ಕರಾವಳಿ

ಕಡಬ: ಸವಿತಾ ಸಮಾಜ ಸಮಾಲೋಚನಾ ಸಭೆ ➤ ನೂತನ ಅಧ್ಯಕ್ಷರಾಗಿ ವಸಂತ ಭಂಡಾರಿ ಮೂರಾಜೆ ಆಯ್ಕೆ

ಕಡಬ, ಆ.19. ಸವಿತಾ ಸಮಾಜ ಸಂಘದ ಕಡಬ ತಾಲೂಕು ಮಟ್ಟದ ಸಮಾಲೋಚನ ಸಭೆ ಹಾಗೂ ನೂತನ ಸಮಿತಿ ರಚನೆ ಕಾರ್ಯಕ್ರಮವು ಕಡಬದ ಜೈರಾಮ್ ಟವರ್ಸ್ ಹೊಟೇಲ್ ವೃದ್ಧಿಯ ಸಭಾಂಗಣದಲ್ಲಿ ಜರಗಿತು. ಮಾರ್ಗದರ್ಶಕರಾಗಿ ಆಗಮಿಸಿದ ದ.ಕ.ಜಿಲ್ಲಾ ಬಿಜೆಪಿ ಅಸಂಘಟಿತ ಕಾರ್ಮಿಕರ ಪ್ರಕೋಷ್ಠದ ಸದಸ್ಯ ಸೀತಾರಾಮ ಗೌಡ ಪೊಸವಳಿಕೆ ಅವರು ಮಾತನಾಡಿ ಯಾವುದೇ ಸಮುದಾಯ ಅಭಿವೃದ್ಧಿ ಆಗಬೇಕಾದರೆ ಅವರು ಸಂಘಟಿತರಾಗಿ ಕಾರ್ಯಚಟುವಟಿಕೆಗಳನ್ನು ನಡೆಸಬೇಕು. ನಾವು ಸಂಘಟಿತರಾಗಿ ಒಗ್ಗಟ್ಟಿನಿಂದ ಕೆಲಸ ಮಾಡಿದಾಗ ಮಾತ್ರ ನಮಗೆ ನಮ್ಮ ಹಕ್ಕೊತ್ತಾಯಗಳನ್ನು ಸಮರ್ಥವಾಗಿ ಮಂಡಿಸಲು ಸಾಧ್ಯ. […]

ಕಡಬ: ಸವಿತಾ ಸಮಾಜ ಸಮಾಲೋಚನಾ ಸಭೆ ➤ ನೂತನ ಅಧ್ಯಕ್ಷರಾಗಿ ವಸಂತ ಭಂಡಾರಿ ಮೂರಾಜೆ ಆಯ್ಕೆ Read More »

ಕರಾವಳಿ

ಕಟ್ಟಿಗೆಯಿಂದ ಹೊಡೆದು ಪತ್ನಿಯ ಕೊಂದ ಪತಿ ಮಹಾಶಯ ➤ ಗಂಡ – ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.19. ಪತ್ನಿಯ ಮೇಲಿನ ಸಂಶಯದಿಂದ ಆಕೆಯನ್ನು ಕಟ್ಟಿಗೆಯಿಂದ ಹೊಡೆದು ಕೊಂದು ಆ ಬಳಿಕ ಮಹಡಿಯಿಂದ ಬಿದ್ದ ಬಗ್ಗೆ ಕಟ್ಟು ಕಥೆ ಕಟ್ಟಿದ ಪತಿ ಮಹಾಶಯನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರದ ಹೊರವಲಯದ ದರೆಗುಡ್ಡೆ ಎಂಬಲ್ಲಿ ಈ ಕೃತ್ಯ ನಡೆದಿದ್ದು, ದಿನ್ ರಾಜ್ ಎಂಬಾತ ಒಂದೂವರೆ ವರ್ಷದ ಹಿಂದೆ ಸುನಿತಾ ಎಂಬ ಯುವತಿಯನ್ನು ವಿವಾಹವಾಗಿದ್ದ ಎನ್ನಲಾಗಿದೆ. ಆದರೆ ಸುನಿತಾಳ ತಾಯಿ ಮನೆಯಲ್ಲಿ ಒಬ್ಬರೇ ಇರುತ್ತಿದ್ದರಿಂದ, ಮಗಳು ಸುನಿತಾ ಸಹ ತಾಯಿಯೊಂದಿಗೆ ತವರು ಮನೆಯಲ್ಲೇ

ಕಟ್ಟಿಗೆಯಿಂದ ಹೊಡೆದು ಪತ್ನಿಯ ಕೊಂದ ಪತಿ ಮಹಾಶಯ ➤ ಗಂಡ – ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕೊರೋನಾ ಭೀತಿಯಿಂದ ಆತ್ಮಹತ್ಯೆಗೈದ ದಂಪತಿಯ ವರದಿ ನೆಗೆಟಿವ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ.18. ಕೊರೋನಾ ಸೋಂಕಿನ ಭೀತಿಯಿಂದ ಡೆತ್‌ನೋಟ್‌ ಬರೆದಿಟ್ಟು ಅಪಾರ್ಟ್‌ಮೆಂಟ್‌ನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ ದಂಪತಿಯ ಮರಣೋತ್ತರ ಪರೀಕ್ಷೆಗೆ ಮುನ್ನ ನಡೆಸಿದ ಕೋವಿಡ್ ಟೆಸ್ಟ್‌ನಲ್ಲಿ ಕೊರೋನಾ ನಗೆಟಿವ್ ವರದಿ ಬಂದಿದೆ. ಮೂಲತಃ ಪಡುಬಿದ್ರಿ ನಿವಾಸಿಗಳಾದ ಆರ್ಯ ಸುವರ್ಣ(45) ಮತ್ತು ಗುಣ ಸುವರ್ಣ(35) ಎಂಬವರು ನಗರದ ಹೊರವಲಯದ ಬೈಕಂಪಾಡಿ ಸಮೀಪದ ಚಿತ್ರಾಪುರದ ಅಪಾರ್ಟ್‌ಮೆಂಟ್ ಒಂದರಲ್ಲಿ ಕೊರೋನಾ ಜೊತೆಗೆ ಬ್ಲ್ಯಾಕ್ ಫಂಗಸ್ ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದರು‌. ಡೆತ್ ನೋಟ್ ಬರೆದಿರುವ ಗಯಣ ಸುವರ್ಣ ‘ನಾನು 14ನೇ

ಕೊರೋನಾ ಭೀತಿಯಿಂದ ಆತ್ಮಹತ್ಯೆಗೈದ ದಂಪತಿಯ ವರದಿ ನೆಗೆಟಿವ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನಾಳೆಯಿಂದ ವರ್ತಕರಿಗೆ, ಚಾಲಕರಿಗೆ ಕೊರೋನಾ ಪರೀಕ್ಷೆ ಕಡ್ಡಾಯ ➤ ಕಡಬ ತಹಶೀಲ್ದಾರ್ ಅನಂತ ಶಂಕರ್ ಸೂಚನೆ

(ನ್ಯೂಸ್ ಕಡಬ) newskadaba.com ಕಡಬ, ಆ.17. ನಾಳೆ (ಆ.18) ಕಡಬದ ವರ್ತಕರಿಗೆ, ವಾಹನ ಚಾಲಕರಿಗೆ ಮತ್ತು ಸಾರ್ವಜನಿಕರಿಗೆ ಕಡ್ಡಾಯ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ನಡೆಸುವಂತೆ ಕೊರೋನಾ ಕಾರ್ಯಪಡೆ ಸಭೆಯಲ್ಲಿ ಕಡಬ ತಹಸೀಲ್ದಾರ್ ಅನಂತಶಂಕರ್ ಅವರು ವೈದ್ಯಾಧಿಕಾರಿಗಳಿಗೆ ಮತ್ತು ಕಡಬ ಪಟ್ಟಣ ಪಂಚಾಯತ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಕಾರ್ಯಪಡೆ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಈಗಾಗಲೇ ಕಡಬ ಭಾಗದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದು, ಇದನ್ನು ಹತೋಟಿಗೆ ತರುವ ಬಗ್ಗೆ ಕೊರೋನಾ ಕಾರ್ಯಪಡೆ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಅಂತೆಯೇ

ನಾಳೆಯಿಂದ ವರ್ತಕರಿಗೆ, ಚಾಲಕರಿಗೆ ಕೊರೋನಾ ಪರೀಕ್ಷೆ ಕಡ್ಡಾಯ ➤ ಕಡಬ ತಹಶೀಲ್ದಾರ್ ಅನಂತ ಶಂಕರ್ ಸೂಚನೆ Read More »

ಕರಾವಳಿ

ಕೊರೋನಾ ಸೋಂಕಿನ ನಡುವೆ ಬ್ಲಾಕ್ ಫಂಗಸ್ ಭೀತಿ ➤ ಡೆತ್ ನೋಟ್ ಬರೆದಿಟ್ಟು ದಂಪತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.17. ಕೊರೋನಾ ಸೋಂಕಿತ ದಂಪತಿ ಡೆತ್‌ನೋಟ್‌ ಬರೆದಿಟ್ಟು ಅಪಾರ್ಟ್‌ಮೆಂಟ್‌ನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಹೊರವಲಯದ ಬೈಕಂಪಾಡಿ ಸಮೀಪದ ಚಿತ್ರಾಪುರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ದಂಪತಿಯನ್ನು ಮೂಲತಃ ಪಡುಬಿದ್ರಿ ನಿವಾಸಿಗಳಾದ ಚಿತ್ರಾಪುರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸವಿದ್ದ ಆರ್ಯ ಸುವರ್ಣ(45) ಮತ್ತು ಗುಣ ಸುವರ್ಣ(35) ಎಂದು ಗುರುತಿಸಲಾಗಿದೆ. ಡೆತ್ ನೋಟ್ ಬರೆದಿರುವ ಗಯಣ ಸುವರ್ಣ ‘ನಾನು 14ನೇ ವಯಸ್ಸಿನಿಂದಲೇ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದೇನೆ. 2000ನೇ ಇಸವಿಯಲ್ಲಿ ನಮ್ಮ ಮದುವೆಯಾಗಿದೆ. 2001ರಲ್ಲಿ ಗರ್ಭಿಣಿಯಾಗಿದ್ದಾಗ ನನಗೆ

ಕೊರೋನಾ ಸೋಂಕಿನ ನಡುವೆ ಬ್ಲಾಕ್ ಫಂಗಸ್ ಭೀತಿ ➤ ಡೆತ್ ನೋಟ್ ಬರೆದಿಟ್ಟು ದಂಪತಿ ಆತ್ಮಹತ್ಯೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮರ್ಧಾಳ ಗ್ರಾ.ಪಂ. ಮಾಜಿ ಅಧ್ಯಕ್ಷ ಹರೀಶ್ ರೈ ನಡುಮಜಲು ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಅ.16. ಮರ್ಧಾಳ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ‌ ಹರೀಶ್ ರೈ ನಡುಮಜಲು ಹೃದಯಾಘಾತದಿಂದ ಸೋಮವಾರದಂದು ನಿಧನರಾದರು. ಮರ್ಧಾಳ 102 ನೆಕ್ಕಿಲಾಡಿ ಗ್ರಾಮದ ನಡುಮಜಲು ನಿವಾಸಿಯಾಗಿದ್ದ ಇವರು ಸೋಮವಾರದಂದು ಬೆಳಿಗ್ಗೆ ತನ್ನ ಬೊಲೆರೋ ವಾಹನದಲ್ಲಿ ಕಡಬಕ್ಕೆ ಆಗಮಿಸಿದ್ದು, ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಕ್ಷಣವೇ ಅವರನ್ನು ನೆಲ್ಯಾಡಿಗೆ ಕರೆದೊಯ್ಯಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುತ್ತಿದ್ದ ಹಾದಿ ಮಧ್ಯೆ ಮೃತಪಟ್ಟಿದ್ದಾರೆ‌ ಎಂದು ತಿಳಿದುಬಂದಿದೆ.      

ಮರ್ಧಾಳ ಗ್ರಾ.ಪಂ. ಮಾಜಿ ಅಧ್ಯಕ್ಷ ಹರೀಶ್ ರೈ ನಡುಮಜಲು ಹೃದಯಾಘಾತದಿಂದ ಮೃತ್ಯು Read More »

ಕರಾವಳಿ

ಕೊಕ್ಕಡ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ.15. ಕೊಕ್ಕಡ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಜಮಾಅತ್ ಅಧ್ಯಕ್ಷರಾದ ಮುಸ್ತಾಫಾ ಮಲ್ಲಿಗೆ ಮಜಲು ಧ್ವಜಾರೋಹಣೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕುವ್ವತುಲ್ ಇಸ್ಲಾಮ್ ಮದ್ರಸ ಕೊಕ್ಕಡ ಇದರ ಮುಖ್ಯ ಅಧ್ಯಾಪಕರಾದ ಜುನೈದ್ ಉಸ್ತಾದರು ಸ್ವಾಗತ ನಡೆಸಿ, ಖತೀಬ್ ಉಸ್ತಾದರಾದ ಇಬ್ರಾಹಿಂ ದಾರಿಮಿ ದುಆ ನೇತೃತ್ವ ವಹಿಸಿ ಹಾಗೂ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮದ್ರಸ ವಿದ್ಯಾರ್ಥಿಗಳು ರಾಷ್ಟ್ರಗೀತೆ ಹಾಡಿದರು. ಆಗಸ್ಟ್ 15 ರ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ

ಕೊಕ್ಕಡ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ

ಕೊಲ್ಲಮೊಗ್ರು ಗ್ರಾ.ಪಂ ನಲ್ಲಿ 75 ನೇ ಸ್ವಾತಂತ್ರ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.15. ಕೊಲ್ಲಮೊಗ್ರು ಗ್ರಾ.ಪಂ ನಲ್ಲಿ 75 ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಗ್ರಾ.ಪಂ ಅಧ್ಯಕ್ಷರಾದ ಉದಯ ಕೊಪ್ಪಡ್ಕ ಧ್ವಜಾರೋಹಣ ಮಾಡಿದರು. ಬಳಿಕ ನಿವೃತ್ತ ಯೋಧರಾದ ಪದ್ಮನಾಭ ಗೌಡ ಗೋಳ್ಯಾಡಿ, ಸತೀಶ್ ಜಾಲುಮನೆ ಅವರನ್ನು ಗೌರವಿಸಲಾಯಿತು. ಕೆ.ವಿ.ಜಿ. ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿಗಳು ಬ್ಯಾಂಡ್ ವಾದ್ಯಗಳನ್ನು ನುಡಿಸಿದರು. ಪಿಡಿಒ ರವಿಚಂದ್ರ ಎ, ಕಾರ್ಯದರ್ಶಿ ಮೋಹನ್ ಕಡ್ತಲ್ ಕಜೆ, ಗ್ರಾ.ಪಂ ಉಪಾಧ್ಯಕ್ಷರಾದ ಜಯಶ್ರೀ ಚಾಂತಾಳ, ಸದಸ್ಯರಾದ ಶಿವಮ್ಮ ಕಟ್ಟ, ಮೋಹಿನಿ ಕಟ್ಟ, ಶುಭಲತಾ ಕಟ್ಟ, ಸಿಬ್ಬಂದಿಗಳಾದ ಸಂತೋಷ್

ಕೊಲ್ಲಮೊಗ್ರು ಗ್ರಾ.ಪಂ ನಲ್ಲಿ 75 ನೇ ಸ್ವಾತಂತ್ರ್ಯೋತ್ಸವ ಆಚರಣೆ Read More »

ಕರಾವಳಿ

ಸೈಂಟ್ ಜೋಕಿಮ್ಸ್ ಶಿಕ್ಷಣ ಸಂಸ್ಥೆಯಲ್ಲಿ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ.15. ಕಡಬ ಸೈಂಟ್ ಜೋಕಿಮ್ಸ್ ಶಿಕ್ಷಣ ಸಂಸ್ಥೆಯಲ್ಲಿ 75 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೋವಿಡ್ ನಿಯಮಾನುಸಾರವಾಗಿ ಸಂಸ್ಥೆಯ ಸಂಚಾಲಕರಾದ ವಂ|ಫಾ| ಅರುಣ್ ವಿಲ್ಸನ್ ಲೋಬೋ ಇವರು ಧ್ವಜಾರೋಹಣವನ್ನು ನೆರವೇರಿಸಿದರು. ಸೈಂಟ್ ಜೋಕಿಮ್ಸ್ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಸೈಮನ್ ಲೂಯಿಸ್ ರೊಡ್ರಿಗಸ್, ಸಂಸ್ಥೆಯ ಎಲ್ಲಾ ಮುಖ್ಯಸ್ಥರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು. ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಸಿಸ್ಟರ್ ಲಿಲ್ಲಿ ಮೋನಿಕ ರೆಬೆಲ್ಲೋ ರವರು ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ಸೈಂಟ್ ಆನ್ಸ್

ಸೈಂಟ್ ಜೋಕಿಮ್ಸ್ ಶಿಕ್ಷಣ ಸಂಸ್ಥೆಯಲ್ಲಿ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ

ಮನ್‌ಶರ್ ವಿದ್ಯಾಸಂಸ್ಥೆಯಲ್ಲಿ ಸರಳ ರೀತಿಯ ಸ್ವಾತಂತ್ರ್ಯೋತ್ಸವ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ.15. ಬಹುಮಾನ್ಯ ಸಯ್ಯಿದ್ ಉಮರ್ ಅಸ್ಸಖಾಫ್ ತಂಙಳ್ ರವರ ಸಾರಥ್ಯದ ಮನ್‌ಶರ್ ಸಂಸ್ಥೆಯಲ್ಲಿ ಭವ್ಯ ಭಾರತದ 75 ನೇ ಸ್ವಾತಂತ್ರ್ಯೋತ್ಸವವನ್ನು ಸರಳ ರೀತಿಯಲ್ಲಿ ಆಚರಿಸಲಾಯಿತು. ಸಂಸ್ಥೆಯ ಟ್ರಸ್ಟಿ ಪಿ.ಬಿ.ಅಬ್ದುಲ್ ಖಾದರ್ ಹಾಜಿ ಧ್ವಜಾರೋಹಣ ನೆರವೇರಿಸಿದರು. ಬಹು:ಅಬ್ದುಲ್ ಕರೀಂ ಲತೀಫಿ ಉಸ್ತಾದರು ದುವಾಶೀರ್ವಚನಗೈದರು. ಮಂಬಉಲ್ ಉಲೂಂ ಅರಬಿಕ್ ಮದ್ರಸದ ಮುಖ್ಯೋಪಾಧ್ಯಾಯ ಅಬ್ದುಲ್ ಅಝೀಝ್ ಮದನಿ, ಅಡ್ಮಿನಿಸ್ಟ್ರೇಟಿವ್ ಆಫೀಸರ್ ರಶೀದ್ ಕುಪ್ಪೆಟ್ಟಿ, ಅಕೌಂಟೆಂಟ್ ಆಫೀಸರ್ ಆಶಿಕ್ ಉಜಿರೆ, ಪ್ಯಾರಾ ಮೆಡಿಕಲ್ ಉಪ ಪ್ರಾಂಶುಪಾಲೆ ಶ್ರೀಮತಿ

ಮನ್‌ಶರ್ ವಿದ್ಯಾಸಂಸ್ಥೆಯಲ್ಲಿ ಸರಳ ರೀತಿಯ ಸ್ವಾತಂತ್ರ್ಯೋತ್ಸವ Read More »

ಕರಾವಳಿ
Scroll to Top