ಕರಾವಳಿ

ಕಡಬ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಮುಖಂಡರಿಂದ ಉಪವಾಸ ನಿರತರ ಭೇಟಿ ➤ ಮನೆಗೆ ನುಗ್ಗಿದ ಅನ್ಯಮತೀಯ ವ್ಯಕ್ತಿಯ ವಿರುದ್ದ ಕ್ರಮ ಕೈಗೊಳ್ಳಲು ಕೃಷ್ಣ ಶೆಟ್ಟಿ ಆಗ್ರಹ

ಕಡಬ: ಮಧ್ಯರಾತ್ರಿ ದಾಳಿಯ ನೆಪದಲ್ಲಿ ಅರಣ್ಯಾಧಿಕಾರಿಗಳು ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆಂದು ಆರೋಪಿಸಿ ಐತ್ತೂರು ಗ್ರಾಮದ ಮೂಜೂರು ನಿವಾಸಿ ಪದ್ಮಯ್ಯ ಗೌಡ ಕುಟುಂಬ ಹಾಗೂ ನೀತಿ ತಂಡದ ರಾಜ್ಯಾಧ್ಯಕ್ಷ ಜಯನ್.ಟಿ ಅವರ ನೇತೃತ್ವದಲ್ಲಿ ಕಡಬ ತಹಸೀಲ್ದಾರ್ ಕಛೇರಿಯ ಎದುರು ಉಪವಾಸ ಸತ್ಯಾಗ್ರಹ ನಡೆಯುತ್ತಿದ್ದು, ಇಂದು ಉಪವಾಸ ನಿರತರಲ್ಲಿಗೆ ಕಡಬ ಬಿಜೆಪಿ ಮುಖಂಡರು ಹಾಗೂ ಕಡಬ ವಿಹಿಂಪ ಪ್ರಮುಖರು ಭೇಟಿ ನೀಡಿ ಪ್ರತಿಭಟನಾಕಾರರಲ್ಲಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೃಷ್ಣ ಶೆಟ್ಟಿಯವರು, ಕಳೆದ ನಾಲ್ಕು ದಿನಗಳಿಂದ […]

ಕಡಬ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಮುಖಂಡರಿಂದ ಉಪವಾಸ ನಿರತರ ಭೇಟಿ ➤ ಮನೆಗೆ ನುಗ್ಗಿದ ಅನ್ಯಮತೀಯ ವ್ಯಕ್ತಿಯ ವಿರುದ್ದ ಕ್ರಮ ಕೈಗೊಳ್ಳಲು ಕೃಷ್ಣ ಶೆಟ್ಟಿ ಆಗ್ರಹ Read More »

ಕರಾವಳಿ

ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉಚಿತ ಕೋವ್ಯಾಕ್ಸಿನ್ ➤ 45 ವರ್ಷ ಮೇಲ್ಪಟ್ಟವರಿಗೆ ವಾರದಲ್ಲಿ 5 ದಿನ ಕೊರೋನಾ ಲಸಿಕೆ

(ನ್ಯೂಸ್ ಕಡಬ) newskadaba.com ಕಡಬ, ಮಾ.18. ದೇಶದೆಲ್ಲೆಡೆ ಸರಕಾರಿ ಆಸ್ಪತ್ರೆಗಳಲ್ಲಿ ಕೊರೋನಾ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತಿದ್ದು, ಅದರಂತೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲೂ ಗುರುವಾರ ಮತ್ತು ಭಾನುವಾರ ಹೊರತುಪಡಿಸಿ ಉಳಿದ ದಿನಗಳಲ್ಲಿ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತಿದೆ. ವಾರದ ಐದು ದಿನಗಳಲ್ಲಿ ಬೆಳಿಗ್ಗೆ 10 ರಿಂದ ನಾಲ್ಕು ಗಂಟೆಯವರೆಗೆ 45 ವರ್ಷ ಮೇಲ್ಪಟ್ಟವರಿಗೆ ಸ್ವ-ಇಚ್ಛೆಯನುಸಾರ ಕೊರೋನಾ ಲಸಿಕೆ ನೀಡಲಾಗುತ್ತಿದ್ದು, ಆಧಾರ್ ಕಾರ್ಡ್ ಮತ್ತು ಯಾವುದಾದರೂ ಖಾಯಿಲೆಯಿದ್ದಲ್ಲಿ ಚಿಕಿತ್ಸೆಯ ವಿವರವುಳ್ಳ ಚೀಟಿಯನ್ನು ತರುವಂತೆ ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ

ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉಚಿತ ಕೋವ್ಯಾಕ್ಸಿನ್ ➤ 45 ವರ್ಷ ಮೇಲ್ಪಟ್ಟವರಿಗೆ ವಾರದಲ್ಲಿ 5 ದಿನ ಕೊರೋನಾ ಲಸಿಕೆ Read More »

ಕರಾವಳಿ

Breaking News ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೊರೋನಾ ಎರಡನೇ ಅಲೆ ➤ ದ.ಕ ಜಿಲ್ಲೆ ಸೇರಿದಂತೆ 8 ಜಿಲ್ಲೆಗಳು ಡೇಂಜರ್ ಝೋನ್..❗

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 18. ಕೊರೋನಾ ಎರಡನೇ ಅಲೆಯ ಭೀತಿಯಲ್ಲಿ ಕರ್ನಾಟಕದ ಎಂಟು ಜಿಲ್ಲೆಗಳು ಡೇಂಜರ್ ಝೋನ್ ನಲ್ಲಿದ್ದು, ಈ ಕುರಿತು ಕೇಂದ್ರ ಸರ್ಕಾರ ವರದಿ ಮಾಡಿದೆ. ಪ್ರಧಾನಿಯವರು ಈಗಾಗಲೇ ಕರ್ನಾಟಕದ ಮೂರು ಜಿಲ್ಲೆಗಳನ್ನು ಹೈ ರಿಸ್ಕ್ ಎಂದು ಘೋಷಣೆ ಮಾಡಿದ್ದರು. ಇದರ ಬೆನ್ನಲ್ಲೇ ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ನೇತೃತ್ವದಲ್ಲಿ ಇನ್ನೊಂದು ರಿಪೋಟ್ ಇದೀಗ ಹೊರಬಂದಿದೆ. ಈ ವರದಿಯ ಪ್ರಕಾರ ಬೀದರ್ – 200% ಏರಿಕೆ, ಕಲಬುರಗಿ – 136%,

Breaking News ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೊರೋನಾ ಎರಡನೇ ಅಲೆ ➤ ದ.ಕ ಜಿಲ್ಲೆ ಸೇರಿದಂತೆ 8 ಜಿಲ್ಲೆಗಳು ಡೇಂಜರ್ ಝೋನ್..❗ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗುತ್ತಿಗಾರು: ಮೊಗ್ರ ದೇವಸ್ಥಾನದಲ್ಲಿ ನಿರಂತರ ಗಣಪತಿ ಹವನ ಕಾರ್ಯಕ್ರಮಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಗುತ್ತಿಗಾರು, ಮಾ. 18. ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನ ನಿರ್ಮಾಣ ಕಾರ್ಯದ ಅಂಗವಾಗಿ ಹಾಗೂ ಲೋಕ ಕಲ್ಯಾಣಾರ್ಥವಾಗಿ 48 ದಿನಗಳ ಕಾಲ ನಿರಂತರವಾಗಿ ನಡೆಯುವ ಗಣಪತಿ ಹವನವು ಬುಧವಾರದಂದು ಆರಂಭಗೊಂಡಿತು.   ಮೊಗ್ರದಲ್ಲಿ ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನದ ನಿರ್ಮಾಣ ಹಾಗೂ ದೈವಸ್ಥಾನಗಳ ಅಭಿವೃದ್ದಿ ಕಾರ್ಯ ನಡೆಯಲಿದೆ. ಈ ಹಿಂದೆ ನಡೆದ ಅಷ್ಟಮಂಗಲ ಚಿಂತನೆಯ ಪ್ರಕಾರ ನಿರ್ಮಾಣವಾಗುವ ಈ ಕಾರ್ಯವು

ಗುತ್ತಿಗಾರು: ಮೊಗ್ರ ದೇವಸ್ಥಾನದಲ್ಲಿ ನಿರಂತರ ಗಣಪತಿ ಹವನ ಕಾರ್ಯಕ್ರಮಕ್ಕೆ ಚಾಲನೆ Read More »

ಕರಾವಳಿ, ಕರ್ನಾಟಕ

ಉಳ್ಳಾಲ: ವಿದ್ಯಾರ್ಥಿಗಳ ಮೇಲಿನ ಪೊಲೀಸರ ಚಿತ್ರಹಿಂಸೆ ಖಂಡಿಸಿ ಹಾಗೂ ಅಮಾನತಿಗೆ ಆಗ್ರಹಿಸಿ ದ.ಕ ಜಿಲ್ಲಾ ವಿದ್ಯಾರ್ಥಿ ನಾಯಕರ ಹಕ್ಕೊತ್ತಾಯ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 18. ವಿದ್ಯಾರ್ಥಿಗಳ ಮೇಲಿನ ಉಳ್ಳಾಲ ಪೋಲಿಸರ ಚಿತ್ರಹಿಂಸೆಯನ್ನು ಖಂಡಿಸಿ ಹಾಗೂ ಹಲ್ಲೆಗೈದ ಪೋಲಿಸರ ತಕ್ಷಣ ಅಮಾನತ್ತಿಗೆ ಆಗ್ರಹಿಸಿ ದ‌.ಕ ಜಿಲ್ಲಾ ವಿದ್ಯಾರ್ಥಿ ನಾಯಕರ ಹಕ್ಕೊತ್ತಾಯ ಸಭೆಯು ಮಂಗಳೂರಿನಲ್ಲಿ ನಡೆಯಿತು. ಹಲ್ಲೆಗೈದ ಪೊಲೀಸರನ್ನು ಅಮಾನತ್ತು ಮಾಡುವವರೆಗೂ ನಾವು ಹೋರಾಟ ನಡೆಸಬೇಕಾಗಿದೆ ಎಂಬುವುದಾಗಿ ಚರ್ಚೆ ನಡೆಯಿತು. ಮುಂದಿನ ಹೋರಾಟದ ಬಗ್ಗೆ ರೂಪುರೇಷೆಗಳನ್ನು ಇದೇ ಸಂದರ್ಭದಲ್ಲಿ ನಡೆಸಲಾಯಿತು. ದ.ಕ ಜಿಲ್ಲೆಯ ವಿವಿಧ ವಿದ್ಯಾರ್ಥಿ ಸಂಘಟನೆಯ ವಿದ್ಯಾರ್ಥಿ ನಾಯಕರುಗಳು ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿ ಪ್ರತಿನಿಧಿಗಳು

ಉಳ್ಳಾಲ: ವಿದ್ಯಾರ್ಥಿಗಳ ಮೇಲಿನ ಪೊಲೀಸರ ಚಿತ್ರಹಿಂಸೆ ಖಂಡಿಸಿ ಹಾಗೂ ಅಮಾನತಿಗೆ ಆಗ್ರಹಿಸಿ ದ.ಕ ಜಿಲ್ಲಾ ವಿದ್ಯಾರ್ಥಿ ನಾಯಕರ ಹಕ್ಕೊತ್ತಾಯ ಸಭೆ Read More »

ಕರಾವಳಿ, ಕರ್ನಾಟಕ

ಕೊಯಿಲ: ವಿದ್ಯುತ್ ಲೈನ್ ಚೇಂಜ್ ಓವರ್ ನಿಂದ ಬೆಂಕಿ *➤ ರಬ್ಬರ್ ಗಿಡಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com ಕಡಬ, ಮಾ.16. ಕೊೈಲ ಗ್ರಾಮದ ಸಬಳೂರು ಸರ್ಕಾರಿ ಶಾಲಾ ಪಕ್ಕದ ಖಾಸಗಿ ವ್ಯಕ್ತಿಯೋರ್ವರ ರಬ್ಬರ್ ತೋಟಕ್ಕೆ ಸೋಮವಾರ ಸಾಯಂಕಾಲ ಆಕಸ್ಮಿಕವಾಗಿ ಬೆಂಕಿ ತಗುಲಿ ರಬ್ಬರ್ ಗಿಡಗಳಿಗೆ ಹಾನಿಯಾದ ಘಟನೆ ನಡೆದಿದೆ. ರಬ್ಬರ್ ತೋಟದ ಪಕ್ಕದಲ್ಲಿ ಹಾದು ಹೋಗಿರುವ ವಿದ್ಯುತ್ ಲೈನ್ ನಲ್ಲಿರುವ ಚೇಂಜ್ ಓವರ್ ಸ್ವಿಚ್ ಬಳಿ ಬೆಂಕಿ ಕಾಣಿಸಿಕೊಂಡು ಈ ಘಟನೆ ನಡೆದಿದೆ ಎನ್ನಲಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಕೊೈಲ ಗ್ರಾಮ ಪಂಚಾಯಿತಿ ಸದಸ್ಯ ಚಿದಾನಂದ ಪಾನ್ಯಾಲು ನೇತೃತ್ವದಲ್ಲಿ ಸ್ಥಳಿಯರ ತಂಡ

ಕೊಯಿಲ: ವಿದ್ಯುತ್ ಲೈನ್ ಚೇಂಜ್ ಓವರ್ ನಿಂದ ಬೆಂಕಿ *➤ ರಬ್ಬರ್ ಗಿಡಗಳಿಗೆ ಹಾನಿ Read More »

ಕರಾವಳಿ

ಪತ್ರಕರ್ತ ದುರ್ಗಾಕುಮಾರ್ ನಾಯರ್‌ಕೆರೆಯವರಿಗೆ ದಿ.ರಾಜೇಶ್ ಶಿಬಾಜೆ ಪತ್ರಿಕೋದ್ಯಮ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ.16. ಬೆಂಗಳೂರು ಪತ್ರಕರ್ತರ ವೇದಿಕೆಯ ಉಡುಪಿ ಜಿಲ್ಲಾ ಘಟಕ ನೀಡುವ ಪತ್ರಕರ್ತ ದಿ.ರಾಜೇಶ್ ಶಿಬಾಜೆ ರಾಜ್ಯ ಪ್ರಶಸ್ತಿಗೆ ಸುಳ್ಯ ಸುದ್ದಿ ಚಾನೆಲ್ ಹಾಗೂ ಸುದ್ದಿ ವೆಬ್ ಸೈಟ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್ ಕೆರೆಯವರು ಆಯ್ಕೆಯಾಗಿದ್ದು, ಪ್ರಶಸ್ತಿ ಪ್ರದಾನವು ಉಡುಪಿಯ ಜಗನ್ನಾಥ ಸಭಾ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪತ್ರಕರ್ತ ವೇದಿಕೆಯ ಅಧ್ಯಕ್ಷ ಡಾ.ಶೇಖರ ಅಜೆಕಾರು, ಕ.ಸಾ.ಪ. ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು, ಕಲಾವಿದ ಪಿ.ಎನ್.ಆಚಾರ್ಯ, ಶಿಕ್ಷಣ ತಜ್ಞ

ಪತ್ರಕರ್ತ ದುರ್ಗಾಕುಮಾರ್ ನಾಯರ್‌ಕೆರೆಯವರಿಗೆ ದಿ.ರಾಜೇಶ್ ಶಿಬಾಜೆ ಪತ್ರಿಕೋದ್ಯಮ ಪ್ರಶಸ್ತಿ Read More »

ಕರಾವಳಿ

ವಿದ್ಯಾರ್ಥಿ ನಾಯಕರ ಮೇಲೆ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಸಿಎಫ್ಐ ಬೆಳ್ತಂಗಡಿ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 15. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕದ ರಾಜ್ಯದಾದ್ಯಂತ ಝೀರೋ ಡ್ರಾಪ್ಔಟ್ ಅಭಿಯಾನ ನಡೆಯುತ್ತಿದ್ದು, ಇದರ ಭಾಗವಾಗಿ ಉಳ್ಳಾಲದಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ ನಡೆಸಿ ಹಿಂದಿರುಗುವ ವೇಳೆ ಗಾಂಜಾ ವ್ಯಸನಿಗಳು ಕ್ಯಾಂಪಸ್ ಫ್ರಂಟ್ ನಾಯಕರ ಮೇಲೆ ಹಲ್ಲೆ ನಡೆಸಿದ್ದು, ಮಾತ್ರವಲ್ಲದೆ ಸ್ಥಳಕ್ಕಾಗಮಿಸಿದ ಉಳ್ಳಾಲ ಪೋಲಿಸರು ಹಲ್ಲೆಗೊಳಗಾದವರನ್ನೇ ಬಂಧಿಸಿ, ಠಾಣೆಗೆ ಕರೆದೊಯ್ದು ಮಾರಣಾಂತಿಕ ಹಲ್ಲೆ ನಡೆಸಿ, ಧಾರ್ಮಿಕ ನಿಂದನೆ ನಡೆಸಿ, ಮಾರ್ಮಾಂಗಕ್ಕೆ ತಮ್ಮ ಬೂಟುಗಳಿಂದ ಒದ್ದು ತೀವ್ರ ಹಲ್ಲೆ ನಡೆಸಿದ್ದು ಇದನ್ನು

ವಿದ್ಯಾರ್ಥಿ ನಾಯಕರ ಮೇಲೆ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಸಿಎಫ್ಐ ಬೆಳ್ತಂಗಡಿ ವತಿಯಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಉಳ್ಳಾಲ ಪೊಲೀಸರಿಂದ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ➤ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 15. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕದ ರಾಜ್ಯದಾದ್ಯಂತ ಝೀರೋ ಡ್ರಾಪ್ಔಟ್ ಅಭಿಯಾನ ನಡೆಯುತ್ತಿದ್ದು, ಇದರ ಭಾಗವಾಗಿ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ ನಡೆಸಿ ಹಿಂದಿರುಗುವ ವೇಳೆ ಗಾಂಜಾ ವ್ಯಸನಿಗಳು ಕ್ಯಾಂಪಸ್ ಫ್ರಂಟ್ ನಾಯಕರ ಮೇಲೆ ಹಲ್ಲೆ ನಡೆಸಿದ್ದು, ಮಾತ್ರವಲ್ಲದೆ ಸ್ಥಳಕ್ಕಾಗಮಿಸಿದ ಉಳ್ಳಾಲ ಪೋಲಿಸರು ಹಲ್ಲೆಗೊಳಗಾದವರನ್ನೇ ಬಂಧಿಸಿ, ಠಾಣೆಗೆ ಕರೆದೊಯ್ದು ಮಾರಣಾಂತಿಕ ಹಲ್ಲೆ ನಡೆಸಿ, ಧಾರ್ಮಿಕ ನಿಂದನೆ ನಡೆಸಿ, ಮಾರ್ಮಾಂಗಕ್ಕೆ ತಮ್ಮ ಬೂಟುಗಳಿಂದ ಒದ್ದು ತೀವ್ರ ಹಲ್ಲೆ ನಡೆಸಿದ್ದು, ಇದನ್ನು ಖಂಡಿಸಿ

ಉಳ್ಳಾಲ ಪೊಲೀಸರಿಂದ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ➤ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಕಡಬ: ಕೆಲಸಕ್ಕೆಂದು ತೆರಳಿದ ಯುವಕ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಮಾ.15. ಕೆಲಸಕ್ಕೆಂದು ಮನೆಯಿಂದ ತೆರಳಿದ ಯುವಕನೋರ್ವ ಕೆಲಸಕ್ಕೂ ತೆರಳದೆ, ಮನೆಗೂ ಬಾರದೆ ನಾಪತ್ತೆಯಾಗಿರುವ ಘಟನೆ ಕಡಬದಿಂದ ವರದಿಯಾಗಿದೆ. ನಾಪತ್ತೆಯಾದ ಯುವಕನನ್ನು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಕುತ್ಯಾಡಿ ನಿವಾಸಿ ಕಾಂತಪ್ಪ ಗೌಡ ಎಂಬವರ ಪುತ್ರ ದೇವಿಪ್ರಸಾದ್(25) ಎಂದು ಗುರುತಿಸಲಾಗಿದೆ. ಕಡಬ ಫರ್ನಿಚರ್ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ದೇವಿಪ್ರಸಾದ್ ಮಾರ್ಚ್ 09 ರಂದು ಕೆಲಸಕ್ಕೆಂದು ಮನೆಯಿಂದ ತೆರಳಿದ್ದು, ಆ ಬಳಿಕ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಯಾವುದೋ ವೈಯಕ್ತಿಕ ಸಮಸ್ಯೆಯಿಂದ ಬೇಸರಗೊಂಡು

ಕಡಬ: ಕೆಲಸಕ್ಕೆಂದು ತೆರಳಿದ ಯುವಕ ನಾಪತ್ತೆ Read More »

ಕರಾವಳಿ
Scroll to Top