ಕರಾವಳಿ

ಇಂದಿನ (ಮೇ. 25) ಕೊರೋನಾ ಅಪ್ಡೇಟ್ಸ್ ➤ ಕಡಬ ತಾಲೂಕಿನ 12 ಮಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) Newskadaba.com ಪುತ್ತೂರು, ಮೇ. 25. ಇಂದಿನ ಆರೋಗ್ಯ ಇಲಾಖಾ ವರದಿಯಂತೆ ಪುತ್ತೂರು ಹಾಗೂ ಕಡಬ ತಾಲೂಕಿನ 37 ಮಂದಿಯಲ್ಲಿ ಕೊರೋನಾ ದೃಢಪಟ್ಟಿದೆ. ಪುತ್ತೂರು ತಾಲೂಕಿನಲ್ಲಿ 25 ಹಾಗೂ ಮತ್ತು ಕಡಬ ತಾಲೂಕಿನ 12 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಗೊಂಡಿದೆ.

ಇಂದಿನ (ಮೇ. 25) ಕೊರೋನಾ ಅಪ್ಡೇಟ್ಸ್ ➤ ಕಡಬ ತಾಲೂಕಿನ 12 ಮಂದಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಕಡಬ ಆರೋಗ್ಯ ಕೆಂದ್ರಕ್ಕೆ ಸಚಿವ ಎಸ್.ಅಂಗಾರ ಹಾಗೂ ಸಂಸದ ಕಟೀಲ್ ಭೇಟಿ ➤ ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್ ವಿತರಣೆ

(ನ್ಯೂಸ್ ಕಡಬ) Newskadaba.com ಕಡಬ, ಮೇ. 25. ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕಡಬ ಸಮುದಾಯ ಆಸ್ಪತ್ರೆಗೆ ಭೇಟಿ ನೀಡಿದರು. ಬಳಿಕ ಮಾತನಾಡಿದ ಸಚಿವ ಎಸ್.ಅಂಗಾರ, ಈ ತನಕ ಹೋಮ್​ ಐಸೋಲೇಷನ್​ಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದ್ದರೂ ಕೊರೋನಾ ಪಾಸಿಟಿವ್ ಬಂದ ವ್ಯಕ್ತಿಗಳೇ ನಿಯಮಗಳನ್ನು ಉಲ್ಲಂಘಿಸಿ ಸ್ವತಃ ಮನೆಯವರ ಬಗ್ಗೆಯೇ ಕಾಳಜಿ ತೋರಿಸದೆ ತಿರುಗಾಡುತ್ತಿರುವ ಬಗ್ಗೆ ಹಲವಾರು ದೂರುಗಳು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಅಂಥ ವ್ಯಕ್ತಿಗಳನ್ನು

ಕಡಬ ಆರೋಗ್ಯ ಕೆಂದ್ರಕ್ಕೆ ಸಚಿವ ಎಸ್.ಅಂಗಾರ ಹಾಗೂ ಸಂಸದ ಕಟೀಲ್ ಭೇಟಿ ➤ ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್ ವಿತರಣೆ Read More »

ಕರಾವಳಿ, ಕರ್ನಾಟಕ

ಮೇ. 26ರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ➤ ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) Newskadaba.com ಮಂಗಳೂರು, ಮೇ. 25. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮೇ. 26ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಿದೆ. ಕಳೆದ ವಾರವಷ್ಟೇ ತೌಕ್ತೆ ಚಂಡಮಾರುತದ ಅಬ್ಬರದಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಸುರಿದಿತ್ತು. ಇದೀಗ ಮೇ 26ರಿಂದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ

ಮೇ. 26ರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ➤ ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ Read More »

ಕರಾವಳಿ, ಕರ್ನಾಟಕ

ಮಂಜೇಶ್ವರ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ

(ನ್ಯೂಸ್ ಕಡಬ) Newskadaba.com ಮಂಜೇಶ್ವರ, ಮೇ. 25. ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಮತ್ತೋರ್ವ ಗಾಯಗೊಂಡ ಘಟನೆ ಬದಿಯಡ್ಕ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ನಿನ್ನೆ ರಾತ್ರಿ ಬದಿಯಡ್ಕ ಸಮೀಪದ ಕನ್ಯಾನ ಮೂಲದ ರಝಾಕ್(23) ಎಂದು ಗುರುತಿಸಲಾಗಿದೆ. ಪಿಲಾಂಕಟೈ ಎಂಬಲ್ಲಿ ಸೋಮವಾರ ರಾತ್ರಿ ವೇಳೆ ಈ ಅಪಘಾತ ಸಂಭವಿಸಿದ್ದು, ಮತ್ತೊಂದು ಬೈಕಿನಲ್ಲಿ ಸಂಚರಿಸುತ್ತಿದ್ದ ಕುಂಬ್ಡಾಜೆಯ ಸಂಜೀವ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಇವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬದಿಯಡ್ಕ ಠಾಣೆಯಲ್ಲಿ

ಮಂಜೇಶ್ವರ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ Read More »

ಕರಾವಳಿ, ಕರ್ನಾಟಕ

ಫೀಸ್ ಕಟ್ಟದೆ ಆನ್‌ಲೈನ್ ಕ್ಲಾಸಿಗೆ ಬರುವಂತಿಲ್ಲ ಎಂಬ ಕಾಲೇಜು ನಿಯಮಗಳ ವಿರುದ್ದ ಕ್ಯಾಂಪಸ್ ಫ್ರಂಟ್ ವತಿಯಿಂದ ಸುಳ್ಯ ತಹಶಿಲ್ದಾರ್ ಗೆ ಮನವಿ

(ನ್ಯೂಸ್ ಕಡಬ) Newskadaba.com ಸುಳ್ಯ, ಮೇ. 25. ಲಾಕ್‌ಡೌನ್‌ನಿಂದ ಆರ್ಥಿಕ ಸಂಕಷ್ಟಕ್ಕೊಳಗಾಗಿ ಹಲವು ವಿದ್ಯಾರ್ಥಿಗಳಿಗೆ ಕಾಲೇಜು ಫೀಸು ಪಾವತಿಸಲು ಸಮಯಾವಕಾಶ ನೀಡುವಂತೆ ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ವತಿಯಿಂದ ತಹಶೀಲ್ದಾರ್‌ರಿಗೆ ಮನವಿ ಸಲ್ಲಿಸಲಾಯಿತು. ಲಾಕ್‌ಡೌನ್‌ನಲ್ಲಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿ ಪ್ರಾರಂಭಿಸಲಾಗಿದ್ದು, ಆದರೆ ಆರ್ಥಿಕ ಸಂಕಷ್ಟಕ್ಕೆ ಒಳಗಾದ ಹಲವಾರು ವಿದ್ಯಾರ್ಥಿಗಳು ಕಾಲೇಜು ಶುಲ್ಕ ಪಾವತಿ ಮಾಡದ ಕಾರಣ ಶಿಕ್ಷಕರು ಆನ್‌ಲೈನ್ ತರಗತಿಗೆ ಸೇರಿಸದೆ ವಿದ್ಯಾರ್ಥಿಗಳಿಗೆ ಒತ್ತಡ ಹೇರುತ್ತಿದ್ದಾರೆ. ಇದರಿಂದ ಪೋಷಕರು ತಮ್ಮ ಮಕ್ಕಳ ಶೈಕ್ಷಣಿಕ ಭವಿಷ್ಯದ ಬಗ್ಗೆ ಆತಂಕಕ್ಕೊಳಗಾಗಿದ್ದಾರೆ. ಹಾಗಾಗಿ

ಫೀಸ್ ಕಟ್ಟದೆ ಆನ್‌ಲೈನ್ ಕ್ಲಾಸಿಗೆ ಬರುವಂತಿಲ್ಲ ಎಂಬ ಕಾಲೇಜು ನಿಯಮಗಳ ವಿರುದ್ದ ಕ್ಯಾಂಪಸ್ ಫ್ರಂಟ್ ವತಿಯಿಂದ ಸುಳ್ಯ ತಹಶಿಲ್ದಾರ್ ಗೆ ಮನವಿ Read More »

ಕರಾವಳಿ, ಕರ್ನಾಟಕ

ಕೊರೋನಾ ಸೋಂಕಿಗೆ ಕಡಬದಲ್ಲಿ ಮತ್ತೊಂದು ಬಲಿ ➤ 63 ವರ್ಷದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮೇ. 24. ಕೊರೋನಾ ಸೋಂಕಿನ ಎರಡನೇ ಅಲೆಗೆ ಕಡಬ ತಾಲೂಕಿನ ಮಹಿಳೆಯೋರ್ವರು ಮೃತಪಟ್ಟಿದ್ದಾರೆ‌. ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ನೆಟ್ಟಣ ಸಮೀಪದ ಚೆಂಡೆಹಿತ್ಲು ನಿವಾಸಿ 63 ವರ್ಷದ ಮಹಿಳೆಯನ್ನು ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ವಾರದ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಮಹಿಳೆಯು ಮೃತಪಟ್ಟಿದ್ದಾರೆ‌. ಈ ಮೂಲಕ ಬಿಳಿನೆಲೆ ಗ್ರಾಮ ವ್ಯಾಪ್ತಿಯಲ್ಲಿ ಮೊದಲ ಬಲಿಯಾಗಿದೆ.      

ಕೊರೋನಾ ಸೋಂಕಿಗೆ ಕಡಬದಲ್ಲಿ ಮತ್ತೊಂದು ಬಲಿ ➤ 63 ವರ್ಷದ ಮಹಿಳೆ ಮೃತ್ಯು Read More »

ಕರಾವಳಿ

ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿಗೆ ಅಡಚಣೆ ➤ ಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲ್ಲಾ ಸಮಿತಿ ವತಿಯಿಂದ ಮನವಿ

(ನ್ಯೂಸ್ ಕಡಬ) Newskadaba.com ಪುತ್ತೂರು, ಮೇ. 24. ಲಾಕ್‌ಡೌನ್‌ನಿಂದ ಆರ್ಥಿಕ ಸಂಕಷ್ಟಕ್ಕೊಳಗಾಗಿ ಹಲವು ವಿದ್ಯಾರ್ಥಿಗಳು ಕಾಲೇಜು ಫೀಸು ಪಾವತಿ ಮಾಡಲು ಸಮಯಾವಕಾಶ ನೀಡುವಂತೆ ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ವತಿಯಿಂದ ತಹಶೀಲ್ದಾರ್‌ರವರಿಗೆ ಮನವಿ ಸಲ್ಲಿಸಲಾಯಿತು. ಲಾಕ್‌ಡೌನ್‌ನಲ್ಲಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿ ಪ್ರಾರಂಭಿಸಲಾಗಿದ್ದು, ಆದರೆ ಆರ್ಥಿಕ ಸಂಕಷ್ಟಕ್ಕೆ ಒಳಗಾದ ಹಲವಾರು ವಿದ್ಯಾರ್ಥಿಗಳು ಕಾಲೇಜು ಶುಲ್ಕ ಪಾವತಿ ಮಾಡದಿರುವ ಕಾರಣ ಆನ್‌ಲೈನ್ ತರಗತಿಗೆ ಸೇರಿಸದೆ ವಿದ್ಯಾರ್ಥಿಗಳಿಗೆ ಒತ್ತಡ ಹೇರುತ್ತಿದೆ. ಇದರಿಂದ ಪೋಷಕರು ತಮ್ಮ ಮಕ್ಕಳ ಶೈಕ್ಷಣಿಕ ಭವಿಷ್ಯದ ಬಗ್ಗೆ ಆತಂಕಕ್ಕೊಳಗಾಗಿದ್ದಾರೆ. ಹಾಗಾಗಿ

ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿಗೆ ಅಡಚಣೆ ➤ ಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲ್ಲಾ ಸಮಿತಿ ವತಿಯಿಂದ ಮನವಿ Read More »

ಕರಾವಳಿ, ಕರ್ನಾಟಕ

ಸುಳ್ಯ: ಅಕ್ರಮ ಜೂಜಾಟ ➤ ಮಾಜಿ ಜಿ.ಪಂ ಸದಸ್ಯ ಸೇರಿ 10 ಮಂದಿಯ ಬಂಧನ

(ನ್ಯೂಸ್ ಕಡಬ) Newskadaba.com ಸುಳ್ಯ, ಮೇ. 24. ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿ ಅಕ್ರಮವಾಗಿ ಜೂಜಾಟದಲ್ಲಿ ನಿರತರಾಗಿದ್ದ ಮಾಜಿ ಜಿ.ಪಂ. ಸದಸ್ಯನ ಸಹಿತ 10 ಮಂದಿಯನ್ನು ಪೊಲೀಸರು ಬಂಧಿಸಿದ‌ ಘಟನೆ ಎಲಿಮಲೆ‌ಸಮೀಪದ ನೆಲ್ಲೂರು ಕೆಮ್ರಾಜೆಯ ಮೋಂಟಡ್ಕ ಎಂಬಲ್ಲಿ ನಡೆದಿದೆ. ಬಂಧಿತರನ್ನು ಮಾಜಿ ಜಿಪಂ ಸದಸ್ಯ ಗಂಗಾಧರ ಕೇಪಳಕಜೆ, ಗೋಪಾಲಕೃಷ್ಣ, ಗಂಗಾಧರ, ಚಂದ್ರಶೇಖರ, ರಾಮ, ಸೋಮಶೇಖರ, ಜನಾರ್ದನ, ದೀಪಕ್, ಮೋಹನದಾಸ್, ಅಶೋಕ, ದಯಾನಂದ ಬಂಧಿತರು. ಆರೋಪಿಗಳು ಮೇ. 23ರಂದು ಜೂಜಾಟದಲ್ಲಿ ನಿರತರಾಗಿದ್ದ ವೇಳೆ ಕರ್ತವ್ಯದಲ್ಲಿದ್ದ ಸುಳ್ಯ ಎಸ್

ಸುಳ್ಯ: ಅಕ್ರಮ ಜೂಜಾಟ ➤ ಮಾಜಿ ಜಿ.ಪಂ ಸದಸ್ಯ ಸೇರಿ 10 ಮಂದಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ವಿದ್ಯುತ್ ಶಾಕ್ ➤ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮೇ.14. ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರದಂದು ಕಡಬದಲ್ಲಿ ನಡೆದಿದೆ. ಮೃತ ಯುವಕನನ್ನು ಕಡಬ ತಾಲೂಕು ಕುಟ್ರುಪ್ಪಾಡಿ ಗ್ರಾಮದ ಬಡಬೆಟ್ಟು ನಿವಾಸಿ ತಂಗಚ್ಚನ್ ಎಂಬವರ ಪುತ್ರ ಲಿಜು (35) ಎಂದು ಗುರುತಿಸಲಾಗಿದೆ. ಮೃತರು ಸೋಮವಾರ ಬೆಳಿಗ್ಗೆ ತನ್ನ ಮನೆಯ ಮುಂಭಾಗದಲ್ಲಿ ಕಬ್ಬಿಣದ ಸಲಾಕೆಯಿಂದ ತೆಂಗಿನಕಾಯಿ ತೆಗೆಯುತ್ತಿದ್ದ ವೇಳೆ ಸಲಾಕೆಯು ವಿದ್ಯುತ್ ತಂತಿಗೆ ಸ್ಪರ್ಶಿಸಿದೆ. ವಿದ್ಯುತ್ ಹರಿದು ಲಿಜು ಸ್ಥಳದಲ್ಲೇ ಮೃತಪಟ್ಟಿದ್ದಾರೆ‌. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ

ಕಡಬ: ವಿದ್ಯುತ್ ಶಾಕ್ ➤ ಯುವಕ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕೊರೋ‌ನಾಗೆ ಬಲಿಯಾದ ತಾಯಿಯ ನೆನಪುಗಳಿರುವ ಮೊಬೈಲ್ ಹುಡುಕಿಕೊಡಿ ➤ ಜಿಲ್ಲಾಡಳಿತಕ್ಕೆ ಮನಕಲುಕುವ ಪತ್ರ ಬರೆದ ಮಗಳು..!

(ನ್ಯೂಸ್ ಕಡಬ) Newskadaba.com ಮಡಿಕೇರಿ, ಮೇ‌ 23. ಕೊರೋನಾದಿಂದಾಗಿ ತನ್ನ ತಾಯಿಯನ್ನು ಕಳೆದುಕೊಂಡ ಪುತ್ರಿಯೋರ್ವಳು ಇದೀಗ ಆಸ್ಪತ್ರೆಯಲ್ಲಿ ಕಳೆದು ಹೋಗಿರುವ ತನ್ನ ತಾಯಿಯ ನೆನಪುಗಳಿರುವ ಮೊಬೈಲ್ ಅನ್ನು ಹುಡುಕಿಕೊಡುವಂತೆ ಜಿಲ್ಲಾಡಳಿತ ಹಾಗೂ ಶಾಸಕರಿಗೆ ಪತ್ರ ಬರೆದಿದ್ದಾಳೆ. ಕೊಡಗು ಜಿಲ್ಲೆಯ ಕುಶಾಲನಗರ ನಿವಾಸಿ ನವೀನ್ ಮತ್ತು ಪತ್ನಿ ಪ್ರಭಾ ಹಾಗೂ ಮಗಳು ಹೃತೀಕ್ಷಾ ಎಂಬವರಿಗೆ ಇತ್ತೀಚೆಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಇದರಿಂದಾಗಿ ನವೀನ್ ಅವರ ಪತ್ನಿ ಪ್ರಭಾ ರವರು ಮೇ.16 ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಬಳಿಕ ಆಸ್ಪತ್ರೆಯ

ಕೊರೋ‌ನಾಗೆ ಬಲಿಯಾದ ತಾಯಿಯ ನೆನಪುಗಳಿರುವ ಮೊಬೈಲ್ ಹುಡುಕಿಕೊಡಿ ➤ ಜಿಲ್ಲಾಡಳಿತಕ್ಕೆ ಮನಕಲುಕುವ ಪತ್ರ ಬರೆದ ಮಗಳು..! Read More »

ಕರಾವಳಿ
Scroll to Top