ಕರಾವಳಿ

ಆತೂರು: ಮಾ. 18 ರಂದು ಶಂಸುಲ್ ಉಲಮಾ ಹಾಗೂ ಅಗಲಿದ ಸಮಸ್ತ ನೇತಾರರ ಅನುಸ್ಮರಣಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಆತೂರು, ಮಾ. 15. ಶಂಸುಲ್ ಉಲಮಾ ಕ್ರಿಯಾ ಸಮಿತಿ ಆತೂರು ಇದರ 7ನೇ ವಾರ್ಷಿಕೋತ್ಸವದ ಪ್ರಯುಕ್ತ ಮಾರ್ಚ್ 18 ರಂದು ಶಂಸುಲ್ ಉಲಮಾ ಹಾಗೂ ಅಗಲಿದ ಸಮಸ್ತ ನೇತಾರರ ಅನುಸ್ಮರಣಾ ಕಾರ್ಯಕ್ರಮವು ಶಂಸುಲ್ ಉಲಮಾ ವೇದಿಕೆ, ಮುಹ್ಯುದ್ದೀನ್ ಜುಮಾ ಮಸೀದಿ ಆತೂರು ವಠಾರದಲ್ಲಿ ನಡೆಯಲಿದೆ. ಮಗ್ರಿಬ್ ನಮಾಝಿನ ನಂತರ ಅಸ್ಸಯ್ಯಿದ್ ಮುಹಮ್ಮದ್ ಜುನೈದ್ ಜಿಫ್ರಿ ತಂಙಳ್ ಫೈಝಿ ಅತೂರು ರವರ ನೇತೃತ್ವದಲ್ಲಿ ಶಂಸುಲ್ ಉಲಮಾ ಮೌಲಿದ್ ಪಾರಾಯಣ ನಡೆಯಲಿದೆ. ನಂತರ ನಡೆಯುವ ಸಭಾ […]

ಆತೂರು: ಮಾ. 18 ರಂದು ಶಂಸುಲ್ ಉಲಮಾ ಹಾಗೂ ಅಗಲಿದ ಸಮಸ್ತ ನೇತಾರರ ಅನುಸ್ಮರಣಾ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಮಂಗಳೂರು: ಕ್ಯಾಂಪಸ್ ಫ್ರಂಟ್ ವತಿಯಿಂದ ಝೀರೋ ಡ್ರಾಪ್ಔಟ್ ಅಭಿಯಾನದ ಅಂಗವಾಗಿ ಜಿಲ್ಲಾದ್ಯಂತ ಹಲವೆಡೆ ಜಾಗೃತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 15. ಸಮಾಜದಲ್ಲಿ ಯಾರೂ ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದೊಂದಿಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ‘ಉತ್ತಮ ಭವಿಷ್ಯಕ್ಕಾಗಿ ಕಾರ್ಯ ಪ್ರವೃತ್ತರಾಗೋಣ’ ಎಂಬ ಘೋಷಾ ವಾಕ್ಯದೊಂದಿಗೆ “ಝೀರೋ ಡ್ರಾಪ್ ಔಟ್” ಎಂಬ ಅಭಿಯಾನವನ್ನು ರಾಜ್ಯದಾದ್ಯಂತ ಹಮ್ಮಿಕೊಂಡಿದೆ. ಈ ಅಭಿಯಾನದ ಭಾಗವಾಗಿ ಕ್ಯಾಂಪಸ್ ಫ್ರಂಟ್ ಮಂಗಳೂರು ಗ್ರಾಮಾಂತರ ವತಿಯಿಂದ ಭಿತ್ತಿಪತ್ರ ಪ್ರದರ್ಶಿಸಿ ಜಾಗೃತಿ ಅಭಿಯಾನವು ಶಾಫಿ ಜುಮಾ ಮಸ್ಜಿದ್ ಮುಲ್ಕಿ, ಹಂಡೇಲ್ ಜುಮಾ ಮಸ್ಜಿದ್, ಪುತ್ತಿಗೆ ಜುಮಾ ಮಸ್ಜಿದ್, ಸೂರಲ್ಪಾಡಿ

ಮಂಗಳೂರು: ಕ್ಯಾಂಪಸ್ ಫ್ರಂಟ್ ವತಿಯಿಂದ ಝೀರೋ ಡ್ರಾಪ್ಔಟ್ ಅಭಿಯಾನದ ಅಂಗವಾಗಿ ಜಿಲ್ಲಾದ್ಯಂತ ಹಲವೆಡೆ ಜಾಗೃತಿ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಕಡಬ ಮೂಲದ ವ್ಯಕ್ತಿ ಮಂಗಳೂರಿನಲ್ಲಿ ಅನುಮಾನಾಸ್ಪದ ಸಾವು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.14. ಪತ್ನಿಯನ್ನು ಹೆರಿಗೆಗೆಂದು ತವರು ಮನೆಗೆ ಕಳುಹಿಸಿದ ವ್ಯಕ್ತಿಯೋರ್ವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಉಳ್ಳಾಲ ಎಂಬಲ್ಲಿ ಶನಿವಾರದಂದು ನಡೆದಿದೆ. ಮೃತ ವ್ಯಕ್ತಿಯನ್ನು ಕಡಬ ತಾಲೂಕಿನ ಬಲ್ಯ ನಿವಾಸಿ ರಾಧಾಕೃಷ್ಣ ಗೌಡ(40) ಎಂದು ಗುರುತಿಸಲಾಗಿದೆ. ಕುಂಪಲದ ಉಳ್ಳಾಲ ಬೈಲಿನಲ್ಲಿ ಆಟೋ ರಿಕ್ಷಾ ಮೆಕ್ಯಾನಿಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ವಾರದ ಹಿಂದೆಯಷ್ಟೇ ತನ್ನ ಪತ್ನಿಯನ್ನು ಹೆರಿಗೆಗೆಂದು ತವರು ಮನೆಗೆ ಕಳುಹಿಸಿದ್ದರು. ಶನಿವಾರ ಬೆಳಿಗ್ಗೆ ರಾಧಾಕೃಷ್ಣರವರು ಹೊರಬರದೆ ಇದ್ದುದರಿಂದ

ಕಡಬ ಮೂಲದ ವ್ಯಕ್ತಿ ಮಂಗಳೂರಿನಲ್ಲಿ ಅನುಮಾನಾಸ್ಪದ ಸಾವು Read More »

ಕರಾವಳಿ

ಕಡಬ: ಇನ್ನೋವಾ ಹಾಗೂ ಆಲ್ಟೋ 800 ನಡುವೆ ಢಿಕ್ಕಿ ➤ ಕಾರಿನಲ್ಲಿ ಕೋವಿ ಪತ್ತೆ | ಸ್ಥಳದಲ್ಲಿ ಕೆಲಕಾಲ ಆತಂಕ ಸೃಷ್ಟಿ

(ನ್ಯೂಸ್ ಕಡಬ) newskadaba.com ಕಡಬ, ಮಾ.13. ಇನ್ನೋವಾ ಕಾರು ಹಾಗೂ ಮಾರುತಿ 800 ಕಾರಿನ ನಡುವೆ ಕಡಬ ತಾಲೂಕಿನ ಆತೂರು ಸಮೀಪದ ಗೋಳಿತ್ತಡಿ ಎಂಬಲ್ಲಿ ತಡರಾತ್ರಿ ಢಿಕ್ಕಿಯುಂಟಾಗಿದ್ದು, ಈ ವೇಳೆ ಕಾರಿನಲ್ಲಿ ಕೋವಿ ಕಂಡುಬಂದಿದ್ದು,‌ ಕೆಲಕಾಲ ಆತಂಕಕ್ಕೆ ಕಾರಣವಾಯಿತು. ಹಿರೇಬಂಡಾಡಿ ನಿವಾಸಿ ರಾಜೇಶ್ ಎಂಬಾತ ಶುಕ್ರವಾರ ತಡರಾತ್ರಿ ತನ್ನ ಮಾರುತಿ 800 ಕಾರಿನಲ್ಲಿ ಕೋವಿಯನ್ನು ಇಟ್ಟುಕೊಂಡು ತೆರಳುತ್ತಿದ್ದ ವೇಳೆ ತಾನು ಚಲಾಯಿಸುತ್ತಿದ್ದ ಕಾರು ಗೋಳಿತ್ತಡಿ ಎಂಬಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಇನ್ನೋವಾ ಕಾರಿಗೆ ಢಿಕ್ಕಿಯಾಗಿದೆ. ಕಾರಿನಲ್ಲಿ ಕೋವಿ

ಕಡಬ: ಇನ್ನೋವಾ ಹಾಗೂ ಆಲ್ಟೋ 800 ನಡುವೆ ಢಿಕ್ಕಿ ➤ ಕಾರಿನಲ್ಲಿ ಕೋವಿ ಪತ್ತೆ | ಸ್ಥಳದಲ್ಲಿ ಕೆಲಕಾಲ ಆತಂಕ ಸೃಷ್ಟಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಪೈಪ್ ಸಾಗಾಟದ ಲಾರಿ ➤ ಹೆದ್ದಾರಿಯಲ್ಲಿ ಪಲ್ಟಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.12. ಕಬ್ಬಿಣದ ಪೈಪ್ ತುಂಬಿಸಿಕೊಂಡು ತೆರಳುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಮಗುಚಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದಲ್ಲಿರುವ ಬುಡೋಳಿ ಎಂಬಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ಕಬ್ಬಿಣದ ಪೈಪ್ ಗಳನ್ನು ತುಂಬಿಕೊಂಡು ತೆರಳುತ್ತಿದ್ದ ಲಾರಿಯು ಬುಡೋಳಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಮಗುಚಿ ಬಿದ್ದಿದೆ. ಪರಿಣಾಮ ಲಾರಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.    

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಪೈಪ್ ಸಾಗಾಟದ ಲಾರಿ ➤ ಹೆದ್ದಾರಿಯಲ್ಲಿ ಪಲ್ಟಿ Read More »

ಕರಾವಳಿ

ಕೈಕಂಬ: ಅನನ್ಯ ಚೇತನ ಫೌಂಡೇಶನ್(ರಿ) ವತಿಯಿಂದ ಬ್ಯಾರಿಕೇಡ್ ಹಸ್ತಾಂತರ

(ನ್ಯೂಸ್ ಕಡಬ) newskadaba.com ಕೈಕಂಬ, ಮಾ. 11.‌ ಅನನ್ಯ ಚೇತನ ಫೌಂಡೇಷನ್ (ರಿ) ಕೈಕಂಬ ಇದರ ವತಿಯಿಂದ ಗುರುವಾರದಂದು ಕೈಕಂಬ ರಸ್ತೆಗೆ ತಡೆಬೇಲಿಗಳನ್ನು ಆರಕ್ಷಕ ಠಾಣೆಗೆ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಕಡಬ ಠಾಣಾಧಿಕಾರಿಗಳಾದ ರುಕ್ಮ ನಾಯಕ್, ಕೈಕಂಬ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ತುಕಾರಾಮ ಸೂಡ್ಲು, ಮಣಿಭಾಂಡ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ವಿಜಯ ಕುಮಾರ್ ನಡುತೋಟ, ಲೋಕೊಪಯೋಗಿ ಇಲಾಖೆಯ ಗಣೇಶ್, ಹಿರಿಯರಾದ ಧರ್ಮಪಾಲ ದಂಬೆಕೋಡಿ ಹಾಗೂ ಮಾಜಿ ಪಂಚಾಯತ್ ಸದಸ್ಯರಾದ ಶಿವಪ್ರಸಾದ್ ಸಬೆಯಲ್ಲಿ ಉಪಸ್ಥಿತರಿದ್ದರು

ಕೈಕಂಬ: ಅನನ್ಯ ಚೇತನ ಫೌಂಡೇಶನ್(ರಿ) ವತಿಯಿಂದ ಬ್ಯಾರಿಕೇಡ್ ಹಸ್ತಾಂತರ Read More »

ಕರಾವಳಿ, ಕರ್ನಾಟಕ

ಇಂದು ನೆಕ್ಕಿತ್ತಡ್ಕ ಉರೂಸ್ ಸಮಾರೋಪ ➤ ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ ಇಂದು ನೆಕ್ಕಿತ್ತಡ್ಕಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಮಾ.11. ಜಾತಿ, ಮತ, ಭೇದವಿಲ್ಲದೆ ಹಲವಾರು ಕಷ್ಟ ಕಾರ್ಪಣ್ಯಗಳ ಮುಕ್ತಿಗೆ ಹೆಸರುವಾಸಿಯಾದ ಇತಿಹಾಸ ಪ್ರಸಿದ್ಧ ನೆಕ್ಕಿತ್ತಡ್ಕ ಮಖಾಂ ಉರೂಸ್ ಸಮಾರಂಭವು ಮಾರ್ಚ್ 08 ಸೋಮವಾರದಂದು ಆರಂಭಗೊಂಡಿದ್ದು, ಇಂದು ಸಮಾರೋಪ ನಡೆಯಲಿದೆ. ಅಪರಾಹ್ನ 3 ಗಂಟೆಯಿಂದ ಖತಮುಲ್ ಕುರ್ ಆನ್ ಪಾರಾಯಣ ನಡೆಯಲಿದ್ದು, ಅಸರ್‌ ನಮಾಝ್ ಬಳಿಕ ಮೌಲೀದ್ ಪಾರಾಯಣ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ದಾಯಿರ ಕಾರ್ಯಕ್ರಮ ಹಾಗೂ 7.30 ರಿಂದ ದಫ್ ಕಾರ್ಯಕ್ರಮ ಜರಗಲಿದೆ. ದುವಾಃಗೆ ಬಹು| ಅಸ್ಸಯ್ಯಿದ್ ಮುಶ್ತಾಖುರ್ರಹ್ಮಾನ್

ಇಂದು ನೆಕ್ಕಿತ್ತಡ್ಕ ಉರೂಸ್ ಸಮಾರೋಪ ➤ ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ ಇಂದು ನೆಕ್ಕಿತ್ತಡ್ಕಕ್ಕೆ Read More »

ಕರಾವಳಿ

ಬೆಳ್ತಂಗಡಿ: ಲ್ಯಾಪ್‌ಟಾಪ್ ಕಳವುಗೈದು ಪರಾರಿಯಾಗಲೆತ್ನಿಸುತ್ತಿದ್ದ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 11. ಇಲ್ಲಿನ ಎಸ್.ವಿ.ಎಸ್ ಕಾಲೇಜು ವಿದ್ಯಾರ್ಥಿನಿಯ ಲ್ಯಾಪ್ ಟಾಪ್ ಕಳವುಗೈದು ಪರಾರಿಯಾಗಲು ಯತ್ನಿಸಿದ್ದ ಆರೋಪಿಯೋರ್ವನನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತನನ್ನು ದಾವಣಗೆರೆ ಮೂಲದ ಮಂಜುನಾಥ್ ಯಾನೆ ಮಂಜು (45) ಎಂದು ಗುರುತಿಸಲಾಗಿದೆ. ತಾಲೂಕಿನ ಅಲ್ಲಿಪಾದೆ ನಿವಾಸಿ, ಬಂಟ್ವಾಳ ಎಸ್.ವಿ.ಎಸ್ ಕಾಲೇಜು ವಿದ್ಯಾರ್ಥಿನಿ ಮಾ. 08 ರಂದು ಕಾಲೇಜು ಬಿಟ್ಟು ಬಿಸಿರೋಡ್ ನಿಂದ ಬಸ್ಸಿನಲ್ಲಿ ಮನೆಗೆ ತೆರಳುತ್ತಿದ್ದ ಸಂದರ್ಭ ಬಸ್ಸಿನ ಸೀಟಿನಲ್ಲಿ ಲ್ಯಾಪ್‍ಟಾಪ್ ಇಟ್ಟು ಅಂಗಡಿಗೆ ತೆರಳಿದ್ದ ವೇಳೆ ಲ್ಯಾಪ್‍ಟಾಪ್ ಕಳ್ಳತನವಾಗಿತ್ತು.

ಬೆಳ್ತಂಗಡಿ: ಲ್ಯಾಪ್‌ಟಾಪ್ ಕಳವುಗೈದು ಪರಾರಿಯಾಗಲೆತ್ನಿಸುತ್ತಿದ್ದ ಆರೋಪಿ ಅಂದರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಯುವತಿಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ- ಕೊಲೆ ಶಂಕೆ ಹಿನ್ನೆಲೆ ➤ ಮೂವರು ಶಂಕಿತ ಯುವಕರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 11. ಉಳ್ಳಾಲ ಕುಂಪಲ ಆಶ್ರಯ ಕಾಲನಿ ನಿವಾಸಿ ಚಿತ್ತಪ್ರಸಾದ್ ಎಂಬವರ ಪುತ್ರಿ ಪ್ರೇಕ್ಷಾ(17) ಮೃತದೇಹವು ಮನೆಯ ಕೋಣೆಯೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾದ ಹಿನ್ನೆಲೆ ಮೂವರನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಮುಂಡೋಳಿ ನಿವಾಸಿ ಯತೀನ್ ರಾಜ್, ಆಶ್ರಯ ಕಾಲನಿ ನಿವಾಸಿಗಳಾದ ಸೌರಭ್ ಮತ್ತು ಸುಹಾನ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿಯ ಮೃತದೇಹ ಪತ್ತೆಯಾಗುವ ಮುನ್ನ ಮೂವರು ಆಕೆಯ ಮನೆ

ಮಂಗಳೂರು: ಯುವತಿಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ- ಕೊಲೆ ಶಂಕೆ ಹಿನ್ನೆಲೆ ➤ ಮೂವರು ಶಂಕಿತ ಯುವಕರು ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಇಂದಿನಿಂದ ಮೂಡಡ್ಕ ದರ್ಗಾ ಶರೀಫ್ ಉರೂಸ್ ಗೆ ಚಾಲನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ. 11. ಇತಿಹಾಸ ಪ್ರಸಿದ್ಧ ಉಪ್ಪಿನಂಗಡಿ ತೆಕ್ಕಾರು ಸಮೀಪದ ಮೂಡಡ್ಕ ಉರೂಸ್ ಗೆ ಇಂದು (ಮಾ.11) ಚಾಲನೆ ನೀಡಲಿದ್ದು, ಮಾರ್ಚ್ 14 ಆದಿತ್ಯವಾರದಂದು ಸಮಾರೋಪಗೊಳ್ಳಲಿದೆ. ಮಾರ್ಚ್ 11 ಗುರುವಾರ ರಾತ್ರಿ ಸಯ್ಯದ್ ಇಸ್ಮಾಯಿಲ್ ತಂಙಳ್ ಉಜಿರೆ ದುವಾಶಿರ್ವಚನಗೈಯಲಿದ್ದು, ಖ್ಯಾತ ವಾಗ್ಮಿ ಪೇರೋಡ್ ಮುಹಮ್ಮದ್ ಅಝ್ಹರಿ ಮುಖ್ಯ ಪ್ರಬಾಷಣಗೈಯಲಿದ್ದಾರೆ. ಮಾರ್ಚ್ 12 ಶುಕ್ರವಾರ ರಾತ್ರಿ ಶೈಖುನಾ ಪೆರ್ನೆ ಉಸ್ತಾದ್ ದುಆ ನೆರವೇರಿಸಲಿದ್ದು, ಹುಸೈನ್ ಸಅದಿ ಕೆ.ಸಿರೋಡ್ ಧಾರ್ಮಿಕ ಪ್ರವಚನಗೈಯಲಿದ್ದಾರೆ. ಮಾರ್ಚ್ 13 ರಂದು

ಉಪ್ಪಿನಂಗಡಿ: ಇಂದಿನಿಂದ ಮೂಡಡ್ಕ ದರ್ಗಾ ಶರೀಫ್ ಉರೂಸ್ ಗೆ ಚಾಲನೆ Read More »

ಕರಾವಳಿ, ಕರ್ನಾಟಕ
Scroll to Top