ಕರಾವಳಿ

ಪಂಜ: ಅರಣ್ಯ ಇಲಾಖೆಯ ಪ್ರೊಬೆಷನರಿ ವಲಯ ಅರಣ್ಯಾಧಿಕಾರಿಯಾಗಿ ಪ್ರಮೋದ್ ಎಣ್ಣೆಮಜಲು ಕರ್ತವ್ಯಕ್ಕೆ ಹಾಜರು

(ನ್ಯೂಸ್ ಕಡಬ) Newskadaba.com ಸುಬ್ರಹ್ಮಣ್ಯ, ಜೂ. 04. ಪಂಜ ವಲಯ ಅರಣ್ಯ ಇಲಾಖೆಯ ಪ್ರೊಬೆಷನರಿ ವಲಯ ಅರಣ್ಯಾಧಿಕಾರಿಯಾಗಿ ಪ್ರಮೋದ್ ಎಣ್ಣೆಮಜಲು ರವರು ಜೂ.1 ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.   ಬಿ.ಎಸ್ಸಿ ಫಾರೆಸ್ಟ್ರಿ ವಿದ್ಯಾಭ್ಯಾಸವನ್ನು ಶಿರಸಿಯಲ್ಲಿ ಪೂರೈಸಿದ ಇವರು ಉತ್ತರಾಖಾಂಡ್ ನಲ್ಲಿ ತರಬೇತಿ ಪಡೆದಿದ್ದಾರೆ. ಬಳಿಕ 6 ತಿಂಗಳ ಕಾಲ ಬೇರೆ ಬೇರೆ ವಲಯದಲ್ಲಿ ಕ್ಷೇತ್ರ ಮಟ್ಟದ ತರಬೇತಿಗಾಗಿ ಕಾರ್ಯನಿರ್ವಹಿಸಿದ್ದಾರೆ. ಒಂದು ತಿಂಗಳ ಕಾಲ ಪಂಜ ವಲಯದ ವಲಯ ಅರಣ್ಯಾಧಿಕಾರಿಯವರೊಂದಿ 6 ತಿಂಗಳು ಕ್ಷೇತ್ರ ಮಟ್ಟದ ತರಬೇತಿ ಪಡೆದ […]

ಪಂಜ: ಅರಣ್ಯ ಇಲಾಖೆಯ ಪ್ರೊಬೆಷನರಿ ವಲಯ ಅರಣ್ಯಾಧಿಕಾರಿಯಾಗಿ ಪ್ರಮೋದ್ ಎಣ್ಣೆಮಜಲು ಕರ್ತವ್ಯಕ್ಕೆ ಹಾಜರು Read More »

ಕರಾವಳಿ, ಕರ್ನಾಟಕ

ಕಡಬದಲ್ಲಿ ಇಂದು ಕೂಡಾ ಕೊರೋನಾ ಏರಿಕೆ ➤ 93 ಮಂದಿಗೆ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಕಡಬ, ಜೂ.04. ಕೊರೋನಾ ಎರಡನೇ ಅಲೆಯ ತೀವ್ರತೆಯು ಗ್ರಾಮೀಣ ಭಾಗದಲ್ಲಿ ಹಬ್ಬುತ್ತಿದ್ದು, ಕಡಬ ತಾಲೂಕಿನಲ್ಲಿ ಇಂದು ಕೊರೋನಾ ಕೊಂಚ ಇಳಿಮುಖವಾಗಿದೆ. ಆರೋಗ್ಯ ಇಲಾಖೆಯ ವರದಿಯಂತೆ ಇಂದು ಕಡಬ ತಾಲೂಕು ವ್ಯಾಪ್ತಿಯಲ್ಲಿ 93 ಮಂದಿಗೆ ಕೊರೋನಾ ದೃಢಪಟ್ಟಿದೆ. ಸಾರ್ವಜನಿಕರ ನಿರ್ಲಕ್ಷ್ಯವೇ ಕೊರೋನಾ ಹೆಚ್ಚಳಕ್ಕೆ ಕಾರಣವಾಗಿದೆ ಎನ್ನಲಾಗಿದೆ.      

ಕಡಬದಲ್ಲಿ ಇಂದು ಕೂಡಾ ಕೊರೋನಾ ಏರಿಕೆ ➤ 93 ಮಂದಿಗೆ ಕೋವಿಡ್ ದೃಢ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪೊಲೀಸ್ ವೃತ್ತಿಯ ಗೌರವ ಹೆಚ್ಚಿಸಿದ ಕಡಬ ಠಾಣೆಯ ಸಿಬ್ಬಂದಿ ➤ ಜನಸ್ನೇಹಿ ಪೊಲೀಸ್ ಹರೀಶ್ ರ ಬಗ್ಗೆ ಒಂದಿಷ್ಟು…

(ನ್ಯೂಸ್ ಕಡಬ) newskadaba.com ಕಡಬ, ಜೂ.03. ಪೊಲೀಸರು ಎಂದರೆ ಕೈಯಲ್ಲಿ ಲಾಠಿ ಹಿಡಿದು ಕಾನೂನು ಪಾಲನೆ ತಪ್ಪಿದವರನ್ನು ಎಚ್ಚರಿಸುವ ಕಾರ್ಯ ಮಾಡುವವರು ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಪೊಲೀಸರು ಎಂದರೆ ಸಮಾಜಮುಖಿಯಾಗಿ ಇರುವುದರೊಂದಿಗೆ ರಸ್ತೆ ದುರಸ್ತಿಯಂತಹ ಕಾರ್ಯಗಳಿಗೆ ನೇತೃತ್ವ ವಹಿಸಿ ಜನಸ್ನೇಹಿಯಾಗಿಯೂ ಕರ್ತವ್ಯ ನಿರ್ವಹಿಸಬಹುದು ಎಂದು ಇಲ್ಲೊಬ್ಬರು ತೋರಿಸಿಕೊಟ್ಟಿದ್ದಾರೆ. ಹೌದು… ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್, ಕೊಯಿಲ ಗ್ರಾಮದ ಬೀಟ್ ಪೊಲೀಸ್ ಹರೀಶ್ ಎಂಬವರು ಇದೀಗ ಸಮಾಜಮುಖಿ ಕಾರ್ಯ ಮಾಡುವ ಮೂಲಕ

ಪೊಲೀಸ್ ವೃತ್ತಿಯ ಗೌರವ ಹೆಚ್ಚಿಸಿದ ಕಡಬ ಠಾಣೆಯ ಸಿಬ್ಬಂದಿ ➤ ಜನಸ್ನೇಹಿ ಪೊಲೀಸ್ ಹರೀಶ್ ರ ಬಗ್ಗೆ ಒಂದಿಷ್ಟು… Read More »

ಕರಾವಳಿ, ವಿಶೇಷ ಲೇಖನಗಳು

ಕರಾವಳಿ ಜನತೆಗೆ ಜೀವವಾಯು ಒದಗಿಸಿದ ಖ್ಯಾತ ನಟ ಸೋನು ಸೂದ್..! ➤ ರೈಲ್ವೇ ನಿಲ್ದಾಣದಲ್ಲಿ ಆರಂಭವಾಯಿತು ರ್ಯಾಪಿಡ್ ಆಕ್ಸಿಜನ್ ಕೇಂದ್ರ

(ನ್ಯೂಸ್ ಕಡಬ) Newskadaba.com ಮಂಗಳೂರು, ಜೂ.03. ಖ್ಯಾತ ಬಾಲಿವುಡ್ ನಟ ಸೋನು ಸೂದ್ ಇವರ “ಸೂದ್ ಚಾರಿಟಿ” ವತಿಯಿಂದ ರ್ಯಾಪಿಡ್ ಆಕ್ಸಿಜನ್ ಕೇಂದ್ರವು ಈಗಾಗಲೇ ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಆರಂಭಗೊಂಡಿದೆ. ಕೊರೋನಾ ಹಾವಳಿಯಿಂದಾಗಿ ಹಲವಾರು ರೋಗಿಗಳು ಸೋಂಕು ಪೀಡಿತರಾಗಿ ಉಸಿರಾಟದ ಸಮಸ್ಯೆಯಿಂದ ಜೀವಕಳೆದುಕೊಳ್ಳುತ್ತಿರುವ ಹಿನ್ನೆಲೆ, ಬಾಲಿವುಡ್ ನಟ ಸೋನು ಸೂದ್ ನೇತೃತ್ವದ ಸೂದ್ ಚಾರಿಟಿ ಫೌಂಡೇಶನ್ ವತಿಯಿಂದ ಉಚಿತವಾಗಿ ಆಕ್ಸಿಜನ್ ಸಿಲಿಂಡರ್ ನೀಡಲಾಗುತ್ತಿದೆ. ಈ ಕಾರ್ಯಕ್ಕೆ ಕರ್ನಾಟಕ ರೈಲ್ವೇ ಪೊಲೀಸ್ ಇಲಾಖೆ ಕೂಡಾ ಕೈಜೋಡಿಸಿದೆ. ಅಲ್ಲದೇ

ಕರಾವಳಿ ಜನತೆಗೆ ಜೀವವಾಯು ಒದಗಿಸಿದ ಖ್ಯಾತ ನಟ ಸೋನು ಸೂದ್..! ➤ ರೈಲ್ವೇ ನಿಲ್ದಾಣದಲ್ಲಿ ಆರಂಭವಾಯಿತು ರ್ಯಾಪಿಡ್ ಆಕ್ಸಿಜನ್ ಕೇಂದ್ರ Read More »

ಕರಾವಳಿ, ಕರ್ನಾಟಕ

ನೀವು ‘ಮ್ಯಾಗಿ’ ಪ್ರಿಯರೇ..? ಎಡೆಬಿಡದೆ ಮ್ಯಾಗಿ ತಿನ್ನುತ್ತಿದ್ದೀರಾ..? ➤ ಹಾಗಾದರೆ ಈ ಸುದ್ದಿಯನ್ನು ತಪ್ಪದೇ ಓದಲೇಬೇಕು

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ.03. ನೀವು ಮ್ಯಾಗಿ ಪ್ರಿಯರಾಗಿದ್ದಲ್ಲಿ ಈ ಸುದ್ದಿಯನ್ನು ತಪ್ಪದೇ ಓದಲೇಬೇಕು. ಯಾಕೆಂದರೆ, ಮ್ಯಾಗಿ ಸೇರಿದಂತೆ ತಮ್ಮ ಕಂಪನಿಯ ಹಲವು ಆಹಾರ ಮತ್ತು ಪಾನೀಯ ಉತ್ಪನ್ನಗಳು ಶೇ.60ರಷ್ಟು ಆರೋಗ್ಯಕರವಲ್ಲ ಎಂದು ನೆಸ್ಲೆ ಕಂಪನಿ ಒಪ್ಪಿಕೊಂಡಿರುವ ಬಗ್ಗೆ ಪ್ರಮುಖ ಮಾಧ್ಯಮಗಳು ವರದಿ ಮಾಡಿವೆ. ನೆಸ್ಲೆ ಕಂಪೆನಿಯ ಮ್ಯಾಗಿ, ನೆಸ್ಕೇಫ್ ಕಾಫಿ ಮುಂತಾದ ಆಹಾರ ಉತ್ಪನ್ನಗಳು ಆರೋಗ್ಯಪೂರ್ಣವಲ್ಲ ಎಂದು ನೆಸ್ಲೆ ಕಂಪನಿಯು ಹೇಳಿರುವುದಾಗಿ ವರದಿ ತಿಳಿಸಿದೆ. ಕೆಲವು ವರ್ಷಗಳ ಹಿಂದೆಯೇ ಮ್ಯಾಗಿ ಸೇರಿದಂತೆ ವಿವಿಧ ಆಹಾರ

ನೀವು ‘ಮ್ಯಾಗಿ’ ಪ್ರಿಯರೇ..? ಎಡೆಬಿಡದೆ ಮ್ಯಾಗಿ ತಿನ್ನುತ್ತಿದ್ದೀರಾ..? ➤ ಹಾಗಾದರೆ ಈ ಸುದ್ದಿಯನ್ನು ತಪ್ಪದೇ ಓದಲೇಬೇಕು Read More »

ಕರಾವಳಿ

ಕರ್ನಾಟಕದ ಕೈ ತಪ್ಪಿದ ಕೆಎಸ್ಸಾರ್ಟಿಸಿ ➤ ಇನ್ಮುಂದೆ KSRTC ಕೇರಳದ ಸ್ವತ್ತು

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ.03. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೆಎಸ್ಸಾರ್ಟಿಸಿ ಹೆಸರು ಕೇರಳ ರಾಜ್ಯದ ಆಸ್ತಿಯಾಗಿದ್ದು, ಇನ್ಮುಂದೆ ಕರ್ನಾಟಕ ರಾಜ್ಯವು ಕೆಎಸ್ಸಾರ್ಟಿಸಿ ಬಳಸುವಂತಿಲ್ಲ ಎಂದು ಕೇಂದ್ರ ಸರ್ಕಾರದ ಟ್ರೇಡ್‌ಮಾರ್ಕ್‌ ರಿಜಿಸ್ಟ್ರಿಯು ಆದೇಶ ಹೊರಡಿಸಿದೆ. ಕೇರಳ ರಾಜ್ಯವು 1965 ರಿಂದಲೇ ಕೆಎಸ್‌ಆರ್ಟಿಸಿ ಹೆಸರನ್ನು ಬಳಸುತ್ತಿದ್ದು, ಕರ್ನಾಟಕ ಸರ್ಕಾರವು 1973 ರಿಂದ ಕೆಎಸ್ಸಾರ್ಟಿಸಿ ಹೆಸರನ್ನು ಬಳಸುತ್ತಿತ್ತು. ನಾವು ಮೊದಲು ಬಳಸಿರುವುದರಿಂದ ನಮಗೆ ಕೆಎಸ್‌ಆರ್ಟಿಸಿ ಕೊಡಬೇಕೆಂದು ಕೇರಳ ರಾಜ್ಯವು ವಾದಿಸಿದ್ದು, ಸುದೀರ್ಘ 27 ವರ್ಷಗಳ ಕಾನೂನು ಹೋರಾಟದಲ್ಲಿ

ಕರ್ನಾಟಕದ ಕೈ ತಪ್ಪಿದ ಕೆಎಸ್ಸಾರ್ಟಿಸಿ ➤ ಇನ್ಮುಂದೆ KSRTC ಕೇರಳದ ಸ್ವತ್ತು Read More »

ಕರಾವಳಿ

ಕಡಬದಲ್ಲಿಂದು ಕೊರೋನಾ ಸ್ಫೋಟ ➤ 98 ಮಂದಿಗೆ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಕಡಬ, ಜೂ.03. ಕೊರೋನಾ ಎರಡನೇ ಅಲೆಯ ತೀವ್ರತೆಯು ಗ್ರಾಮೀಣ ಭಾಗದಲ್ಲಿ ಅತಿಯಾಗಿದ್ದು, ಕಡಬ ತಾಲೂಕಿನಲ್ಲಿ ಇಂದು ಕೊರೋನಾ ಸ್ಫೋಟಗೊಂಡಿದೆ. ಆರೋಗ್ಯ ಇಲಾಖೆಯ ವರದಿಯಂತೆ ಇಂದು ಕಡಬ ತಾಲೂಕು ವ್ಯಾಪ್ತಿಯಲ್ಲಿ 98 ಮಂದಿಗೆ ಕೊರೋನಾ ದೃಢಪಟ್ಟಿದೆ. ಸಾರ್ವಜನಿಕರ ನಿರ್ಲಕ್ಷ್ಯವೇ ಕೊರೋನಾ ಹೆಚ್ಚಳಕ್ಕೆ ಕಾರಣವಾಗಿದೆ ಎನ್ನಲಾಗಿದೆ.      

ಕಡಬದಲ್ಲಿಂದು ಕೊರೋನಾ ಸ್ಫೋಟ ➤ 98 ಮಂದಿಗೆ ಕೋವಿಡ್ ದೃಢ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬದ ಪತ್ರಕರ್ತರಿಗೆ ನೆರವಾದ ಪತ್ರಕರ್ತರ ಸಂಘ ➤ ದಾನಿಗಳ ನೆರವಿನಿಂದ ಅಕ್ಕಿ, ದಿನಸಿ ಸಾಮಾಗ್ರಿ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ.03. ಕೊರೋನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಕಡಬ ತಾಲೂಕು ಪತ್ರಕರ್ತರ ಸಂಘದ ಸದಸ್ಯರಿಗೆ ಜಿಲ್ಲಾ ಸಂಘದಿಂದ ಹಾಗೂ ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ದಾನಿಗಳ ನೆರವಿನಿಂದ ಕೊಡಮಾಡಿದ ದಿನಸಿ ಸಾಮಾಗ್ರಿಗಳ ಕಿಟ್ ನ್ನು ಗುರುವಾರದಂದು ಕಡಬ ಪ್ರೆಸ್ ಕ್ಲಬ್ ನಲ್ಲಿ ವಿತರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಎಲ್ಲಾ ಸದಸ್ಯರಿಗೆ ಕೊಡಮಾಡಿದ ತಲಾ 20 ಕೆಜಿ ಅಕ್ಕಿ ಹಾಗೂ ಅದರ ಜೊತೆಗೆ ಕಡಬ ತಾಲೂಕು ಪತ್ರಕರ್ತರ ಸಂಘದಿಂದ

ಕಡಬದ ಪತ್ರಕರ್ತರಿಗೆ ನೆರವಾದ ಪತ್ರಕರ್ತರ ಸಂಘ ➤ ದಾನಿಗಳ ನೆರವಿನಿಂದ ಅಕ್ಕಿ, ದಿನಸಿ ಸಾಮಾಗ್ರಿ ವಿತರಣೆ Read More »

ಕರಾವಳಿ

ವಿಟ್ಲ: ತಂದೆ ಅಂತ್ಯಸಂಸ್ಕಾರ ಸಂದರ್ಭ ಹೃದಯಾಘಾತಕ್ಕೊಳಗಾಗಿ ಮಗ ಮೃತ್ಯು.!?

(ನ್ಯೂಸ್ ಕಡಬ) newskadaba,ವಿಟ್ಲ,ಜೂ.02: ಕೋವಿಡ್ ನಿಂದ ಮೃತಪಟ್ಟ ತಂದೆಯ ಅಂತ್ಯ ಸಂಸ್ಕಾರ ನಡೆಸುತ್ತಿರುವಾಗ ಆರೋಗ್ಯ ವ್ಯತ್ಯಯವಾಗಿ ಮಗನೂ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದಲ್ಲಿ ನಡೆದಿದೆ.ಪುಣಚ ಗ್ರಾಮದ ನಿವಾಸಿ ಪ್ರೊಪೆಸರ್ ಭುಜಂಗ ಶೆಟ್ಟಿ ಹಾಗೂ ಅವರ ಶೈಲೇಶ್ ಒಂದೇ ದಿನ ಅನಾರೋಗ್ಯ ತುತ್ತಾಗಿ ಮೃತ ಪಟ್ಟವರು.   ತಂದೆಯ ಅಂತ್ಯ ಸಂಸ್ಕಾರ ವಿಧಿ ವಿಧಾನಗಳು ಕೋವಿಡ್ ನಿಯಾಮಾವಳಿಯಂತೆ ನಡೆಯುತ್ತಿತ್ತು.ಈ ಸಂದರ್ಭ ಪುತ್ರ ಶೈಲೇಶ್ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.    

ವಿಟ್ಲ: ತಂದೆ ಅಂತ್ಯಸಂಸ್ಕಾರ ಸಂದರ್ಭ ಹೃದಯಾಘಾತಕ್ಕೊಳಗಾಗಿ ಮಗ ಮೃತ್ಯು.!? Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣ ಇಳಿಕೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.02: ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಮರಣ ಪ್ರಮಾಣ ಮಾತ್ರ ಏರುತ್ತಲೇ ಇದೆ. 3 ಲಕ್ಷಕ್ಕಿಂತ ಕಡಿಮೆ ಸಕ್ರಿಯ ಪ್ರಕರಣವನ್ನು ರಾಜ್ಯ ಹೊಂದಿದ್ದು, ಈ ಮೂಲಕ ದೇಶದಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ. ತಮಿಳುನಾಡು ರಾಜ್ಯ ಮೊದಲ ಸ್ಥಾನದಲ್ಲಿದೆ. ಮೇ ತಿಂಗಳ ಮಧ್ಯಂತರದಲ್ಲಿ ಕರ್ನಾಟಕ ರಾಜ್ಯವು ಅತೀ ಹೆಚ್ಚು ಸಕ್ರಿಯ ಪ್ರಕರಣ ಹೊಂದಿದ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿತ್ತು.     ಕೆಲವೇ ದಿನಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ

ರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣ ಇಳಿಕೆ Read More »

ಕರಾವಳಿ
Scroll to Top