ಕರಾವಳಿ

ಕಡಬ: ಅಧಿಕಾರಿ, ಜನಪ್ರತಿನಿಧಿಗಳ ಕೋವಿಡ್-19 ಮುಂಜಾಗ್ರತಾ ಸಭೆ ➤ ಹೊರ ಜಿಲ್ಲೆಯಿಂದ ಬಂದವರನ್ನು ಗುರುತಿಸಿ ಕ್ವಾರಂಟೈನ್ ಮಾಡಿ: ಸಚಿವ ಅಂಗಾರ

(ನ್ಯೂಸ್ ಕಡಬ) newskadaba.com ಕಡಬ, ಮೇ.10. ಹೊರ ರಾಜ್ಯ ಮತ್ತು ಬೆಂಗಳೂರು ಸೇರಿದಂತೆ ಹೊರ ಜಿಲ್ಲೆಯಿಂದ ಬಂದವರನ್ನು ಗುರುತಿಸಿ ಅಂತಹವರನ್ನು ಕಡ್ಡಾಯವಾಗಿ ಕ್ವಾರಂಟೈನ್‌ಗೆ ವ್ಯವಸ್ಥೆ ಮಾಡಿ, ಇದಕ್ಕೆ ಸ್ಪಂದಿಸದೆ, ಉಡಾಫೆಯಿಂದ ವರ್ತಿಸಿದರೆ ಅಂತಹವರ ವಿರುದ್ಧ ಯಾವುದೇ ವಿನಾಯಿತಿ ತೋರದೆ ಕಾನೂನು ಕ್ರಮ ಜರಗಿಸಬೇಕು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಚಿವ ಎಸ್. ಅಂಗಾರ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಸೋಮವಾರದಂದು ಕೊಯಿಲ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಅಧಿಕಾರಿ, ಜನಪ್ರತಿನಿಧಿಗಳ ಕೋವಿಡ್-19 ಮುಂಜಾಗ್ರತಾ ಸಭೆಯ ಅಧ್ಯಕ್ಷತೆ […]

ಕಡಬ: ಅಧಿಕಾರಿ, ಜನಪ್ರತಿನಿಧಿಗಳ ಕೋವಿಡ್-19 ಮುಂಜಾಗ್ರತಾ ಸಭೆ ➤ ಹೊರ ಜಿಲ್ಲೆಯಿಂದ ಬಂದವರನ್ನು ಗುರುತಿಸಿ ಕ್ವಾರಂಟೈನ್ ಮಾಡಿ: ಸಚಿವ ಅಂಗಾರ Read More »

ಕರಾವಳಿ

ಕಡಬದಲ್ಲಿ ಲಾಕ್‍ಡೌನ್ ಎಫೆಕ್ಟ್ ಹೇಗಿತ್ತು ಗೊತ್ತೇ..⁉️ ➤ ಅನಗತ್ಯ ತಿರುಗಾಡುವವರಿಗೆ ಪೊಲೀಸರಿಂದ ಬ್ರೇಕ್

(ನ್ಯೂಸ್ ಕಡಬ) newskadaba.com ಕಡಬ, ಮೇ.10. ಕೊರೋನ ತಡೆಗಟ್ಟುವಿಕೆಯ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಜಾರಿಯಾಗಿರುವ ವಾರಾಂತ್ಯದ ಕರ್ಪ್ಯೂಗೆ ಕಡಬ ತಾಲೂಕಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸೋಮವಾರ ಬೆಳಿಗ್ಗೆಯಿಂದಲೇ ಪೇಟೆಯಲ್ಲಿ ಕಿಕ್ಕಿರಿದ ಜನಸಂದಣಿಯಿಂದ ಕೂಡಿತ್ತು. ಕರ್ಫ್ಯೂಗೆ ಹೆದರಿ ಜನತೆ ಬೆಳಿಗ್ಗೆ ತಮ್ಮ ಅಗತ್ಯ ವಸ್ತುಗಳನ್ನು ಮುಗಿ ಬಿದ್ದು ಖರೀದಿಸಿದರು. ಮೆಡಿಕಲ್ ಶಾಪ್‌ಗಳು ಜನಸಂದಣಿಯಿಂದ ಕೂಡಿತ್ತು. ಬೆಳಿಗ್ಗೆಯಿಂದ ಪೇಟೆಯಲ್ಲಿ ಜನರ ಓಡಾಟ ಹೆಚ್ಚಾಗಿದ್ದ ಕಾರಣ ಕಡಬ ಪೇಟೆಯಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಯು ತಲೆದೂರಿತ್ತು. ಕಡಬ ಪೇಟೆಯ ಅಂಗಡಿ ಮುಂಗಟ್ಟುಗಳಲ್ಲಿ ಬೆಳಗ್ಗಿನ ಸಮಯದಲ್ಲಿ

ಕಡಬದಲ್ಲಿ ಲಾಕ್‍ಡೌನ್ ಎಫೆಕ್ಟ್ ಹೇಗಿತ್ತು ಗೊತ್ತೇ..⁉️ ➤ ಅನಗತ್ಯ ತಿರುಗಾಡುವವರಿಗೆ ಪೊಲೀಸರಿಂದ ಬ್ರೇಕ್ Read More »

ಕರಾವಳಿ

ಕಡಬ, ಪುತ್ತೂರು, ಸುಳ್ಯ ವ್ಯಾಪ್ತಿಯಲ್ಲಿ ಮತ್ತೆ ಕೊರೋನಾ ಹೆಚ್ಚಳ ➤ 24 ಗಂಟೆಗಳಲ್ಲಿ 240 ಮಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಮೇ.10. ಗ್ರಾಮೀಣ ಭಾಗದಲ್ಲಿ ಭಾನುವಾರದಂದು ಕೊಂಚ ಇಳಿಕೆ ಕಂಡಿದ್ದ ಕೋವಿಡ್ ಪ್ರಕರಣ, ಇಂದು ಮತ್ತೆ ಏರಿಕೆಯಾಗಿದೆ. ಸೋಮವಾರದಂದು ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ 240 ಮಂದಿಗೆ ಕೊರೋನಾ ದೃಢಪಟ್ಟಿದೆ. ಆರೋಗ್ಯ ಇಲಾಖೆಯ ಮಾಹಿತಿಯಂತೆ ಕಡಬ ತಾಲೂಕಿನಲ್ಲಿ 92 ಪ್ರಕರಣ, ಪುತ್ತೂರು ತಾಲೂಕಿನಲ್ಲಿ 89 ಪ್ರಕರಣ ಹಾಗೂ ಸುಳ್ಯ ತಾಲೂಕಿನಲ್ಲಿ 59 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ.    

ಕಡಬ, ಪುತ್ತೂರು, ಸುಳ್ಯ ವ್ಯಾಪ್ತಿಯಲ್ಲಿ ಮತ್ತೆ ಕೊರೋನಾ ಹೆಚ್ಚಳ ➤ 24 ಗಂಟೆಗಳಲ್ಲಿ 240 ಮಂದಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ

ಪುತ್ತೂರು: ಅವಳಿ ಮಕ್ಕಳಿಗೆ ಜನ್ಮ ನೀಡಿ ಬಾಣಂತಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಮೇ.10. ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಾಣಂತಿಯೋರ್ವರು ತೀವ್ರ ರಕ್ತಸ್ರಾವದಿಂದ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಪಂಬೆತ್ತಾಡಿ ಗ್ರಾಮದ ಮೂಲೆಮನೆ ವಿಶ್ವನಾಥ ಗೌಡರ ಪುತ್ರಿ, ಈಶ್ವರಮಂಗಲದ ಮುಂಡ್ಯ ಕೆಮ್ಮತ್ತಡ್ಕ ಮನೋಜ್‌ ಎಂಬವರ ಪತ್ನಿ ಪೂಜಿತಾ ಎಂದು ಗುರುತಿಸಲಾಗಿದೆ. ಹೆರಿಗೆಗೆಂದು ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿದ್ದ ಪೂಜಿತಾರವರು ಭಾನುವಾರದಂದು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಮಧ್ಯಾಹ್ನ ವೇಳೆಗೆ ತೀವ್ರ ರಕ್ತಸ್ರಾವ ಉಂಟಾದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಡರಾತ್ರಿ

ಪುತ್ತೂರು: ಅವಳಿ ಮಕ್ಕಳಿಗೆ ಜನ್ಮ ನೀಡಿ ಬಾಣಂತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬದಲ್ಲಿ ಖಾಕಿ ಸರ್ಪಗಾವಲು ➤ 15 ವಾಹನಗಳು ಸೀಝ್, ದಂಡ ವಿಧಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಕಡಬ, ಮೇ.10. ಅನಗತ್ಯವಾಗಿ ಪೇಟೆಗೆ ಬಂದ ವಾಹನ ಚಾಲಕರಿಗೆ ಬಿಸಿ ಮುಟ್ಟಿಸಿರುವ ಕಡಬ ಪೊಲೀಸರು ವಾಹನಗಳನ್ನು ಸೀಝ್ ಮಾಡಿದ್ದಾರೆ. ಠಾಣಾ ಮುಂಭಾಗದಲ್ಲಿ ಖಾಕಿ ಸರ್ಪಗಾವಲು ಹಾಕಲಾಗಿದ್ದು, ಪೇಟೆಗೆ ಬಂದ ಹೆಚ್ಚಿನ ಎಲ್ಲಾ ವಾಹನಗಳಿಗೆ ದಂಡ ವಿಧಿಸಿರುವ ಪೊಲೀಸರು 15 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ‌.    

ಕಡಬದಲ್ಲಿ ಖಾಕಿ ಸರ್ಪಗಾವಲು ➤ 15 ವಾಹನಗಳು ಸೀಝ್, ದಂಡ ವಿಧಿಸಿದ ಪೊಲೀಸರು Read More »

ಕರಾವಳಿ

ರಾಜ್ಯದಲ್ಲಿ ಕಠಿಣ ಲಾಕ್‍ಡೌನ್ ಗೆ ಕೌಂಟ್ ಡೌನ್ ಸ್ಟಾರ್ಟ್..‼️ ➤ ಖಾಕಿ ಕೈಗೆ ಅಸ್ತ್ರ ಕೊಟ್ಟು ಖಡಕ್ ರೂಲ್ಸ್ ಮಾಡಿರುವ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.10. ರಾಜ್ಯದಲ್ಲಿ ಇಂದು ಬೆಳಿಗ್ಗೆ 6 ಗಂಟೆಯಿಂದ ಕಠಿಣ ಲಾಕ್‍ಡೌನ್ ಜಾರಿಯಾಗಲಿದ್ದು, ಫುಲ್ ಟೈಟ್ ಲಾಕ್‍ಡೌನ್ ಗೆ ಕೌಂಟ್ ಡೌನ್ ಆರಂಭಗೊಂಡಿದೆ. ಇಂದಿನ ಲಾಕ್‍ಡೌನ್ ಈ ಹಿಂದಿಗಿಂತ ಕಠಿಣವಾಗಿ ಇರಲಿದ್ದು, ವಾಹನ ಓಡಾಟಕ್ಕೂ ಕಡಿವಾಣ ಬಿದ್ದಿದೆ. ಸರಕಾರವು ಖಾಕಿ ಕೈಗೆ ಅಸ್ತ್ರ ಕೊಟ್ಟು ಖಡಕ್ ರೂಲ್ಸ್ ಮಾಡಿದ್ದು, ಕುಂಟು ನೆಪ ಹೇಳಿಕೊಂಡು ಅನಗತ್ಯ ಮನೆಯಿಂದ ಹೊರ ಬಂದರೆ ಅರೆಸ್ಟ್ ಮಾಡ್ತೇವೆ ಅಂತ ಪೊಲೀಸರು ಎಚ್ಚರಿಸಿದ್ದಾರೆ. ಲಾಕ್‍ಡೌನ್ ನಲ್ಲಿ ಬೇಕಾಬಿಟ್ಟಿ ಹೊರಬಂದ್ರೆ ಪೊಲೀಸರ

ರಾಜ್ಯದಲ್ಲಿ ಕಠಿಣ ಲಾಕ್‍ಡೌನ್ ಗೆ ಕೌಂಟ್ ಡೌನ್ ಸ್ಟಾರ್ಟ್..‼️ ➤ ಖಾಕಿ ಕೈಗೆ ಅಸ್ತ್ರ ಕೊಟ್ಟು ಖಡಕ್ ರೂಲ್ಸ್ ಮಾಡಿರುವ ಸರಕಾರ Read More »

ಕರಾವಳಿ

Breaking – 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ – ಬಾಲಕಿ ಏಳು ತಿಂಗಳ ಗರ್ಭಿಣಿ

(ನ್ಯೂಸ್ ಕಡಬ) newskadaba.com ಕಡಬ, ಮೇ.09. ಹದಿನಾಲ್ಕು ವರ್ಷ ಪ್ರಾಯದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದುದರಿಂದ ಬಾಲಕಿ ಗರ್ಭಿಣಿಯಾದ ಘಟನೆ ಕಡಬದಿಂದ ವರದಿಯಾಗಿದೆ. ಕಡಬ ತಾಲೂಕಿನ ಆತೂರು ಸಮೀಪದ 14ರ ಹರೆಯದ ಬಾಲಕಿಯನ್ನು ಆಕೆಯ ಸಂಬಂಧಿಕ ಸಕಲೇಶಪುರ ನಿವಾಸಿ ಶೇಖರ್ ಎಂಬಾತ ಅತ್ಯಾಚಾರಗೈದಿದ್ದಾನೆ ಎನ್ನಲಾಗಿದೆ. ಬಾಲಕಿಯನ್ನು ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆಗೆ ಒಳಪಡಿಸಿದಾಗ ಬಾಲಕಿಯು ಏಳು ತಿಂಗಳ ಗರ್ಭಿಣಿಯಾಗಿರುವುದು ತಿಳಿದುಬಂದಿದೆ. ಈ ಬಗ್ಗೆ ಶಿಶು ಅಭಿವೃದ್ದಿ ಯೋಜನಾಧಿಕಾರಿಯವರು ಕಡಬ ಠಾಣೆಗೆ ದೂರು ನೀಡಿದ್ದು, ಕಡಬ ಠಾಣೆಯಲ್ಲಿ ಆರೋಪಿಯ

Breaking – 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ – ಬಾಲಕಿ ಏಳು ತಿಂಗಳ ಗರ್ಭಿಣಿ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ➤ ಎಸ್ಡಿಪಿಐ ವತಿಯಿಂದ ದೂರು ದಾಖಲು

(ನ್ಯೂಸ್ ಕಡಬ) Newskadaba.com ಪುಂಜಾಲಕಟ್ಟೆ, ಮೇ. 09. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುಂಜಾಲಕಟ್ಟೆ ಇದರ ವತಿಯಿಂದ ಇತ್ತೀಚೆಗೆ ಶಿವಕುಮಾರ್ ಮೆಂದರ್ ಎನ್ನುವ ವ್ಯಕ್ತಿಯು ತನ್ನ ಫೇಸ್ ಬುಕ್ ಖಾತೆಯಲ್ಲಿ ಮುಸ್ಲಿಂ ಸಂಘಟನೆಗಳ ಯುವಕರು ರಾಜ್ಯದಾದ್ಯಂತ ನಡೆಸುತ್ತಿರುವ ಕೊರೋನಾದಿಂದ ಮೃತಪಟ್ಟ ವ್ಯಕ್ತಿಗಳ ಗೌರವಯುತ ಅಂತ್ಯಸಂಸ್ಕಾರದ ಬಗ್ಗೆ ಅವಹೇಳನಕಾರಿ ಮತ್ತು ಆಧಾರ ರಹಿತ ಸಂದೇಶದ ರವಾನಿಸಿರುವುದರ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಯಿತು. ಈ ಸಂದರ್ಭದಲ್ಲಿ ಎಸ್ಡಿಪಿಐ ಕುಕ್ಕಳ ಗ್ರಾಮ ಸಮಿತಿ ಕಾರ್ಯದರ್ಶಿ ಮಜೀದ್ ಪುಂಜಾಲಕಟ್ಟೆ ಹಾಗೂ

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ➤ ಎಸ್ಡಿಪಿಐ ವತಿಯಿಂದ ದೂರು ದಾಖಲು Read More »

ಕರಾವಳಿ, ಕರ್ನಾಟಕ

ಸುಳ್ಯ ಮತ್ತು ಕಡಬ ಬ್ಲಾಕ್ ಕಾಂಗ್ರೆಸ್ ನಿಂದ ಸಿದ್ಧವಾಗಿದೆ ತುರ್ತು ಸೇವಾ ಅಂಬ್ಯುಲೆನ್ಸ್ ➤ ನಾಳೆಯಿಂದ ಆರಂಭ

(ನ್ಯೂಸ್ ಕಡಬ) newskadaba.com ಕಡಬ, ಮೇ.09. ಕಾಂಗ್ರೆಸ್ ಪಕ್ಷದ ವತಿಯಿಂದ ಕೋವಿಡ್ ಹಿನ್ನೆಲೆಯಲ್ಲಿ ತುರ್ತು ಉಚಿತ ಅಂಬ್ಯುಲೆನ್ಸ್ ಸೇವೆಯು ಹಲವೆಡೆ ಸಿದ್ಧಗೊಂಡಿದ್ದು, ಸುಳ್ಯ ಮತ್ತು ಕಡಬದಲ್ಲಿ ನಾಳೆಯಿಂದ ಆರಂಭವಾಗಲಿದೆ. ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಮತ್ತು ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ತುರ್ತು ಉಚಿತ ಅಂಬ್ಯುಲೆನ್ಸ್ ಸೇವೆಯನ್ನು ಕೋವಿಡ್ – 19 ಕೆಪಿಸಿಸಿ ಉಸ್ತುವಾರಿ ಜಿ.ಕೃಷ್ಣಪ್ಪ ಪ್ರಾಯೋಜಿಸಿದ್ದು, ತುರ್ತು ಸೇವೆಗೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್ – 9448 625 224 ಅಥವಾ ಕಡಬ ಬ್ಲಾಕ್

ಸುಳ್ಯ ಮತ್ತು ಕಡಬ ಬ್ಲಾಕ್ ಕಾಂಗ್ರೆಸ್ ನಿಂದ ಸಿದ್ಧವಾಗಿದೆ ತುರ್ತು ಸೇವಾ ಅಂಬ್ಯುಲೆನ್ಸ್ ➤ ನಾಳೆಯಿಂದ ಆರಂಭ Read More »

ಕರಾವಳಿ

ಕಡಬ, ಪುತ್ತೂರು, ಸುಳ್ಯ ವ್ಯಾಪ್ತಿಯಲ್ಲಿ ಇಳಿಕೆ ಕಂಡ ಕೊರೋನಾ ➤ 24 ಗಂಟೆಗಳಲ್ಲಿ 120 ಮಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಮೇ.09. ಗ್ರಾಮೀಣ ಭಾಗದಲ್ಲಿ ಕೋವಿಡ್ ಪ್ರಕರಣಗಳು ಭಾನುವಾರದಂದು ಕೊಂಚ ಇಳಿಕೆ ಕಂಡಿದ್ದು, ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ 120 ಮಂದಿಗೆ ಕೊರೋನಾ ದೃಢಪಟ್ಟಿದೆ. ಆರೋಗ್ಯ ಇಲಾಖೆಯ ಮಾಹಿತಿಯಂತೆ ಕಡಬ ತಾಲೂಕಿನಲ್ಲಿ 26 ಪ್ರಕರಣ, ಪುತ್ತೂರು ತಾಲೂಕಿನಲ್ಲಿ 26 ಪ್ರಕರಣ ಹಾಗೂ ಸುಳ್ಯ ತಾಲೂಕಿನಲ್ಲಿ 68 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ.      

ಕಡಬ, ಪುತ್ತೂರು, ಸುಳ್ಯ ವ್ಯಾಪ್ತಿಯಲ್ಲಿ ಇಳಿಕೆ ಕಂಡ ಕೊರೋನಾ ➤ 24 ಗಂಟೆಗಳಲ್ಲಿ 120 ಮಂದಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ
Scroll to Top