ಕರಾವಳಿ

ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಮುಖ

(ನ್ಯೂಸ್ ಕಡಬ) newskadaba,ನವದೆಹಲಿ ಜೂ.15:ಭಾರತದಲ್ಲಿ ಕೊರೋನಾ 2ನೇ ಅಲೆಯ ತೀವ್ರತೆ ಮತ್ತಷ್ಟು ಕಡಿಮೆಯಾಗಿದೆ. ಮಂಗಳವಾರ 60,471 ಜನರಲ್ಲಿ ಸೋಂಕು ಕಂಡು ಬಂದಿದ್ದು, ಇದು 75 ದಿನಗಳಲ್ಲೇ ಕನಿಷ್ಟವಾಗಿದೆ. ಇದೇ ಅವಧಿಯಲ್ಲಿ ದೇಶದಲ್ಲಿ 2,726 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,95,70,881ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 3,77,031ಕ್ಕೆ ಏರಿಕೆಯಾಗಿದೆ.  ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿರುವ ನಡುವಲ್ಲೇ ಸಕ್ರಿಯ ಪ್ರಕರಣಗಳ ಸಂಖ್ಯೆ […]

ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಮುಖ Read More »

ಕರಾವಳಿ

ರಾಜ್ಯದ ಹೊಸ ಕೊರೊನಾ ಕೇಸ್‌ 5 ಸಾವಿರಕ್ಕೆ ಇಳಿಕೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.15: ರಾಜ್ಯದಲ್ಲಿ ಹೊಸ ಕೊರೊನಾ ಸೋಂಕು ಇಳಿಕೆಯ ಹಾದಿಯಲ್ಲಿದ್ದು ಮಂಗಳವಾರ 5041 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 27,77,010ಕ್ಕೆ ಏರಿಕೆಯಾಗಿದೆ. 24 ಗಂಟೆಗಳ ಅವಧಿಯಲ್ಲಿ 1,32,600 ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು ಪಾಸಿಟಿವಿಟಿ ದರ ಶೇ. 3.80ಗೆ ಕುಸಿದಿದೆ. ಬೆಂಗಳೂರಿನಲ್ಲಿ ಹೊಸ ಕೇಸ್‌ ಸಂಖ್ಯೆ ಸಾವಿರಕ್ಕಿಂತ ಕೆಳಕ್ಕಿಳಿದಿದ್ದು ಮಂಗಳವಾರ 985 ಪ್ರಕರಣ ಬೆಳಕಿಗೆ ಬಂದಿದೆ. ಹಾಸನದಲ್ಲಿ 522, ಮೈಸೂರಿನಲ್ಲಿ 490, ದಕ್ಷಿಣ ಕನ್ನಡದಲ್ಲಿ 482, ತುಮಕೂರಿನಲ್ಲಿ 329 ಹೊಸ ಪ್ರಕರಣಗಳು ವರದಿಯಾಗಿವೆ.

ರಾಜ್ಯದ ಹೊಸ ಕೊರೊನಾ ಕೇಸ್‌ 5 ಸಾವಿರಕ್ಕೆ ಇಳಿಕೆ Read More »

ಕರಾವಳಿ

ಮರವೂರು ಸೇತುವೆ ದುರಸ್ತಿ ಬಗ್ಗೆ ಶೀಘ್ರವೇ ತಿರ್ಮಾನ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.15:ಮಂಗಳವಾರ ಕುಸಿತಕ್ಕೆ ಒಳಗಾದ ಮರವೂರು ಸೇತುವೆಯ ಪುನರ್‌ ನಿರ್ಮಾಣ ಮಾಡಬೇಕೆ ಅಥವಾ ದುರಸ್ತಿ ಕೈಗೊಳ್ಳಬೇಕೆ ಎನ್ನುವುದಕ್ಕೆ ತಜ್ಞರನ್ನೊಳಗೊಂಡ ಸಮಿತಿ ಪರಿಶೀಲಿಸಿ ಇನ್ನೆರೆಡು ದಿನದೊಳಗೆ ವರದಿ ನೀಡಲಿದೆ. ವರದಿಯನ್ನಾಧರಿಸಿ, ಅಗತ್ಯ ಅನುದಾನವನ್ನು ಸಿಎಂ ಜತೆ ಮಾತನಾಡಿ ಬಿಡುಗಡೆ ಮಾಡಿಸಲಾಗುವುದು ಎಂದು ಜಿಲ್ಲಾಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಮರವೂರು ಸೇತುವೆಯ ಬಿರುಕನ್ನು ಪರಿಶೀಲಿಸಿದ ಅವರು ಈ ರಸ್ತೆಯ ಸೇತುವೆಯನ್ನು ನಾಲ್ಕು ಪಥಗಳ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು 50 ಕೋಟಿ ರೂ. ಮಂಜೂರಾಗಿದ್ದು, ಹಾಲಿ ಸೇತುವೆಯ ಪಕ್ಕದಲ್ಲಿ

ಮರವೂರು ಸೇತುವೆ ದುರಸ್ತಿ ಬಗ್ಗೆ ಶೀಘ್ರವೇ ತಿರ್ಮಾನ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ Read More »

ಕರಾವಳಿ

ಕಡಬ: ನಾಪತ್ತೆಯಾಗಿದ್ದ ಯುವಕ ಠಾಣೆಗೆ ಹಾಜರ್

(ನ್ಯೂಸ್ ಕಡಬ) newskadaba.com ಕಡಬ, ಜೂ.15. ಹದಿನೈದು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರು ಮಂಗಳವಾರದಂದು ಪತ್ತೆಯಾಗಿದ್ದಾರೆ. ಕಡಬ ತಾಲೂಕಿನ ಆಲಂಕಾರು ಗ್ರಾಮ ಪಜ್ಜಡ್ಕ ನಿವಾಸಿ ದಿ| ಶೇಷಪ್ಪ ಗೌಡ ಎಂಬವರ ಪುತ್ರ ಗಣೇಶ್ ಪ್ರಸಾದ್ (34) ಎಂಬವರು ಮೇ.28 ರಂದು ಯಾರಿಗೂ ಹೇಳದೆ ಮನೆಯಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ಅವರ ಸಹೋದರ ನೀಡಿದ ದೂರಿ‌ನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೆಲಸದ ನಿಮಿತ್ತ ಮಂಗಳೂರಿಗೆ ತೆರಳಿದ್ದ ಇವರು ಸೋಮವಾರದಂದು ತನ್ನ ಮನೆಯವರೊಂದಿಗೆ ಠಾಣೆಗೆ ಆಗಮಿಸಿ ಹೇಳಿಕೆ ನೀಡಿದ್ದಾರೆ.

ಕಡಬ: ನಾಪತ್ತೆಯಾಗಿದ್ದ ಯುವಕ ಠಾಣೆಗೆ ಹಾಜರ್ Read More »

ಕರಾವಳಿ

ಸವಣೂರು: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪಾರ್ಸೆಲ್ ಸಾಗಾಟದ ಓಮ್ನಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) Newskadaba.com ಪುತ್ತೂರು, ಜೂ. 15. ವಿದ್ಯುತ್ ಕಂಬಕ್ಕೆ ಓಮ್ನಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ತುಂಡಾಗಿ ಇಬ್ಬರಿಗೆ ಗಾಯವಾದ ಘಟನೆ ಕಾಣಿಯೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಸವಣೂರು ಎಂಬಲ್ಲಿ ನಡೆದಿದೆ. ಅಮೆಜಾನ್ ನ ಪಾರ್ಸೆಲ್ ಸಾಗಟದ ಓಮ್ನಿ ಕಾರೊಂದು ಸುಬ್ರಹ್ಮಣ್ಯದಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಓಮ್ಮಿ ಸ್ಕಿಡ್ ಆಗಿ ವಿರುದ್ಧ ದಿಕ್ಕಿನಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಪರಿಣಾಮ ಒಮ್ನಿಯಲ್ಲಿದ್ದ ಇಬ್ಬರಿಗೆ ತಲೆ ಹಾಗೂ ಕಿವಿಗೆ ಗಾಯವಾಗಿದೆ. ಈ

ಸವಣೂರು: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪಾರ್ಸೆಲ್ ಸಾಗಾಟದ ಓಮ್ನಿ ➤ ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯಾರ್ಥಿ ನಾಯಕರನ್ನು ಅನ್ಯಾಯವಾಗಿ ಜೈಲಿನಲ್ಲಿರಿಸಿದ ಹಿನ್ನೆಲೆ ➤ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾದ್ಯಂತ ಪ್ರತಿಭಟನೆ

(ನ್ಯೂಸ್ ಕಡಬ) Newskadaba.com ಬೆಳ್ತಂಗಡಿ, ಜೂ. 14. ಉತ್ತರಪ್ರದೇಶದಲ್ಲಿ ನಡೆದ ಮನೀಷಾ ಎಂಬ ದಲಿತ ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿತ್ತು, ಬಾಲಕಿಯ ಮನೆಗೆ ಭೇಟಿ ನೀಡಲು ತೆರಳಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರೀಯ ನಾಯಕರಾದ ಆತಿಕುರ್ರಹ್ಮಾನ್, ಮಸೂದ್ ಹಾಗೂ ಪತ್ರಕರ್ತ ಸಿದ್ದೀಕ್ ಕಪ್ಪನ್, ಆಲಂ ಅದೇ ರೀತಿ ಇದೇ ಪ್ರಕರಣವನ್ನು ನೆಪವಾಗಿರಿಸಿ ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರವೂಫ್ ಶರೀಫ್ ನ್ನು ಕೂಡ ಅನ್ಯಾಯವಾಗಿ ಬಂಧಿಸಿ ಇಂದಿಗೆ 250 ದಿನಗಳಾಗಿದ್ದು,

ವಿದ್ಯಾರ್ಥಿ ನಾಯಕರನ್ನು ಅನ್ಯಾಯವಾಗಿ ಜೈಲಿನಲ್ಲಿರಿಸಿದ ಹಿನ್ನೆಲೆ ➤ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾದ್ಯಂತ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಸರಳಿಕಟ್ಟೆ: “ಸಹಾಯ್” ಎಸ್ಸೆಸ್ಸೆಫ್ ಸೆಕ್ಟರ್ ವತಿಯಿಂದ ಸ್ಯಾನಿಟೈಸರ್ ಸಿಂಪಡಣೆ ಹಾಗೂ ಉಚಿತ ಸಸಿ ವಿತರಣೆ

(ನ್ಯೂಸ್ ಕಡಬ) Newskadaba.com ತೆಕ್ಕಾರು, ಜೂ. 15. “ಸಹಾಯ್” ಎಸ್ಸೆಸ್ಸೆಫ್ ಸರಳಿಕಟ್ಟೆ ಸೆಕ್ಟರ್ ವತಿಯಿಂದ ಕೊರೋನಾ ಜನ ಜಾಗೃತಿ ಕಾರ್ಯಕ್ರಮ ಮತ್ತು ಸ್ಯಾನಿಟೈಸರ್ ಸಿಂಪಡಣೆ ಹಾಗು ಉಚಿತ ಸಸಿ ವಿತರಣೆ ಕಾರ್ಯಕ್ರಮವು ಸರಳಿಕಟ್ಟೆ ಸೆಕ್ಟರ್ ವ್ಯಾಪ್ತಿಯ 9 ಜಂಕ್ಷನ್ ಗಳಲ್ಲಿ ನಡೆಯಿತು. ಬೆಳಿಗ್ಗೆ 7 ಗಂಟೆಗೆ ಮೂಡಡ್ಕದಿಂದ ಪ್ರಾರಂಭವಾದ ಕಾರ್ಯಕ್ರಮ ಸಂಜೆ 4 ಗಂಟೆಯವರೆಗೆ ಯಶಸ್ವಿಯಾಗಿ ನಡೆಯಿತು. ಬೀಸುವ ಮಳೆಯ ಮಧ್ಯೆ ಕಾರ್ಯಾಚರಣೆಗಿಳಿದ ‘ಸಹಾಯ್’ ತಂಡ ಕೊರೊನಾ ಸಂದಿಗ್ತ ಪರಿಸ್ಥಿತಿಯಲ್ಲಿ ಎಲ್ಲಾ ಜನರವೊಂದಿಗೆ ತಾವಿದ್ದೇವೆ ಎಂದು ಸಂದೇಶ

ಸರಳಿಕಟ್ಟೆ: “ಸಹಾಯ್” ಎಸ್ಸೆಸ್ಸೆಫ್ ಸೆಕ್ಟರ್ ವತಿಯಿಂದ ಸ್ಯಾನಿಟೈಸರ್ ಸಿಂಪಡಣೆ ಹಾಗೂ ಉಚಿತ ಸಸಿ ವಿತರಣೆ Read More »

ಕರಾವಳಿ, ಕರ್ನಾಟಕ

ಮರವೂರು ಸೇತುವೆಯಲ್ಲಿ ಬಿರುಕು ➤ ಬಜಪೆ ವಿಮಾನ ನಿಲ್ದಾಣ ಸಂಪರ್ಕ ಕಡಿತ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.15. ನಗರದ ಹೊರವಲಯದ ಮರವೂರು ಸೇತುವೆಯು ಬಿರುಕು ಬಿಟ್ಟಿದ್ದು, ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಕಳೆದ ಮೂರು – ನಾಲ್ಕು ದಿನಗಳಿಂದ ವಿಪರೀತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸೇತುವೆಯ ಪಿಲ್ಲರ್ ವೊಂದು ಕುಸಿದಿದ್ದು, ಇದರಿಂದಾಗಿ ಮಂಗಳೂರು ನಗರದಿಂದ ಬಜಪೆ ವಿಮಾನ ನಿಲ್ದಾಣ ಸಂಪರ್ಕಿಸುವ ಪ್ರಮುಖ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸೇತುವೆ ಬಿರುಕು ಬಿಟ್ಟ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ ಕಡೆಗೆ ತೆರಳುವ ಪ್ರಯಾಣಿಕರಿಗೆ ಕಾವೂರು, ಕೂಳೂರು ಮಾರ್ಗವಾಗಿ ಜೋಕಟ್ಟೆ ಸಂಪರ್ಕಿಸಿ ಬಜಪೆಗೆ ಅಥವಾ ಪಚ್ಚನಾಡಿ, ಗುರುಪುರ

ಮರವೂರು ಸೇತುವೆಯಲ್ಲಿ ಬಿರುಕು ➤ ಬಜಪೆ ವಿಮಾನ ನಿಲ್ದಾಣ ಸಂಪರ್ಕ ಕಡಿತ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವಿದ್ಯಾರ್ಥಿ ನಾಯಕರನ್ನು 250 ದಿನಗಳ ಕಾಲ ಅನ್ಯಾಯವಾಗಿ ಜೈಲಿನಲ್ಲಿರಿಸಿದ ಹಿನ್ನೆಲೆ ➤ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾದ್ಯಂತ ಪ್ರತಿಭಟನೆ

(ನ್ಯೂಸ್ ಕಡಬ) Newskadaba.com ಉಡುಪಿ, ಜೂ. 14. ಉತ್ತರಪ್ರದೇಶದಲ್ಲಿ ನಡೆದ ಮನಿಷಾ ಎಂಬ ದಲಿತ ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವು ದೇಶದಾದ್ಯಂತ ಸುದ್ದಿಯಾಗಿತ್ತು, ಬಾಲಕಿಯ ಮನೆಗೆ ಭೇಟಿ ನೀಡಲು ತೆರಳಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರೀಯ ನಾಯಕರಾದ ಆತಿಕುರ್ರಹ್ಮಾನ್, ಮಸೂದ್ ಹಾಗೂ ಪತ್ರಕರ್ತ ಸಿದ್ದೀಕ್ ಕಪ್ಪನ್, ಆಲಂ ಅದೇ ರೀತಿ ಇದೇ ಪ್ರಕರಣವನ್ನು ನೆಪವಾಗಿರಿಸಿ ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರವೂಫ್ ಶರೀಫ್ ನ್ನು ಕೂಡಾ ಅನ್ಯಾಯವಾಗಿ ಬಂಧಿಸಿ ಇಂದಿಗೆ 250 ದಿನಗಳಾಗಿದ್ದು,

ವಿದ್ಯಾರ್ಥಿ ನಾಯಕರನ್ನು 250 ದಿನಗಳ ಕಾಲ ಅನ್ಯಾಯವಾಗಿ ಜೈಲಿನಲ್ಲಿರಿಸಿದ ಹಿನ್ನೆಲೆ ➤ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾದ್ಯಂತ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಸ್ವಂತ ಚಿಕ್ಕಪ್ಪನಿಂದಲೇ ಕಾಲೇಜು ವಿದ್ಯಾರ್ಥಿನಿಯ ನಿರಂತರ ಅತ್ಯಾಚಾರ ➤ ಪೊಲೀಸರಿಗೆ ದೂರು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.14. ಚಿಕ್ಕಪ್ಪನಿಂದಲೇ ನಿರಂತರವಾಗಿ ದೈಹಿಕ ಅತ್ಯಾಚಾರಕ್ಕೆ ಒಳಗಾದ ಯುವತಿಯ ದೂರಿನ ಮೇರೆಗೆ ವ್ಯಕ್ತಿಯೋರ್ವನ ಮೇಲೆ ಅತ್ಯಾಚಾರ ಪ್ರಕರಣ ದಾಖಲಾದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಆಲಾಡಿ ನಿವಾಸಿ ಪುರುಷೋತ್ತಮ ಸಾಲ್ಯಾನ್ ಎಂಬಾತ ಆತನ ಪತ್ನಿಯ ಅಕ್ಕ‌ನ ಮಗಳ ಮೇಲೆಯೇ ನಿರಂತರವಾಗಿ ಬೆದರಿಕೆ ಹಾಕಿ ಬಲಾತ್ಕಾರ ಮಾಡಿ ಅತ್ಯಾಚಾರ ಮಾಡಿದ್ದಾನೆ ಎಂದು ಕಾಲೇಜು ವಿದ್ಯಾರ್ಥಿನಿ ದೂರು ನೀಡಿದ್ದಾಳೆ. ಮನೆಯವರಿಗೆ ತಿಳಿಸಿದರೆ ಕೊಲೆ

ಸ್ವಂತ ಚಿಕ್ಕಪ್ಪನಿಂದಲೇ ಕಾಲೇಜು ವಿದ್ಯಾರ್ಥಿನಿಯ ನಿರಂತರ ಅತ್ಯಾಚಾರ ➤ ಪೊಲೀಸರಿಗೆ ದೂರು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top