ಕಡಬ: ಇಲಿಜ್ವರಕ್ಕೆ ಯುವಕ ಬಲಿ
(ನ್ಯೂಸ್ ಕಡಬ) newskadaba.com ಕಡಬ, ಜು.07. ಇಲಿ ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ. ಮೃತ ಯುವಕನನ್ನು ಕಡಬ ತಾಲೂಕು ಐತ್ತೂರು ಗ್ರಾಮದ ಪಂಜೋಡಿ ನಿವಾಸಿ ಶಿವಪ್ಪ ಗೌಡ ಎಂಬವರ ಪುತ್ರ ಮೋಹಿತ್ (19) ಎಂದು ಗುರುತಿಸಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಜ್ವರದಿಂದ ಬಳಲುತ್ತಿದ್ದ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರದಂದು ಚಿಕಿತ್ಸೆ ಫಲಕಾರಿಯಾಗದೆ […]
ಕಡಬ: ಇಲಿಜ್ವರಕ್ಕೆ ಯುವಕ ಬಲಿ Read More »
ಕರಾವಳಿ









