ಸುಳ್ಯ: ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ ಪ್ರಕರಣ ➤ ಆರೋಪಿ ತಂದೆಗೆ 5 ವರ್ಷ ಜೈಲು
(ನ್ಯೂಸ್ ಕಡಬ) newskadaba,ಸುಳ್ಯ ಜೂ.21: ತಾಲೂಕಿನ ಎಣ್ಮೂರು ಎಂಬಲ್ಲಿ ಅಪ್ರಾಪ್ತ ಮಗಳ ಮೇಲೆ ಆರು ವರ್ಷಗಳ ಹಿಂದೆ ಸ್ವತಃ ತಂದೆಯೇ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರಿನ ವಿಶೇಷ ನ್ಯಾಯಾಲಯ ಹಾಗೂ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗೆ ಜೈಲು ಶಿಕ್ಷೆ ವಿಧಿಸಿದೆ. ಸ್ವತಃ ಪುತ್ರಿಯ ಮೇಲೆ ತಂದೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ಘಟನೆಯ ಬಗ್ಗೆ ಬಾಲಕಿಯ ತಾಯಿಯು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಆರೋಪಿಯ ವಿರುದ್ಧ ಕಲಂ 376, 504, 323 […]
ಸುಳ್ಯ: ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ ಪ್ರಕರಣ ➤ ಆರೋಪಿ ತಂದೆಗೆ 5 ವರ್ಷ ಜೈಲು Read More »
ಕರಾವಳಿ, ಕ್ರೈಮ್ ನ್ಯೂಸ್









