ಡಿಸಿಸಿ ಬ್ಯಾಂಕ್ ಮತ್ತು ಬಿಳಿನೆಲೆ ಪಂಚಾಯತ್ ವತಿಯಿಂದ ಹಣಕಾಸು ಮಾಹಿತಿ ಕಾರ್ಯಾಗಾರ
(ನ್ಯೂಸ್ ಕಡಬ) newskadaba.com ಕಡಬ, ಆ.13. ಎಸ್ ಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾದ ರಾಜೇಂದ್ರ ಕುಮಾರ್ ಅವರ ಕನಸಿನಂತೆ ಗ್ರಾಮೀಣ ಪ್ರದೇಶದವರಿಗೆ ಬ್ಯಾಂಕ್ ನಲ್ಲಿ ಸಿಗುವ ಸಾಲ ಸೌಲಭ್ಯ, 94C ಗೆ ಡಿಸಿಸಿ ಬ್ಯಾಂಕ್ ನಿಂದ ಸಿಗುವ ಹಣಕಾಸು ಮಾಹಿತಿ ಕಾರ್ಯಕ್ರಮವು ಬಿಳಿನೆಲೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಿವಶಂಕರ್ ಬಿಳಿನೆಲೆಯವರ ಮನವಿಯ ಮೇರೆಗೆ ಡಿಸಿಸಿ ಬ್ಯಾಂಕ್ ನ ಸುಬ್ರಹ್ಮಣ್ಯ ಶಾಖೆಯ ಸಹಯೋಗದೊಂದಿಗೆ ಬಿಳಿನೆಲೆ ಗ್ರಾಮ ಪಂಚಾಯಿತಿಯ ಸಭಾಭವನದಲ್ಲಿ ನಡೆಯಿತು. ಬಿಳಿನೆಲೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಿವಶಂಕರ್ ಬಿಳಿನೆಲೆಯವರು […]
ಡಿಸಿಸಿ ಬ್ಯಾಂಕ್ ಮತ್ತು ಬಿಳಿನೆಲೆ ಪಂಚಾಯತ್ ವತಿಯಿಂದ ಹಣಕಾಸು ಮಾಹಿತಿ ಕಾರ್ಯಾಗಾರ Read More »
ಕರಾವಳಿ








