ಕರಾವಳಿ

ನಿಮ್ಮ ಮನೆಯಲ್ಲಿ ಗ್ಯಾಸ್ ಗೀಝರ್ ಇದ್ದರೆ ಈ ಸುದ್ದಿ ಓದಿ ನೋಡಿ ➤ ಬಂಟ್ವಾಳ: ಸ್ನಾನಕ್ಕೆ ತೆರಳಿದ ಯುವಕ ಉಸಿರುಗಟ್ಟಿ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು.13. ಸ್ನಾನ ಮಾಡುತ್ತಿದ್ದ ವೇಳೆ ಗ್ಯಾಸ್ ಗೀಝರ್ ನಿಂದ ಹೊರಬಂದ ಕಾರ್ಬನ್ ಮಾನಾಕ್ಸೈಡ್ ಸೇವಿಸಿ ಯುವಕನೋರ್ವ ಉಸಿರುಗಟ್ಟಿ ಮೃತಪಟ್ಟ ಘಟನೆ ಫರಂಗಿಪೇಟೆ ಸಮೀಪದ ಮಾರಿಪಳ್ಳ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಮಾರಿಪಳ್ಳ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಇಜಾಝ್ ಅಹ್ಮದ್ (23) ಎಂದು ಗುರುತಿಸಲಾಗಿದೆ. ಈತ ಸ್ನಾನದ ಕೊಠಡಿಯ ಒಳಗಿದ್ದ ಗ್ಯಾಸ್ ಗೀಝರ್ ಅನ್ನು ಆನ್ ಮಾಡಿ ಸ್ನಾನ ಮಾಡುತ್ತಿದ್ದ ವೇಳೆ ಗೀಝರ್ ನಿಂದ ಗೀಝರ್ ನಿಂದ ಹೊರ […]

ನಿಮ್ಮ ಮನೆಯಲ್ಲಿ ಗ್ಯಾಸ್ ಗೀಝರ್ ಇದ್ದರೆ ಈ ಸುದ್ದಿ ಓದಿ ನೋಡಿ ➤ ಬಂಟ್ವಾಳ: ಸ್ನಾನಕ್ಕೆ ತೆರಳಿದ ಯುವಕ ಉಸಿರುಗಟ್ಟಿ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನಿಂತಿಕಲ್ಲು: ಈಝಿ ಹೋಮ್ ಟೆಕ್ಸ್ ಟೈಲ್ಸ್ ಶುಭಾರಂಭ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು.12. ಇಲ್ಲಿಗೆ ಸಮೀಪದ ನಿಂತಿಕಲ್ಲು ಜಂಕ್ಷನ್ ನಲ್ಲಿರುವ ಧರ್ಮಶ್ರೀ ಆರ್ಕೇಡ್ ನಲ್ಲಿ ‘ಈಝಿ ಹೋಮ್ ಟೆಕ್ಸ್ ಟೈಲ್ಸ್’ ಸೋಮವಾರದಂದು ಶುಭಾರಂಭಗೊಂಡಿತು. ಬೆಳ್ಳಾರೆ ವಾಣಿಜ್ಯ ವರ್ತಕ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ, ಕಾಮಧೇನು ಗ್ರೂಪ್‌ನ ಮಾಲಕರಾದ ಮಾಧವ ಗೌಡ ನೂತನ ಸಂಸ್ಥೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಯೂರ ಗೋಲ್ಡ್ ಪ್ಯಾಲೇಸ್ ನ ದೀಕ್ಷಿತ್ ಗೌಡ, ಆದಿತ್ಯ ಇಲೆಕ್ಟ್ರಿಕಲ್ & ಇಲೆಕ್ಟ್ರಾನಿಕ್ಸ್ ನ ದಯಾನಂದ ಕೆ.ಎಸ್., ಕಾಮತ್ ಮೆಡಿಕಲ್ ನ ಸರಸ್ವತೀ ಕಾಮತ್, ಶಿವದುರ್ಗಾ

ನಿಂತಿಕಲ್ಲು: ಈಝಿ ಹೋಮ್ ಟೆಕ್ಸ್ ಟೈಲ್ಸ್ ಶುಭಾರಂಭ Read More »

ಕರಾವಳಿ

ಸುಬ್ರಹ್ಮಣ್ಯ: ‘ನ್ಯೂಸ್ ಕಡಬ’ದ ವರದಿಗೆ ಸ್ಪಂದಿಸಿದ ಅಧಿಕಾರಿಗಳು ➤ ರಾಜ್ಯ ಹೆದ್ದಾರಿಯ ಅಪಾಯಕಾರಿ ಮರದ ದಿಮ್ಮಿ ತೆರವು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು.12. ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಹೆದ್ದಾರಿಯಲ್ಲಿ ಅಡ್ಡಲಾಗಿದ್ದ ಬೃಹತ್ ಗಾತ್ರದ ಮರದ ದಿಮ್ಮಿಯನ್ನು ನ್ಯೂಸ್ ಕಡಬದ ವರದಿ ಬಂದ ಬೆನ್ನಲ್ಲೇ ಇಂದು ತೆರವುಗೊಳಿಸಲಾಗಿದೆ. ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಲ್ಕುಂದ ಸುಬ್ರಹ್ಮಣ್ಯ ಮಧ್ಯೆ ಅಪಾಯಕಾರಿ ತಿರುವಿನಲ್ಲಿ ಬೃಹತ್ ಗಾತ್ರದ ಮರವೊಂದು ತಿಂಗಳ ಹಿಂದೆ ರಸ್ತೆಗಡ್ಡವಾಗಿ ಬಿದ್ದಿತ್ತು. ಅದರ ಒಂದು ತುದಿಯನ್ನು ತುಂಡರಿಸಿ ಕೊಂಡೊಯ್ಯಲಾಗಿದ್ದು, ಇನ್ನೊಂದು ದಿಮ್ಮಿ ರಸ್ತೆಯಲ್ಲೇ ಬಾಕಿಯಾಗಿದೆ. ದಿನಂಪ್ರತಿ ಸಾವಿರಾರು ವಾಹನಗಳು ಈ ರಸ್ತೆಯ ಮೂಲಕ ಸಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು

ಸುಬ್ರಹ್ಮಣ್ಯ: ‘ನ್ಯೂಸ್ ಕಡಬ’ದ ವರದಿಗೆ ಸ್ಪಂದಿಸಿದ ಅಧಿಕಾರಿಗಳು ➤ ರಾಜ್ಯ ಹೆದ್ದಾರಿಯ ಅಪಾಯಕಾರಿ ಮರದ ದಿಮ್ಮಿ ತೆರವು Read More »

ಕರಾವಳಿ

ಸುಬ್ರಹ್ಮಣ್ಯ: ರಾಜ್ಯ ಹೆದ್ದಾರಿಯಲ್ಲೊಂದು ಅಪಾಯಕಾರಿ ಮರದ ದಿಮ್ಮಿ ➤ ತಿಂಗಳು ಕಳೆದರೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು.12. ಬೃಹತ್ ಗಾತ್ರದ ಮರದ ದಿಮ್ಮಿಯೊಂದು ಹೆದ್ದಾರಿಗೆ ಬಿದ್ದು ತಿಂಗಳು ಕಳೆದರೂ ಅಧಿಕಾರಿಗಳ ಬೇಜವಾಬ್ದಾರಿಯಿಂದ ಇನ್ನೂ ತೆರವು ಭಾಗ್ಯ ಕಂಡಿಲ್ಲ. ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಲ್ಕುಂದ ಸುಬ್ರಹ್ಮಣ್ಯ ಮಧ್ಯೆ ಅಪಾಯಕಾರಿ ತಿರುವಿನಲ್ಲಿ ಬೃಹತ್ ಗಾತ್ರದ ಮರವೊಂದು ತಿಂಗಳ ಹಿಂದೆ ರಸ್ತೆಗಡ್ಡವಾಗಿ ಬಿದ್ದಿತ್ತು. ಅದರ ಒಂದು ತುದಿಯನ್ನು ತುಂಡರಿಸಿ ಕೊಂಡೊಯ್ಯಲಾಗಿದ್ದು, ಇನ್ನೊಂದು ದಿಮ್ಮಿ ರಸ್ತೆಯಲ್ಲೇ ಬಾಕಿಯಾಗಿದೆ. ದಿನಂಪ್ರತಿ ಸಾವಿರಾರು ವಾಹನಗಳು ಈ ರಸ್ತೆಯ ಮೂಲಕ ಸಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಇನ್ನೂ

ಸುಬ್ರಹ್ಮಣ್ಯ: ರಾಜ್ಯ ಹೆದ್ದಾರಿಯಲ್ಲೊಂದು ಅಪಾಯಕಾರಿ ಮರದ ದಿಮ್ಮಿ ➤ ತಿಂಗಳು ಕಳೆದರೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು Read More »

ಕರಾವಳಿ

ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ➤ ಪತ್ರಿಕಾ ವಿತರಕ ಬಾಲಕೃಷ್ಣ ರೈ ಅವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಜು.12. ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯನ್ನು ಸೋಮವಾರದಂದು ಕಡಬ ಪ್ರೆಸ್ ಕ್ಲಬ್ ನಲ್ಲಿ ನಡೆಸಲಾಯಿತು. ಮುಖ್ಯ ಅತಿಥಿಗಳಾಗಿ ಕಡಬ ಠಾಣಾ ಉಪನಿರೀಕ್ಷಕ ರುಕ್ಮನಾಯ್ಕ್, ಕಡಬ ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಎಸ್.ದಿನೇಶ್ ಆಚಾರ್ಯ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ್ ಎನ್.ಕೆ. ವಹಿಸಿದ್ದರು. ಈ ಸಂದರ್ಭದಲ್ಲಿ ಪತ್ರಿಕಾ ವಿತರಣಾ ಕ್ಷೇತ್ರದಲ್ಲಿನ ಸೇವೆಗಾಗಿ ಪತ್ರಿಕಾ ವಿತರಕ ಬಾಲಕೃಷ್ಣ ರೈ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಜೇಸಿಐ

ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ➤ ಪತ್ರಿಕಾ ವಿತರಕ ಬಾಲಕೃಷ್ಣ ರೈ ಅವರಿಗೆ ಸನ್ಮಾನ Read More »

ಕರಾವಳಿ, ಕರ್ನಾಟಕ

ಕೂಲಿ ಕಾರ್ಮಿಕ ದಂಪತಿಯ ಪುಟ್ಟ ಮಗುವಿನ ಅಪಹರಣ ➤ ಸಿಸಿ ಟಿವಿಯಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಉಡುಪಿ, ಜು.11. ಕೂಲಿ ಕಾರ್ಮಿಕ ದಂಪತಿಯ ಪುಟ್ಟ ಮಗುವೊಂದನ್ನು ಉಡುಪಿಯಿಂದ ಕಿಡಿಗೇಡಿಯೊಬ್ಬ ಅಪಹರಿಸಿದ್ದು, ಆರೋಪಿ ಮಗುವನ್ನು ಎತ್ತಿಕೊಂಡು ಬಸ್‌ ಹತ್ತುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಾಪತ್ತೆಯಾದ ಮಗುವನ್ನು ಬಾಗಲಕೋಟೆ ಜಿಲ್ಲೆಯ ಮುದೋಳ ತಾಲೂಕಿನ ಭಾರತಿ ಮತ್ತು ಅರುಣ್ ದಂಪತಿಯ ಪುತ್ರ ಎರಡೂವರೆ ವರ್ಷದ ಶಿವರಾಜ್ ಎಂದು ಗುರುತಿಸಲಾಗಿದೆ. ದಂಪತಿಗೆ ಪರಿಚಿತನಾಗಿರುವ ಪರಶು ಎಂಬಾತ ಕೃತ್ಯ ಎಸಗಿರುವ ಸಂಶಯವಿದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಆರೋಪಿ ಪರಶು ಕೆಲವು ದಿನಗಳ ಹಿಂದಷ್ಟೇ ದಂಪತಿಗೆ

ಕೂಲಿ ಕಾರ್ಮಿಕ ದಂಪತಿಯ ಪುಟ್ಟ ಮಗುವಿನ ಅಪಹರಣ ➤ ಸಿಸಿ ಟಿವಿಯಲ್ಲಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಗುಂಡ್ಯ – ಸುಬ್ರಹ್ಮಣ್ಯ ರಸ್ತೆಯಲ್ಲಿ ಸಾಗುವವರೇ ಎಚ್ಚರ ➤ ವಾಹನ ಸವಾರರನ್ನು ಓಡಿಸಿದ ಕಾಡಾನೆ

(ನ್ಯೂಸ್ ಕಡಬ) newskadaba.com ಕಡಬ, ಜು.11. ಕಾಡಾನೆಯೊಂದು ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ಅಟ್ಟಾಡಿಸಿದ ಘಟನೆ ಭಾನುವಾರದಂದು ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ನಡೆದಿದೆ. ಸಿರಿಬಾಗಿಲು ಗ್ರಾಮದ ಅನಿಲ ಸಮೀಪ ಹೆದ್ದಾರಿಗೆ ಆಗಮಿಸಿದ ಒಂಟಿ ಕಾಡಾನೆಯು ಕಾರು ಹಾಗೂ ದ್ವಿಚಕ್ರ ವಾಹನ ಸವಾರರನ್ನು ಓಡಿಸಿದೆ. ಈ ರಸ್ತೆಯ ಮೂಲಕ ತೆರಳುವವರು ಜಾಗ್ರತೆಯಿಂದ ಸಂಚರಿಸುವಂತೆ ಸ್ಥಳೀಯರು ತಿಳಿಸಿದ್ದಾರೆ.    

ಗುಂಡ್ಯ – ಸುಬ್ರಹ್ಮಣ್ಯ ರಸ್ತೆಯಲ್ಲಿ ಸಾಗುವವರೇ ಎಚ್ಚರ ➤ ವಾಹನ ಸವಾರರನ್ನು ಓಡಿಸಿದ ಕಾಡಾನೆ Read More »

ಕರಾವಳಿ

ಹೆಂಡತಿಯನ್ನು ತವರಿನಲ್ಲಿ ಬಿಟ್ಟ ಪತಿ ಮಹಾಶಯ ➤ ನಾದಿನಿಯೊಂದಿಗೆ ಪರಾರಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು.10. ಪತಿ ಮಹಾಶಯನೋರ್ವ ತನ್ನ ಹೆಂಡತಿಯನ್ನು ತವರಿನಲ್ಲಿ ಬಿಟ್ಟು ನಾದಿನಿಯೊಂದಿಗೆ ಪರಾರಿಯಾದ ಘಟನೆ ಬೆಳ್ತಂಗಡಿಯಿಂದ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಸಮೀಪದ ಕೈಕಂಬ ನಿವಾಸಿ ಮಹಮ್ಮದ್‌ ಎಂಬವರ ಪುತ್ರಿಯನ್ನು 9 ತಿಂಗಳ ಹಿಂದೆ ಮುಸ್ತಫಾ ಎಂಬಾತನಿಗೆ ವಿವಾಹ ಮಾಡಿಕೊಡಲಾಗಿದ್ದು, ಇತ್ತೀಚೆಗೆ ದಂಪತಿಯ ನಡುವೆ ಮನಸ್ತಾಪ ಉಂಟಾಗಿದೆ ಎನ್ನಲಾಗಿದೆ. ಈ ನಡುವೆ ತನ್ನ ಪತ್ನಿಯ ತಂಗಿಯ ಜೊತೆ ಸಲುಗೆಯಿಂದಿದ್ದ ಮುಸ್ತಫಾ, ಗುರುವಾರದಂದು ತನ್ನ ಪತ್ನಿಯನ್ನು ಬಿಟ್ಟು ನಾದಿನಿಯ ಜೊತೆ ಪರಾರಿಯಾಗಿದ್ದಾನೆ ಎನ್ನಲಾಗಿದೆ. ತನ್ನ

ಹೆಂಡತಿಯನ್ನು ತವರಿನಲ್ಲಿ ಬಿಟ್ಟ ಪತಿ ಮಹಾಶಯ ➤ ನಾದಿನಿಯೊಂದಿಗೆ ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ ಪರಿಸರದಲ್ಲಿ ಕಳ್ಳರ ಓಡಾಟ..‼️ ➤ ಈ ಬಗ್ಗೆ ಕಡಬ ಎಸ್ಐ ಹೇಳಿದ್ದೇನು ಗೊತ್ತೇ..⁉️

(ನ್ಯೂಸ್ ಕಡಬ) newskadaba.com ಕಡಬ, ಜು.08. ಇತ್ತೀಚೆಗೆ ಕಟ್ಟತ್ತಾರು, ಮಾಡಾವು ಪರಿಸರದಲ್ಲಿ ನಡೆದ ಸರಣಿ ದರೋಡೆಯ ಕಳ್ಳರ ಗ್ಯಾಂಗ್ ಕಡಬ ಪರಿಸರದಲ್ಲಿ ಬೀಡುಬಿಟ್ಟಿದೆ ಎಂಬ ಸುದ್ದಿ ಹರಿದಾಡುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಕಡಬ ಎಸ್ಐ ರುಕ್ಮನಾಯ್ಕ್ ಎಚ್ಚರಿಸಿದ್ದಾರೆ. ಮನೆಯ ಬಾಗಿಲು ಮುರಿದು ಒಳನುಗ್ಗುವ ಕಳ್ಳರು ಸಲೀಸಾಗಿ ಕಳ್ಳತನ ನಡೆಸುತ್ತಿದ್ದಾರೆ. ಕಡಬ ಆಸುಪಾಸಿನ ಪ್ರತಿಯೋರ್ವರು ಈ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿರುವ ಅವರು, ಸಂಶಯಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಅಥವಾ ಕಳ್ಳತನದ ಮಾಹಿತಿ ಸಿಕ್ಕಿದ್ದಲ್ಲಿ ತಕ್ಷಣವೇ ಕಡಬ ಪೋಲೀಸ್

ಕಡಬ ಪರಿಸರದಲ್ಲಿ ಕಳ್ಳರ ಓಡಾಟ..‼️ ➤ ಈ ಬಗ್ಗೆ ಕಡಬ ಎಸ್ಐ ಹೇಳಿದ್ದೇನು ಗೊತ್ತೇ..⁉️ Read More »

ಕರಾವಳಿ, ಕ್ರೈಮ್ ನ್ಯೂಸ್

ನೆಲ್ಯಾಡಿ: ಜನರೇಟರ್ ಸಾಗಾಟದ ಲಾರಿ ಪಲ್ಟಿ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.07. ಜನರೇಟರ್ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಎಂಜಿರ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಯು ಎಂಜಿರ ಎಂಬಲ್ಲಿ ರಸ್ತೆ ಬದಿಯ ಕಮರಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಲಾರಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.      

ನೆಲ್ಯಾಡಿ: ಜನರೇಟರ್ ಸಾಗಾಟದ ಲಾರಿ ಪಲ್ಟಿ Read More »

ಕರಾವಳಿ
Scroll to Top