ಕರಾವಳಿ

ಸುಳ್ಯ ವಿಖಾಯ ತಂಡದಿಂದ ಕಲ್ಲುಗುಂಡಿ ಪೇಟೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) Newskadaba.com ಸುಳ್ಯ, ಜೂ. 25. ಸುಳ್ಯ ವಲಯ ವಿಖಾಯ ತಂಡ ಹಾಗೂ ಸಂಪಾಜೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಸಂಪಾಜರ ಗ್ರಾಮದ ಕಲ್ಲುಗುಂಡಿ ಪೇಟೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡಯಿತು. ಈ ಕಾರ್ಯಕ್ರಮಕ್ಕೆ ದುಆ ಮೂಲಕ ಚಾಲನೆ ನೀಡಿದ ಕಲ್ಲುಗುಂಡಿ ಜುಮಾ ಮಸೀದಿಯ ಖತೀಬರಾದ ನಯೀಮ್ ಫೈಝಿ ಮುಕ್ವೆ ಸ್ವಚ್ಛತೆ ಇಸ್ಲಾಮಿನ ಬಾಗವಾಗಿದೆ ಎಂದರು. ಕಲ್ಲುಗುಂಡಿ ಜುಮಾ ಮಸೀದಿಯ ಅಧ್ಯಕ್ಷರಾದ ಅಬ್ಬಾಸ್ ಸೆಂಟ್ಯಾರ್ ಮಾತನಾಡಿ, ವಿಖಾಯ ತಂಡವು ಜಿಲ್ಲೆಯಲ್ಲಿ ಮಾಡುತ್ತಿರುವ ಸೇವೆಯ ಕುರಿತು ವಿವರಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. […]

ಸುಳ್ಯ ವಿಖಾಯ ತಂಡದಿಂದ ಕಲ್ಲುಗುಂಡಿ ಪೇಟೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಮಡ್ಯಡ್ಕ: ಕೊರೋನಾ ಪಾಸಿಟಿವ್ ನಿಂದಾಗಿ ಸೀಲ್ ಡೌನ್ ಹಿನ್ನೆಲೆ ➤ ಸಹಾಯ್ ತಂಡದಿಂದ ಅಗತ್ಯ ಸಾಮಾಗ್ರಿಗಳ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ.25. ತಾಲೂಕಿನ ಕೋಡಿಂಬಾಳ ಗ್ರಾಮದ ಮಡ್ಯಡ್ಕ ಭಾಗದಲ್ಲಿ ಕೊರೋನಾ ಪಾಸಿಟಿವ್ ನಿಂದಾಗಿ ಸೀಲ್ ಡೌನ್ ಆದ ಮನೆಗಳಿಗೆ SYS, SSF ಹಾಗೂ KMJ ನೇತೃತ್ವದ “ಸಹಾಯ್” ತಂಡದಿಂದ ಅಗತ್ಯ ವಸ್ತುಗಳ ಸಾಮಗ್ರಿ ಕಿಟ್ ವಿತರಿಸಲಾಯಿತು. ಈ ಸಂದರ್ಭದಲ್ಲಿ SYS ನಾಯಕರಾದ ಅಬ್ಬಾಸ್ ಕೋಡಿಂಬಾಳ, ಅಬೂಬಕ್ಕರ್ ಪಾಲಪ್ಪೆ, ಅಬ್ದುಲ್ ಖಾದರ್, ಲತೀಫ್ ಅಜ್ಜಿಕಟ್ಟೆ, SSF ನಾಯಕರಾದ ಝಿಯಾರ್ ಕೋಡಿಂಬಾಳ, ನಯಾಜ್ ಕಜೆಮೂಲೆ, ಶಾಫಿ 7 ಸ್ಟಾರ್ ಮೊದಲಾದವರು ಉಪಸ್ಥಿತರಿದ್ದರು.      

ಮಡ್ಯಡ್ಕ: ಕೊರೋನಾ ಪಾಸಿಟಿವ್ ನಿಂದಾಗಿ ಸೀಲ್ ಡೌನ್ ಹಿನ್ನೆಲೆ ➤ ಸಹಾಯ್ ತಂಡದಿಂದ ಅಗತ್ಯ ಸಾಮಾಗ್ರಿಗಳ ವಿತರಣೆ Read More »

ಕರಾವಳಿ

ಮಂಗಳೂರು: ಜುಲೈ 1ರಿಂದ ಕೆಲವು ಖಾಸಗಿ ಹಾಗೂ ಸಿಟಿ ಬಸ್‌ಗಳ ಸೇವೆ ಆರಂಭ

(ನ್ಯೂಸ್ ಕಡಬ) Newskadaba.com ಮಂಗಳೂರು, ಜೂ. 25. ಜುಲೈ 1 ರಿಂದ ನಿಗದಿತ ಸಂಖ್ಯೆಯ ಖಾಸಗಿ ಹಾಗೂ ಸಿಟಿ ಬಸ್ ಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗುವುದು. ಮೂಡುಬಿದ್ರೆಯಲ್ಲಿ ನಡೆದ ಮಾಲೀಕರ ಸಂಘದ ಸಭೆಯಲ್ಲಿ ಹೆಚ್ಚಿನ ಬಸ್‌ ಮಾಲೀಕರು ಬಸ್ ಸೇವೆಗಳನ್ನು ಪ್ರಾರಂಭಿಸಲು ಈ ಸಂದರ್ಭದಲ್ಲಿ ಒಪ್ಪಿಕೊಂಡರು. ಕೆಲವು ಖಾಸಗಿ ಬಸ್ ಮತ್ತು ಮಂಗಳೂರು ನಗರ ಬಸ್ಸುಗಳು ಜುಲೈ 1 ರಿಂದ ಸೀಮಿತ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ ಎಂದು ಕೆನರಾ ಬಸ್ ಮಾಲೀಕರ ಸಂಘದ ಅಧ್ಯಕ್ಷ ರಾಜವರ್ಮ ಬಳ್ಳಾಲ್ ಮತ್ತು

ಮಂಗಳೂರು: ಜುಲೈ 1ರಿಂದ ಕೆಲವು ಖಾಸಗಿ ಹಾಗೂ ಸಿಟಿ ಬಸ್‌ಗಳ ಸೇವೆ ಆರಂಭ Read More »

ಕರಾವಳಿ, ಕರ್ನಾಟಕ

ಮಂಗಳೂರು: ಕೊರೋನಾ ಸಂಕಷ್ಟದ ನಡುವೆಯೂ ಕೆಎಸ್ಸಾರ್ಟಿಸಿಯಿಂದ ಹಣ ಲೂಟಿ ➤ ಪ್ರಯಾಣಿಕರಿಂದ ದುಪ್ಪಟ್ಟು ದರ ವಸೂಲಿ ಮಾಡುತ್ತಿರುವ ಕೆಎಸ್ಸಾರ್ಟಿಸಿ- ಪ್ರಯಾಣಿಕರ ಅಳಲು

(ನ್ಯೂಸ್ ಕಡಬ) Newskadaba.com ಮಂಗಳೂರು, ಜೂ. 25. ಕೊರೋನಾ ಲಾಕ್ ಡೌನ್ ಬಳಿಕ ಜಿಲ್ಲಾದ್ಯಂತ ಕೆಎಸ್ಸಾರ್ಟಿಸಿ ಬಸ್ ಸಂಚಾರ ಆರಂಭಗೊಂಡಿರುವ ಬೆನ್ನಲ್ಲೇ ಕೆಎಸ್ಸಾರ್ಟಿಸಿಯು ಪ್ರಯಾಣಿಕರಿಂದ ದುಪ್ಪಟ್ಟು ದರ ಪಡೆಯುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಕೆಎಸ್ಸಾರ್ಟಿಸಿ ಹಾಗೂ ಖಾಸಗಿ ಬಸ್ ನಡುವೆ ಪೈಪೋಟಿ ನಡೆಯುತ್ತಿದ್ದು, ಈ ಹಿಂದೆ ಬೀರಿಯಿಂದ ತಲಪಾಡಿಗೆ ಖಾಸಗಿ ಬಸ್ ಟಿಕೆಟ್ ದರ 14 ರೂಪಾಯಿ ಪಡೆದರೆ, ಇದಕ್ಕೆ ಪೈಪೋಟಿ ನೀಡುತ್ತಿದ್ದ KSRTC ಬಸ್ 10 ರೂಪಾಯಿ ಪಡೆಯುತ್ತಿತ್ತು. ಇತ್ತೀಚೆಗೆ ಕೊರೋನಾ ಲಾಕ್‌ಡೌನ್ ನಿಂದ

ಮಂಗಳೂರು: ಕೊರೋನಾ ಸಂಕಷ್ಟದ ನಡುವೆಯೂ ಕೆಎಸ್ಸಾರ್ಟಿಸಿಯಿಂದ ಹಣ ಲೂಟಿ ➤ ಪ್ರಯಾಣಿಕರಿಂದ ದುಪ್ಪಟ್ಟು ದರ ವಸೂಲಿ ಮಾಡುತ್ತಿರುವ ಕೆಎಸ್ಸಾರ್ಟಿಸಿ- ಪ್ರಯಾಣಿಕರ ಅಳಲು Read More »

ಕರಾವಳಿ, ಕರ್ನಾಟಕ

ಕಡಬ: ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜೂ.25. ಕಾರುಗಳೆರಡು ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗೋಳಿತ್ತಡಿ ಸಮೀಪದ ಕುಂಡಾಜೆ ಎಂಬಲ್ಲಿ ಶುಕ್ರವಾರದಂದು ನಡೆದಿದೆ. ಉಪ್ಪಿನಂಗಡಿಯಿಂದ ಕಡಬ ಕಡೆಗೆ ಬರುತ್ತಿದ್ದ ಆಲ್ಟೋ 800 ಹಾಗೂ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಬಲೆನೋ ಕಾರಿನ ನಡುವೆ ಕುಂಡಾಜೆ ಸಮೀಪದ ಕಿರು ಸೇತುವೆಯ ತಿರುವಿನಲ್ಲಿ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಕಡಬ

ಕಡಬ: ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ಇಬ್ಬರು ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಇಂದು ಸಂಜೆ 7ರಿಂದ ಸೋಮವಾರ ಬೆಳಗ್ಗೆ 7ರವರೆಗೆ ವೀಕೆಂಡ್ ಕರ್ಫ್ಯೂ ➤ ಯಾವುದಕ್ಕೆಲ್ಲಾ ವಿನಾಯಿತಿ ಇದೆ..?

(ನ್ಯೂಸ್ ಕಡಬ) Newskadaba.com ಮಂಗಳೂರು, ಜೂ.25. ವೀಕೆಂಡ್ ಕರ್ಪ್ಯೂ ಹಿನ್ನೆಲೆ ಇಂದಿನಿಂದ ಸಂಜೆ 7ರಿಂದ ಸೋಮವಾರ ಬೆಳಿಗ್ಗೆ 7 ಗಂಟೆಯವರೆಗೆ ಜಿಲ್ಲಾದ್ಯಂತ ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ತಿಳಿಸಿದ್ದಾರೆ. ವೀಕೆಂಡ್ ಕರ್ಫ್ಯೂ ಸಂದರ್ಭ ಹಾಲು ವಿತರಣಾ ಕೇಂದ್ರ, ಆಸ್ಪತ್ರೆ ಹಾಗೂ ಕೆಲವು ಸರ್ಕಾರಿ ಕಚೇರಿಗಳನ್ನು ಮಾತ್ರ ತೆರೆಯಲು ಅವಕಾಶವಿದ್ದು, ಇತರ ಯಾವುದೇ ಚಟುವಟಿಕೆಗಳಿರುವುದಿಲ್ಲ. ಸರ್ಕಾರಿ ಕಛೇರಿಗಳಿಗೆ ರಜೆ ಇರುವುದರಿಂದ ಜನರು ಓಡಾಡುವ ಅಗತ್ಯ ಇರುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೇ ವೀಕೆಂಡ್ ಕರ್ಪ್ಯೂ ವೇಳೆ

ಇಂದು ಸಂಜೆ 7ರಿಂದ ಸೋಮವಾರ ಬೆಳಗ್ಗೆ 7ರವರೆಗೆ ವೀಕೆಂಡ್ ಕರ್ಫ್ಯೂ ➤ ಯಾವುದಕ್ಕೆಲ್ಲಾ ವಿನಾಯಿತಿ ಇದೆ..? Read More »

ಕರಾವಳಿ, ಕರ್ನಾಟಕ

ಈಶ್ವರಮಂಗಲ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

(ನ್ಯೂಸ್ ಕಡಬ) newskadaba,ಈಶ್ವರಮಂಗಲ ಜೂ.24: ಈಶ್ವರಮಂಗಲದ ನೇರೊಲ್ತಡ್ಕ ನಿವಾಸಿ ಶರತ್(20) ಎಂಬುವವರು ರಬ್ಬರ್ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜೂ 24 ರ ಇಂದು ಮಧ್ಯಾಹ್ನ ಇದ್ದಕ್ಕಿದ್ದಂತೆ ಮನೆಯಾಗಿದ್ದ ಶರತ್ ಅವರನ್ನು ಹುಡುಕಾಡಿದಾಗ ಮನೆಯಿಂದ ಸ್ವಲ್ಪ ದೂರದಲ್ಲಿದ್ದ ರಬ್ಬರ್ ತೋಟವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಈಶ್ವರಮಂಗಲ ಹೊರಾ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈಶ್ವರಮಂಗಲ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ Read More »

ಕರಾವಳಿ

ಮಗುವಿಗೆ “ಸಿದ್ದರಾಮಯ್ಯ” ಎಂದು ನಾಮಕರಣ ಮಾಡಿದ ಮಾಜಿ ಸಿಎಂ ಅಭಿಮಾನಿ

(ನ್ಯೂಸ್ ಕಡಬ) newskadaba,ಕೊಪ್ಪಳ ಜೂ.24: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಟ್ಟಾಭಿಮಾನಿಯಾಗಿರುವ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ದ್ಯಾಂಪುರದ ರೈತ ಮಂಜುನಾಥ ಹಾಗು ಪತ್ನಿ ನೇತ್ರಾವತಿಯವರ ಮೊದಲು ಮಗುವಿಗೆ ಸಿದ್ದರಾಮಯ್ಯ ಎಂದು ಶಾಸ್ತ್ರೋಕ್ತವಾಗಿ ನಾಮಕರಣ ಮಾಡಿದರು. ಮಂಜುನಾಥನಿಗೆ ಸಿದ್ದರಾಮಯ್ಯ ಬಗ್ಗೆ ಎಲ್ಲಿಲ್ಲದ ಅಭಿಮಾನ, ಅವರ ಅನ್ನಭಾಗ್ಯ, ಸೇರಿದಂತೆ ವಿವಿಧ ಕಲ್ಯಾಣ ಯೋಜನೆಗಳಿಂದಾಗಿ ಅವರ ಅಭಿಮಾನಿಯಾಗಿರುವ ಅವರು ತಮಗೆ ಮಗನಿಗೆ ಸಿದ್ದರಾಮಯ್ಯ ಎಂಬ ಹೆಸರಿಡಬೇಕೆಂದು ನಿಶ್ಚಿಯಿಸಿಕೊಂಡಿದ್ದು, ಅದರಂತೆ ಮಗನಿಗೆ ಸಿದ್ದರಾಮಯ್ಯ ಎಂದು ನಾಮಕರಣ ಮಾಡಿದ್ದಾರೆ. ಸಿದ್ದರಾಮಯ್ಯ ಎಂಬ ಹೆಸರನ್ನು ನಾಮಕರಣ ಮಾಡಿದ

ಮಗುವಿಗೆ “ಸಿದ್ದರಾಮಯ್ಯ” ಎಂದು ನಾಮಕರಣ ಮಾಡಿದ ಮಾಜಿ ಸಿಎಂ ಅಭಿಮಾನಿ Read More »

ಕರಾವಳಿ

ಕಡಬ: ಮನೆಯಿಂದ ಅಡಿಕೆ ಕಳವು ಪ್ರಕರಣ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಜೂ.24. ಮನೆಯಲ್ಲಿರಿಸಿದ್ದ ಅಡಿಕೆ ಚೀಲವನ್ನು ಪಕ್ಕದ ಮನೆಯಾತ ಕದ್ದೊಯ್ದ ಘಟನೆ ಠಾಣಾ ವ್ಯಾಪ್ತಿಯ ಹಳೆನೇರಂಕಿ ಎಂಬಲ್ಲಿ ಬುಧವಾರದಂದು ನಡೆದಿದೆ. ಹಳೆ ನೇರಂಕಿ ಗ್ರಾಮದ ಅಲೆಪ್ಪಾಡಿ ನಿವಾಸಿ ಸುಕೇಶ ಎಂಬವರು ತನ್ನ ಮನೆಯ ಅಂಗಳದಲ್ಲಿ ಎರಡು ಗೋಣಿ ಚೀಲಗಳಲ್ಲಿ ಅಡಿಕೆಯನ್ನು ಇರಿಸಿದ್ದರು ಎನ್ನಲಾಗಿದೆ. ಬುಧವಾರದಂದು ಮನೆಮಂದಿ ತೋಟಕ್ಕೆ ತೆರಳಿದ್ದ ವೇಳೆ ಪಕ್ಕದ ಮನೆಯ ಪರಮೇಶ್ವರ್ ಎಂಬಾತ ಒಂದು ಗೋಣಿ ಚೀಲ ಅಡಿಕೆಯನ್ನು ಎಗರಿಸಿರುವುದಾಗಿ ಸುಕೇಶ ಕಡಬ ಠಾಣೆಗೆ ದೂರು ನೀಡಿದ್ದು, ತನಿಖೆ ನಡೆಸಿದ

ಕಡಬ: ಮನೆಯಿಂದ ಅಡಿಕೆ ಕಳವು ಪ್ರಕರಣ ➤ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡದ ಈ ಗ್ರಾಮಾದಲ್ಲಿಒಂದೇ ಒಂದು ಕೊರೊನಾ ಪ್ರಕರಣ ವರದಿಯಾಗಿಲ್ಲ..!?

(ನ್ಯೂಸ್ ಕಡಬ) newskadaba,ಮಂಗಳೂರು ಜೂ.24: ಪಶ್ಚಿವ ಘಟ್ಟದ ತಪ್ಪಲಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಟ್ಟಕಡೆಯ ಹಳ್ಳಿಯಾದ ಬಾಂಜಾರು ಮಲೆಯಲ್ಲಿ 180ಕ್ಕೂ ಹೆಚ್ಚು ಜನರು ವಾಸವಾಗಿದ್ದಾರೆ. ಬೆಳ್ತಂಗಡಿ ತಾಲೂಕು ಕೇಂದ್ರದಿಂದ ಸುಮಾರು 40 ಕಿ. ಮೀ. ದೂರವಿರುವ ಬಾಂಜಾರುಮಲೆಯಲ್ಲಿ ಎರಡೂ ಅಲೆಯಲ್ಲಿ ಒಂದೇ ಒಂದು ಕೊರೊನಾ ಪ್ರಕರಣ ಕಾಣಿಸಿಕೊಂಡಿಲ್ಲ.ಊರಿಗೆ ಬೇಕಾದ ಅಗತ್ಯ ಸಾಮಾನುಗಳನ್ನು ಊರಿನ ಇಬ್ಬರು ವಾರದ ಒಂದು ದಿನ ಪೇಟೆಯಿಂದ ತಂದು ಕೊಡುತ್ತಾರೆ. ಊರಿಂದ ಯಾರೂ ಹೊರಗೆ ಹೋಗದೆ, ಊರಿಗೆ ಹೊರಗಿನಿಂದ ಯಾರೂ ಬರದ ಹಾಗೆ ಅಖಿಲಿತ ನಿಯಮ

ದಕ್ಷಿಣ ಕನ್ನಡದ ಈ ಗ್ರಾಮಾದಲ್ಲಿಒಂದೇ ಒಂದು ಕೊರೊನಾ ಪ್ರಕರಣ ವರದಿಯಾಗಿಲ್ಲ..!? Read More »

ಕರಾವಳಿ
Scroll to Top