇಂದ್ರ ಸಿಂಗ್(30) ಮತ್ತು ಲಖನ್ ಸಿಂಗ್(27) ಎಂದು ಗುರುತಿಸಲಾಗಿದೆ. ಗ್ಯಾಸ್ ಟ್ಯಾಂಕ್ ಅನ್ನು ಖಾಲಿ ಮಾಡಿ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಈ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎನ್ನಲಾಗಿದೆ.

ಗ್ಯಾಸ್ ಟ್ಯಾಂಕ್‌ಗೆ ಬಿದ್ದು ಯುವಕರಿಬ್ಬರು ಮೃತ್ಯು ➤ ಗ್ಯಾಸ್ ಟ್ಯಾಂಕ್‌ ಸ್ವಚ್ಚಗೊಳಿಸುತ್ತಿದ್ದ ವೇಳೆ‌ ದುರ್ಘಟನೆ Read More »

ಕರಾವಳಿ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top