ಕರಾವಳಿ

ಇಂದಿನ ಕೊರೋನಾ ಅಪ್ಡೇಟ್ ➤ ಕಡಬ, ಪುತ್ತೂರು, ಸುಳ್ಯ ವ್ಯಾಪ್ತಿಯಲ್ಲಿ ಕೊರೋನಾ ಇಳಿಕೆ

(ನ್ಯೂಸ್ ಕಡಬ) newskadaba.com ಕಡಬ, ಮೇ.23. ಗ್ರಾಮೀಣ ಭಾಗದಲ್ಲಿ ಕೊರೋನಾ ಪ್ರಕರಣವು ಭಾನುವಾರದಂದು ಇಳಿಕೆ ಕಂಡಿದೆ. ಇಂದು ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ 105 ಮಂದಿಗೆ ಕೊರೋನಾ ದೃಢಪಟ್ಟಿದೆ. ಆರೋಗ್ಯ ಇಲಾಖೆಯ ಮಾಹಿತಿಯಂತೆ ಕಡಬ ತಾಲೂಕಿನಲ್ಲಿ 19 ಪ್ರಕರಣ, ಪುತ್ತೂರು ತಾಲೂಕಿನಲ್ಲಿ 42 ಪ್ರಕರಣ ಹಾಗೂ ಸುಳ್ಯ ತಾಲೂಕಿನಲ್ಲಿ 44 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ.    

ಇಂದಿನ ಕೊರೋನಾ ಅಪ್ಡೇಟ್ ➤ ಕಡಬ, ಪುತ್ತೂರು, ಸುಳ್ಯ ವ್ಯಾಪ್ತಿಯಲ್ಲಿ ಕೊರೋನಾ ಇಳಿಕೆ Read More »

ಕರಾವಳಿ

ಇಂದಿನ ಕೊರೋನಾ ಅಪ್ಡೇಟ್ ➤ ಕಡಬ ವ್ಯಾಪ್ತಿಯಲ್ಲಿ 32 ಮಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಮೇ.22. ಗ್ರಾಮೀಣ ಭಾಗದಲ್ಲಿ ಕೊರೋನಾ ಪ್ರಕರಣವು ಕೊಂಚ ಹೆಚ್ಚಳವಾಗಿದ್ದು, ಶನಿವಾರದಂದು ಪಾಸಿಟಿವ್ ಕೇಸ್ ಮತ್ತೆ ಏರಿಕೆಯಾಗಿದೆ. ಶನಿವಾರದಂದು ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ 120 ಮಂದಿಗೆ ಕೊರೋನಾ ದೃಢಪಟ್ಟಿದೆ. ಆರೋಗ್ಯ ಇಲಾಖೆಯ ಮಾಹಿತಿಯಂತೆ ಕಡಬ ತಾಲೂಕಿನಲ್ಲಿ 32 ಪ್ರಕರಣ, ಪುತ್ತೂರು ತಾಲೂಕಿನಲ್ಲಿ 48 ಪ್ರಕರಣ ಹಾಗೂ ಸುಳ್ಯ ತಾಲೂಕಿನಲ್ಲಿ 40 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ.  

ಇಂದಿನ ಕೊರೋನಾ ಅಪ್ಡೇಟ್ ➤ ಕಡಬ ವ್ಯಾಪ್ತಿಯಲ್ಲಿ 32 ಮಂದಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ

ಅನಗತ್ಯ ತಿರುಗಾಡುವವರಿಗೆ ಕಡಬ ಪೊಲೀಸರಿಂದ ಬಿಸಿ ➤ ಕಡಬದಲ್ಲಿ ಹೆಚ್ಚುವರಿ ಚೆಕ್ ಪೋಸ್ಟ್ ನಿರ್ಮಾಣ

(ನ್ಯೂಸ್ ಕಡಬ) newskadaba.com ಕಡಬ, ಮೇ.22. ಅನಗತ್ಯ ತಿರುಗಾಡುವವರಿಗೆ ಬಿಸಿ ಮುಟ್ಟಿಸಲಿರುವ ಕಡಬ ಪೊಲೀಸರು ಪೇಟೆಯ ಮುಖ್ಯ ದ್ವಾರದಲ್ಲಿ ಚೆಕ್ ಪೋಸ್ಟ್ ನಿರ್ಮಿಸಿದ್ದಾರೆ. ಇದುವರೆಗೆ ಕಡಬ ಠಾಣೆಯ ಮುಂಭಾಗದಲ್ಲಿ ಮಾತ್ರ ವಾಹನ ತಪಾಸಣೆ ನಡೆಸುತ್ತಿದ್ದರಾದರೂ, ಕೆಲವರು ಕುಂಟು ನೆಪ ಹೇಳಿ ಅನಗತ್ಯ ತಿರುಗಾಡುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ಕಡೆಯಿಂದ ಕಡಬ ಪೇಟೆಗೆ ಬರುವವರು ಜುವಾನ ಇಂಡಸ್ಟ್ರೀಸ್ ಮುಂಭಾಗದಲ್ಲಿ ಎರಡನೇ ಚೆಕ್ ಪೋಸ್ಟ್ ನಿರ್ಮಿಸಿದ್ದಾರೆ.    

ಅನಗತ್ಯ ತಿರುಗಾಡುವವರಿಗೆ ಕಡಬ ಪೊಲೀಸರಿಂದ ಬಿಸಿ ➤ ಕಡಬದಲ್ಲಿ ಹೆಚ್ಚುವರಿ ಚೆಕ್ ಪೋಸ್ಟ್ ನಿರ್ಮಾಣ Read More »

ಕರಾವಳಿ

ಇಂದಿನ ಕೊರೋನಾ ಅಪ್ಡೇಟ್ ➤ ಕಡಬ ವ್ಯಾಪ್ತಿಯಲ್ಲಿ 42 ಮಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಮೇ.21. ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಮೇ 21 ಆರೋಗ್ಯ ಇಲಾಖೆಯ ವರದಿಯಂತೆ 79 ಮಂದಿಗೆ ಕೊರೋನಾ ದೃಢಗೊಂಡಿದೆ. ಪುತ್ತೂರು ತಾಲೂಕಿನಲ್ಲಿ 37 ಮತ್ತು ಕಡಬ ತಾಲೂಕಿನಲ್ಲಿ 42 ಮಂದಿಗೆ ಕೊರೋನಾ ದೃಢಗೊಂಡಿದೆ.    

ಇಂದಿನ ಕೊರೋನಾ ಅಪ್ಡೇಟ್ ➤ ಕಡಬ ವ್ಯಾಪ್ತಿಯಲ್ಲಿ 42 ಮಂದಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ

ಬಿಜೆಪಿ ಮುಖಂಡ ಭಾಸ್ಕರ ಗೌಡ ಇಚಿಲಂಪಾಡಿ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ➤ ಸ್ನೇಹಿತರಿಗೆ ಮೆಸೇಜ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ವಂಚಕರು

(ನ್ಯೂಸ್ ಕಡಬ) newskadaba.com ಕಡಬ, ಮೇ.21. ಬಿಜೆಪಿ ಮುಖಂಡ, ಪುತ್ತೂರು ತಾಲೂಕು ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಎಸ್. ಗೌಡ ಇಚ್ಲಂಪಾಡಿಯವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಫ್ರೆಂಡ್ಸ್ ರಿಕ್ವೆಸ್ಟ್ ಕಳುಹಿಸಿ ಹಲವರಲ್ಲಿ ಹಣದ ಬೇಡಿಕೆ ಇಟ್ಟಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕಡಬ ತಾಲೂಕು ಇಚ್ಲಂಪಾಡಿ ನಿವಾಸಿ, ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್‌ನ ಅಧ್ಯಕ್ಷರಾಗಿರುವ ಭಾಸ್ಕರ ಎಸ್.ಗೌಡರವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದಿರುವ ಕಿಡಿಗೇಡಿಗಳು ಹಲವು ಮಂದಿಗೆ ಫ್ರೆಂಡ್ಸ್ ರಿಕ್ವೆಸ್ಟ್ ಕಳುಹಿಸಿ ತುರ್ತು

ಬಿಜೆಪಿ ಮುಖಂಡ ಭಾಸ್ಕರ ಗೌಡ ಇಚಿಲಂಪಾಡಿ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ➤ ಸ್ನೇಹಿತರಿಗೆ ಮೆಸೇಜ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ವಂಚಕರು Read More »

ಕರಾವಳಿ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡದಲ್ಲಿ ಇಂದು 926 ಮಂದಿಗೆ ಕೊರೋನಾ ಪಾಸಿಟಿವ್ ➤ 8 ಮಂದಿ ಮೃತ್ಯು, 993 ಮಂದಿ ಗುಣಮುಖ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.20. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪ್ರಕರಣವು ಕಡಿಮೆ ಆಗಿದೆಯಾದರೂ, ಸಾವಿನ ಸಂಖ್ಯೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು 926 ಮಂದಿಗೆ ಕೊರೋನಾ ಪಾಸಿಟಿವ್ ವರದಿಯಾಗಿದೆ. ಕೊರೋನಾ ಮಹಾಮಾರಿಗೆ 8 ಮಂದಿ ಬಲಿಯಾಗಿದ್ದು, ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 838 ಕ್ಕೆ ಏರಿಕೆಯಾಗಿದೆ. ಇಂದು 993 ಮಂದಿ ಕೊರೋನಾದಿಂದ ಗುಣಮುಖರಾಗಿದ್ದು, ಈವರೆಗೆ ಒಟ್ಟು 67,663 ಪಾಸಿಟಿವ್ ಕೇಸ್ ದಾಖಲಾಗಿದೆ.    

ದಕ್ಷಿಣ ಕನ್ನಡದಲ್ಲಿ ಇಂದು 926 ಮಂದಿಗೆ ಕೊರೋನಾ ಪಾಸಿಟಿವ್ ➤ 8 ಮಂದಿ ಮೃತ್ಯು, 993 ಮಂದಿ ಗುಣಮುಖ Read More »

ಕರಾವಳಿ

ಕಡಬ, ಪುತ್ತೂರು, ಸುಳ್ಯ ವ್ಯಾಪ್ತಿಯಲ್ಲಿ ಕೊರೋನಾ ಕೊಂಚ ಏರಿಕೆ ➤ ಇಂದು 127 ಮಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಮೇ.19. ಗ್ರಾಮೀಣ ಭಾಗದಲ್ಲಿ ಕೊರೋನಾ ಪ್ರಕರಣವು ಹೆಚ್ಚಳವಾಗಿದ್ದು, ಬುಧವಾರದಂದು ಪಾಸಿಟಿವ್ ಕೇಸ್ ಮತ್ತೆ ಏರಿಕೆಯಾಗಿದೆ. ಬುಧವಾರದಂದು ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ 127 ಮಂದಿಗೆ ಕೊರೋನಾ ದೃಢಪಟ್ಟಿದೆ. ಆರೋಗ್ಯ ಇಲಾಖೆಯ ಮಾಹಿತಿಯಂತೆ ಕಡಬ ತಾಲೂಕಿನಲ್ಲಿ 38 ಪ್ರಕರಣ, ಪುತ್ತೂರು ತಾಲೂಕಿನಲ್ಲಿ 35 ಪ್ರಕರಣ ಹಾಗೂ ಸುಳ್ಯ ತಾಲೂಕಿನಲ್ಲಿ 54 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ.    

ಕಡಬ, ಪುತ್ತೂರು, ಸುಳ್ಯ ವ್ಯಾಪ್ತಿಯಲ್ಲಿ ಕೊರೋನಾ ಕೊಂಚ ಏರಿಕೆ ➤ ಇಂದು 127 ಮಂದಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ

ಕಡಬ: ಬಿರಿಯಾನಿ ಹೌಸ್ ನಲ್ಲಿ ಪಾರ್ಸೆಲ್ ಸೇವೆ ಆರಂಭ ➤ ಬೆಳಿಗ್ಗೆ 7 ರಿಂದ ಸಂಜೆ 7 ರ ವರೆಗೆ ಹೋಮ್ ಡೆಲಿವರಿ ಲಭ್ಯ

(ನ್ಯೂಸ್ ಕಡಬ) newskadaba.com ಕಡಬ, ಮೇ.18. ಲಾಕ್‍ಡೌನ್ ನಿಂದಾಗಿ ಕಳೆದ ಕೆಲವು ದಿನಗಳ ಕಾಲ ಮುಚ್ಚಲ್ಪಟ್ಟಿದ್ದ ಕಡಬದ ಬಿರಿಯಾನಿ ಹೌಸ್ ನಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿ ಪಾರ್ಸೆಲ್ ಸೇವೆ ಆರಂಭಗೊಂಡಿದೆ. ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಪಾರ್ಸೆಲ್ ಸರ್ವೀಸ್ ಹಾಗೂ ಹೋಮ್ ಡೆಲಿವರಿ ಸೇವೆ ಲಭ್ಯವಿದ್ದು, ಆರ್ಡರ್ ಮಾಡಲು 6366 076 166, 6366 076 177 ಅಥವಾ 9148 601 885 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

ಕಡಬ: ಬಿರಿಯಾನಿ ಹೌಸ್ ನಲ್ಲಿ ಪಾರ್ಸೆಲ್ ಸೇವೆ ಆರಂಭ ➤ ಬೆಳಿಗ್ಗೆ 7 ರಿಂದ ಸಂಜೆ 7 ರ ವರೆಗೆ ಹೋಮ್ ಡೆಲಿವರಿ ಲಭ್ಯ Read More »

ಕರಾವಳಿ

ಕಡಬ, ಪುತ್ತೂರು, ಸುಳ್ಯ ವ್ಯಾಪ್ತಿಯಲ್ಲಿ ಕೊರೋನಾ ಇಳಿಕೆ ➤ ಇಂದು 79 ಮಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಮೇ.10. ಗ್ರಾಮೀಣ ಭಾಗದಲ್ಲಿ ಕೊರೋನಾ ಪ್ರಕರಣ ಹತೋಟಿಗೆ ಬಂದಿದ್ದು, ಸೋಮವಾರ ಪಾಸಿಟಿವ್ ಕೇಸ್ ಇಳಿಕೆಯಾಗಿದೆ. ಸೋಮವಾರದಂದು ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ 79 ಮಂದಿಗೆ ಕೊರೋನಾ ದೃಢಪಟ್ಟಿದೆ. ಆರೋಗ್ಯ ಇಲಾಖೆಯ ಮಾಹಿತಿಯಂತೆ ಕಡಬ ತಾಲೂಕಿನಲ್ಲಿ 11 ಪ್ರಕರಣ, ಪುತ್ತೂರು ತಾಲೂಕಿನಲ್ಲಿ 31 ಪ್ರಕರಣ ಹಾಗೂ ಸುಳ್ಯ ತಾಲೂಕಿನಲ್ಲಿ 37 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ.      

ಕಡಬ, ಪುತ್ತೂರು, ಸುಳ್ಯ ವ್ಯಾಪ್ತಿಯಲ್ಲಿ ಕೊರೋನಾ ಇಳಿಕೆ ➤ ಇಂದು 79 ಮಂದಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ

ಪುತ್ತೂರು: ಸ್ಕೂಟರ್ ಹಾಗೂ ಲಾರಿ ನಡುವೆ ಢಿಕ್ಕಿ ➤ ಸ್ಕೂಟರ್ ಸವಾರ ಬೆಳ್ಳಾರೆ ನಿವಾಸಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಮೇ.17. ಲಾರಿ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಬೈಪಾಸ್ ರಸ್ತೆಯ ತೆಂಕಿಲ ಎಂಬಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಮೃತ ಸ್ಕೂಟರ್ ಸವಾರನನ್ನು ಬೆಳ್ಳಾರೆ ಕೋಡಿಬೈಲು ನಿವಾಸಿ ಸತ್ಯನಾರಾಯಣ ಭಟ್ ಎಂದು ಗುರುತಿಸಲಾಗಿದೆ. ಮೃತರು ಸ್ಕೂಟರ್ ನಲ್ಲಿ ಬೆಳ್ಳಾರೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ವಿರುದ್ಧ ಧಿಕ್ಕಿನಿಂದ ಬರುತ್ತಿದ್ದ ಲಾರಿ ನಡುವೆ ತೆಂಕಿಲ ಎಂಬಲ್ಲಿ

ಪುತ್ತೂರು: ಸ್ಕೂಟರ್ ಹಾಗೂ ಲಾರಿ ನಡುವೆ ಢಿಕ್ಕಿ ➤ ಸ್ಕೂಟರ್ ಸವಾರ ಬೆಳ್ಳಾರೆ ನಿವಾಸಿ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top