ಕರಾವಳಿ

ನೆಲ್ಯಾಡಿ: ಬೃಹತ್ ಆಯಿಲ್ ದಂಧೆ ಭೇದಿಸಿದ ಪೊಲೀಸರು ➤ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba,ನೆಲ್ಯಾಡಿ ಜೂ.30: ಹೊಸಮಜಲು ಎಂಬಲ್ಲಿ ಕೆಲವು ವರ್ಷಗಳಿಂದ ಅಕ್ರಮವಾಗಿ ಕಾರ್ಯಚರಿಸುತ್ತಿದ್ದ ಬೃಹತ್ ಫರ್ನಿಶಿಂಗ್ ಆಯಿಲ್ ಮಿಕ್ಸಿಂಗ್ ಅಡ್ಡೆಗೆ ಪುತ್ತೂರು ಡಿವೈಎಸ್ಪಿ ಗಾನಾ.ಪಿ ಕುಮಾರ್ ಅವರ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಎರಡು ಟ್ಯಾಂಕರ್, ಮಿಕ್ಸಿಂಗ್ ಗೆ ಬಳಸುತ್ತಿದ್ದ ಉಪಕರಣಗಳು ಸೇರಿದಂತೆ ಸ್ವತ್ತುಗಳನ್ನು ವಶಪಡಿಸಿಕೊಂಡು,ಪ್ರಾಥಮಿರ ಮಾಹಿತಿ ಪ್ರಕಾರ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಹಿಂದೆ ಹಲವಾರು ಬಾರಿ ಪೊಲೀಸರು, ಮಾಧ್ಯಮ ಪ್ರತಿನಿಧಿಗಳು ಈ ಅಕ್ರಮ ನಡೆಯುತ್ತಿರುವ ಅಡ್ಡೆಗೆ ದಾಳಿ ನಡೆಸಲು ಮುಂದಾಗಿದ್ದರೂ ಯಾವುದಾದರೂ ಮೂಲಗಳಿಂದ […]

ನೆಲ್ಯಾಡಿ: ಬೃಹತ್ ಆಯಿಲ್ ದಂಧೆ ಭೇದಿಸಿದ ಪೊಲೀಸರು ➤ ನಾಲ್ವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೆಕ್ಕಿತ್ತಡ್ಕ: ನಾಳೆ (ಜು.01) ‘ಯಶೋದಾ ರೆಸಿಡೆನ್ಸಿ’ ವಸತಿ ಸಮುಚ್ಚಯ ಶುಭಾರಂಭ ➤ 2BHK ವಾಸ್ತು ವಿನ್ಯಾಸದ 24 ಮನೆಗಳ ಬುಕ್ಕಿಂಗ್ ಆರಂಭ

(ನ್ಯೂಸ್ ಕಡಬ) newskadaba.com ಕಡಬ, ಜೂ.30. ಕಡಬ ತಾಲೂಕಿನ ಬಂಟ್ರ ಗ್ರಾಮದ ನೆಕ್ಕಿತ್ತಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣಗೊಂಡ ಕಡಬದ ಯಶೋದಾ ಸೂಪರ್ ಶಾಪ್ ನ ಸಹಸಂಸ್ಥೆ, ‘ಯಶೋದಾ ರೆಸಿಡೆನ್ಸಿ’ ವಸತಿ ಸಮುಚ್ಚಯವು ನಾಳೆ (ಜು.01) ರಂದು ಶುಭಾರಂಭಗೊಳ್ಳಲಿದೆ. ಪ್ರಶಾಂತ ವಾತಾವರಣದಲ್ಲಿ 2 ಬೆಡ್ ರೂಮ್ ಗಳ ಸುಂದರ ವಾಸ್ತು ವಿನ್ಯಾಸ ಹೊಂದಿರುವ 24 ಮನೆಗಳಿದ್ದು, ಪ್ರತಿಯೊಂದು ಮನೆಯೂ ಬಾಲ್ಕನಿ ವ್ಯವಸ್ಥೆಯನ್ನು ಹೊಂದಿದೆ. ಕಡಬ ಪಟ್ಟಣದಿಂದ 2.8 ಕಿಮೀ ದೂರದಲ್ಲಿದ್ದು, ಆಕರ್ಷಕ ಬಾಡಿಗೆಯೊಂದಿಗೆ ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ, ಶುದ್ಧವಾದ

ನೆಕ್ಕಿತ್ತಡ್ಕ: ನಾಳೆ (ಜು.01) ‘ಯಶೋದಾ ರೆಸಿಡೆನ್ಸಿ’ ವಸತಿ ಸಮುಚ್ಚಯ ಶುಭಾರಂಭ ➤ 2BHK ವಾಸ್ತು ವಿನ್ಯಾಸದ 24 ಮನೆಗಳ ಬುಕ್ಕಿಂಗ್ ಆರಂಭ Read More »

ಕರಾವಳಿ

ಉದ್ಯಾವರ ಬಳಿ ಅಪಘಾತ ➤ ಮುಲ್ಕಿ ಗೃಹರಕ್ಷಕ ದಳದ ಸಿಬ್ಬಂದಿ ಸಾವು

(ನ್ಯೂಸ್ ಕಡಬ) newskadaba,ಕಾಪು ಜೂ.30: ಕಾರೊಂದು ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಉದ್ಯಾವರ ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಗಾಯಾಳುವನ್ನು ಮುಲ್ಕಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಕೇಶ್(27) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿರುವ ಅವರನ್ನು ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರು, ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ರಾಕೇಶ್ ರಾತ್ರಿ ಪಾಳಿಯ ಕರ್ತವ್ಯ ಮುಗಿಸಿ ಇಂದು ಮುಂಜಾನೆ 5:30ರ ಸುಮಾರಿಗೆ ಮುಲ್ಕಿಯಿಂದ ತನ್ನ ಕಾರಿನಲ್ಲಿ ಉಡುಪಿಗೆ ತೆರಳುತ್ತಿದ್ದ ವೇಳೆ ಕಾರು ನಿಯಂತ್ರಣ

ಉದ್ಯಾವರ ಬಳಿ ಅಪಘಾತ ➤ ಮುಲ್ಕಿ ಗೃಹರಕ್ಷಕ ದಳದ ಸಿಬ್ಬಂದಿ ಸಾವು Read More »

ಕರಾವಳಿ

ಮಿತಿಮೀರಿದ ಪೊಲೀಸಗ ತಪಾಸಣೆ ವೇಳೆ ಟೆಂಪೋ ಢಿಕ್ಕಿ ಹೊಡೆದೂ ಯುವಕ ಮೃತ್ಯು ➤ ಎಸ್ ವೈಎಸ್ & ಎಸ್ಸೆಸ್ಸೆಫ್ ಆತೂರು ತೀವ್ರ ಖಂಡನೆ

(ನ್ಯೂಸ್ ಕಡಬ) Newskadaba.com ಆತೂರು, ಜೂ. 30. ಕೋವಿಡ್ ನಿಮಿತ್ತ ರಾಜ್ಯದಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು, ಇದೀಗ ಮಧ್ಯಾಹ್ನ 2 ಗಂಟೆಯವರೆಗೆ ಎಲ್ಲಾ ಅಂಗಡಿಗಳು ತರೆಯಲು ಹಾಗೂ ಅಗತ್ಯಕ್ಕಾಗಿ ಹೊರಗಡೆ ತೆರಳಲು ಅನುಮತಿ ದೊರಕಿದೆ. ಹೀಗಿದ್ದೂ ಕೂಡಾ ಆತೂರಿನಲ್ಲಿ 10 ಗಂಟೆಯಾಗುವಷ್ಟರಲ್ಲೇ ಕಡಬ ಪೊಲೀಸರು ಬಿಗಿಯಾದ ತಪಾಸಣೆ ನಡೆಸಿ ಯುವಕನೋರ್ವನ ಸಾವಿಗೆ ನೇರ ಕಾರಣರಾಗಿದ್ದಾರೆ. ದೀರ್ಘ ಸಮಯದ ಲಾಕ್ ಡೌನ್ ನಿಮಿತ್ತ ಉದ್ಯೋಗ ಹಾಗೂ ಅಗತ್ಯಗಳನ್ನು ಕಳೆದುಕೊಂಡಿದ್ದ ಜನರು ಈಗಿನ ಸೀಮಿತ ಅನ್ ಲಾಕ್ ಅವಧಿಗಳಲ್ಲಿ ವ್ಯಾಪಾರ

ಮಿತಿಮೀರಿದ ಪೊಲೀಸಗ ತಪಾಸಣೆ ವೇಳೆ ಟೆಂಪೋ ಢಿಕ್ಕಿ ಹೊಡೆದೂ ಯುವಕ ಮೃತ್ಯು ➤ ಎಸ್ ವೈಎಸ್ & ಎಸ್ಸೆಸ್ಸೆಫ್ ಆತೂರು ತೀವ್ರ ಖಂಡನೆ Read More »

ಕರಾವಳಿ, ಕರ್ನಾಟಕ

ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಚೆಕ್ ಪೋಸ್ಟ್ ಧ್ವಂಸ ➤ 15 ಮಂದಿಯ ವಿರುದ್ಧ ಪ್ರಕರಣ ದಾಖಲು

ಕಡಬ, ಜೂ.29: ವಾಹನ ತಪಾಸಣೆಯ ಸ್ಥಳದಲ್ಲಿ ಗೂಡ್ಸ್ ವಾಹನ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಹಿನ್ನೆಲೆಯಲ್ಲಿ ನೂರಾರು ಜನರು ಜಮಾಯಿಸಿ ಪ್ರತಿಭಟನೆ ನಡೆಸಿದ ಘಟನೆ ಠಾಣಾ ವ್ಯಾಪ್ತಿಯ ಆತೂರು ಎಂಬಲ್ಲಿ ಮಂಗಳವಾರದಂದು ನಡೆದಿದೆ. ಮೃತ ಸವಾರನನ್ನು ಕೊಯಿಲ ಗ್ರಾಮದ ಆತೂರು ಬೈಲು ನಿವಾಸಿ ಕುಂಞಿಮೋನು ಎಂಬವರ ಪುತ್ರ ಎನ್.ಹಾರಿಸ್(33) ಎಂದು ಗುರುತಿಸಲಾಗಿದೆ. ಮೃತರು ತನ್ನ ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿದ್ದ ತೆರಳುತ್ತಿದ್ದ ವೇಳೆ ಆತೂರು ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ಕಡಬ ಪೊಲೀಸರು

ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಚೆಕ್ ಪೋಸ್ಟ್ ಧ್ವಂಸ ➤ 15 ಮಂದಿಯ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆತೂರು: ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ವಾಹನ ಅಪಘಾತ ಹಿನ್ನೆಲೆ ➤ ಸಾರ್ವಜನಿಕರಿಂದ ಪ್ರತಿಭಟನೆ, ಪೊಲೀಸ್ ಶೆಡ್ ಧ್ವಂಸ

(ನ್ಯೂಸ್ ಕಡಬ) newskadaba.com ಕಡಬ, ಜೂ.29. ವಾಹನ ತಪಾಸಣೆಯ ವೇಳೆ ಗೂಡ್ಸ್ ವಾಹನ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಆತೂರು ಎಂಬಲ್ಲಿ ಮಂಗಳವಾರದಂದು ನಡೆದಿದ್ದು, ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ನೂರಾರು ಜನರು ಜಮಾಯಿಸಿ ಪ್ರತಿಭಟನೆ ನಡೆಸಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮೃತ ಸವಾರನನ್ನು ಆತೂರು ಬೈಲು ನಿವಾಸಿ ಹಾರಿಸ್(33) ಎಂದು ಗುರುತಿಸಲಾಗಿದೆ. ಮೃತರು ತನ್ನ ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿದ್ದ ತೆರಳುತ್ತಿದ್ದ ವೇಳೆ ಆತೂರು ಪೊಲೀಸ್ ಚೆಕ್ ಪೋಸ್ಟ್

ಆತೂರು: ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ವಾಹನ ಅಪಘಾತ ಹಿನ್ನೆಲೆ ➤ ಸಾರ್ವಜನಿಕರಿಂದ ಪ್ರತಿಭಟನೆ, ಪೊಲೀಸ್ ಶೆಡ್ ಧ್ವಂಸ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆತೂರು: ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ವಾಹನ ಅಪಘಾತ ➤ ತಾಯಿಯ ಕಣ್ಣೆದುರಲ್ಲೇ ಪ್ರಾಣಬಿಟ್ಟ ದ್ವಿಚಕ್ರ ವಾಹನ ಸವಾರ

(ನ್ಯೂಸ್ ಕಡಬ) newskadaba.com ಕಡಬ, ಜೂ.29. ವಾಹನ ತಪಾಸಣೆಯ ವೇಳೆ ಗೂಡ್ಸ್ ವಾಹನ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಆತೂರು ಎಂಬಲ್ಲಿ ಮಂಗಳವಾರದಂದು ನಡೆದಿದೆ. ಮೃತ ಸವಾರನನ್ನು ಆತೂರು ಬೈಲು ನಿವಾಸಿ ಹಾರಿಸ್(33) ಎಂದು ಗುರುತಿಸಲಾಗಿದೆ. ಮೃತರು ತನ್ನ ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿದ್ದ ತೆರಳುತ್ತಿದ್ದ ವೇಳೆ ಆತೂರು ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ವಾಹನವನ್ನು ತಡೆದಿದ್ದಾರೆ. ಈ ವೇಳೆ ದಾಖಲಾತಿ ತೆಗೆದುಕೊಂಡು ರಸ್ತೆ ದಾಟುವ ವೇಳೆ

ಆತೂರು: ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ವಾಹನ ಅಪಘಾತ ➤ ತಾಯಿಯ ಕಣ್ಣೆದುರಲ್ಲೇ ಪ್ರಾಣಬಿಟ್ಟ ದ್ವಿಚಕ್ರ ವಾಹನ ಸವಾರ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮುಸ್ಲಿಂ ಸಮುದಾಯ ಆರೋಗ್ಯ ಕಾರ್ಯಕ್ರಮ ಹಾಗೂ ರಕ್ತದಾನ ಶಿಬಿರ ಮಾಡುತ್ತಿರುವುದು ಶ್ಲಾಘನೀಯ ➤ ರಾಮಕುಂಜ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಜೆರಾಲ್ಡ್ ಮಸ್ಕರೇನಸ್

(ನ್ಯೂಸ್ ಕಡಬ) newskadaba.com ಆತೂರು, ಜೂ. 28. ಮುಸ್ಲಿಂ ಸಮುದಾಯವು ರಕ್ತದಾನ ಶಿಬಿರ ಹಾಗೂ ಆರೋಗ್ಯ ಜಾಗೃತಿ ಮೊದಲಾದಂತಹ ಕಾರ್ಯಕ್ರಮವನ್ನು ಎಸ್ ಕೆ ಎಸ್ ಎಸ್ ಎಫ್ ಆತೂರು ಕ್ಲಸ್ಟರ್ ಸಂಘಟನೆಯು ನಡೆಸುತ್ತಿರುವುದು ಶ್ಲಾಘನೀಯ, ಇಂತಹ ಅರೋಗ್ಯ ಜಾಗೃತಿ ಕಾರ್ಯಕ್ರಮಗಳು ಪ್ರತೀ ಸಮುದಾಯದಲ್ಲಿ ನಡೆಯುವುದು ಅಗತ್ಯವಿದೆ ಎಂದು ಆತೂರು ಬದ್ರಿಯಾ ಹಾಲ್ ನಲ್ಲಿ ನಡೆದ ಸಮಸ್ತ ಕೇರಳ ಜಮ್-ಇಯ್ಯತುಲ್ ಉಲಮಾ 95ನೇ ವರ್ಷದ ಪ್ರಯುಕ್ತ ಎಸ್ ಕೆ ಎಸ್ ಎಸ್ ಎಫ್ ಆತೂರು ಕ್ಲಸ್ಟರ್ ಸಮಿತಿ ವತಿಯಿಂದ

ಮುಸ್ಲಿಂ ಸಮುದಾಯ ಆರೋಗ್ಯ ಕಾರ್ಯಕ್ರಮ ಹಾಗೂ ರಕ್ತದಾನ ಶಿಬಿರ ಮಾಡುತ್ತಿರುವುದು ಶ್ಲಾಘನೀಯ ➤ ರಾಮಕುಂಜ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಜೆರಾಲ್ಡ್ ಮಸ್ಕರೇನಸ್ Read More »

ಕರಾವಳಿ, ಕರ್ನಾಟಕ

ಮಂಗಳೂರಿನಲ್ಲಿ ವೀಕೆಂಡ್ ಕರ್ಫ್ಯೂ ಯಶಸ್ವಿ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.27: ನಗರದಲ್ಲಿ ವೀಕೆಂಡ್ ಕರ್ಫ್ಯೂ ಯಶಸ್ವಿಯಾಗಿದ್ದು, ಮಂಗಳೂರು ಎಲ್ಲೆಡೆ ಸ್ತಬ್ಧವಾಗಿದೆ. ಪೊಲೀಸರು ಅಲ್ಲಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿ ಯಾರೂ ಅನಗತ್ಯ ಸಂಚಾರ ನಡೆಸದಂತೆ ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿದ್ದಾರೆ. ವಾರಾಂತ್ಯ ಕರ್ಫ್ಯೂ ಸಂದರ್ಭ ಹಾಲು, ಮೆಡಿಕಲ್ ಹಾಗೂ ಸರಕಾರಿ ಕಚೇರಿ ಹೊರತುಪಡಿಸಿ ಮಿಕ್ಕೆಲ್ಲವೂ ಬಂದ್ ಮಾಡಲು ಜಿಲ್ಲಾಡಳಿತ ಆದೇಶಿಸಿತ್ತು. ಜನತೆಯಿಂದ ಈ ಆದೇಶಕ್ಕೆ ಉತ್ತಮ ಸ್ಪಂದನೆ ದೊರಕಿದ್ದು, ರಸ್ತೆಯಲ್ಲಿ ವಾಹನಗಳ, ಜನರ ಓಡಾಟವಿಲ್ಲದೆ ಎಲ್ಲಡೆ ಮಂಗಳೂರು ಸ್ತಬ್ಧವಾಗಿದೆ.

ಮಂಗಳೂರಿನಲ್ಲಿ ವೀಕೆಂಡ್ ಕರ್ಫ್ಯೂ ಯಶಸ್ವಿ Read More »

ಕರಾವಳಿ, ಕರ್ನಾಟಕ

ಪೇಜಾವರ ಶ್ರೀಗಳಿಂದ ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ

(ನ್ಯೂಸ್ ಕಡಬ) newskadaba,ಉಡುಪಿ ಜೂ.27: ಹಡಿಲು ಭೂಮಿ ಕೃಷಿ ಅಂದೋಲನ”ದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಸುಬ್ರಹ್ಮಣ್ಯನಗರ ವಾರ್ಡಿನಲ್ಲಿ 11 ಎಕರೆ ಹಡಿಲು ಭೂಮಿಯಲ್ಲಿ ಸಾವಯವ ಕೃಷಿ ಮಾಡಲಾಗುತ್ತಿದ್ದು, ಇಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಶಾಸಕ ಕೆ. ರಘುಪತಿ ಭಟ್ ಅವರೊಂದಿಗೆ ಭೂ ಮಾತೆಗೆ ಹಾಲನ್ನು ಅರ್ಪಿಸಿ ನಾಟಿ ಕಾರ್ಯಕ್ಕೆ ಚಾಲನೆ ನೀಡಿ ಸ್ಥಳೀಯರೊಂದಿಗೆ ಸೇರಿ ನೇಜಿ ನೆಟ್ಟರು.ಈ ಭಾಗದಲ್ಲಿ ಹಡಿಲು

ಪೇಜಾವರ ಶ್ರೀಗಳಿಂದ ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ Read More »

ಕರಾವಳಿ
Scroll to Top