ಕರಾವಳಿ

ದಿನ ಭವಿಷ್ಯ – ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್

ಶ್ರೀ ಮಹಾಗಣಪತಿ ಸ್ಮರಣೆ ಮಾಡುತ್ತ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಖಂಡಿತವಾಗಿಯೂ ಆರೋಗ್ಯದ ಆರೈಕೆಯ ಅಗತ್ಯವಿದೆ. ಅನಿರೀಕ್ಷಿತ ಬಿಲ್‌ಗಳು ಹಣಕಾಸಿನ ಹೊರೆಯನ್ನು ಹೆಚ್ಚಿಸುತ್ತದೆ. ಮನೆಯ ಸಮಸ್ಯೆಗಳಿಗೆ ತಕ್ಷಣ ಗಮನ ನೀಡುವ ಅಗತ್ಯವಿರುತ್ತದೆ. ಸಂಜೆಗೆ ಏನಾದರೂ ವಿಶೇಷವಾದದ್ದನ್ನು ಯೋಜಿಸಿ ಮತ್ತು ಅದನ್ನು ಸಾಧ್ಯವಾದಷ್ಟು ಪ್ರೇಮಮಯವಾಗಿಸಲು ಪ್ರಯತ್ನಿಸಿ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ […]

ದಿನ ಭವಿಷ್ಯ – ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಗ್ರಾಮೀಣ ಭಾಗಕ್ಕೂ ತಟ್ಟಿದ ಕೊರೋನಾ ಶಾಕ್..‼️ ➤ ಕಡಬ ತಾಲೂಕಿನ 11 ಮಂದಿಯಲ್ಲಿ ಕೊರೋನಾ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಎ.20. ಕೊರೋನಾ 2ನೇ ಅಲೆಯ ಅಟ್ಟಹಾದ ಮಿತಿಮೀರುತ್ತಿದ್ದು, ಎಪ್ರಿಲ್ 20ರ ಆರೋಗ್ಯ ಇಲಾಖೆಯ ವರದಿಯಂತೆ ಪುತ್ತೂರು ಮತ್ತು ಕಡಬದಲ್ಲಿ ಒಂದೇ ದಿನ 30 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಕಡಬ ತಾಲೂಕಿನ ಗುಂಡ್ಯ ಸಮೀಪದ ಅಡ್ಡಹೊಳೆಯ 44 ವರ್ಷದ ಪುರುಷ, ಸವಣೂರು ನಿವಾಸಿ 38 ವರ್ಷದ ಮಹಿಳೆ, 81 ವರ್ಷದ ಪುರುಷ, ಕಡಬದ 21 ವರ್ಷದ ಯುವಕ, ಕೊಣಾಲು ನಿವಾಸಿ 57 ವರ್ಷದ ಪುರುಷ, ಚಾರ್ವಾಕ ನಿವಾಸಿ 26 ವರ್ಷದ ಯುವಕ

ಗ್ರಾಮೀಣ ಭಾಗಕ್ಕೂ ತಟ್ಟಿದ ಕೊರೋನಾ ಶಾಕ್..‼️ ➤ ಕಡಬ ತಾಲೂಕಿನ 11 ಮಂದಿಯಲ್ಲಿ ಕೊರೋನಾ ಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದಿನ ಭವಿಷ್ಯ – ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್

ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಆರ್ಥಿಕ ಸ್ಥಿತಿ ಸುಧಾರಣೆ ಕಂಡುಬರುವುದು ಕಾಣಬಹುದು. ಕುಟುಂಬದ ಅಗತ್ಯ ವಸ್ತುಗಳನ್ನು ಖರೀದಿ ಮಾಡುವ ಪ್ರಕ್ರಿಯೆ ಇಂದು ನಡೆಯಲಿದೆ. ಸಂಗಾತಿಯೊಡನೆ ಸಣ್ಣ ವಿಚಾರಕ್ಕೆ ಭಿನ್ನಾಭಿಪ್ರಾಯ ತಲೆದೋರಬಹುದು. ಕೆಲವು ಯೋಜನೆಗಳಲ್ಲಿ ಗೊಂದಲ ನಿಮ್ಮಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ ರಾಶಿ ಮಾನಸಿಕ ಸ್ಥಿರತೆಯನ್ನು

ದಿನ ಭವಿಷ್ಯ – ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಉಪ್ಪಿನಂಗಡಿ: ಬೈಕ್ ಗಳ ನಡುವೆ ಢಿಕ್ಕಿ | ಓರ್ವ ಮೃತ್ಯು, ಇಬ್ಬರು ಗಂಭೀರ ➤ ಗಾಯಾಳುಗಳನ್ನು ತುರ್ತಾಗಿ ಆಸ್ಪತ್ರೆಗೆ ತಲುಪಿಸಿದ ‘ಬಾಬಾ ಅಂಬ್ಯುಲೆನ್ಸ್ ನ ನೌಫಲ್’

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಎ.19. ಬೈಕ್ ಗಳೆರಡು ಮುಖಾಮುಖಿ ಢಿಕ್ಕಿಯಾದ ಪರಿಣಾಮ ಬೈಕ್ ಸವಾರನೋರ್ವ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಉರುವಾಲು ಪದವು ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಮೃತ ಸವಾರನನ್ನು ರಾಜೇಶ್ (30) ಎಂದು ಗುರುತಿಸಲಾಗಿದೆ. ಸಹ ಸವಾರ ಪುರಂದರ ಹಾಗೂ ಇನ್ನೊಂದು ಬೈಕ್ ಚಲಾಯಿಸುತ್ತಿದ್ದ ಶಾಫಿ ಎಂಬವರು ಗಂಭೀರ ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಪ್ಪೆಟ್ಟಿ ಕಡೆಯಿಂದ ಬಂದಾರು ಕಡೆ ರಾಜೇಶ್

ಉಪ್ಪಿನಂಗಡಿ: ಬೈಕ್ ಗಳ ನಡುವೆ ಢಿಕ್ಕಿ | ಓರ್ವ ಮೃತ್ಯು, ಇಬ್ಬರು ಗಂಭೀರ ➤ ಗಾಯಾಳುಗಳನ್ನು ತುರ್ತಾಗಿ ಆಸ್ಪತ್ರೆಗೆ ತಲುಪಿಸಿದ ‘ಬಾಬಾ ಅಂಬ್ಯುಲೆನ್ಸ್ ನ ನೌಫಲ್’ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

Breaking – ಸ್ನಾನಕ್ಕೆಂದು ನದಿಗಿಳಿದ ಯುವಕರಿಬ್ಬರು ನೀರುಪಾಲು

(ನ್ಯೂಸ್ ಕಡಬ) newskadaba.com ಕಡಬ, ಎ.19. ಸ್ನಾನಕ್ಕೆಂದು ನದಿಗೆ ಇಳಿದಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಇಚಿಲಂಪಾಡಿಯಲ್ಲಿ ನಡೆದಿದೆ. ಮೃತ ಯುವಕರನ್ನು ನೆಲ್ಯಾಡಿ ಶಾಂತಿಬೆಟ್ಟು ನಿವಾಸಿ ಉಮ್ಮರ್ ಎಂಬವರ ಪುತ್ರ ಝಾಕಿರ್(20) ಹಾಗೂ ಸಹೋದರಿಯ ಪುತ್ರ ಉಪ್ಪಿನಂಗಡಿ ಸಮೀಪದ ಸರಳಿಕಟ್ಟೆ ನಿವಾಸಿ ಸಿನಾನ್ ಎಂದು ಗುರುತಿಸಲಾಗಿದೆ. ಮೃತ ಯುವಕರು ಸ್ನಾನಕ್ಕೆಂದು ಇಚಿಲಂಪಾಡಿ ಸೇತುವೆ ಸಮೀಪ ನದಿಗೆ ಇಳಿದಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ವಿಷಯ ತಿಳಿದ ಸ್ಥಳೀಯರು ನೀರಿಗಿಳಿದು ಇಬ್ಬರ ಮೃತದೇಹವನ್ನು ಮೇಲಕ್ಕೆ ಎತ್ತಿದ್ದಾರೆ.

Breaking – ಸ್ನಾನಕ್ಕೆಂದು ನದಿಗಿಳಿದ ಯುವಕರಿಬ್ಬರು ನೀರುಪಾಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೋಡಿಂಬಾಳ ಸೈಂಟ್ ಜಾರ್ಜ್ ಚರ್ಚಿನ ಆಡಳಿತ ಸಮಿತಿ ರಚನೆ ➤ ಟ್ರಸ್ಟಿಯಾಗಿ ಸಂದೀಪ್ ಬಳ್ಳಿಕಜೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಎ.19. ಪುತ್ತೂರು ಧರ್ಮಪ್ರಾಂತ್ಯದ ಅಧೀನದಲ್ಲಿರುವ ಸಂತ ಜಾರ್ಜ್ ಮಲಂಕರ ಕ್ಯಾಥೋಲಿಕ್ ಚರ್ಚ್ ಕೋಡಿಂಬಾಳ ಇದರ 2021-22 ನೇ ಸಾಲಿನ ಆಡಳಿತ ಸಮಿತಿಯನ್ನು ಆಯ್ಕೆ ಮಾಡಲಾಯಿತು. ನಿರ್ದೇಶಕರಾಗಿ ವಂ.ರೆ.ಫಾ ದಾನಿಯೇಲ್ ಕಡಕಂಪಳ್ಳಿ, ಟ್ರಸ್ಟಿಯಾಗಿ ಸಂದೀಪ್ ಬಳ್ಳಿಕಜೆ, ಕಾರ್ಯದರ್ಶಿಯಾಗಿ ಸನೀಶ್ ಬಿ.ಟಿ ಅವರು ಆಯ್ಕೆಯಾದರು. ಇನ್ನುಳಿದಂತೆ ಕಾರ್ಯಕಾರಣಿ ಸಮಿತಿಯ ಸದಸ್ಯರಾಗಿ ವಿಜು ವರ್ಗೀಸ್, ಜೋಸ್ ಪ್ರಕಾಶ್, ಜೆರಿನ್ ವಿ.ಜೆ, ಬಿನೋಯಿ ಇಯ್ಯಾಲಿಲ್, ಜಿಬಿ ಬಿನು, ಲಿಸ್ಸಿ ಪುಳಿಕುಕ್ಕು, ಜಾನ್ಸಿ ಬಿನು, ಪ್ರಮಿತಾ ಸಂದೀಪ್, ಅನ್ನಮ್ಮ

ಕೋಡಿಂಬಾಳ ಸೈಂಟ್ ಜಾರ್ಜ್ ಚರ್ಚಿನ ಆಡಳಿತ ಸಮಿತಿ ರಚನೆ ➤ ಟ್ರಸ್ಟಿಯಾಗಿ ಸಂದೀಪ್ ಬಳ್ಳಿಕಜೆ ಆಯ್ಕೆ Read More »

ಕರಾವಳಿ

ನೆಲ್ಯಾಡಿ ಬೆಥನಿ ಐಟಿಐ ರಜತೋತ್ಸವದ ಪ್ರಯುಕ್ತ ಶಟ್ಲ್ ಬ್ಯಾಡ್ಮಿಂಟನ್ ➤ ಮ್ಯಾನೇಜ್ಮೆಂಟ್ ತಂಡ ಪ್ರಥಮ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಎ.19. ಬೆಥನಿ ಐಟಿಐನ ರಜತೋತ್ಸವದ ಪ್ರಯುಕ್ತ ಮ್ಯಾನೇಜ್ಮೆಂಟ್, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳಿಗೋಸ್ಕರ ನಡೆಸಲ್ಪಟ್ಟ ಶಟ್ಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ರೆ|ಫಾ| ಡಾ| ವರ್ಗೀಸ್ ಕೈಪನಡುಕ್ಕ ಒಐಸಿ ಮತ್ತು ರೆ|ಫಾ। ಮ್ಯಾಥ್ಯೂ ಪ್ರಫುಲ್ ಒಐಸಿ ನೇತೃತ್ವದ ಮ್ಯಾನೇಜ್‌ಮೆಂಟ್ ತಂಡ ಪ್ರಥಮ ಸ್ಥಾನ ಗಳಿಸಿದೆ. ಕಿರಿಯ ತರಬೇತಿ ಅಧಿಕಾರಿಗಳಾದ ವಿನ್ಸೆಂಟ್ ಸಿ.ಎಸ್. ಮತ್ತು ಸುನಿಲ್ ಜೋಸೆಫ್ ನೇತೃತ್ವದ ತಂಡ ದ್ವಿತೀಯ ಹಾಗೂ ವಿದ್ಯಾರ್ಥಿಗಳಾದ ರಾಧಾಕೃಷ್ಣ ಮತ್ತು ಜಗದೀಶ್ ನೇತೃತ್ವದ ತಂಡ ತೃತೀಯ ಸ್ಥಾನ ಗಳಿಸಿದೆ ಎಂದು

ನೆಲ್ಯಾಡಿ ಬೆಥನಿ ಐಟಿಐ ರಜತೋತ್ಸವದ ಪ್ರಯುಕ್ತ ಶಟ್ಲ್ ಬ್ಯಾಡ್ಮಿಂಟನ್ ➤ ಮ್ಯಾನೇಜ್ಮೆಂಟ್ ತಂಡ ಪ್ರಥಮ Read More »

ಕರಾವಳಿ, ಕ್ರೀಡಾ ನ್ಯೂಸ್

ಗುತ್ತಿಗಾರು ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ➤ ಪರೀಕ್ಷೆ ರದ್ದು, ಆತಂಕದಲ್ಲಿ ಇತರ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಸುಳ್ಯ, ಎ.19. ಗುತ್ತಿಗಾರು ಸರಕಾರಿ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ತರಗತಿಯ ಮೂವರು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಇಂಟರ್ನಲ್ ಪರೀಕ್ಷೆಯನ್ನು ರದ್ದುಗೊಳಿಸಿ ಶಾಲೆಗೆ ರಜೆ ಸಾರಲಾಗಿದೆ. ಸೋಮವಾರದಂದು ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸುತ್ತಿದ್ದ ವೇಳೆ ಮೂವರು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಪ್ರೌಢಶಾಲಾ ಇಂಟರ್ನಲ್ ಪರೀಕ್ಷೆಯನ್ನು ರದ್ದುಗೊಳಿಸಿ ವಿದ್ಯಾರ್ಥಿಗಳಿಗೆ ರಜೆ ನೀಡಿದ ಬಗ್ಗೆ ವರದಿಯಾಗಿದೆ. ಮೂವರಿಗೆ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಇತರ ವಿದ್ಯಾರ್ಥಿಗಳನ್ನು ತಪಾಸಣೆಗೊಳಪಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.    

ಗುತ್ತಿಗಾರು ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ➤ ಪರೀಕ್ಷೆ ರದ್ದು, ಆತಂಕದಲ್ಲಿ ಇತರ ವಿದ್ಯಾರ್ಥಿಗಳು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಜುನಾಥ ಸ್ವಾಮಿ ನೆನೆಯುತ್ತ ಈ ದಿನದ ರಾಶಿಫಲ ತಿಳಿಯೋಣ

ಶ್ರೀ ಮಂಜುನಾಥ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಮಾನಸಿಕ ದೃಢತೆಯನ್ನು ಸಂಪಾದಿಸಿಕೊಳ್ಳಿ. ನಿಮ್ಮ ಎಲ್ಲಾ ಕಾರ್ಯಗಳು ಭಗವಂತನ ಅನುಗ್ರಹದಿಂದ ಸುಲಲಿತವಾಗುವವು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ ರಾಶಿ ಮನೆ ಮಂದಿಯ ಪ್ರೀತಿ ಸೌಹಾರ್ದತೆ ನಿಮ್ಮನ್ನು ಬೆರಗುಗೊಳಿಸುತ್ತವೆ. ಗುರು ಹಿರಿಯರ ಆಶೀರ್ವಾದವಿದೆಯೆಂದು

ಮಂಜುನಾಥ ಸ್ವಾಮಿ ನೆನೆಯುತ್ತ ಈ ದಿನದ ರಾಶಿಫಲ ತಿಳಿಯೋಣ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಶ್ರೀ ನಾರಸಿಂಹ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ಇಂದು ನಿಮಗೆ ಸವಾಲಿನ ದಿನವಾಗಬಹುದು. ಕಾರ್ಯ ಕ್ಷೇತ್ರದಲ್ಲಿ ಶತ್ರುಗಳ ಕಾರಣದಿಂದಾಗಿ ಕೆಲವು ಹಸ್ತಕ್ಷೇಪ ಇರಬಹುದು. ವ್ಯಾಪಾರಿ ವರ್ಗಕ್ಕೆ ಸಮಯ ಅನುಕೂಲಕರವಾಗಿದೆ. ವ್ಯಾಪಾರ ವಿಸ್ತರಣೆಗಾಗಿ ಕುಟುಂಬದೊಂದಿಗೆ ಸಮಾಲೋಚಿಸುತ್ತೀರಿ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ ರಾಶಿ ಇಂದು ಹೂಡಿಕೆ ಮಾಡುವುದು

ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು
Scroll to Top