ಮಂಗಳೂರು: ಬೈಕ್ ಹಾಗೂ ಖಾಸಗಿ ಬಸ್ ನಡುವೆ ಢಿಕ್ಕಿ ➤ ಓರ್ವ ಮೃತ್ಯು, ಇಬ್ಬರಿಗೆ ಗಾಯ
(ನ್ಯೂಸ್ ಕಡಬ) newskadaba.com ಉಳ್ಳಾಲ, ಎ. 09. ತ್ರಿಬಲ್ ರೈಡ್ ನಲ್ಲಿದ್ದ ಯುವಕರ ಬೈಕೊಂದು ಓವರ್ ಟೇಕ್ ಮಾಡುವ ರಭಸದಲ್ಲಿ ಸ್ಕಿಡ್ ಆಗಿ ಎದುರಿನಿಂದ ಬರುತ್ತಿದ್ದ ಖಾಸಗಿ ಬಸ್ಸಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಕುತ್ತಾರು ಪದವಿನ ಕೊರಗಜ್ಜನ ಕಟ್ಟೆ ಬಳಿ ನಡೆದಿದೆ. ಮೃತರನ್ನು ಪೊಳಲಿ ಕೊಳತ್ತಮಜಲು ನಿವಾಸಿ ಮಹಮ್ಮದ್ ಶಾಫಿ (20)ಎಂದು ಗುರುತಿಸಲಾಗಿದೆ. ಕುತ್ತಾರು ಆದಿ ಸ್ಥಳ ಕೊರಗಜ್ಜನ ಕಟ್ಟೆಯ ಬಳಿ ಕುತ್ತಾರಿನಿಂದ ಎಲಿಯಾರ್ ಪದವಿಗೆ ಮೂವರನ್ನು […]
ಮಂಗಳೂರು: ಬೈಕ್ ಹಾಗೂ ಖಾಸಗಿ ಬಸ್ ನಡುವೆ ಢಿಕ್ಕಿ ➤ ಓರ್ವ ಮೃತ್ಯು, ಇಬ್ಬರಿಗೆ ಗಾಯ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್








