ಕರಾವಳಿ

ಫ್ಲೈಯಿಂಗ್​ ಸಿಖ್​ ಮಿಲ್ಕಾ ಸಿಂಗ್​ ನಿಧನ ➤ ಪ್ರಧಾನಿ ಸೇರಿದಂತೆ ಗಣ್ಯರಿಂದ ಸಂತಾಪ..!

(ನ್ಯೂಸ್ ಕಡಬ) newskadaba,ಚಂಡೀಗಢ ಜೂ.19: ಭಾರತದ ಕೀರ್ತಿ ಪತಾಕೆಯನ್ನು ದೇಶ ವಿದೇಶದಲ್ಲಿ ಹಾರಿಸುವಂತೆ ಮಾಡಿದ್ದ ದಿಗ್ಗಜ ಅಥ್ಲೀಟ್​ ಮಿಲ್ಕಾ ಸಿಂಗ್​ (Milkha Singh) ಇನ್ನಿಲ್ಲ. 91 ವರ್ಷದ ಮಿಲ್ಕಾ ಸಿಂಗ್​ ಹಾಗೂ ಅವರ ಮಡದಿ ನಿರ್ಮಲ್​ ಕೌರ್​ ಅವರಿಗೆ ಕಳೆದ ತಿಂಗಳು ಕೊರೋನಾ ಸೋಂಕಾಗಿತ್ತು. ಸೊಂಕಾಗಿತ್ತು. ಕಳೆದ ಭಾನುವಾರ ನಿರ್ಮಲ್​ ಕೌರ್​ ಅವರು ಕೋವಿಡ್​ನಿಂದಾಗಿಯೇ ಕೊನೆಯುಸಿರೆಳೆದಿದ್ದರು. ಕಳೆದ ಒಂದು ತಿಂಗಳಿನಿಂದ ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಮಿಲ್ಕಾ ಸಿಂಗ್​​ ಅವರು ನಿನ್ನೆ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಮಿಲ್ಕಾ ಸಿಂಗ್​ ಅವರು […]

ಫ್ಲೈಯಿಂಗ್​ ಸಿಖ್​ ಮಿಲ್ಕಾ ಸಿಂಗ್​ ನಿಧನ ➤ ಪ್ರಧಾನಿ ಸೇರಿದಂತೆ ಗಣ್ಯರಿಂದ ಸಂತಾಪ..! Read More »

ಕರಾವಳಿ

ಅಜಿತ್ ಶೆಟ್ಟಿ ಕಡಬರವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ➤ ನ್ಯೂಸ್ ಕಡಬದ ಫೇಸ್‌ಬುಕ್‌ ಖಾತೆಗೆ ಹಣದ ಬೇಡಿಕೆಯಿಟ್ಟ ಭೂಪ

(ನ್ಯೂಸ್ ಕಡಬ) newskadaba.com ಕಡಬ, ಜೂ.18. ಇಲ್ಲಿನ ಯುವ ಉದ್ಯಮಿ, ಗಣೇಶ್ ಮೆಡಿಕಲ್ ಮಾಲಕ ಅಜಿತ್ ಶೆಟ್ಟಿಯವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ಹಣಕ್ಕಾಗಿ ಬೇಡಿಕೆ ಇಡುತ್ತಿರುವ ಘಟನೆ ಗುರುವಾರದಿಂದ ನಡೆಯುತ್ತಿದೆ. ಅಜಿತ್ ಶೆಟ್ಟಿಯವರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಫ್ರೆಂಡ್ ರಿಕ್ವೆಸ್ಟ್ ಕಳುಹಿಸುವುದಲ್ಲದೇ ಸ್ವಲ್ಪ ಹಣ ಅಗತ್ಯವಿದ್ದು, ನಾಳೆ ಬೆಳಿಗ್ಗೆಯೇ ಹಿಂತಿರುಗಿಸುವುದಾಗಿ ಮೆಸೇಜ್ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಅಲ್ಲದೇ ನ್ಯೂಸ್ ಕಡಬದ ಫೇಸ್‌ಬುಕ್‌ ಖಾತೆಗೆ ಮೆಸೇಜ್ ಮಾಡಿರುವ ದುಷ್ಕರ್ಮಿಗಳು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಈ

ಅಜಿತ್ ಶೆಟ್ಟಿ ಕಡಬರವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ➤ ನ್ಯೂಸ್ ಕಡಬದ ಫೇಸ್‌ಬುಕ್‌ ಖಾತೆಗೆ ಹಣದ ಬೇಡಿಕೆಯಿಟ್ಟ ಭೂಪ Read More »

ಕರಾವಳಿ

ಮಂಗಳೂರು: ಸತತ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್

(ನ್ಯೂಸ್ ಕಡಬ) Newskadaba.com ಮಂಗಳೂರು, ಜೂ. 18. ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಜ್ಪೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಹರೀಶ್ ಆಚಾರಿ ಎಂದು ಗುರುತಿಸಲಾಗಿದೆ. ಈತ 2013ರ ಜನವರಿಯಲ್ಲಿ ಮನೆಯೊಂದರ ಹೆಂಚನ್ನು ತೆಗೆದು ಒಳನುಗ್ಗಿ ಕಳ್ಳತನಕ್ಕೆತ್ನಿಸಿದ್ದು, ಈ ಸಂದರ್ಭ ಮನೆಯವರ ಕಿರುಚಾಟ ಕೇಳಿ ಆರೋಪಿ ಪರಾರಿಯಾಗಿದ್ದನು. ಈ ಕುರಿತು ಬಜಪ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನಂತರ ಜಾಮೀನು ಪಡೆದು ಈತ 7 ವರ್ಷಗಳಿಂದ

ಮಂಗಳೂರು: ಸತತ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗಾಗಿ ಹೋರಾಟದ ಹಿನ್ನೆಲೆ ➤ ಸಿಎಫ್ಐ ವತಿಯಿಂದ ಮಾಜಿ ಸಚಿವ, ಸಾಮಾಜಿಕ ಕಾರ್ಯಕರ್ತ ಹಾಗೂ ಪತ್ರಕರ್ತರ ಭೇಟಿ

(ನ್ಯೂಸ್ ಕಡಬ) Newskadaba.com ಉಡುಪಿ, ಜೂ. 18. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷ ಆಸಿಲ್ ಅಕ್ರಮ್ ನೇತೃತ್ವದ ಉಡುಪಿ ಜಿಲ್ಲಾ ನಿಯೋಗವು ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವಲ್ಲಿ ಸರಕಾರದ ನಿರ್ಲಕ್ಷ್ಯದ ಬಗ್ಗೆ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಸಾಮಾಜಿಕ ಕಾರ್ಯಕರ್ತ ಅಮೃತ್ ಶೆಣೈ ಮತ್ತು ಪತ್ರಕರ್ತ ಶಶಿಧರ್ ಹೆಮ್ಮಾಡಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಜಿಲ್ಲೆಗೆ ಆಗಿರುವ ಅನ್ಯಾಯದ ವಿರುದ್ಧ, ಸರಕಾರಿ ಮೆಡಿಕಲ್ ಕಾಲೇಜಿಗಾಗಿ ನಮ್ಮ ಆಂದೋಲನಕ್ಕೆ‌ ಅವರ ಬೆಂಬಲಿಗರೊಂದಿಗೆ ಸಂಪೂರ್ಣ

ಉಡುಪಿ: ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗಾಗಿ ಹೋರಾಟದ ಹಿನ್ನೆಲೆ ➤ ಸಿಎಫ್ಐ ವತಿಯಿಂದ ಮಾಜಿ ಸಚಿವ, ಸಾಮಾಜಿಕ ಕಾರ್ಯಕರ್ತ ಹಾಗೂ ಪತ್ರಕರ್ತರ ಭೇಟಿ Read More »

ಕರಾವಳಿ, ಕರ್ನಾಟಕ

ಸುಳ್ಯ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ

(ನ್ಯೂಸ್ ಕಡಬ) newskadaba,ಸುಳ್ಯ ಜೂ.17:ಮನೆಯ ಕೊಟ್ಟಿಗೆಯಲ್ಲಿ ಯುವಕರೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತೋಡಿಕಾನದಲ್ಲಿ ನಡೆದಿದೆ.   ತೋಡಿಕಾನ ಗ್ರಾಮದ ದೇವರಗುಂಡಿ ಬಳಿಯ ನಿವಾಸಿ ಕೇಪಣ್ಣ ನಾಯ್ಕ್ ರ ಪುತ್ರ ಜಯರಾಮ ನೇಣಿಗೆ ಶರಣಾದವರು. ಅವರಿಗೆ 34 ವರ್ಷ ವಯಸ್ಸಾಗಿತ್ತು. ಅವಿವಾಹಿತರಾಗಿದ್ದ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.  

ಸುಳ್ಯ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಭಾರೀ ಏರಿಕೆ..!!

(ನ್ಯೂಸ್ ಕಡಬ) newskadaba,ಮಂಗಳೂರು ಜೂ.17: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಏರಿಕೆಯಾಗುತ್ತಿದೆ. ಜಿಲ್ಲೆಯಲ್ಲಿ ಇಂದು 679 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 657 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದೇ ಸಮಯದಲ್ಲಿ 11 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.   ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 86,344ಕ್ಕೆ ಏರಿಕೆಯಾಗಿದ್ದು, ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರ ಸಂಖ್ಯೆ 78,730ಕ್ಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಭಾರೀ ಏರಿಕೆ..!! Read More »

ಕರಾವಳಿ, ಕರ್ನಾಟಕ

ಮಂಗಳೂರಿನಲ್ಲಿ ಮಾದಕ ವಸ್ತುಗಳ ಜಾಲ ಪತ್ತೆ..!

(ನ್ಯೂಸ್ ಕಡಬ) newskadaba,ಮಂಗಳೂರು ಜೂ.17: ಲಾಕ್‍ಡೌನ್ ಇದ್ದರೂ ನಗರದಲ್ಲಿ ಮಾದಕ ವಸ್ತುಗಳ ಸಾಗಾಟ ಜಾಲ ಹೆಚ್ಚುತ್ತಲೇ ಇದ್ದು, ಕೋಣಾಜೆ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.   ಮಂಗಳೂರಿನಿಂದ ಕೇರಳಕ್ಕೆ ನಿಷೇಧಿತ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾಸರಗೋಡು ನಿವಾಸಿಗಳಾದ ಶಫೀಕ್ ಮತ್ತು ಅಲ್ತಾಫ್ ಎಂದು ಗುರುತಿಸಲಾಗಿದೆ.ಬೆಂಗಳೂರಿನಲ್ಲಿ ಎಂಡಿಎಂಎ ಖರೀದಿಸಿ ಸ್ವಿಫ್ಟ್ ಕಾರಿನ ಮೂಲಕ ಕೋಣಾಜೆ ಠಾಣಾ ವ್ಯಾಪ್ತಿಯ ಮುಡಿಪು ನಾಟೆಕಲ್ ರಸ್ತೆ ಮೂಲಕ ಕೇರಳಕ್ಕೆ ಸಾಗಾಟ ಮಾಡುತ್ತಿದ್ದಾಗ ರೆಡ್ ಹ್ಯಾಂಡ್

ಮಂಗಳೂರಿನಲ್ಲಿ ಮಾದಕ ವಸ್ತುಗಳ ಜಾಲ ಪತ್ತೆ..! Read More »

ಕರಾವಳಿ

ಕೊಂಬಾರು: ಕೃಷಿ ತೋಟಕ್ಕೆ ಲಗ್ಗೆಯಿಟ್ಟ ಕಾಡಾನೆ ➤ ಅಪಾರ ಕೃಷಿ ನಾಶ

(ನ್ಯೂಸ್ ಕಡಬ) newskadaba.com ಕಡಬ, ಜೂ.17. ಕಡಬ ತಾಲೂಕಿನ ಕೊಂಬಾರು ಗ್ರಾಮದಲ್ಲಿ ಕಳೆದ ಹಲವು ಸಮಯಗಳಿಂದ ಸೈಲೆಂಟಾಗಿದ್ದ ಕಾಡಾನೆಯ ಅಟ್ಟಹಾಸ ಮತ್ತೆ ಮುಂದುವರಿದಿದ್ದು, ಗುರುವಾರದಂದು ಹಗಲು ಹೊತ್ತಿನಲ್ಲಿ ಕೃಷಿ ತೋಟಕ್ಕೆ ಲಗ್ಗೆಯಿಟ್ಟಿದೆ. ಕೊಂಬಾರು ಗ್ರಾಮ ಪಂಚಾಯತ್ ನ ಸಿರಿಬಾಗಿಲು ಗ್ರಾಮದ ಪಿಲಿಕಜೆ ನಿವಾಸಿ ಸುಂದರ ಗೌಡ ಎಂಬವರ ತೋಟಕ್ಕೆ ನುಗ್ಗಿರುವ ಕಾಡಾನೆಯು ಅಪಾರ ಪ್ರಮಾಣದಲ್ಲಿ ಅಡಿಕೆ ಮರ ಹಾಗೂ ಬಾಳೆ ಕೃಷಿಯನ್ನು ಹಾನಿಗೊಳಿಸಿದೆ. ಪರಿಸರದ ಹಲವು ತೋಟಕ್ಕೆ ಲಗ್ಗೆಯಿಟ್ಟಿದ್ದು, ಕಾಡಾನೆ ಹಾವಳಿಯನ್ನು ತಡೆಯಲು ಅರಣ್ಯ ಇಲಾಖೆಯು ಅಗತ್ಯ

ಕೊಂಬಾರು: ಕೃಷಿ ತೋಟಕ್ಕೆ ಲಗ್ಗೆಯಿಟ್ಟ ಕಾಡಾನೆ ➤ ಅಪಾರ ಕೃಷಿ ನಾಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಚಲಿಸುತ್ತಿದ್ದ ರಿಕ್ಷಾದ ಮೇಲೆ ಉರುಳಿಬಿದ್ದ ಬೃಹತ್ ಮರ ➤ ಮಹಿಳೆಗೆ ಗಂಭೀರ ಗಾಯ

(ನ್ಯೂಸ್ ಕಡಬ) Newskadaba.com ಉಪ್ಪಿನಂಗಡಿ, ಜೂ. 17. ಚಲಿಸುತ್ತಿದ್ದ ಅಟೋರಿಕ್ಷಾದ ಮೇಲೆ ಮರವೊಂದು ಉರುಳಿಬಿದ್ದ ಪರಿಣಾಮ ಮಕ್ಕಳು ಸೇರಿದಂತೆ ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪ ನೇಜಿಕಾರು ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿ- ಬೆಳ್ತಂಗಡಿ ರಸ್ತೆಯ ಕಲ್ಲೇರಿ ನೇಜಿಕಾರು ಎಂಬಲ್ಲಿ ಅಟೋರಿಕ್ಷಾ ಚಲಿಸುತಿದ್ದ ವೇಳೆ ಭಾರೀ ಗಾಳಿಮಳೆಯ ಪರಿಣಾಮ ಬೃಹತ್ ಮರವೊಂದು ಉರುಳಿ ಬಿದ್ದಿದೆ. ಘಟನೆಯಲ್ಲಿ ರಿಕ್ಷಾದಲ್ಲಿ ತಾಯಿ-ಮಗು, ಇನ್ನೋರ್ವ ಪ್ರಯಾಣಿಕ ಹಾಗೂ ಆಟೋ ಚಾಲಕನಿಗೆ ಗಾಯಗಳಾಗಿವೆ ಎನ್ನಲಾಗಿದೆ. ರಿಕ್ಷಾದಲ್ಲಿದ್ದ ಮಹಿಳೆಯ ತಲೆಗೆ ಗಂಭೀರ ಗಾಯವಾಗಿದ್ದು ಕೂಡಲೇ

ಉಪ್ಪಿನಂಗಡಿ: ಚಲಿಸುತ್ತಿದ್ದ ರಿಕ್ಷಾದ ಮೇಲೆ ಉರುಳಿಬಿದ್ದ ಬೃಹತ್ ಮರ ➤ ಮಹಿಳೆಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.17: ತನ್ನಿಬ್ಬರು ಅಪ್ರಾಪ್ತ ಪುತ್ರಿಯರ ಮೇಲೆ ಅತ್ಯಾಚಾರವೆಸಗುತ್ತಿದ್ದ ಕಾಮುಕ ತಂದೆಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್​ ನಿವಾಸಿ ಈ ಕೃತ್ಯವೆಸಗಿದವನು. ಈತ ತನ್ನ 17 ಮತ್ತು 18 ವರ್ಷದ ಇಬ್ಬರು ಪುತ್ರಿಯರ ಮೇಲೆ ಕಳೆದ ಒಂದೂವರೆ ವರ್ಷದಿಂದ ಅತ್ಯಾಚಾರವೆಸಗಿದ್ದಾನೆ ಎಂದು ತಿಳಿದುಬಂದಿದೆ. ಮನೆಯಲ್ಲಿ ಪತ್ನಿ ಇಲ್ಲದ ಸಂದರ್ಭದಲ್ಲಿ ಆರೋಪಿ ಈ ಹೇಯ ಕೃತ್ಯ ಎಸಗಿದ್ದಾನೆ.ಇತ್ತೀಚೆಗೆ ಈ ಸಹೋದರಿಯರು ತಾಯಿ ಜೊತೆಗೆ ಮಾವನ ಮನೆಗೆ ತೆರಳಿದಾಗ ಅಲ್ಲಿ ಈ ವಿಷಯ ತಿಳಿಸಿದ್ದಾರೆ.ವಿಷಯ ತಿಳಿದ ಬಳಿಕ ಬಾಲಕಿಯರ

ಮಂಗಳೂರಿನಲ್ಲಿ ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ Read More »

ಕರಾವಳಿ
Scroll to Top