ಕರಾವಳಿ

ಕಡಬ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಸೆ.06. ಇಲ್ಲಿಗೆ ಸಮೀಪದ ನೆಟ್ಟಣ ರೈಲ್ವೇ ನಿಲ್ದಾಣದ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಸೋಮವಾರದಂದು ಪತ್ತೆಯಾಗಿದೆ. ರೈಲು ನಿಲ್ದಾಣದ ಪಕ್ಕದ ಗುಡ್ಡದಲ್ಲಿ ಮಲಗಿರುವ ಸ್ಥಿತಿಯಲ್ಲಿ ಈ ಮೃತದೇಹ ಪತ್ತೆಯಾಗಿದೆ. ಬಾಯಿಯಲ್ಲಿ ರಕ್ತದ ಕಲೆ ಕಂಡುಬಂದಿದ್ದು, ಆತ್ಮಹತ್ಯೆಯೋ ಅಥವಾ ಕೊಲೆಯೋ ಎನ್ನುವುದು ತನಿಖೆಯ ನಂತರವಷ್ಟೇ ತಿಳಿದು ಬರಬೇಕಿದೆ. ಸ್ಥಳೀಯರು ಕಡಬ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.    

ಕಡಬ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ:‌ ದ್ವಿಚಕ್ರ ವಾಹನದಿಂದ ರಸ್ತೆಗೆಸೆಯಲ್ಪಟ್ಟ ಬಾಲಕ ➤ ಟ್ಯಾಂಕರ್ ಹರಿದು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.06. ಬುಲೆಟ್ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿ ಬೈಪಾಸ್ ನಲ್ಲಿ ಸೋಮವಾರದಂದು ನಡೆದಿದೆ. ಬಾಲಕ ತನ್ನ ತಾಯಿಯ ಜೊತೆ ತೆರಳುತ್ತಿದ್ದ ವೇಳೆ ಟ್ಯಾಂಕರ್ ಢಿಕ್ಕಿ ಹೊಡೆದಿದ್ದು, ನಿಯಂತ್ರಣ ತಪ್ಪಿ ರಸ್ತೆಗೆ ಎಳೆಯಲ್ಪಟ್ಟಿದ್ದಾನೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೃತ ಬಾಲಕನ ವಿವರ ಇನ್ನಷ್ಟೇ ತಿಳಿದುಬರಬೇಕಿದೆ.      

ಉಪ್ಪಿನಂಗಡಿ:‌ ದ್ವಿಚಕ್ರ ವಾಹನದಿಂದ ರಸ್ತೆಗೆಸೆಯಲ್ಪಟ್ಟ ಬಾಲಕ ➤ ಟ್ಯಾಂಕರ್ ಹರಿದು ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

BIG NEWS: ಕಡಬ ಪೊಲೀಸ್ ಬೊಲೆರೋ ಹಾಗೂ ಖಾಸಗಿ ಬೊಲೆರೋ ನಡುವೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಕಡಬ, ಸೆ.04. ಕಡಬ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅವರ ಬೊಲೆರೋ ವಾಹನ ಹಾಗೂ ಖಾಸಗಿ ಬೊಲೆರೋ ಮುಖಾಮುಖಿ ಢಿಕ್ಕಿಯಾದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ ಕಳಾರ ಎಂಬಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. ಕಡಬ ಎಸ್ಐ ರುಕ್ಮನಾಯ್ಕ್ ತನ್ನ ಸಿಬ್ಬಂದಿಗಳೊಂದಿಗೆ ಇಲಾಖಾ ವಾಹನದಲ್ಲಿ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ವೇಳೆ ಕಳಾರ ಸಮೀಪ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೊಲೆರೋ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ ಘಟನೆಯಲ್ಲಿ ವಾಹನಗಳೆರಡು ನಜ್ಜುಗುಜ್ಜಾಗಿದ್ದು, ಎರಡೂ ವಾಹನದಲ್ಲಿದ್ದವರು

BIG NEWS: ಕಡಬ ಪೊಲೀಸ್ ಬೊಲೆರೋ ಹಾಗೂ ಖಾಸಗಿ ಬೊಲೆರೋ ನಡುವೆ ಢಿಕ್ಕಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ ತಾಲೂಕಿನ ಕೊರೋನಾ ಮುಕ್ತ ಗ್ರಾಮಕ್ಕೆ ಮತ್ತೊಂದು ‘ಸಿರಿ’ ➤ 100% ವ್ಯಾಕ್ಸಿನೇಷನ್‌ ಆದ ಕಡಬದ ಏಕೈಕ ಗ್ರಾಮ ಯಾವುದು ಗೊತ್ತೇ..?

(ನ್ಯೂಸ್ ಕಡಬ) newskadaba.com ಕಡಬ, ಸೆ.03. ತಾಲೂಕಿನ ಕೊಂಬಾರು ಗ್ರಾಮ ಪಂಚಾಯತ್ ನ ಸಿರಿಬಾಗಿಲು ಗ್ರಾಮದಲ್ಲಿ ಶೇ.100 ಕೊರೋನಾ ಲಸಿಕೆ ನೀಡಲಾಗಿದ್ದು, ಸಂಪೂರ್ಣ ಕೊರೋನಾ ಲಸಿಕೆ ನೀಡಲಾದ ಕಡಬ ತಾಲೂಕಿನ ಏಕೈಕ ಗ್ರಾಮವಾಗಿ ಗುರುತಿಸಿಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 6 ಗ್ರಾಮ ಪಂಚಾಯತ್ ಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆ ನೀಡಲಾಗಿದ್ದು, ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದ 561 ಮಂದಿಯಲ್ಲಿ 561 ಮಂದಿಗೆ ಲಸಿಕೆ ಪಡೆಯುವ ಮೂಲಕ ಮತ್ತೆ ಹೆಸರು ಮುನ್ನೆಲೆಗೆ ಬಂದಿದೆ.

ಕಡಬ ತಾಲೂಕಿನ ಕೊರೋನಾ ಮುಕ್ತ ಗ್ರಾಮಕ್ಕೆ ಮತ್ತೊಂದು ‘ಸಿರಿ’ ➤ 100% ವ್ಯಾಕ್ಸಿನೇಷನ್‌ ಆದ ಕಡಬದ ಏಕೈಕ ಗ್ರಾಮ ಯಾವುದು ಗೊತ್ತೇ..? Read More »

ಕರಾವಳಿ

ವೀಕೆಂಡ್ ಕರ್ಫ್ಯೂ ಹಿಂಪಡೆಯಲು ಆಗ್ರಹ ➤ ಕಡಬದ ವರ್ತಕರಿಂದ ತಹಶೀಲ್ದಾರ್ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಆ.03. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ವೇಳೆಯಲ್ಲಿ ಅಂಗಡಿ ತೆರೆಯಲು ಅವಕಾಶ ನೀಡುವಂತೆ ಆಗ್ರಹಿಸಿ ಕಡಬದ ವರ್ತಕರು ಕಡಬ ತಾಲೂಕು ಕಛೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಕಡಬ ತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು. ಕಳೆದ ಒಂದೂವರೆ ವರ್ಷಗಳಿಂದ ಬಟ್ಟೆ ಅಂಗಡಿ, ಚಪ್ಪಲಿ ಅಂಗಡಿ, ಫ್ಯಾನ್ಸಿ ಅಂಗಡಿಗಳು, ಪ್ರಿಂಟಿಂಗ್ ಪ್ರೆಸ್, ಮೊಬೈಲ್ ಅಂಗಡಿ, ಇಲೆಕ್ಟ್ರಾನಿಕ್ಸ್ ಅಂಗಡಿ, ಜುವೆಲ್ಲರಿ ಶಾಪ್, ಟೈಲರಿಂಗ್ ಶಾಪ್, ಬುಕ್ ಸ್ಟಾಲ್, ಫೋಟೋ ಸ್ಟುಡಿಯೋ, ಸೆಲೂನ್ ಹಾಗೂ ಇನ್ನಿತರ ಹಲವಾರು ಉದ್ಯಮಗಳು

ವೀಕೆಂಡ್ ಕರ್ಫ್ಯೂ ಹಿಂಪಡೆಯಲು ಆಗ್ರಹ ➤ ಕಡಬದ ವರ್ತಕರಿಂದ ತಹಶೀಲ್ದಾರ್ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ Read More »

ಕರಾವಳಿ

ಕಡಬ: ಟಾಪ್-1 ಮೆನ್ಸ್ ಸಲೂನ್ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಸೆ.02. ಇಲ್ಲಿನ ಮುಖ್ಯ ರಸ್ತೆಯ ಸೈಂಟ್ ಜೋಕಿಮ್ಸ್ ಚರ್ಚ್ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಟಾಪ್-1 ಮೆನ್ಸ್ ಸಲೂನ್ ಗುರುವಾರದಂದು ಶುಭಾರಂಭಗೊಂಡಿತು. ನೂತನ ಸಲೂನ್ ನಲ್ಲಿ ಹೇರ್ ಸ್ಟೈಲಿಂಗ್, ಹೇರ್ ಸ್ಟ್ರೈಟನಿಂಗ್, ಹೇರ್ ಟ್ರೀಟ್ ಮೆಂಟ್, ಹೇರ್ ಕಲರಿಂಗ್, ಡಾಂಡ್ರಫ್ ಟ್ರೀಟ್ ಮೆಂಟ್, ಮ್ಯಾರೇಜ್ ಹೋಮ್ ಸರ್ವೀಸ್, ಶಹನಾಝ್ ಗೋಲ್ಡ್ ಫೇಷಿಯಲ್, ಹೆಡ್ ಮಸಾಜ್, ಫೇಷಿಯಲ್ ಸ್ಲೀಪಿಂಗ್ ಬೆಡ್, ಬ್ಲೀಚಿಂಗ್ ಸೇರಿದಂತೆ ಹಲವು ಸೇವೆಗಳು ಲಭ್ಯವಿದ್ದು, ಬೆಳಿಗ್ಗೆ 08 ರಿಂದ ರಾತ್ರಿ 10

ಕಡಬ: ಟಾಪ್-1 ಮೆನ್ಸ್ ಸಲೂನ್ ಶುಭಾರಂಭ Read More »

ಕರಾವಳಿ, ತಂತ್ರಜ್ಞಾನ, ಲೈಫ್‍ಸ್ಟೈಲ್

ವೀಕೆಂಡ್ ಕರ್ಫ್ಯೂ ರದ್ದುಗೊಳಿಸಲು ಕಡಬ ಬ್ಲಾಕ್ ಕಾಂಗ್ರೆಸ್ ಆಗ್ರಹ ➤ ತಹಶೀಲ್ದಾರ್ ಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಆ.02. ವೀಕೆಂಡ್ ಕರ್ಫ್ಯೂನಿಂದ ಜಿಲ್ಲೆಯ ಜನ ತತ್ತರಿಸಿದ್ದು, ಅನಗತ್ಯವಾಗಿ ಬೀದಿ ಬದಿ ಗೂಡಂಗಡಿ ವ್ಯಾಪಾರಿಗಳು, ಇತರ ವ್ಯಾಪಾರಿಗಳು, ರಿಕ್ಷಾ ಇನ್ನಿತರ ವಾಹನಗಳಿಗೆ ಶನಿವಾರ ಹಾಗೂ ಅದಿತ್ಯವಾರ ಕರ್ಫ್ಯೂ ವಿಧಿಸಿ ವಿವಿಧ ರೀತಿಯಲ್ಲಿ ಜನ ಸಾಮಾನ್ಯರಿಗೆ ತೊಂದರೆಯನ್ನುಂಟು ಮಾಡಿ ಬಡ ಜನರ ಜೀವನದಲ್ಲಿ ಚೆಲ್ಲಾಟವಾಡುತ್ತಿರುವ ರಾಜ್ಯ ಸರಕಾರದ ಕುಟಿಲ ನೀತಿಯ ವಿರುದ್ಧ ಕಡಬ ಬ್ಲಾಕ್ ಕಾಂಗ್ರೇಸ್ ಖಂಡನೆ ವ್ಯಕ್ತಪಡಿಸಿದೆ. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್

ವೀಕೆಂಡ್ ಕರ್ಫ್ಯೂ ರದ್ದುಗೊಳಿಸಲು ಕಡಬ ಬ್ಲಾಕ್ ಕಾಂಗ್ರೆಸ್ ಆಗ್ರಹ ➤ ತಹಶೀಲ್ದಾರ್ ಗೆ ಮನವಿ Read More »

ಕರಾವಳಿ

ಕಡಬ: ನೀರುಪಾಲಾದ ಯುವಕನ ಮೃತದೇಹ ಉಪ್ಪಿನಂಗಡಿಯಲ್ಲಿ ಪತ್ತೆ ➤ ನೀರಿನ ಸೆಳೆತಕ್ಕೆ ಕೊಚ್ಚಿಹೋಗಿದ್ದ ಯುವಕ

(ನ್ಯೂಸ್ ಕಡಬ) newskadaba.com ಕಡಬ, ಸೆ.01. ನದಿ ನೀರಿನ ಸೆಳೆತಕ್ಕೆ ನೀರುಪಾಲಾದ ಯುವಕನ ಮೃತದೇಹವು ಇಂದು ಉಪ್ಪಿನಂಗಡಿಯಲ್ಲಿ ಪತ್ತೆಯಾಗಿದೆ. ಬುಧವಾರ ಸಂಜೆ ಕಡಬ ಸಮೀಪದ ಕೆಮ್ಮಾರ ಸೇತುವೆಯ ಬಳಿ ಸ್ಥಳೀಯ ನಿವಾಸಿ ಶಫೀಕ್(19) ಎಂಬಾತ ನೀರುಪಾಲಾಗಿದ್ದ. ವಿಪರೀತ ಮಳೆಯ ಹಿನ್ನೆಲೆಯಲ್ಲಿ ನದಿಯಲ್ಲಿ ನೀರಿನ ಹರಿವು ಜೋರಾಗಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಉಪ್ಪಿನಂಗಡಿ ಪೊಲೀಸರು ಊರವರ ಸಹಾಯದಿಂದ ಯುವಕನ ಶೋಧ ಕಾರ್ಯವನ್ನು ಆರಂಭಿಸಿದ್ದರು. ಬುಧವಾರ ರಾತ್ರಿಯಾದರೂ ಯಾವುದೇ ಸುಳಿವು ಪತ್ತೆಯಾಗದ ಹಿನ್ನೆಲೆಯಲ್ಲಿ ಶೋಧ ಕಾರ್ಯವನ್ನು ಸ್ಥಗಿತಗೊಳಿಸಲಾಗಿತ್ತು. ಇಂದು

ಕಡಬ: ನೀರುಪಾಲಾದ ಯುವಕನ ಮೃತದೇಹ ಉಪ್ಪಿನಂಗಡಿಯಲ್ಲಿ ಪತ್ತೆ ➤ ನೀರಿನ ಸೆಳೆತಕ್ಕೆ ಕೊಚ್ಚಿಹೋಗಿದ್ದ ಯುವಕ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ನೀರುಪಾಲಾದ ಯುವಕನ ಶೋಧ ಕಾರ್ಯ ಮತ್ತೆ ಆರಂಭ

(ನ್ಯೂಸ್ ಕಡಬ) newskadaba.com ಕಡಬ, ಸೆ.02. ನದಿ ನೀರಿನ ಸೆಳೆತಕ್ಕೆ ನೀರುಪಾಲಾದ ಯುವಕನ ಶೋಧ ಕಾರ್ಯವನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಆರಂಭಿಸಿದ್ದಾರೆ. ಬುಧವಾರ ಸಂಜೆ ಕಡಬ ಸಮೀಪದ ಕೆಮ್ಮಾರ ಸೇತುವೆಯ ಬಳಿ ಸ್ಥಳೀಯ ನಿವಾಸಿ ಶಫೀಕ್(19) ಎಂಬಾತ ನೀರುಪಾಲಾಗಿದ್ದ. ವಿಪರೀತ ಮಳೆಯ ಹಿನ್ನೆಲೆಯಲ್ಲಿ ನದಿಯಲ್ಲಿ ನೀರಿನ ಹರಿವು ಜೋರಾಗಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಉಪ್ಪಿನಂಗಡಿ ಪೊಲೀಸರು ಊರವರ ಸಹಾಯದಿಂದ ಯುವಕನ ಶೋಧ ಕಾರ್ಯವನ್ನು ಆರಂಭಿಸಿದ್ದರು. ಬುಧವಾರ ರಾತ್ರಿಯಾದರೂ ಯಾವುದೇ ಸುಳಿವು ಪತ್ತೆಯಾಗದ ಹಿನ್ನೆಲೆಯಲ್ಲಿ ಶೋಧ ಕಾರ್ಯವನ್ನುಳ

ಕಡಬ: ನೀರುಪಾಲಾದ ಯುವಕನ ಶೋಧ ಕಾರ್ಯ ಮತ್ತೆ ಆರಂಭ Read More »

ಕರಾವಳಿ, ಕ್ರೈಮ್ ನ್ಯೂಸ್

ಒಂಭತ್ತನೇ ವರ್ಷಕ್ಕೆ ಪಾದಾರ್ಪಣೆ ಹಿನ್ನೆಲೆ ➤ ಕಡಬದ ನಾಡೋಳಿ ಡಯಾಗ್ನಾಸ್ಟಿಕ್ ನಲ್ಲಿ ಉಚಿತ ಮಧುಮೇಹ ತಪಾಸಣೆ

(ನ್ಯೂಸ್ ಕಡಬ) newskadaba.com ಕಡಬ, ಸೆ.02. ಇಲ್ಲಿನ ಫೆಡರಲ್ ಬ್ಯಾಂಕ್ ಹಿಂಭಾಗದಲ್ಲಿ ಕಳೆದ ಎಂಟು ವರ್ಷಗಳಿಂದ ಕಾರ್ಯಾಚರಿಸುತ್ತಿರುವ ನಾಡೋಳಿ ಡಯಾಗ್ನಾಸ್ಟಿಕ್ ಸೆಂಟರ್ ಇಂದು ಒಂಭತ್ತನೆಯ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಉಚಿತ ಮಧುಮೇಹ ತಪಾಸಣೆ ನಡೆಯಲಿದೆ. ನಾಡೋಳಿ ಡಯಾಗ್ನಸ್ಟಿಕ್ ಸೆಂಟರ್ ತನ್ನ ಎಂಟು ವರುಷಗಳ ಸೇವೆಯನ್ನು ಪೂರೈಸಿ ಒಂಭತ್ತನೇ ವರುಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಇನ್ನೂ ಹೆಚ್ಚಿನ ಸೇವೆ ನೀಡುವ ಉದ್ದೇಶದಿಂದ ಸದ್ಯದಲ್ಲೇ ಎಕ್ಸ್‌-ರೇ ಸೇವೆ ಆರಂಭಗೊಳ್ಳಲಿದೆ. ಅಲ್ಲದೇ ಈಗಾಗಲೇ ವಾರದ ವಿವಿಧ ದಿನಗಳಲ್ಲಿ ಅಧಿಕ

ಒಂಭತ್ತನೇ ವರ್ಷಕ್ಕೆ ಪಾದಾರ್ಪಣೆ ಹಿನ್ನೆಲೆ ➤ ಕಡಬದ ನಾಡೋಳಿ ಡಯಾಗ್ನಾಸ್ಟಿಕ್ ನಲ್ಲಿ ಉಚಿತ ಮಧುಮೇಹ ತಪಾಸಣೆ Read More »

ಕರಾವಳಿ
Scroll to Top