ಕರಾವಳಿ

ಉಪ್ಪಿನಂಗಡಿ: ಕೆಲಸಕ್ಕೆ ತೆರಳಿದ್ದ ಮಹಿಳೆ ಕುಸಿದು ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com  ಉಪ್ಪಿನಂಗಡಿ, ಜೂ.22.: ಅನ್ಯ ಮನೆಯ ಕೆಲಸಕ್ಕೆಂದು  ಹೋಗಿದ್ದ ಮಹಿಳೆಯೋರ್ವರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮಂಗಳವಾರ ಕರಾಯ ಗ್ರಾಮದ ಪಿಲಿಗೂಡು ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಕಕ್ಕೆಪದವು ಉಳಿ  ಗ್ರಾಮದ ನಿವಾಸಿ ದೇವಕಿ (೬೨) ಎಂದು  ತಿಳಿಯಲಾಗಿದೆ. ಈಕೆ  ರಾಮಕೃಷ್ಣ ಕರ್ಕೇರ  ಎಂಬವರ ಮನೆ ಕೆಲಸಕ್ಕೆಂದು  ಬಂದಿದ್ದ ವೇಳೆ ಕುಸಿದು ಬಿದ್ದು  ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು  ಉಪ್ಪಿನಂಗಡಿಯ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತ್ತಾದರೂ ಅಲ್ಲಿ ಅವರು ಮೃತಪಟ್ಟರೆಂದು ತಿಳಿಸಲಾಯಿತು. ಘಟನೆಗೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸ್ […]

ಉಪ್ಪಿನಂಗಡಿ: ಕೆಲಸಕ್ಕೆ ತೆರಳಿದ್ದ ಮಹಿಳೆ ಕುಸಿದು ಬಿದ್ದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಹಳೆನೇರಂಕಿ: ಅಕ್ರಮ ಮದ್ಯ ಮಾರಾಟದ ವೇಳೆ ಅಬಕಾರಿ ಅಧಿಕಾರಿಗಳ ದಾಳಿ ➤ ದ್ವಿಚಕ್ರ ವಾಹನ ಸಹಿತ ಮದ್ಯ ವಶಕ್ಕೆ, ಆರೋಪಿ ಪರಾರಿ

ಕಡಬ, ಜೂ.22. ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿರುವ ಅಬಕಾರಿ ಇಲಾಖೆಯ ಅಧಿಕಾರಿಗಳು ದ್ವಿಚಕ್ರ ವಾಹನ ಸಹಿತ ಮದ್ಯದ ಪ್ಯಾಕೆಟ್ ವಶಪಡಿಸಿಕೊಂಡ ಘಟನೆ ಕಡಬ ತಾಲೂಕಿನ ಹಳೆನೇರಂಕಿ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಹಳೆನೇರಂಕಿ ಜಂಕ್ಷನ್‌ನಲ್ಲಿರುವ ಗೋಳಿಮರದ ಅಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು 90 ಎಂಎಲ್‌ನ 31 ಪ್ಯಾಕೇಟ್ ಮದ್ಯ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದು, ಈ ವೇಳೆ ಆರೋಪಿ ಹಳೆನೇರಂಕಿ ನಿವಾಸಿ ಕಾಳಪ್ಪ

ಹಳೆನೇರಂಕಿ: ಅಕ್ರಮ ಮದ್ಯ ಮಾರಾಟದ ವೇಳೆ ಅಬಕಾರಿ ಅಧಿಕಾರಿಗಳ ದಾಳಿ ➤ ದ್ವಿಚಕ್ರ ವಾಹನ ಸಹಿತ ಮದ್ಯ ವಶಕ್ಕೆ, ಆರೋಪಿ ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ತೋಟಕ್ಕೆ ನುಗ್ಗಿ ಕೃಷಿ ನಾಶಗೊಳಿಸಿದ ಕಾಡುಕೋಣ

(ನ್ಯೂಸ್ ಕಡಬ) Newskadaba.com ವಿಟ್ಲ, ಜೂ. 22. ಇಲ್ಲಿನ ವೀರಕಂಬ ಗ್ರಾಮದ ಕೆಲಿಂಜ ಸಮೀಪದ ಕಲ್ಮಲೆ ಎಂಬಲ್ಲಿನ ವಾಸಿಸುತ್ತಿರುವ ಕೃಷಿಕರು ಇದೀಗ ಕಾಡುಕೋಣಗಳ ಹಾವಳಿಯಿಂದಾಗಿ ತತ್ತರಿಸಿ ಹೋಗಿದ್ದಾರೆ. ಇಲ್ಲಿನ ಕಲ್ಮಲೆ ವಿಠಲ ರೈ ಎಂಬವರ ಅಡಿಕೆ ತೋಟಕ್ಕೆ ಕಳೆದ ಐದಾರು ದಿನಗಳಿಂದ ನುಗ್ಗಿದ ಎರಡು ಕಾಡುಕೋಣಗಳು 300ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ಮತ್ತು ತೆಂಗಿನ ಗಿಡಗಳನ್ನು ಹಾನಿಗೈದಿದೆ. ಕಳೆದ ವರ್ಷ ಇದೇ ರೀತಿ ದಾಳಿ ನಡೆಸಿದ ಕಾಡುಕೋಣಗಳು 200ಕ್ಕೂ ಹೆಚ್ಚು ಆಡಿಕೆ ಹಾಗೂ ತೆಂಗಿನ ಮರಗಳನ್ನು ನಾಶಪಡಿಸಿದ್ದವು

ವಿಟ್ಲ: ತೋಟಕ್ಕೆ ನುಗ್ಗಿ ಕೃಷಿ ನಾಶಗೊಳಿಸಿದ ಕಾಡುಕೋಣ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ತಂದೆ ಮತ್ತು ಮಗನ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ➤ ಮಗನಿಗೆ ಬೆಂಕಿ ಹಚ್ಚಿ ಹತ್ಯೆಗೆತ್ನಿಸಿದ ತಂದೆ, ಆರೋಪಿ ಅರೆಸ್ಟ್

(ನ್ಯೂಸ್ ಕಡಬ) Newskadaba.com ಮಂಗಳೂರು, ಜೂ. 22. ತಂದೆಯೋರ್ವ ಸ್ವತಃ ತನ್ನ ಪುತ್ರನಿಗೆ ಪೆಟ್ರೋಲ್ ಸುರಿದು ಹತ್ಯೆಗೆ ಯತ್ನಿಸಿರುವ ಘಟನೆ ಜೆಪ್ಪಿನಮೊಗರು ತಾರ್ದೊಲ್ಯ ಎಂಬಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಗಾಯಗೊಂಡವರನ್ನು ಶರ್ಮಿತ್ (25) ಎಂದು ಗುರುತಿಸಲಾಗಿದೆ. ಈತನ ತಂದೆ ವಿಶ್ವನಾಥ ಶೆಟ್ಟಿ ಯಾನೆ ತಿಪ್ಪಿ ತನ್ನ ಪುತ್ರನನ್ನೇ ಹತ್ಯೆಗೆ ಯತ್ನಿಸಿದ ಆರೋಪಿ. ಈತನನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರದಂದು ಸಂಜೆ ಮನೆಯಲ್ಲಿ ತಂದೆ ಹಾಗೂ ಮಗನ ನಡುವೆ ಜಗಳ ನಡೆದಿತ್ತು. ಇದೇ ದ್ವೇಷವನ್ನಿಟ್ಟು ಮನೆಯ ಕೋಣೆಯೊಳಗೆ ಮಲಗಿದ್ದ ಪುತ್ರನ

ಮಂಗಳೂರು: ತಂದೆ ಮತ್ತು ಮಗನ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ➤ ಮಗನಿಗೆ ಬೆಂಕಿ ಹಚ್ಚಿ ಹತ್ಯೆಗೆತ್ನಿಸಿದ ತಂದೆ, ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು ಅವಶ್ಯಕ ➤ ಕ್ಯಾಂಪಸ್ ಫ್ರಂಟ್ ಹೋರಾಟ

(ನ್ಯೂಸ್ ಕಡಬ) Newskadaba.com ಉಡುಪಿ, ಜೂ. 22. ಹಲವು ವರ್ಷಗಳ ಬೇಡಿಕೆಯಾಗಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಇನ್ನೂ ಕೂಡಾ ಉಡುಪಿ ಜಿಲ್ಲೆಗೆ ಒದಗಿ ಬಂದಿಲ್ಲ. ಒಂದು ವಿದ್ಯಾರ್ಥಿ ಅವನ ಶಾಲಾ ಜೀವನದಲ್ಲಿ ಇರುವಾಗಲೇ ಆತನೊಬ್ಬ ವೈದ್ಯನಾಗಬೇಕೆಂಬ ಕನಸನ್ನು ಇಟ್ಟುಕೊಂಡು ಅದರ ಹಿಂದೆ ಬಹಳಷ್ಟು ಶ್ರಮವಹಿಸುತ್ತಾನೆ. ಆದರೆ ನೀಟ್ ಪರೀಕ್ಷೆ ಬರೆದ ನಂತರ ಕಾಲೇಜು ಪ್ರವೇಶ ಸಮಯದಲ್ಲಿ ಅಲ್ಲಿಯ ಶುಲ್ಕ ರಚನೆ ನೋಡಿದಾಗ ಅವನ ಕನಸನ್ನು ಬಿಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಲಕ್ಷಗಟ್ಟಲೆ ಫೀಸು ನೀಡಲು ಸಾಧ್ಯವಾಗದೆ ಮತ್ತು ಜಿಲ್ಲೆಯಲ್ಲಿ

ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು ಅವಶ್ಯಕ ➤ ಕ್ಯಾಂಪಸ್ ಫ್ರಂಟ್ ಹೋರಾಟ Read More »

ಕರಾವಳಿ, ಕರ್ನಾಟಕ

ಹದಗೆಟ್ಟಿದ್ದ ಪುಳಿಕುಕ್ಕು – ನಾಕೂರುಗಯ ಸಂಪರ್ಕ ರಸ್ತೆ ➤ ಶ್ರಮದಾನದ ಮೂಲಕ ದುರಸ್ತಿ

(ನ್ಯೂಸ್ ಕಡಬ) newskadaba.com ಕಡಬ, ಜೂ.22. ಲಾಕ್ ಡೌನ್ ಸಂದರ್ಭವನ್ನು ಸದುಪಯೋಗ ಪಡಿಸಿಕೊಳ್ಳುತ್ತಿರುವ ಯುವಕರು ಕೆಟ್ಟು ಹೋಗಿರುವ ರಸ್ತೆಯನ್ನು ಶ್ರಮದಾನದ ಮೂಲಕ ದುರಸ್ತಿಗೊಳಿಸುವ ಮೂಲಕ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಪ್ರಸಿದ್ದ ಕ್ಷೇತ್ರ ನಾಕೂರುಗಯವನ್ನು ಸಂಪರ್ಕಿಸುವ ಪುಳಿಕುಕ್ಕು ನಾಕೂರುಗಯ ರಸ್ತೆಯನ್ನು ಭಾನುವಾರದಂದು ಅಲ್ಲಿನ ಸ್ಥಳೀಯ ಯುವಕರು ಶ್ರಮದಾನದ ಮೂಲಕ ದುರಸ್ತಿಗೊಳಿಸಿದರು. ರಸ್ತೆ ದುರಸ್ತಿ ಹಾಗೂ ರಸ್ತೆ ಅಂಚಿನಲ್ಲಿರುವ ಗಿಡಗಂಟಿಗಳನ್ನು ಕಡಿಯಲಾಯಿತು. ಈ ಸಂದರ್ಭದಲ್ಲಿ ಪುರುಷೋತ್ತಮ ಜಿ, ಮನೀಶ್ ಪಿ, ಯತೀಶ್ ಪಿ, ಹರೀಶ್ ಪಿ, ಹರೀಶ್ ಕೆ, ಕೇಶವ ಡಿ,

ಹದಗೆಟ್ಟಿದ್ದ ಪುಳಿಕುಕ್ಕು – ನಾಕೂರುಗಯ ಸಂಪರ್ಕ ರಸ್ತೆ ➤ ಶ್ರಮದಾನದ ಮೂಲಕ ದುರಸ್ತಿ Read More »

ಕರಾವಳಿ

ನಾಳೆಯಿಂದ (ಜೂ.23) ದಕ್ಷಿಣ ಕನ್ನಡದಲ್ಲಿ ಎಲ್ಲಾ ಅಂಗಡಿಗಳು ಓಪನ್ ➤ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.22. ನಾಳೆಯಿಂದ (ಜೂ.23) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಮಿ ಲಾಕ್‌ಡೌನ್ ಆಗಲಿದ್ದು ಅಪರಾಹ್ನ 2 ಗಂಟೆಯವರೆಗೆ ಜಿಲ್ಲೆಯ ಎಲ್ಲಾ ಅಂಗಡಿಗಳನ್ನು ತೆರೆಯಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ. ಈ ಬಗ್ಗೆ ಈಗಾಗಲೇ ಗೌರವಾನ್ವಿತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರನ್ನು ಭೇಟಿಯಾಗಿದ್ದು, ನನ್ನ ಮನವಿಯನ್ನು ಪುರಸ್ಕರಿಸಿದ್ದಾರೆ ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.      

ನಾಳೆಯಿಂದ (ಜೂ.23) ದಕ್ಷಿಣ ಕನ್ನಡದಲ್ಲಿ ಎಲ್ಲಾ ಅಂಗಡಿಗಳು ಓಪನ್ ➤ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದ.ಕ ಜಿಲ್ಲೆಯಲ್ಲಿ ನಾಳೆ(ಜೂ.23) ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನದವರೆಗೆ ಎಲ್ಲಾ ಅಂಗಡಿಗಳು ತೆರೆಯಲು ಅವಕಾಶ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ) ಮಂಗಳೂರು, ಜೂ. 22. ದ.ಕ. ಜಿಲ್ಲೆಯ ಜನರಿಗೆ ಬಹಳ ದಿನಗಳ ಬಳಿಕ ಕೊಂಚ ರಿಲ್ಯಾಕ್ಸ್ ಸಿಕ್ಕಿದ್ದು, ನಾಳೆಯಿಂದ (ಜೂ . 23) ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ರವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ. ದಿನಸಿ ಅಂಗಡಿಗಳಂತೆಯೇ ಜವಳಿ ಅಂಗಡಿ, ಝರಾಕ್ಸ್ ಹಾಗೂ ಚಪ್ಪಲಿ ಅಂಗಡಿ ಸೇರಿದಂತೆ ಇತರ ವ್ಯಾಪಾರಸ್ಥರು ಬದುಕು ಕಟ್ಟಿಕೊಳ್ಳಲು ಕಷ್ಟ ಎಂಬ ದೂರಿನನ್ವಯ ಮುಖ್ಯಮಂತ್ರಿ ಅವರಿಗೆ ಮನವಿ

ದ.ಕ ಜಿಲ್ಲೆಯಲ್ಲಿ ನಾಳೆ(ಜೂ.23) ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನದವರೆಗೆ ಎಲ್ಲಾ ಅಂಗಡಿಗಳು ತೆರೆಯಲು ಅವಕಾಶ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ Read More »

ಕರಾವಳಿ, ಕರ್ನಾಟಕ

ಕಡಬ: ‘ಪ್ಲ್ಯಾಂಟ್ ಝೋನ್’ ನರ್ಸರಿ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಜೂ.22. ಬೆಳೆಯುತ್ತಿರುವ ಕಡಬ ಪಟ್ಟಣದಲ್ಲಿ ಹೊಸದೊಂದು ನರ್ಸರಿ ಸೋಮವಾರದಂದು ಶುಭಾರಂಭಗೊಂಡಿದೆ. ಕಡಬದ ಅನುಗ್ರಹ ಸಭಾಭವನದ ಮುಂಭಾಗದಲ್ಲಿ ಆರಂಭಗೊಂಡಿರುವ ಪ್ಲ್ಯಾಂಟ್ ಝೋನ್ ನರ್ಸರಿಯಲ್ಲಿ ಉತ್ತಮ ತಳಿಯ ಬುಶ್ ಆರೆಂಜ್, ಸೀಡ್ ಲೆಸ್ ಹಲಸು, ಗಮ್ ಲೆಸ್ ಹಲಸು, ರಂಬುಟಾನ್, ಸಿದ್ದು ಹಲಸು, ಥಾಯ್ಲಂಡ್ ಹಲಸು, ಡುರಿಯನ್, ಸೇರಿದಂತೆ ವಿವಿಧ ಬಗೆಯ ಹಣ್ಣಿನ ಗಿಡಗಳು, ಅಡಿಕೆ, ತೆಂಗು, ಹೂವಿನ ಗಿಡಗಳು, ಅಲಂಕಾರಿಕ ಸಸಿಗಳು, ಗ್ರೀನ್ ಮ್ಯಾಟ್ ಸೇರಿದಂತೆ ಅಪಾರ ಸಂಗ್ರಹವಿದ್ದು, ಹೆಚ್ಚಿನ ಮಾಹಿತಿಗಾಗಿ 98801

ಕಡಬ: ‘ಪ್ಲ್ಯಾಂಟ್ ಝೋನ್’ ನರ್ಸರಿ ಶುಭಾರಂಭ Read More »

ಕರಾವಳಿ

ಲಾಕ್‍ಡೌನ್ ನಡುವೆ ಬೆಂಗಳೂರಿನಿಂದ ಜಿಲ್ಲೆಗೆ ಬಂದ ಕೆಎಸ್ಸಾರ್ಟಿಸಿ ಬಸ್ ➤ ಕೊಕ್ಕಡದಲ್ಲಿ ತಡೆದು ವಾಪಸು ಬೆಂಗಳೂರಿಗೆ ಕಳುಹಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ.22. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್‍ಡೌನ್ ಜಾರಿಯಲ್ಲಿದ್ದರೂ ಬೆಂಗಳೂರಿನಿಂದ ಧರ್ಮಸ್ಥಳಕ್ಕೆಂದು ಆಗಮಿಸಿದ ಕೆಎಸ್ಸಾರ್ಟಿಸಿ ಬಸ್ಸನ್ನು ಕೊಕ್ಕಡದಲ್ಲಿ ಪೊಲೀಸರು ತಡೆದು ಹಿಂದಕ್ಕೆ ಕಳುಹಿಸಿದ ಘಟನೆ ಸೋಮವಾರದಂದು ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್‍ಡೌನ್ ಇನ್ನೂ ಜಾರಿಯಲ್ಲಿದ್ದು, ಸಾರ್ವಜನಿಕ ಬಸ್ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದರು. ಈ ನಡುವೆಯೂ ಬೆಂಗಳೂರಿನಿಂದ ಕೆಎಸ್ಸಾರ್ಟಿಸಿ ಬಸ್ ಆಗಮಿಸಿದ್ದು, ಬಸ್ಸಿನಲ್ಲಿ ಒಟ್ಟು 22 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದೆ. ವಿಚಾರ ತಿಳಿದ ಪೊಲೀಸರು ಕೊಕ್ಕಡದಲ್ಲಿ ಬಸ್ಸನ್ನು ತಡೆದು ಬೆಂಗಳೂರಿಗೆ

ಲಾಕ್‍ಡೌನ್ ನಡುವೆ ಬೆಂಗಳೂರಿನಿಂದ ಜಿಲ್ಲೆಗೆ ಬಂದ ಕೆಎಸ್ಸಾರ್ಟಿಸಿ ಬಸ್ ➤ ಕೊಕ್ಕಡದಲ್ಲಿ ತಡೆದು ವಾಪಸು ಬೆಂಗಳೂರಿಗೆ ಕಳುಹಿಸಿದ ಪೊಲೀಸರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top