ರಾಮಲಿಂಗಾ ರೆಡ್ಡಿ ಬೆನ್ನಲ್ಲೇ ಕಾಂಗ್ರೆಸ್ಸಿನಲ್ಲಿ ಮತ್ತೊಂದು ಅಸಮಾಧಾನದ ಕಿಚ್ಚು, ಡಿಕೆಶಿಗೆ ಶಾಕ್
(ನ್ಯೂಸ್ ಕಡಬ) newskadaba.com, ಜೂ.05: ಬುಧವಾರ (ಜೂನ್ 3) ಡಿಕೆ ಶಿವಕುಮಾರ್ ನೇತೃತ್ವದ ನೂತನ ಸರ್ಕಾರ ಅಧಿಕಾರಕ್ಕೆ ಬಂತು, ಒಂದು ದಿನದ ನಂತರ ಖಾತೆ ಹಂಚಿಕೆಯಾಯಿತು. ಇದಾದ ಮರುದಿನವೇ, ಒಬ್ಬರು ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದರು. ಈಗ, ಇವರ ಹಿಂದೆಯೇ, ಇನ್ನೊಬ್ಬರು ಸಚಿವರು, ಬಹಿರಂಗವಾಗಿ ಅಸಮಾಧಾವನ್ನು ಹೊರಹಾಕಿದ್ದಾರೆ… ಬೆಂಗಳೂರು ಅಭಿವೃದ್ದಿ ಬಯಸಿದ್ದ ರಾಮಲಿಂಗಾ ರೆಡ್ಡಿಗೆ ಸಂಪದ್ಭರಿತ ಜಲಸಂಪನ್ಮೂಲ ಖಾತೆಯನ್ನು ನೀಡಲಾಗಿತ್ತು. ಕೃಷ್ಣ ಬೈರೇಗೌಡರಿಗೆ, ಬೆಂಗಳೂರು ಅಭಿವೃದ್ದಿ ನೀಡಲಾಗಿತ್ತು. ಇದಕ್ಕೆ ಬೇಸರ ವ್ಯಕ್ತ ಪಡಿಸಿ ರಾಮಲಿಂಗಾ ರೆಡ್ಡಿ ರಾಜೀನಾಮೆಯನ್ನು ನೀಡಿದ್ದಾರೆ. ಇವರ […]
ರಾಮಲಿಂಗಾ ರೆಡ್ಡಿ ಬೆನ್ನಲ್ಲೇ ಕಾಂಗ್ರೆಸ್ಸಿನಲ್ಲಿ ಮತ್ತೊಂದು ಅಸಮಾಧಾನದ ಕಿಚ್ಚು, ಡಿಕೆಶಿಗೆ ಶಾಕ್ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್







