ಕರಾವಳಿ

ಆರ್.ಟಿ.ಓ ದಂಡ ಪಾವತಿ: ಶೇ.50 ರಿಯಾಯಿತಿ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ಸಾರಿಗೆ ಇಲಾಖೆಯಲ್ಲಿ ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಶೇಕಡಾ 50% ರಷ್ಟು ದಂಡ ಪಾವತಿಸಿ ಇತ್ಯರ್ಥಪಡಿಸಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ. ವಾಹನ ಮಾಲೀಕರು ತಮ್ಮ ವಾಹನದ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ದಂಡ ಮೊತ್ತದ ಅರ್ಧದಷ್ಟು ಪಾವತಿ ಮಾಡಬಹುದಾಗಿದೆ.      1991 ರಿಂದ 2022 ರೊಳಗೆ ಪ್ರಾದೇಶಿಕ ಸಾರಿಗೆ ಕಛೇರಿ (ಆರ್.ಟಿ.ಒ.)ಅಧಿಕಾರಿಗಳು ದಾಖಲಿಸಿರುವ ಪ್ರಕರಣಗಳು ಮಾತ್ರ ಶೇಕಡಾ 50% ರಷ್ಟು ದಂಡ ಪಾವತಿ ರಿಯಾಯಿತಿ ವ್ಯಾಪ್ತಿಗೆ […]

ಆರ್.ಟಿ.ಓ ದಂಡ ಪಾವತಿ: ಶೇ.50 ರಿಯಾಯಿತಿ Read More »

ಕರಾವಳಿ

ನೋಂದಾಯಿತ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯು ಜಾರಿಗೊಳಿಸುತ್ತಿರುವ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ 18 ರಿಂದ 60 ವರ್ಷದೊಳಗಿನ 101 ವರ್ಗಗಳ ಅಸಂಘಟಿತ ಕಾರ್ಮಿಕರು ಹಾಗೂ ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿ ಯೋಜನೆಯಡಿ 18 ರಿಂದ 60 ವರ್ಷದೊಳಗಿನ ಖಾಸಗಿ ವಾಣಿಜ್ಯ ವಾಹನ ಚಾಲಕರು, ನಿರ್ವಾಹಕರು, ಕ್ಲೀನರ್, ಗ್ಯಾರೇಜ್ ಕಾರ್ಮಿಕರು ಹಾಗೂ

ನೋಂದಾಯಿತ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ Read More »

ಕರಾವಳಿ

ಪಿಲಿಕುಳದಲ್ಲಿ ವಿಶ್ವ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಶುಕ್ರವಾರ ವಿಶ್ವ ಪರಿಸರ ದಿನಾಚರಣೆಯನ್ನು ಆಯೋಜಿಸಲಾಗಿತ್ತು.      ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕೆ. ಶ್ರೀಕಾಂತ್ ರಾವ್ ಉದ್ಘಾಟಿಸಿ ಮಾತನಾಡಿ, ಪ್ರಕೃತಿಯಲ್ಲಿ ಕಾಲಾನುಸಾರವಾಗಿ ಮಾನ್ಸೂನ್‍ ಗಳು ಸಂಭವಿಸುತ್ತಿಲ್ಲ. ಹವಾಮಾನಕ್ಕೆ ಸಂಬಂಧಿಸಿದ ಅಸಾಮಾನ್ಯ ಬದಲಾವಣೆಗಳು, ಪ್ರಕೃತಿ ನಾಶ ಹಾಗೂ ವಿಪರೀತ ಪ್ಲಾಸ್ಟಿಕ್ ಬಳಕೆಯಿಂದಾಗಿ ವಿಜ್ಞಾನಿಗಳಿಗೆ ಮಾನ್ಸೂನ್‍ ಗಳ ನಿಯತಾಂಕಗಳನ್ನು (ಪ್ಯಾರಾಮೀಟರ್‍ಗಳನ್ನು) ಆಧರಿಸಿ ಮಳೆಯ ಮುನ್ಸೂಚನೆಗಳನ್ನು ನಿಖರವಾಗಿ ನಿರ್ಧರಿಸುವುದು ಕಷ್ಟವಾಗುತ್ತಿದೆ ಎಂದು

ಪಿಲಿಕುಳದಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಕರಾವಳಿ

ವಿಕಲಚೇತನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಕಲಚೇತನರಿಗೆ ವಿಕಲಚೇತನರ ಮೂಲಕವೇ ಅವರು ವಾಸಿಸುವ ವ್ಯಾಪ್ತಿಯಲ್ಲಿ ಶೈಕ್ಷಣಿಕ ಉದ್ಯೋಗ ತರಬೇತಿ, ಆರ್ಥಿಕ ಪುನರ್ವಸತಿ ಮತ್ತು ಸಾಮಾಜಿಕ ಭದ್ರತೆ ಸೌಲಭ್ಯವನ್ನು ಕಲ್ಪಿಸುವ ದೃಷ್ಠಿಯಿಂದ ಪುನರ್ವಸತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ನೇಮಕ ಮಾಡುವ ಸಲುವಾಗಿ ಸುಳ್ಯ ತಾಲೂಕಿನ ಅಲೆಟ್ಟಿ, ಬೆಳ್ತಂಗಡಿ ತಾಲೂಕಿನ ತೆಕ್ಕಾರು ಹಾಗೂ ಕಡಬ ತಾಲೂಕಿನ ಸವಣೂರು ಮತ್ತು ಐತ್ತೂರು

ವಿಕಲಚೇತನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕ Read More »

ಕರಾವಳಿ

ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ, ಭಾರತ ಸರಕಾರ ಇವರು 2026ನೇ ಸಾಲಿನ ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗೆ ರಾಷ್ಟ್ರದಾದ್ಯಂತ ಅರ್ಜಿಗಳನ್ನು ಆಹ್ವಾನಿಸಲಾಗಿದೆ.      ಗ್ರಾಮ ಪಂಚಾಯತಿ ಹಾಗೂ ಜಿಲ್ಲಾ ಮಟ್ಟದಲ್ಲಿ ಅರ್ಜಿ ಸಲ್ಲಿಸಲು ಕೊನೆಯ ಜುಲೈ 31. ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕೃತಿ ಮತ್ತು

ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ: ಅರ್ಜಿ ಆಹ್ವಾನ Read More »

ಕರಾವಳಿ

ಟೋವಿಂಗ್ ವಾಹನ ಮತ್ತು ಬೈಕ್ ನಡುವೆ ಢಿಕ್ಕಿ- ಸವಾರ ಗಂಭೀರ

(ನ್ಯೂಸ್‌ ಕಡಬ) newskadaba.com ಸುಳ್ಯ, ಜೂ. 06. ಟೋವಿಂಗ್ ವಾಹನ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಅರಂತೋಡು ಕೊಯನಾಡು ಸಮೀಪದ ದೇವರಕೊಲ್ಲಿ ಎಂಬಲ್ಲಿ ನಡೆದಿದೆ. ಕೇರಳ ನೋಂದಣಿಯ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸವಾರ ಅಪಘಾತದ ವೇಳೆ ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ಸಾಗಿಸಲಾಗಿದೆ.

ಟೋವಿಂಗ್ ವಾಹನ ಮತ್ತು ಬೈಕ್ ನಡುವೆ ಢಿಕ್ಕಿ- ಸವಾರ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ; 3,395 ಪೊಲೀಸ್ ಹುದ್ದೆಗಳಿಗೆ ಇಂದಿನಿಂದಲೇ ಅರ್ಜಿ ಹಾಕಿ

(ನ್ಯೂಸ್‌ ಕಡಬ) newskadaba.com ಜೂ. 06: ಪೊಲೀಸ್ ಇಲಾಖೆಯಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ (KSP) ಖಾಲಿ ಇರುವ 3,395 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ (ಮಿಕ್ಕುಳಿದ ವೃಂದ) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟವಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳುತ್ತಿದೆ. ಈ ಬಾರಿಯ ನೇಮಕಾತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಪಾರದರ್ಶಕವಾಗಿ ನಡೆಸಲಾಗುತ್ತಿದ್ದು, ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಭಾರಿ ಸಡಿಲಿಕೆ ನೀಡಿರುವುದು ವಿಶೇಷವಾಗಿದೆ.

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ; 3,395 ಪೊಲೀಸ್ ಹುದ್ದೆಗಳಿಗೆ ಇಂದಿನಿಂದಲೇ ಅರ್ಜಿ ಹಾಕಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರಕಾರಿ ಕಚೇರಿಗಳಲ್ಲಿ ಸಕಾಲ ಸೇವೆಯ ಪ್ರಯೋಜನ ಪಡೆಯಿರಿ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ಕರ್ನಾಟಕ ಸರಕಾರವು ಸರಕಾರಿ ಸೌಲಭ್ಯಗಳು ಸುಲಭವಾಗಿ ಮತ್ತು ನಿಗದಿತ ಕಾಲಮಿತಿಯೊಳಗೆ ಸಾರ್ವಜನಿಕರಿಗೆ ದೊರಕುವಂತೆ ಮಾಡುವ ಉದ್ದೇಶದಿಂದ ಸಕಾಲ ಯೋಜನೆಯನ್ನು ಜಾರಿಗೆ ತಂದಿದ್ದು, ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ 2011 ಮತ್ತು (ತಿದ್ದುಪಡಿ) ಅಧಿನಿಯಮ 2014 ರ ಅನುಸಾರ, ಸಕಾಲ ನೋಂದಾಯಿತ ಸೇವೆಗಳನ್ನು ನಿಗದಿತ ಕಾಲಾವಧಿಯಲ್ಲಿ ಪಡೆಯುವುದು ನಾಗರೀಕರ ಹಕ್ಕಾಗಿರುತ್ತದೆ.    ಸಕಾಲ ಕಾಯ್ದೆಯಡಿ, ಸೇವೆ ದೊರೆಯಲು ವಿಳಂಬವಾದಲ್ಲಿ ಅಥವಾ ತಿರಸ್ಕೃತಗೊಂಡಲ್ಲಿ ಅಥವಾ ಅಧಿಸೂಚಿತ ಸೇವೆಗೆ 15 ಸಂಖ್ಯೆಯ ಸಕಾಲ

ಸರಕಾರಿ ಕಚೇರಿಗಳಲ್ಲಿ ಸಕಾಲ ಸೇವೆಯ ಪ್ರಯೋಜನ ಪಡೆಯಿರಿ Read More »

ಕರಾವಳಿ

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ – ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ಪರಿಸರ, ನೀರು, ಆಹಾರ ಶುಚಿಯಾಗಿದ್ದರೆ ಜೀವ ಸಂಕುಲ ರಕ್ಷಣೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ನಮ್ಮ ಸುತ್ತಲಿನ ಪರಿಸರವನ್ನು ಶುಚಿಯಾಗಿಟ್ಟು ರಕ್ಷಿಸಬೇಕಿದೆ. ಪರಿಸರದ ರಕ್ಷಣೆ  ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಹೇಳಿದರು. ಅವರು ಶುಕ್ರವಾರ  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ  ಶುಕ್ರವಾರದ ನಗರದ ಕೆಪಿಟಿಯಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರು ತಮ್ಮ ಮನೆಯ ಸುತ್ತಮುತ್ತಲಿನ

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ – ಜಿಲ್ಲಾಧಿಕಾರಿ Read More »

ಕರಾವಳಿ

ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 05. ಇಲ್ಲಿನ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸದಾಶಿವ ಭಟ್ ಇವರು ವಹಿಸಿದ್ದು, ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ದಿನದ ಮಹತ್ವ ಮತ್ತು ಸಂರಕ್ಷಣೆ ಬಗ್ಗೆ ತಿಳಿಹೇಳಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಸೈನಿಕರಾದ ಶ್ರೀ ಸುಬ್ರಾಯ ಬೈಪಡಿತ್ತಾಯ ಬಂಟ್ರ ಇವರು  ದೇಶಸೇವೆ ಮತ್ತು ಸಂಸ್ಕಾರದ ಬಗ್ಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ನಂತರ ವಿದ್ಯಾರ್ಥಿಗಳು ಪರಿಸರ ಗೀತೆ ಹಾಡಿದರು.

ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಕರಾವಳಿ
Scroll to Top