ಕರಾವಳಿ

ಮಂಗಳೂರು: ವಿದ್ಯಾರ್ಥಿಗಳ ಮೇಲೆ ಹಲ್ಲೆಗೆ ಯತ್ನ; ನೈತಿಕ ಪೊಲೀಸ್ ಗಿರಿಗೆ ಕಡಿವಾಣ ಹಾಕಲು ಬಿಜೆಪಿ ಸರಕಾರ ವಿಫಲ ➤ ಶೌವಾದ್ ಗೂನಡ್ಕ

(ನ್ಯೂಸ್ ಕಡಬ) Newskadaba.com ಮಂಗಳೂರು, ಸೆ. 29. ಮಲ್ಪೆಗೆ ಪ್ರವಾಸಕ್ಕೆಂದು ತೆರಳಿದ್ದ ವಿದ್ಯಾರ್ಥಿಗಳನ್ನು ಸುರತ್ಕಲ್ ಎನ್.ಐ.ಟಿ.ಕೆ ಟೋಲ್ ಗೇಟ್ ಬಳಿ ತಡೆದು ಗೂಂಡಾಗಳು ಹಲ್ಲೆಗೆ ಮುಂದಾಗಿರುವುದು ದ.ಕ.ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿರುವುದಕ್ಕೆ ಸಾಕ್ಷಿಯಾಗಿದೆ. ನೈತಿಕ ಪೊಲೀಸ್ ಗಿರಿಗೆ ಕುಖ್ಯಾತಿಯನ್ನು ಪಡೆದ ಮಂಗಳೂರಿನಲ್ಲೇ ಮತ್ತೊಮ್ಮೆ ಇಂತಹ ಘಟನೆ ನಡೆದಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತಹ ವಿಚಾರವಾಗಿದ್ದು, ವಿದ್ಯಾರ್ಥಿಗಳ ಮೇಲೆ ಹಲ್ಲೆಗೆ ಮುಂದಾದ ತಪ್ಪಿತಸ್ಥರ ವಿರುದ್ಧ ಸರ್ಕಾರವು ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಕೆ.ಪಿ.ಸಿ.ಸಿ.ಮಾಧ್ಯಮ ವಕ್ತಾರರಾದ ಶೌವಾದ್ ಗೂನಡ್ಕರವರು ಆಗ್ರಹಿಸಿದ್ದಾರೆ.   ‍ವಿದ್ಯಾರ್ಥಿಗಳಿಂದ […]

ಮಂಗಳೂರು: ವಿದ್ಯಾರ್ಥಿಗಳ ಮೇಲೆ ಹಲ್ಲೆಗೆ ಯತ್ನ; ನೈತಿಕ ಪೊಲೀಸ್ ಗಿರಿಗೆ ಕಡಿವಾಣ ಹಾಕಲು ಬಿಜೆಪಿ ಸರಕಾರ ವಿಫಲ ➤ ಶೌವಾದ್ ಗೂನಡ್ಕ Read More »

ಕರಾವಳಿ, ಕರ್ನಾಟಕ

ಸುಳ್ಯ: ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾಗಿ ತಾಜುದ್ದೀನ್ ಅರಂತೋಡು ನೇಮಕ

(ನ್ಯೂಸ್ ಕಡಬ) Newskadaba.com ಅರಂತೋಡು, ಸೆ. 29. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾಗಿ ಅರಂತೋಡಿನ ಯುವ ಕಾಂಗ್ರೆಸ್ ನಾಯಕ ತಾಜುದ್ದೀನ್ ಎಸ್ ಅರಂತೋಡು ರವರನ್ನು ಸುಳ್ಯ ಬ್ಲಾಕ್ ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಅಧ್ಯಕ್ಷ ಜಿ.ಕೆ.ಹಮೀದ್ ನೇಮಕಗೊಳಿಸಿದರು.   ತಾಜುದ್ದೀನ್ ಅರಂತೋಡುರವರು ಸುಳ್ಯ ಬ್ಲಾಕ್ ಅಲ್ಪಸಂಖ್ಯಾತ ಘಟಕದ ಮಾಜಿ ಜೊತೆ ಕಾರ್ಯದರ್ಶಿಯಾಗಿ, ಅರಂತೋಡು ವಲಯ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಯಾಗಿ, ಅರಂತೋಡು ವಲಯ ಯುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕಾರ್ಯದರ್ಶಿಯಾಗಿ ಕೂಡಾ ಈ ಹಿಂದೆ ಕಾರ್ಯ

ಸುಳ್ಯ: ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾಗಿ ತಾಜುದ್ದೀನ್ ಅರಂತೋಡು ನೇಮಕ Read More »

ಕರಾವಳಿ, ಕರ್ನಾಟಕ

ಕಡಬ ಠಾಣಾ ಕಾನ್ಸ್‌ಟೇಬಲ್ ಶಿವರಾಜ್ ವಿರುದ್ಧ ಅತ್ಯಾಚಾರ ಆರೋಪ ➤ ಪಶ್ಚಿಮ ವಲಯ ಐಜಿಪಿ, ಜಿಲ್ಲಾ ಎಸ್ಪಿ ಕಡಬಕ್ಕೆ ಆಗಮನ

(ನ್ಯೂಸ್ ಕಡಬ) newskadaba.com ಕಡಬ, ಸೆ.28. ಈ ಹಿಂದೆ ನಡೆದ ಪ್ರಕರಣವೊಂದರಲ್ಲಿ ಸಂತ್ರಸ್ಥೆಯಾಗಿದ್ದ ಅಪ್ರಾಪ್ತೆ ಯುವತಿಯನ್ನು ತನ್ನ ಕಾಮದಾಟಕ್ಕೆ ಬಳಸಿಕೊಂಡ ಆರೋಪದಲ್ಲಿ ಕಡಬ ಠಾಣೆಯ ಪೋಲಿಸ್ ಕಾನ್ಸ್‌ಟೇಬಲ್ ಶಿವರಾಜ್ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಹಿರಿಯ ಅಧಿಕಾರಿಗಳು ಕಡಬ ಠಾಣೆಗೆ ಆಗಮಿಸಿದ್ದಾರೆ. ಸಂತ್ರಸ್ತ ಯುವತಿಯ ತಂದೆಯು ಆರೋಪಿ ಶಿವರಾಜ್ ವಿರುದ್ಧ ಸೋಮವಾರದಂದು ದೂರು ನೀಡಿದ್ದು, ತನ್ನ ಮಗಳನ್ನು ಬಲತ್ಕಾರ ಮಾಡಿ ಅತ್ಯಾಚಾರ ಎಸಗಿ ಇದೀಗ ಗರ್ಭವತಿಯಾಗಲು ಕಾರಣನಾಗಿದ್ದು, ಗರ್ಭಪಾತ ನಡೆಸುವ ಸಲುವಾಗಿ ಯುವತಿಯನ್ನು

ಕಡಬ ಠಾಣಾ ಕಾನ್ಸ್‌ಟೇಬಲ್ ಶಿವರಾಜ್ ವಿರುದ್ಧ ಅತ್ಯಾಚಾರ ಆರೋಪ ➤ ಪಶ್ಚಿಮ ವಲಯ ಐಜಿಪಿ, ಜಿಲ್ಲಾ ಎಸ್ಪಿ ಕಡಬಕ್ಕೆ ಆಗಮನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಜೆಪಿ ಕಡಬ ಮಹಾಶಕ್ತಿ ಕೇಂದ್ರದ ನೂತನ ಪದಾಧಿಕಾರಿಗಳ ಆಯ್ಕೆ ➤ ಅಧ್ಯಕ್ಷರಾಗಿ ಗಿರೀಶ್ ಎ.ಪಿ., ಕಾರ್ಯದರ್ಶಿಯಾಗಿ ಕೇಶವ ಗೌಡ ಬೇರಿಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ.27. ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ಕಡಬ ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳ ಆಯ್ಕೆಯು ಸೋಮವಾರದಂದು ನಡೆಯಿತು. ಕಡಬ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಗಿರೀಶ್ ಎ.ಪಿ. ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಕೇಶವ ಗೌಡ ಬೇರಿಕೆ ಆಯ್ಕೆಯಾಗಿದ್ದಾರೆ.      

ಬಿಜೆಪಿ ಕಡಬ ಮಹಾಶಕ್ತಿ ಕೇಂದ್ರದ ನೂತನ ಪದಾಧಿಕಾರಿಗಳ ಆಯ್ಕೆ ➤ ಅಧ್ಯಕ್ಷರಾಗಿ ಗಿರೀಶ್ ಎ.ಪಿ., ಕಾರ್ಯದರ್ಶಿಯಾಗಿ ಕೇಶವ ಗೌಡ ಬೇರಿಕೆ ಆಯ್ಕೆ Read More »

ಕರಾವಳಿ

ಕೋಡಿಂಬಾಳ: ಮಲಂಕರ‌ ಕ್ಯಾಥೋಲಿಕ್ ಚರ್ಚ್‌ನಲ್ಲಿ ಯುವಜನ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಸೆ.27. ಮಲಂಕರ ಕ್ಯಾಥೋಲಿಕ್ ಧರ್ಮಸಭೆ ಪುತ್ತೂರು ಧರ್ಮಪ್ರಾಂತ್ಯದ ನೇತೃತ್ವದಲ್ಲಿ ಯುವಜನ ದಿನಾಚರಣೆ ಹಾಗೂ ಮಲಂಕರ ಕ್ಯಾಥೋಲಿಕ್ ಸಭಾ ಪುನರ್ ಏಕೀಕರಣ ದಿನಾಚರಣೆಯನ್ನು ಕೋಡಿಂಬಾಳ ಸಂತ ಜಾರ್ಜ್ ಮಲಂಕರ ಕ್ಯಾಥೋಲಿಕ್ ಚರ್ಚಿನಲ್ಲಿ ಆಚರಿಸಲಾಯಿತು. ಪುತ್ತೂರು ಧರ್ಮಪ್ರಾಂತ್ಯದ ಬಿಷಪ್ ವ.ರೆವರೆಂಡ್ ಡಾ.ಗೀವರ್ಗೀಸ್ ಮಾರ್ ಮಕಾರಿಯೋಸ್ ಅವರ ನೇತೃತ್ವದಲ್ಲಿ ದಿವ್ಯ ಬಲಿಪೂಜೆ ಮತ್ತು ಅಧ್ಯಕ್ಷತೆಯಲ್ಲಿ ನೆರವೇರಿದ ಈ ಕಾರ್ಯಕ್ರಮದಲ್ಲಿ ರೆ.ಸಿಸ್ಟರ್ ಸೋಫಿಯಾ ರವರು ಧ್ವಜಾರೋಹಣ ನೆರವೇರಿಸಿದರು. ಈ ಸಮಯದಲ್ಲಿ ಯುವಜನರು ಪ್ರತಿಜ್ಞಾವಿಧಿ ಹೇಳಿದರು. ವಂ.ಬಿಷಪ್ ಗೀವರ್ಗೀಸ್

ಕೋಡಿಂಬಾಳ: ಮಲಂಕರ‌ ಕ್ಯಾಥೋಲಿಕ್ ಚರ್ಚ್‌ನಲ್ಲಿ ಯುವಜನ ದಿನಾಚರಣೆ Read More »

ಕರಾವಳಿ

ಕಡಬ: ಮಸಾಜ್ ಪಾರ್ಲರ್ ನಲ್ಲಿ ವೇಶ್ಯಾವಾಟಿಕೆ ದಂಧೆ ➤ ಆರೋಪಿಗೆ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಕಡಬ, ಸೆ.25. ಸ್ನೇಹಾ ಆಯುರ್ವೇದಿಕ್ ಪಂಚಕರ್ಮ ಚಿಕಿತ್ಸಾಲಯ ಎಂಬ ಹೆಸರಿನಲ್ಲಿ ಇಲ್ಲಿನ ಕಳಾರ ಸಮೀಪ ಕಾರ್ಯಾಚರಿಸುತ್ತಿದ್ದ ಮಸಾಜ್ ಪಾರ್ಲರ್ ನಲ್ಲಿ ಅಕ್ರಮ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದ ಆರೋಪ‌ದಡಿ ಬಂಧಿತರಾಗಿದ್ದ ಮೂವರಿಗೆ ಜಾಮೀನು ಮಂಜೂರಾಗಿದೆ. ಕೇರಳ ಮೂಲದ ವಯನಾಡ್ ನಿವಾಸಿ ಅಬ್ರಹಾಂ ಎಂಬಾತ ನಡೆಸುತ್ತಿದ್ದ ಮಸಾಜ್ ಪಾರ್ಲರ್ ನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ ವಿರೋಧಿಸಿದ ಸಂದರ್ಭದಲ್ಲಿ ವೀಡಿಯೋ ಮಾಡಿ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ಈ ಹಿಂದೆ ಅಲ್ಲಿ ಕೆಲಸ‌ ಮಾಡುತ್ತಿದ್ದ ಮಹಿಳೆಯರಿಬ್ಬರು

ಕಡಬ: ಮಸಾಜ್ ಪಾರ್ಲರ್ ನಲ್ಲಿ ವೇಶ್ಯಾವಾಟಿಕೆ ದಂಧೆ ➤ ಆರೋಪಿಗೆ ಜಾಮೀನು ಮಂಜೂರು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಮಸಾಜ್ ಪಾರ್ಲರ್ ನಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ➤ ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ.24. ಇಲ್ಲಿನ ಮಸಾಜ್ ಪಾರ್ಲರ್ ವೊಂದರ ಮಾಲಿಕ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ನೊಂದ ಮಹಿಳೆ ಇದೀಗ ಕಡಬ ಠಾಣೆಗೆ ದೂರು ನೀಡಿದ್ದಾರೆ. ಇಲ್ಲಿನ ಕಳಾರ ಸಮೀಪ ಸ್ನೇಹಾ ಆಯುರ್ವೇದಿಕ್ ಪಂಚಕರ್ಮ ಚಿಕಿತ್ಸಾಲಯ ಎಂಬ ಹೆಸರಿನಲ್ಲಿ ಕೇರಳದ ವಯನಾಡ್ ನಿವಾಸಿ ಮಸಾಜ್ ಸೆಂಟರ್ ನಡೆಸುತ್ತಿದ್ದು, ಈ ನಡುವೆ ಅಲ್ಲಿಗೆ ಬರುವ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಇಂದು ರಾತ್ರಿ ನೊಂದ ಮಹಿಳೆಯೋರ್ವರು ಕಡಬ ಠಾಣೆಗೆ ದೂರು ನೀಡಿದ್ದು,

ಕಡಬ: ಮಸಾಜ್ ಪಾರ್ಲರ್ ನಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ➤ ಆರೋಪಿ ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪೇಟೆಗೆಂದು ತೆರಳಿದ್ದ ವ್ಯಕ್ತಿ ಮನೆಗೆ ಬಾರದೆ ನಾಪತ್ತೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.23. ತಲೆಗೂದಲು ತೆಗೆಸಲೆಂದು ಪೇಟೆಗೆ ತೆರಳಿದ ವ್ಯಕ್ತಿಯೋರ್ವರು ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿಯಿಂದ ವರದಿಯಾಗಿದೆ. ನಾಪತ್ತೆಯಾದ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಸೋಣಂದೂರು ಗ್ರಾಮದ ಕಲ್ಲಟ ನಿವಾಸಿ ತಿಮ್ಮಪ್ಪ ಎಂದು ಗುರುತಿಸಲಾಗಿದೆ. ವಿಪರೀತ ಅಮಲು ಪದಾರ್ಥ ಸೇವನೆಯ ಚಟವನ್ನು ಹೊಂದಿದ್ದ ಇವರು ಸೆಪ್ಟೆಂಬರ್ 08 ರಂದು ಕೂದಲು ತೆಗೆಸಲೆಂದು ಪೇಟೆಗೆ ಹೋದವರು ಹಿಂತಿರುಗಿಲ್ಲ ಎನ್ನುತ್ತಾರೆ. ಸಂಬಂಧಿಕರ ಮನೆಯಲ್ಲೆಲ್ಲಾ ಹುಡುಕಿ ಪತ್ತೆಯಾಗದ ಹಿನ್ನೆಲೆಯಲ್ಲಿ ಇದೀಗ ಪುಂಜಾಲಕಟ್ಟೆ ಠಾಣೆಗೆ ದೂರು ನೀಡಲಾಗಿದೆ.    

ಪೇಟೆಗೆಂದು ತೆರಳಿದ್ದ ವ್ಯಕ್ತಿ ಮನೆಗೆ ಬಾರದೆ ನಾಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅಪಘಾತ ಸ್ಥಳಕ್ಕೆ ತೆರಳಿದ್ದ ಅಂಬ್ಯುಲೆನ್ಸ್ ಚಾಲಕನಿಗೆ ಹಲ್ಲೆಗೆ ಯತ್ನ ➤ ಧರ್ಮಸ್ಥಳ ಠಾಣೆಗೆ ದೂರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ.23. ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾದ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ನಿಮಿತ್ತ ಬಂದ ಅಂಬ್ಯುಲೆನ್ಸ್ ನ ಕೀ ಕಿತ್ತುಕೊಂಡು ಚಾಲಕನಿಗೆ ಹಲ್ಲೆ ನಡೆಸಲು ಮುಂದಾದ ಘಟನೆ ಉದನೆಯಿಂದ ವರದಿಯಾಗಿದೆ. ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಉದನೆ ಸಮೀಪ ಹೊಳೆ ಬದಿಗೆ ಉರುಳಿ ಬಿದ್ದಿತ್ತು‌. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಈ ವೇಳೆ ರಕ್ಷಣಾ ಕಾರ್ಯಾಚರಣೆಗೆಂದು ಅಂಬ್ಯುಲೆನ್ಸ್ ಬಂದಿದ್ದು, ಸ್ಥಳೀಯ ನಿವಾಸಿ ಲಿಬಿನ್ ಎಂಬಾತ ಅಂಬ್ಯುಲೆನ್ಸ್ ವಾಹನದ

ಅಪಘಾತ ಸ್ಥಳಕ್ಕೆ ತೆರಳಿದ್ದ ಅಂಬ್ಯುಲೆನ್ಸ್ ಚಾಲಕನಿಗೆ ಹಲ್ಲೆಗೆ ಯತ್ನ ➤ ಧರ್ಮಸ್ಥಳ ಠಾಣೆಗೆ ದೂರು Read More »

ಕರಾವಳಿ, ಕ್ರೈಮ್ ನ್ಯೂಸ್

ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಪಲ್ಟಿ ➤ ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ.23. ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹೊಳೆಯ ಬದಿಗೆ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ಊರ್ನಡ್ಕ ಎಂಬಲ್ಲಿ ಗುರುವಾರ ಸಂಜೆ ಸಂಭವಿಸಿದೆ. ಚಳ್ಳಕೆರೆಯಿಂದ ಧರ್ಮಸ್ಥಳ ಮಾರ್ಗವಾಗಿ ಗುಂಡ್ಯ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬಸ್ ಉದನೆ – ಎಂಜಿರ ಮಧ್ಯದ ಊರ್ನಡ್ಕ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ

ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಪಲ್ಟಿ ➤ ಹಲವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top