ಕರಾವಳಿ

ಕುಕ್ಕೇ ಸುಬ್ರಹ್ಮಣ್ಯ ವಿಶೇಷ ಶಿವರಾತ್ರಿ ಆಚರಣೆಗೆ ಹೈಕೋರ್ಟ್ ತಡೆಯಾಜ್ಞೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮಾ. 11. ರಾಜ್ಯದ ಪ್ರಸಿದ್ಧ ದೇಗುಲವೆಂಬ ಖ್ಯಾತಿಗೆ ಪಾತ್ರವಾಯಿತು ರಾಜ್ಯದ ಪವಿತ್ರ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯನ ಸನ್ನಿಧಿಯಲ್ಲಿ ಎರಡು ಪಂಥಗಳ ನಡುವಿನ ಗುದ್ದಾಟ ಶಿವರಾತ್ರಿ ಆಚರಣೆಗೆ ತಡೆ ತಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ತಾಲೂಕಿನಲ್ಲಿರೋ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶೇಷ ಶಿವರಾತ್ರಿ ಆಚರಣೆಗೆ ಸಿದ್ದತೆ ನಡೆದಿತ್ತಾದರೂ ಇಲ್ಲಿ ವಿಶೇಷ ಶಿವರಾತ್ರಿ ಆಚರಣೆಗೆ ಹೈಕೋರ್ಟ್ ತಡೆ ನೀಡಿದೆ. ಕುಕ್ಕೆಯಲ್ಲಿ ಶೈವರು ಮತ್ತು ಮಧ್ವರ ನಡುವೆ ಭಿನ್ನಾಭಿಪ್ರಾಯವಿದ್ದರೂ ಧಾರ್ಮಿಕ ದತ್ತಿ ಇಲಾಖೆಯು ಶಿವರಾತ್ರಿ ಆಚರಣೆಯ […]

ಕುಕ್ಕೇ ಸುಬ್ರಹ್ಮಣ್ಯ ವಿಶೇಷ ಶಿವರಾತ್ರಿ ಆಚರಣೆಗೆ ಹೈಕೋರ್ಟ್ ತಡೆಯಾಜ್ಞೆ Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ಮುಸಲ್ಮಾನರಿಗೆ ಪ್ರವರ್ಗ -2’ಬಿ’ ಯಲ್ಲಿ ಸೇರಿಸಿ 4% ಮೀಸಲಾತಿ ನೀಡಿ ಅನ್ಯಾಯ ಮಾಡಲಾಗಿದೆ ➤ ಇಂಡಿಯನ್ ಮುಸ್ಲಿಂ ಲೀಗ್

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 11. ಕರ್ನಾಟಕ ರಾಜ್ಯದಲ್ಲಿ ಮುಸಲ್ಮಾನರಿಗೆ ಪ್ರವರ್ಗ -2 ‘ಬಿ’ಯಲ್ಲಿ ಸೇರಿಸಿ 4% ಮೀಸಲಾತಿಯನ್ನು ಕಲ್ಪಿಸಿರುತ್ತದೆ. ಈ ಮೀಸಲಾತಿ ತುಂಬಾ ಕಡಿಮೆಯಾಗಿದ್ದು, ಸಮುದಾಯದ ಈಗಿನ ಜನಸಂಖ್ಯೆ ಮೀಸಲಾತಿಯನ್ನು 10% ಹೆಚ್ಚಿಸಬೇಕೆಂದು ರಾಜ್ಯ ಸರಕಾರಕ್ಕೆ ಮನವಿಯನ್ನು ನೀಡಲಾಯಿತು.   ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳು ಮತ್ತು ಇತರ ಹಿಂದುಳಿದ ವರ್ಗಗಳಿಗೆ ಕಲ್ಪಿಸಲಾಗಿರುವ ಮೀಸಲಾತಿಯನ್ನು ಹಿಂಬಾಗಿಲಿನ ಮೂಲಕ ಕಬಳಿಸಲು ರಾಜಿಕೀಯ ಬೆಂಬಲದೊಂದಿಗೆ ನಡೆಯುತ್ತಿರುವ ಹುನ್ನಾರವನ್ನು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ದಕ್ಷಿಣ ಕನ್ನಡ

ರಾಜ್ಯದಲ್ಲಿ ಮುಸಲ್ಮಾನರಿಗೆ ಪ್ರವರ್ಗ -2’ಬಿ’ ಯಲ್ಲಿ ಸೇರಿಸಿ 4% ಮೀಸಲಾತಿ ನೀಡಿ ಅನ್ಯಾಯ ಮಾಡಲಾಗಿದೆ ➤ ಇಂಡಿಯನ್ ಮುಸ್ಲಿಂ ಲೀಗ್ Read More »

ಕರಾವಳಿ, ಕರ್ನಾಟಕ

ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆ ➤ ಕೊಲೆ ಶಂಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 11. ಪಿಯುಸಿ ವಿದ್ಯಾರ್ಥಿನಿಯೋರ್ವಳ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಸಾವಿನ ಸುತ್ತ ಸಂಶಯ ವ್ಯಕ್ತವಾಗಿದ್ದು, ಕೊಲೆ ಆರೋಪ ಕೇಳಿಬರುತ್ತಿದೆ. ಮೃತಳನ್ನು ಮಂಗಳೂರು ಹೊರವಲಯದ ಕುಂಪಲದ ಆಶ್ರಯ ಕಾಲನಿಯ ನಿವಾಸಿ ಪ್ರೇಕ್ಷಾ (17) ಎಂದು ಗುರುತಿಸಲಾಗಿದೆ. ಈಕೆ ಮಂಗಳೂರು ನಗರದ ಖಾಸಗಿ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ವಿದ್ಯಾಭ್ಯಾಸವನ್ನು ಪಡೆಯುತ್ತಿದ್ದು, ಮಾಡೆಲಿಂಗ್ ನಲ್ಲಿ ಅಸಕ್ತಿ ಹೊಂದಿದ್ದ ಈಕೆ ಪೋಟೋ ಶೂಟ್ ಹಿನ್ನೆಲೆ ಬೆಂಗಳೂರಿಗೆ ತೆರಳಲು ಬುಧವಾರದಂದು ಕಾಲೇಜಿಗೆ ರಜೆ ಹಾಕಿ‌

ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆ ➤ ಕೊಲೆ ಶಂಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ರಸ್ತೆ ಬದಿ ಬಸ್ಸಿಗೆ ಕಾಯುತ್ತಿದ್ದ ನಾಲ್ವರಿಗೆ ಪಿಕಪ್ ಢಿಕ್ಕಿ ➤ ಓರ್ವ ಮೃತ್ಯು, ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ.10. ಪಿಕಪ್ ವಾಹನವೊಂದು ವೇಗ ನಿಯಂತ್ರಣಕ್ಕೆಂದು ಹಾಕಲಾಗಿದ್ದ ಬ್ಯಾರಿಕೇಡ್ ಗೆ ಢಿಕ್ಕಿಯಾಗಿ ಬಳಿಕ ಪಕ್ಕದಲ್ಲೇ ಬಸ್ಸಿಗೆ ಕಾಯುತ್ತಿದ್ದ ನಾಲ್ವರಿಗೆ ಢಿಕ್ಕಿಯಾದ ಪರಿಣಾಮ ಯುವಕನೋರ್ವ ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಬುಧವಾರದಂದು ತಾಲೂಕಿನ ಪೆರಾಜೆ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ದುಗ್ಗಲಡ್ಕ ನಿವಾಸಿ ಮುರ್ಷಾದ್ ಎಂದು ಗುರುತಿಸಲಾಗಿದೆ. ಅಡಿಕೆ ಮರ ಕಡಿಯುವ ಕೆಲಸ ನಿರ್ವಹಿಸುತ್ತಿದ್ದ ಮುರ್ಷಾದ್ ತನ್ನ ಸ್ನೇಹಿತರಾದ ರಫೀಕ್, ಸತೀಶ್ ಹಾಗೂ ಉಮ್ಮರ್ ಎಂಬವರೊಂದಿಗೆ ಪೆರಾಜೆ ಕಲ್ಲುಚರ್ಪೆ ಬಳಿ ಬಸ್

ಸುಳ್ಯ: ರಸ್ತೆ ಬದಿ ಬಸ್ಸಿಗೆ ಕಾಯುತ್ತಿದ್ದ ನಾಲ್ವರಿಗೆ ಪಿಕಪ್ ಢಿಕ್ಕಿ ➤ ಓರ್ವ ಮೃತ್ಯು, ಮೂವರು ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ನಾಳೆ (ಮಾ. 11) ಕೈಕಂಬದಲ್ಲಿ ಬ್ಯಾರಿಕೇಡ್ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಕೈಕಂಬ, ಮಾ. 10. ಇಲ್ಲಿನ ಮುಖ್ಯ ರಸ್ತೆ ಹಾಗೂ ವೃತ್ತದಲ್ಲಿ ಇತ್ತೀಚಿನ ದಿನಗಳಲ್ಲಿ ಹಲವು ಅವಘಡಗಳು ವಾಹನ ಸವಾರರ ಅತಿಯಾದ ವೇಗದ ಕಾರಣದಿಂದ ಸಂಭವಿಸುತ್ತಿದ್ದು, ಇದರಿಂದಾಗಿ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಪಾದಚಾರಿಗಳಿಗೆ ಸಂಕಷ್ಟವನ್ನುಂಟು ಮಾಡಿದೆ. ಇದನ್ನೆಲ್ಲ ಮನಗಂಡು ಅನನ್ಯ ಚೇತನ ಸಂಸ್ಥೆಯು ಊರಿನ ಮಹನೀಯರ ಸಹಕಾರದೊಂದಿಗೆ, ವಾಹನಗಳ ವೇಗ ನಿಯಂತ್ರಣಕ್ಕಾಗಿ ತಡೆ ಬೇಲಿಗಳನ್ನು ಅನುಷ್ಠಾನ ಮಾಡಲು ಮುಂದಾಗಿದೆ. ಇದಕ್ಕಾಗಿ ಬ್ಯಾರಿಕೇಡ್ ಅನ್ನು ಮಾ. 11 (ಗುರುವಾರ) ಪೂರ್ವಾಹ್ನ 10 ಕ್ಕೆ ಸರಿಯಾಗಿ ಆರಕ್ಷಕ

ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ನಾಳೆ (ಮಾ. 11) ಕೈಕಂಬದಲ್ಲಿ ಬ್ಯಾರಿಕೇಡ್ ಲೋಕಾರ್ಪಣೆ Read More »

ಕರಾವಳಿ, ಕರ್ನಾಟಕ

ಕುಮಾರಧಾರ ನದಿಯಲ್ಲಿ ಮುಳುಗಿ ಯುವಕ ಮೃತ್ಯು ➤ ಮೀನು ಹಿಡಿಯಲು ತೆರಳಿದ್ದ ವೇಳೆ ದುರ್ಘಟನೆ

(ನ್ಯೂಸ್ ಕಡಬ) newskadaba.com ಕಡಬ, ಮಾ.10. ಕುಮಾರಧಾರ ನದಿಗೆ ಮೀನು ಹಿಡಿಯಲು ಹೋಗಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಕಡಬ ತಾಲೂಕಿನ‌ ಕೊಯಿಲ‌ ಗ್ರಾಮದ ಕೊನೆಮಜಲು ಪರಪ್ಪು ಎಂಬಲ್ಲಿ ಮಂಗಳವಾರ ಅಪರಾಹ್ನ ನಡೆದಿದೆ. ನಾಪತ್ತೆಯಾದ ಯುವಕನನ್ನು ಕೊಯಿಲ‌ ಗ್ರಾಮದ ಪರಪ್ಪು ನಿವಾಸಿ ಮಾಯಿಲ ಮುಗೇರ ಎಂಬವರ ಪುತ್ರ ಆನಂದ ಮುಗೇರ (26) ಎಂದು ಗುರುತಿಸಲಾಗಿದೆ. ಈತ ಕುಮಾರಧಾರ ನದಿಯ ಕೊನೆಮಜಲು‌ ಎಂಬಲ್ಲಿ ಬಲೆ ಬೀಸಿ ಮೀನು‌ ಹಿಡಿಯಲು ಮಂಗಳವಾರ ಮಧ್ಯಾಹ್ನದ ಬಳಿಕ ಮನೆಗೆ ಬಂದಿದ್ದ ಸಂಬಂಧಿಕ

ಕುಮಾರಧಾರ ನದಿಯಲ್ಲಿ ಮುಳುಗಿ ಯುವಕ ಮೃತ್ಯು ➤ ಮೀನು ಹಿಡಿಯಲು ತೆರಳಿದ್ದ ವೇಳೆ ದುರ್ಘಟನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಳ್ಳಾಲ: ಗಾಂಜಾ ಮಾರಾಟಕ್ಕೆ ಯತ್ನ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 10. ಗಾಂಜಾ ಮಾರಾಟ ಮಾಡಲೆತ್ನಿಸುತ್ತಿದ್ದ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತರನ್ನು ಸೋಮೇಶ್ವರ ಗ್ರಾಮದ ನಿವಾಸಿ ಉಮ್ಮರ್ ಫಾರೂಕ್ (25) ಹಾಗೂ ಕುತ್ತಾರು ನಿವಾಸಿ ಹಂಝ ಫವಾಹಿದ್ (26) ಎಂದು ಗುರುತಿಸಲಾಗಿದೆ. ಇವರು ಕೋಟೆಕಾರು ಗ್ರಾಮದ ಅಜ್ಜಿನಡ್ಕ ಎಂಬಲ್ಲಿ ಗಾಂಜಾ ಮಾರಲು ಯತ್ನಿಸುತ್ತಿದ್ದ ವೇಳೆ ಪೊಲೀಸರು ಬಂಧಿಸಿದ್ದಾರೆ. ಈ ಸಂದರ್ಭ ಆರೋಪಿಗಳಿಂದ 1,500 ರೂ. ಮೌಲ್ಯದ 150 ಗ್ರಾಂ. ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಉಳ್ಳಾಲ

ಉಳ್ಳಾಲ: ಗಾಂಜಾ ಮಾರಾಟಕ್ಕೆ ಯತ್ನ ➤ ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 10. ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಂಬು ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೈದವರನ್ನು ಮೋಹನ್ ಎಂದು ಗುರುತಿಸಲಾಗಿದೆ. ಟೈಲರ್ ವೃತ್ತಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಇವರು ಕುಂದಲಕಾಡು ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದು, ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತರು ಪತ್ನಿ ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಸುಳ್ಯ: ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ

ಕೋಟ: ದೇವಸ್ಥಾನದ ಬಾವಿಯೊಳಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕೋಟ, ಮಾ. 10. ದೇವಸ್ಥಾನದ ಬಾವಿಯೊಳಗೆ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆಯಲ್ಲಿರುವ ಶಿರಸಿ ಮಾರಿಕಾಂಬ ದೇವಸ್ಥಾನದ ಆವರಣದಲ್ಲಿ ನಡೆದಿದೆ. ಆತ್ಮಹತ್ಯೆಗೈದವನ್ನು ಕೋಟತಟ್ಟು ಪಡುಕರೆ ನಿವಾಸಿ ಚೆನ್ನಯ್ಯ ಪೂಜಾರಿ (51 ವರ್ಷ) ಎಂದು ಗುರುತಿಸಲಾಗಿದೆ. ಪಡುಕೆರೆ ಸಮುದ್ರ ತೀರದಲ್ಲಿ ಬೀಡಾ ಅಂಗಡಿಯೊಂದನ್ನು ನಡೆಸಿ, ಜೀವನ ಸಾಗಿಸುತ್ತಿದ್ದ ಇವರು ಬಾವಿಯ ಹಗ್ಗಕ್ಕೆ ನೇಣು ಬಿಗಿದು, ಬಾವಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚೆನ್ನಯ್ಯ ಪೂಜಾರಿ ಆತ್ಮಹತ್ಯೆಗೆ ನಿಖರ

ಕೋಟ: ದೇವಸ್ಥಾನದ ಬಾವಿಯೊಳಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಕಾಂಗ್ರೆಸ್ ಮುಖಂಡ ಹಾಜಿ ಬೀರಾ ಮೊಯ್ದಿನ್ ನಿಧನ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 10. ಹಿರಿಯ ಕಾಂಗ್ರೆಸ್ ಮುಖಂಡ, ಕನಕಮಜಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಜಿ ಬೀರಾ ಮೊಯ್ದಿನ್ (70) ನಿಧನರಾಗಿದ್ದಾರೆ.   ಕೆಲದಿನಗಳ ಅಸೌಖ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು ಬುಧವಾರದಂದು ಮುಂಜಾನೆ ನಿಧನರಾದರು. ಮೃತರು ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ, ಕನಕಮಜಲು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿಯೂ, ಟಿಎಪಿಸಿಎಂಎಸ್ ಉಪಾಧ್ಯಕ್ಷರಾಗಿ, ಸುಳ್ಯ ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯರಾಗಿ, ಭೂನ್ಯಾಯ ಮಂಡಳಿ ಸದಸ್ಯರಾಗಿಯೂ ಹಲವು ಕಡೆ

ಸುಳ್ಯ: ಕಾಂಗ್ರೆಸ್ ಮುಖಂಡ ಹಾಜಿ ಬೀರಾ ಮೊಯ್ದಿನ್ ನಿಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top